ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಶ್ರೀರಾಮ ದಿವಾಣ
ಶ್ರೀರಾಮ ದಿವಾಣ

ಶ್ರೀರಾಮ ದಿವಾಣ

Shreerama Diwana

೨,೫೫೩ ಲೇಖನಗಳು ೨,೧೫,೮೧೦ ವೀಕ್ಷಣೆಗಳು ೭ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ ಜನಪ್ರಿಯ

ಕನ್ನಡ ತಾಯಿ ಭಾಷೆಯ ಉಳಿವಿಗಾಗಿ...

ಅಕ್ಟೋ ೨೯ ಲೇಖನ ೧೧೪ ವೀಕ್ಷಣೆ

ಕನ್ನಡದ ಭಾಷೆಯ ಸೊಗಡನ್ನು ಉಳಿಸಿಕೊಳ್ಳುವ, ಇಲ್ಲಿನ ಮಣ್ಣಿನ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ವರ್ಗಾಯಿಸುವ, ಕನ್ನಡ ಭಾಷೆಯನ್ನು ಮತ್ತಷ್ಟು ವ್ಯಾಪಕವಾಗಿ ಬಳಸುವ ಮತ್ತು ಬೆಳೆಸುವ ದಿಕ್ಕಿನಲ್ಲಿ ವೈಯಕ್ತಿಕವಾಗಿ ನಾವು ಮಾಡಬಹುದಾದ ಕೆಲವು ಕರ್ತವ್...

ಸತ್ಯ ಮತ್ತು ವಾಸ್ತವತೆ

ಅಕ್ಟೋ ೨೮ ಲೇಖನ ೪೩ ವೀಕ್ಷಣೆ

ಜನಪ್ರಿಯತೆಯೇ ಸತ್ಯ ಎಂಬ ಒಂದು ಅಘೋಷಿತ ಮನೋಭಾವ ಇಂದಿನ ಆಧುನಿಕ ಸಮಾಜದಲ್ಲಿ ಬೆಳೆಯುತ್ತಿದೆ. ಸಿನಿಮಾ, ಸಂಗೀತ, ಸಾಹಿತ್ಯ, ರಾಜಕೀಯ, ಸಂಘಟನೆ, ಸಮಾಜ ಸೇವೆ ಮುಂತಾದ ಕ್ಷೇತ್ರಗಳಲ್ಲಿ ಇದು ವ್ಯಾಪಕವಾಗಿ ಹರಡಿದೆ. ಜನಪ್ರಿಯತೆಗೂ - ಸತ್ಯ ಮತ್ತು ವಾಸ್...

ಲವ್ ಜಿಹಾದ್ ಅಥವಾ ಪ್ರೀತಿ ಪ್ರೇಮದ ಧರ್ಮ

ಅಕ್ಟೋ ೨೭ ಲೇಖನ ೪೬ ವೀಕ್ಷಣೆ

ಯುದ್ದ ಅಥವಾ ಪ್ರೀತಿಯಿಂದ ಮತಾಂತರ ಯುದ್ಧ, ಇದು ನಿಜವೇ, ಆರೋಪ ಮಾತ್ರವೇ, ಎಲ್ಲೋ ಅಪರೂಪದ ಸಣ್ಣ ಘಟನೆಗಳೇ, ವ್ಯವಸ್ಥಿತ ಜಾಲವೇ, ಸಹಜ ಪ್ರೀತಿ ಪ್ರೇಮದ ಪ್ರಕರಣಗಳೇ? ಮನುಷ್ಯರನ್ನೇ ಧರ್ಮದ ಆಧಾರದ ಮೇಲೆ ಒಡೆದು, ನಮ್ಮದೇ ಶ್ರೇಷ್ಠ ಎಂಬ ಮನೋಭಾವ ಬೆಳೆ...

ಕರ್ನಾಟಕ ರಾಜ್ಯೋತ್ಸವಕ್ಕೆ ಕೆಲವೇ ದಿನಗಳಿರುವಾಗ...

ಅಕ್ಟೋ ೨೬ ಲೇಖನ ೫೪ ವೀಕ್ಷಣೆ

ಕರ್ನಾಟಕದ ಜನ ಬಹಳ ಬುದ್ದಿವಂತರು - ಒಳ್ಳೆಯವರು, ಕನ್ನಡ ಭಾಷೆ ವಿಶ್ವ ಶ್ರೇಷ್ಠ, ಕನ್ನಡ ಇತಿಹಾಸ ಅದ್ಬುತ, ಕನ್ನಡ ಸಂಸ್ಕೃತಿ ವಿಶ್ವ ಮಾನ್ಯ, ಕನ್ನಡ ನೆಲದಲ್ಲಿ ಬಸವಣ್ಣ, ಕುವೆಂಪು, ಕೆಂಪೇಗೌಡ, ಕನಕ, ಪುರಂದರ, ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರ...

