ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಶ್ರೀರಾಮ ದಿವಾಣ
ಶ್ರೀರಾಮ ದಿವಾಣ

ಶ್ರೀರಾಮ ದಿವಾಣ

Shreerama Diwana

೨,೫೫೩ ಲೇಖನಗಳು ೨,೧೫,೮೧೦ ವೀಕ್ಷಣೆಗಳು ೭ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ ಜನಪ್ರಿಯ

ಕನ್ನಡ ಪತ್ರಿಕಾ ಲೋಕ (ಭಾಗ ೨೩೦) - ಈಗಲ್

ಅಕ್ಟೋ ೧೮ ಲೇಖನ ೧೨೭ ವೀಕ್ಷಣೆ

ಸುಂದರ ಬಂಗೇರಾ ಅವರ "ಈಗಲ್" ಮೂಲತಃ ತುಳುನಾಡಿನವರಾಗಿದ್ದು ಕಳೆದ ಅನೇಕ ವರ್ಷಗಳಿಂದ ಮಲೆನಾಡು ಮೂಡಿಗೆರೆಯಲ್ಲಿ ಖಾಯಂ ವಾಸವಾಗಿರುವ ಕವಿ, ಲೇಖಕ ಸುಂದರ ಬಂಗೇರಾ ಅವರು ನಡೆಸುತ್ತಿದ್ದ ಪಾಕ್ಷಿಕ ಪತ್ರಿಕೆಯಾಗಿದೆ "ಈಗಲ್". ೨೦೦೫ರಲ್ಲಿ ಆರಂಭವಾದ ಎಂಟು...

ತಾಲಿಬಾನ್ ಮಂತ್ರಿಯ ಆದೇಶ

ಅಕ್ಟೋ ೧೮ ಲೇಖನ ೪೩ ವೀಕ್ಷಣೆ

ಮಾನ್ಯ ಪ್ರಧಾನಿಗಳೇ ಇದಕ್ಕೆ ನಿಮ್ಮ ಟ್ವೀಟ್ ಎಂಬ ಸಾಮಾಜಿಕ ಜಾಲತಾಣದಲ್ಲಿ ಉತ್ತರ ಸಿಗಬಹುದೇ? ಮೂಲಭೂತವಾದ ಎಂಬ ಶ್ರೇಷ್ಠತೆಯ ವ್ಯಸನ ಎಲ್ಲಿಗೆ ಬಂದು ನಿಂತಿದೆ ಎಂದರೆ, ಭಾರತ ಸರ್ಕಾರ ಮತ್ತು ಬಹುತೇಕ ಜನರಿಂದ " ಭಯೋತ್ಪಾದಕರು " ಎಂದು ಕರೆಯಲ್ಪಡುತ್...

ಗೋವಾ, ದಿವ್ಯಾಂಗ ಚೇತನರು ಮತ್ತು ಮಾನವೀಯ ಮೌಲ್ಯಗಳು

ಅಕ್ಟೋ ೧೭ ಲೇಖನ ೪೩ ವೀಕ್ಷಣೆ

ಭಾರತದ ವಿದೇಶ ( ಫಾರಿನ್ ) ಗೋವಾ, ಕಡಲ ತೀರದ ಪರ್ಯಾಯ ದ್ವೀಪ ಗೋವಾ, ಮೋಜು, ಮಸ್ತಿ, ಮನರಂಜನೆ, ಕ್ಯಾಸಿನೋಗಳ ಪ್ರದೇಶ ಗೋವಾ, ದೇಶದ ಅತ್ಯಂತ ದುಬಾರಿ ಬೆಲೆಯ ಪ್ರವಾಸಿ ಕೇಂದ್ರ ಗೋವಾ, ಭ್ರಷ್ಟ, ದುಷ್ಟ ದುಡ್ಡಿನ ಪ್ರದರ್ಶನದ ಮಜಾ ನಗರಿ ಗೋವಾ, ಪ್ರವ...

ತ್ರಿಭಾಷಾ ಸೂತ್ರ ಎಷ್ಟು ಸರಿ? ದ್ವಿಭಾಷಾ ಸೂತ್ರ ಉತ್ತಮವೇ?

