ಕಣ್ಣಾ ಮುಚ್ಚೆ... ಕಾಡೇ ಗೂಡೇ...(ರಂಗಕಲಾವಿದೆ ಬಿ ಜಯಶ್ರೀ ಆತ್ಮಕತೆ)
ಸಾವಿರದ ಶರಣವ್ವ ತಾಯೇ..... `ಕಣ್ಣಾ ಮುಚ್ಚೆ... ಕಾಡೇ ಗೂಡೇ...’ ಒಂದು ಯಶೋಗಾಥೆ. ಕಲಾವಿದೆಯೊಬ್ಬಳ ಯಶಸ್ಸಿನ ಹಿಂದಿನ ಅಗ್ನಿದಿವ್ಯಗಳ ಅನಾವರಣ. ಇಲ್ಲಿ ಬದುಕು ಒಂದು ಸಮುದ್ರದ ಘನತೆ ಪಡೆದುಕೊಂಡಿದೆ. ಅದನ್ನು ಮೊಗೆಯಲು ಬೊಗಸೆಯನ್ನು ನಂಬಿ ಹೊರಟ ಪ...