ಕನ್ನಡ ಪತ್ರಿಕಾ ಲೋಕ (ಭಾಗ ೨೩೧) - ಜಿಲ್ಲಾ ವರದಿಗಾರ ಜಯಮಿತ್ರ

ಅಕ್ಟೋ ೨೫ ಲೇಖನ ೧೨೪ ವೀಕ್ಷಣೆ

ಚಿಕ್ಕಮಗಳೂರು ಜಯಕುಮಾರ್ ಅವರ "ಜಿಲ್ಲಾ ವರದಿಗಾರ ಜಯಮಿತ್ರ" ಚಿಕ್ಕಮಗಳೂರಿನ ಹಿರಿಯ ಪತ್ರಕರ್ತರಾದ ಕೆ. ಜಯಕುಮಾರ್ ಅವರು ಸಂಪಾದಕರು, ಪ್ರಕಾಶಕರು, ಮುದ್ರಕರು ಮತ್ತು ಮಾಲಕರಾಗಿ ನಡೆಸಿಕೊಂಡು ಬರುತ್ತಿರುವ ಬೆಳಗ್ಗಿನ ದಿನಪತ್ರಿಕೆಯಾಗಿದೆ "ಜಿಲ್ಲಾ...

ಭಾರತೀಯರ ಭಾವ ಕೋಶ

ಅಕ್ಟೋ ೨೫ ಲೇಖನ ೪೮ ವೀಕ್ಷಣೆ

ಭಾರತೀಯ ಜನಸಾಮಾನ್ಯರ ಆಂತರ್ಯದಲ್ಲಿ ಅತಿಹೆಚ್ಚು ಅಡಕವಾಗಿರುವ ಮತ್ತು ಪರೋಕ್ಷವಾಗಿ ಪ್ರಕಟವಾಗುವ ಭಾವ ಯಾವುದು ?. ಪ್ರೀತಿ........ ಉತ್ತಮ, ದ್ವೇಷ........ ಮಧ್ಯಮ, ಕೋಪ........ ಸ್ವಲ್ಪ ಹೆಚ್ಚು, ಕಾಮ...... ಸಮಾಧಾನಕರ, ಕರುಣೆ...... ಪರವಾಗ...

ಹೆತ್ತವರ ಜೀವನ ಶೈಲಿಯಲ್ಲಿ ಕಾಣಬರುತ್ತಿರುವ ಬದಲಾವಣೆ

ಅಕ್ಟೋ ೨೪ ಲೇಖನ ೪೭ ವೀಕ್ಷಣೆ

ಅಮ್ಮನನ್ನು ಪ್ರತ್ಯಕ್ಷ ದೇವರೆಂದು ಎಲ್ಲಾ ಸಾಹಿತ್ಯದ ಸಂದೇಶಗಳಲ್ಲೂ ಮೊದಲಿನಿಂದಲೂ ವರ್ಣಿಸಲಾಗುತ್ತಿದೆ. ಆದರೆ ಇತ್ತೀಚೆಗೆ ಅಪ್ಪನನ್ನು ಸಹ ವರ್ಣಿಸಲು ಪ್ರಾರಂಭವಾಗಿದೆ. ಹಿಂದಿನ ಬಹುತೇಕ ಸಿನಿಮಾಗಳಲ್ಲಿ - ಹಾಡುಗಳಲ್ಲಿ ತಾಯಿಯನ್ನು ಕರುಳು ಹಿಂಡುವ...

ಪಟಾಕಿ ನಿಷೇಧಿಸಿ

ಅಕ್ಟೋ ೨೩ ಲೇಖನ ೪೭ ವೀಕ್ಷಣೆ

ಎಲ್ಲಾ ರೀತಿಯ, ಎಲ್ಲಾ ಸಂದರ್ಭದ ಪರಿಸರಕ್ಕೆ ಹಾನಿಯಾಗುವ ಪಟಾಕಿ ನಿಷೇಧ ಮಾಡುವ ನಿರ್ಧಾರವನ್ನು ಸರ್ಕಾರಗಳು ಮಾಡಬೇಕು. ಇದು ಕೇವಲ ದೀಪಾವಳಿ ಹಬ್ಬಕ್ಕೆ ಮಾತ್ರವಲ್ಲ ವರ್ಷದ ಎಲ್ಲಾ ಹಬ್ಬಗಳಿಗೂ, ಎಲ್ಲಾ ಧಾರ್ಮಿಕ, ರಾಜಕೀಯ, ಖಾಸಗಿ ಕಾರ್ಯಕ್ರಮಗಳಿಗೂ...