ಅಕ್ಟೋ ೧೬ ಲೇಖನ ೪೨ ವೀಕ್ಷಣೆ

ಕನ್ನಡ : ರಾಜ್ಯ ಭಾಷೆ.... ಹಿಂದಿ : ರಾಷ್ಟ್ರ ಭಾಷೆ.... ಇಂಗ್ಲೀಷ್ : ಅಂತರರಾಷ್ಟ್ರೀಯ ಭಾಷೆ..... ಈ ಭಾಷಾ ಸೂತ್ರ ಸರಿಯೇ ? ಇದು ಸಂವಿಧಾನಾತ್ಮಕವೇ ? ಇದು ವಾಸ್ತವವೇ ? ಪ್ರಾಯೋಗಿಕವೇ ? ಕನ್ನಡದ ಹಿತಕ್ಕೆ ಇದು ಒಳ್ಳೆಯದೇ ಅಥವಾ ಮಾರಕವೇ ? ಭಾರತ...

ಬಸವ ಸಂಸ್ಕೃತಿ ಅಭಿಯಾನ

ಅಕ್ಟೋ ೧೫ ಲೇಖನ ೪೩ ವೀಕ್ಷಣೆ

ಮತ್ತೆ ಸಂಘಟನಾತ್ಮಕ ಚಟುವಟಿಕೆಯಲ್ಲಿ ಗರಿಗೆದರಿದ ಲಿಂಗಾಯತ ಧರ್ಮ ಸುದ್ದಿಯಲ್ಲಿ… ತುಂಬಾ ಹಳೆಯ ಬೇಡಿಕೆಯಾದರೂ ಇತ್ತೀಚಿನ ವರ್ಷಗಳಲ್ಲಿ ಮತ್ತೆ ಹೆಚ್ಚು ಪ್ರಚಾರ ಪಡೆದ ಲಿಂಗಾಯತ ಧರ್ಮದ ಹೋರಾಟ ಮತ್ತೊಮ್ಮೆ ಬಿರುಸು ಪಡೆದಿದೆ. ವಾಸ್ತವವಾಗಿ ಅದು ಲಿಂಗ...

ಕುರ್ಚಿಗಾಗಿ ಕಿತ್ತಾಟ

ಅಕ್ಟೋ ೧೪ ಲೇಖನ ೬೮ ವೀಕ್ಷಣೆ

ಸಂಪುಟ ವಿಸ್ತರಣೆ ಮತ್ತು ಖಾತೆಗಳು ಎಂಬ ರೋಗ. ಸಮಾಜದ ನಡೆ ದುರಂತದ ಕಡೆ.... ಸುಮಾರು ವರ್ಷಗಳಿಂದ ಕರ್ನಾಟಕದಲ್ಲಿ ವಿವಿಧ ಪಕ್ಷಗಳು ಅಧಿಕಾರಕ್ಕೆ ಬಂದಾಗ ಅವರು ಎದುರಿಸುವ ಬಹುದೊಡ್ಡ ಸಮಸ್ಯೆ ಜನರಿಗೆ ಹೇಗೆ ಅತ್ಯುತ್ತಮ ಸೇವೆ ಒದಗಿಸಬೇಕು ಎಂಬುದಲ್ಲ,...

ತಿನ್ನುವ ಹಕ್ಕಿದೆ, ಬಿಸಾಡುವ ಹಕ್ಕಿಲ್ಲ…!

ಅಕ್ಟೋ ೧೩ ಲೇಖನ ೫೨ ವೀಕ್ಷಣೆ

ಅಕ್ಟೋಬರ್ 16 - ಅನ್ನದ ಋಣ ತೀರಿಸುವ ಒಂದು ಸುವರ್ಣಾವಕಾಶ. ಹಸಿವಿನಿಂದ ಪ್ರತಿ ದಿನ‌ ವಿಶ್ವದಲ್ಲಿ 19,700 ಜನ ಸಾಯುತ್ತಿದ್ದಾರೆ ಅಂದರೆ ಪ್ರತಿ 4 ಸೆಕೆಂಡಿಗೆ ಒಬ್ಬರು ಎಂದು ಎರಡು ವರ್ಷಗಳ ಹಿಂದೆ ನ್ಯೂಯಾರ್ಕ್ ನ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್...

ಕನ್ನಡ ಪತ್ರಿಕಾ ಲೋಕ (ಭಾಗ ೨೨೯) - ವಾರ್ತಾ ಜನಪದ

ಅಕ್ಟೋ ೧೨ ಲೇಖನ ೧೨೮ ವೀಕ್ಷಣೆ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ "ವಾರ್ತಾ ಜನಪದ" ಕರ್ನಾಟಕ ಸರಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕಳೆದ ಒಂಭತ್ತು ವರುಷಗಳಿಂದ ಪ್ರಕಟಿಸಿಕೊಂಡು ಬರುತ್ತಿರುವ ಮಾಸಪತ್ರಿಕೆಯಾಗಿದೆ "ವಾರ್ತಾ ಜನಪದ". ಪುಸ್ತಕ ರೂಪದಲ್ಲಿ...

ಚಪ್ಪಲಿ ಎಸೆಯುವುದು ಯಾವ ರೀತಿಯ ಪ್ರತಿಭಟನೆ ?

ಅಕ್ಟೋ ೧೨ ಲೇಖನ ೪೯ ವೀಕ್ಷಣೆ

ನ್ಯಾಯಾಂಗದ ಕ್ರಿಯಾಶೀಲತೆಯನ್ನು ಸ್ವಾಗತಿಸುತ್ತಾ, ನ್ಯಾಯಾಧೀಶರ ಅತಿರೇಕದ ಅಕ್ರಮಣಕಾರಿ ಮಾತುಗಳನ್ನು ಖಂಡಿಸುತ್ತಾ, ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳತ್ತ ಚಪ್ಪಲಿ ಎಸೆದ ದುಷ್ಟ, ಮತಾಂಧ ವಕೀಲರ ನಡೆಯನ್ನು ಪ್ರಬಲವಾಗಿ ವಿರೋಧಿಸುತ್ತಾ, ಮೂಲಭೂ...

ಆ ನೆನಪು…

ಅಕ್ಟೋ ೧೧ ಲೇಖನ ೪೬ ವೀಕ್ಷಣೆ

ನೆನಪಿನ ರಣಹದ್ದೊಂದು ಬಸವಳಿದ ಹೃದಯವನ್ನು ಮತ್ತೆ ಮತ್ತೆ ಕುಕ್ಕುತ್ತಲಿದೆ, ಮುಂಜಾವಿನ ಅರೆ ನಿದ್ದೆಯ ಮಂಪರಿನಲ್ಲಿ, ಶೌಚದ ಐಕಾಂತದಲ್ಲಿ, ಬೆಳಗಿನ ವಾಯು ವಿಹಾರದಲ್ಲಿ, ಉಪಹಾರದ ಎಲೆಯಲ್ಲಿ, ಚೂಪಾದ ಉದ್ದನೆಯ ಕೊಕ್ಕಿನಲ್ಲಿ ಕುಟುಕುತ್ತಾ ಮನಸ್ಸು ಹಿಂ...

ಖಾಸಗಿ ಸಂಭಾಷಣೆಗಳ ಧ್ವನಿ ಮುದ್ರಣ ಎಷ್ಟು ಸರಿ?

ಅಕ್ಟೋ ೧೦ ಲೇಖನ ೪೮ ವೀಕ್ಷಣೆ

ಒಂದು ಸಲಹೆ ಮತ್ತು ಮನವಿ. ಇಂದಿನ ಸಂದರ್ಭದ ಅತಿ ಅಗತ್ಯ ವಿಷಯ ಮತ್ತು ನಂಬಿಕೆಗಳ, ಮೌಲ್ಯಗಳ, ಮಾತಿನ ಸ್ವಾತಂತ್ರ್ಯದ ಪುನರ್ ಸ್ಥಾಪನೆಯ ಪ್ರಯತ್ನ. ಖಾಸಗಿ ಸಂಭಾಷಣೆಗಳ‌ ಧ್ವನಿಮುದ್ರಣ ಸರಿಯೇ ? ತಪ್ಪೇ ? ಇದು ತುಂಬಾ ಗಂಭೀರವಾದ ವಿಷಯ. ಅದರಲ್ಲೂ ಇತ್...

ಐ ಲವ್ ಮಹಮ್ಮದ್ ವರ್ಸಸ್ ಐ ಲವ್ ಮಹದೇವ್

ಅಕ್ಟೋ ೦೯ ಲೇಖನ ೪೮ ವೀಕ್ಷಣೆ

ಬಹುಶಃ ಕೆಲವು ಜನರಿಗೆ ನೆಮ್ಮದಿಯೇ ಬೇಕಿಲ್ಲವೆನಿಸುತ್ತದೆ. ಜೊತೆಗೆ ಇತರರೂ ನೆಮ್ಮದಿಯಾಗಿರಬಾರದು ಎಂಬ ಮನೋಭಾವ. ಅತೃಪ್ತ ಆತ್ಮಗಳೇ ಅವರೊಳಗೆ ತುಂಬಿ ತುಳುಕುತ್ತಿರಬೇಕು ಎಂದೆನಿಸುತ್ತಿದೆ. ಉಕ್ರೇನಿಯನ್ ಜನರು ಅನುಭವಿಸುತ್ತಿರುವ ನರಕಯಾತನೆಯಾಗಲಿ,...