ದೀಪ, ಪಟಾಕಿ ಮತ್ತು ಕತ್ತಲು

ಅಕ್ಟೋ ೨೨ ಲೇಖನ ೫೪ ವೀಕ್ಷಣೆ

ದೀಪದಿಂದ ದೀಪವ ಹಚ್ಚಬೇಕು ಮಾನವ ಎಂಬ ಹಾಡಿನ ಸಾಲುಗಳನ್ನು ನೆನೆಯುತ್ತಾ… ಭಾನಲ್ಲಿ ಹಕ್ಕಿಯೊಂದು ಹಾರುತ್ತಾ ಹಾಡುತ್ತಿತ್ತು, ಪ್ರೀತಿಸುವ ಹೃದಯಗಳೇ ಪ್ರೀತಿಯೆಂದರೆ ಗೊತ್ತೆ? ಆಕಾಶದಲ್ಲಿ ಹಕ್ಕಿಯೊಂದು ಹಾರುತ್ತಾ ಕೇಳುತ್ತಿತ್ತು, ಪ್ರೇಮಿಸುವ ಮನಸುಗ...

ದೀಪಾವಳಿಯಂದು ಜ್ಞಾನದ ಮರು ಪೂರಣ

ಅಕ್ಟೋ ೨೧ ಲೇಖನ ೪೧ ವೀಕ್ಷಣೆ

ಬೆಳಕಿನ ಹಬ್ಬದ ಸಂದರ್ಭದಲ್ಲಿ ಜ್ಞಾನದ ಜ್ಯೋತಿ ಬೆಳಗಲಿ, ಬೆಂಕಿಯ ಜ್ವಾಲೆಯಲ್ಲ. ಜ್ಞಾನದ ಮರು ಪೂರಣ. ಜ್ಞಾನ - ಬುದ್ದಿ - ತಿಳಿವಳಿಕೆ. ಎಂಬ ಸಾಮಾನ್ಯ ಅರ್ಥದ ಅನುಭವ ಅಥವಾ ಅನುಭಾವ ಮುಗಿದು ಹೋಗುವ ವಸ್ತುಗಳ ಪಟ್ಟಿಯಲ್ಲಿ ಸೇರುತ್ತದೆ. ಸಾಮಾನ್ಯವಾಗ...

ಹಾಸನಾಂಬೆ ದರ್ಶನಕ್ಕೆ ನೂಕುನುಗ್ಗಲು ಉಂಟಾಗಲು ಕಾರಣವೇನು?

ಅಕ್ಟೋ ೨೦ ಲೇಖನ ೪೭ ವೀಕ್ಷಣೆ

ಹಾಸನಾಂಬೆ ದೇವಿಯ ದರ್ಶನಕ್ಕಾಗಿ ಬಹುದೊಡ್ಡ ಜನಜಂಗುಳಿ ಸೇರುತ್ತಿದೆ. ಇಡೀ ಹಾಸನ ನಗರದಲ್ಲಿ ಟ್ರಾಫಿಕ್ ಜಾಮ್ ಮತ್ತು ದೇವಾಲಯದ ಸುತ್ತಮುತ್ತ ಸ್ವಲ್ಪ ನೂಕುನುಗ್ಗಲು, ದೊಡ್ಡ ಸರತಿಯ ಸಾಲುಗಳು ಕಂಡುಬರುತ್ತಿದೆ. ಎಂದೂ ಇಲ್ಲದಷ್ಟು ಭಕ್ತಿಯ ರಸ ಜನರಲ್ಲ...

ವಿಶ್ವ ಆಹಾರ ದಿನದ ಸಂದರ್ಭದಲ್ಲಿ.....

ಅಕ್ಟೋ ೧೯ ಲೇಖನ ೪೯ ವೀಕ್ಷಣೆ

" ಅನ್ನ ದೇವರ ಮುಂದೆ ಅನ್ಯ ದೇವರು ಉಂಟೆ, ಅನ್ನವಿರುವತನಕ ಪ್ರಾಣವು, ಜಗದೊಳಗನ್ನವೇ ದೈವ ಸರ್ವಜ್ಞ. ವಿಶ್ವ ಆಹಾರ ದಿನದ ಸಂದರ್ಭದಲ್ಲಿ… (ಅಕ್ಟೋಬರ್ 16) ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಬೆಳಗ್ಗೆ ಹತ್ತು ಗಂಟೆಗೆ ಮಾನ್ಯ ಮುಖ್ಯ...