ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಶ್ರೀರಾಮ ದಿವಾಣ
ಶ್ರೀರಾಮ ದಿವಾಣ

ಶ್ರೀರಾಮ ದಿವಾಣ

Shreerama Diwana

೨,೫೫೩ ಲೇಖನಗಳು ೨,೧೫,೮೧೦ ವೀಕ್ಷಣೆಗಳು ೭ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ ಜನಪ್ರಿಯ

ಮೊಸಳೆ ಹೊಸಹಳ್ಳಿಯ ಭೀಕರ ಅಪಘಾತ

ಸೆಪ್ಟೆಂ ೧೮ ಲೇಖನ ೪೩ ವೀಕ್ಷಣೆ

ಭಾರತ ದೇಶದಲ್ಲಿ ಅತ್ಯಂತ ತುರ್ತಾಗಿ ಆಗಬೇಕಾಗಿರುವ ಕೆಲಸಗಳಲ್ಲಿ ಈ ಕ್ಷಣದ ಪ್ರಮುಖ ವಿಷಯವೆಂದರೆ ವಾಹನ ಚಾಲನಾ ಪರವಾನಗಿ ನೀಡುವ ರೀತಿ ನೀತಿ ನಿಯಮಗಳನ್ನು ಪುನರ್ ಪರಿಶೀಲಿಸಬೇಕಾಗಿದೆ. ಅದನ್ನು ಕೇವಲ ಆರ್ ಟಿ ಓ ಅಧಿಕಾರಿಗಳು ಮಾತ್ರ ನಿರ್ಧರಿಸುವ ಹಂ...

ಕಾಡು ನೆನಪಾದಾಗ ಕಾಡುವ ತೇಜಸ್ವಿ

ಸೆಪ್ಟೆಂ ೧೭ ಲೇಖನ ೫೨ ವೀಕ್ಷಣೆ

ಪೂರ್ಣ ಚಂದ್ರ ತೇಜಸ್ವಿ... ಕನ್ನಡ ಚಿತ್ರರಂಗದಲ್ಲಿ ಶಂಕರ್ ನಾಗ್ ಈಗಲೂ ಏನೋ ಮೋಡಿ ಮಾಡಿದಂತೆ ಎಲ್ಲರನ್ನೂ ಆಕರ್ಷಿಸುತ್ತಾರೆ. ಇತ್ತೀಚೆಗೆ ಪುನೀತ್ ರಾಜಕುಮಾರ್ ಆ ಸ್ಥಾನಕ್ಕೆ ಬಂದಿದ್ದಾರೆ. ಹಾಗೆಯೇ ನನಗೆ ಕನ್ನಡ ಸಾಹಿತ್ಯದಲ್ಲಿ ತೇಜಸ್ವಿಯವರು ಸಹ...

ಕಲ್ಯಾಣ ಕರ್ನಾಟಕ ( ಹೈದರಾಬಾದ್ ಕರ್ನಾಟಕ ) ವಿಮೋಚನಾ ದಿನ ಸೆಪ್ಟೆಂಬರ್ 17

ಸೆಪ್ಟೆಂ ೧೬ ಲೇಖನ ೧,೯೭೩ ವೀಕ್ಷಣೆ

ನನ್ನ ದೃಷ್ಟಿಯಲ್ಲಿ ವೈಯಕ್ತಿಕವಾಗಿ ಕಲ್ಯಾಣ ಕರ್ನಾಟಕ ಇನ್ನೂ ಶಾಪಗ್ರಸ್ತವಾಗೇ ಇದೆ. ಸ್ವಾತಂತ್ರ್ಯ ಹೊರತುಪಡಿಸಿ ಜೀವನಮಟ್ಟ ಸುಧಾರಣೆಯ ವಿಮೋಚನೆ ತೃಪ್ತಿಕರವಾಗಿಲ್ಲ. ಇದನ್ನು ಅರ್ಥಮಾಡಿಕೊಳ್ಳಲು ಕರ್ನಾಟಕದ ಭೌಗೋಳಿಕ ಪ್ರದೇಶಗಳ ಚಿತ್ರಣದ ಮಾಹಿತಿ...

ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ದ್ವೇಷ ಭಾಷಣಗಳು - ಬರಹಗಳು

ಸೆಪ್ಟೆಂ ೧೫ ಲೇಖನ ೬೮ ವೀಕ್ಷಣೆ

ಸುಪ್ರೀಂ ಕೋರ್ಟ್ ಸಹ ಈ ವಿಷಯದಲ್ಲಿ ಗೊಂದಲದಲ್ಲಿದೆ. ಅದರಲ್ಲಿ ಆಶ್ಚರ್ಯವೂ ಇಲ್ಲ. ಬಹುಶಃ ಅಭಿವ್ಯಕ್ತಿ ಸ್ವಾತಂತ್ರ್ಯ ಎಂಬುದರ ಅರ್ಥವನ್ನು ಸ್ಪಷ್ಟವಾಗಿ ಹೇಳುವುದು ಸಾಧ್ಯವೇ ಇಲ್ಲ. ಅದನ್ನು ಅನೇಕ ಷರತ್ತುಗಳಿಗೆ ಅನ್ವಯಿಸಿ ಹೇಳಬೇಕಾಗುತ್ತದೆ. ನಮ್...

ಕರ್ನಾಟಕ ರತ್ನ ಪ್ರಶಸ್ತಿ

ಸೆಪ್ಟೆಂ ೧೪ ಲೇಖನ ೯೧ ವೀಕ್ಷಣೆ

ಕರ್ನಾಟಕ ರತ್ನ ಪ್ರಶಸ್ತಿ ವಿಜೇತರ ಪಟ್ಟಿಯನ್ನೊಮ್ಮೆ ಗಮನಿಸಿ. ರಾಷ್ಟ್ರಕವಿ ಕುವೆಂಪು (ಸಾಹಿತ್ಯ), ಡಾಕ್ಟರ್ ರಾಜ್ ಕುಮಾರ್(ಸಿನಿಮಾ), ಶ್ರೀ ಎಸ್. ನಿಜಲಿಂಗಪ್ಪ (ರಾಜಕೀಯ), ಡಾಕ್ಟರ್ ಸಿ ಎನ್ ಆರ್ ರಾವ್ (ವಿಜ್ಞಾನ), ಡಾಕ್ಟರ್ ದೇವಿ ಶೆಟ್ಟಿ (ವೈ...

ಕನ್ನಡ ಪತ್ರಿಕಾ ಲೋಕ (ಭಾಗ ೨೨೫) - ಜ್ಞಾನಶಕ್ತಿ

ಸೆಪ್ಟೆಂ ೧೩ ಲೇಖನ ೧೧೬ ವೀಕ್ಷಣೆ

ಮಂಗಳೂರು ಶ್ರೀ ಸುಬ್ರಹ್ಮಣ್ಯ ಸಭಾದವರ 'ಜ್ಞಾನಶಕ್ತಿ" ಮಂಗಳೂರು ನಗರ ಕೊಡಿಯಾಲ್ ಬೈಲ್ ಬಿಜೈ ರಸ್ತೆಯ ಕುಡ್ಪಿ ಪದ್ಮನಾಭಯ್ಯ ಗಾರ್ಡನ್ಸ್ ನಲ್ಲಿ ಕಾರ್ಯಾಲಯವಿರುವ ಶ್ರೀ ಸುಬ್ರಹ್ನಣ್ಯ ಸಭಾ (ರಿ) ಸಂಸ್ಥೆಯು ಪ್ರಕಟಿಸುವ ಮಾಸಪತ್ರಿಕೆಯಾಗಿದೆ "ಜ್ಞಾನಶ...

ನೇಪಾಳದ ದಂಗೆ

ಸೆಪ್ಟೆಂ ೧೩ ಲೇಖನ ೫೮ ವೀಕ್ಷಣೆ

ಕೋವಿಡ್ ನಂತರದ ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಜಗತ್ತು ಬದಲಾವಣೆಯ ಹಾದಿಯಲ್ಲಿರುವಂತೆ ಕಾಣುತ್ತಿದೆ. ಕೆಲವು ಆಕ್ರಮಣಕಾರಿ ಯುದ್ಧಗಳು, ಮುಂದುವರಿದ ಭಯೋತ್ಪಾದನಾ ಚಟುವಟಿಕೆಗಳು, ಹೆಚ್ಚುತ್ತಿರುವ ಪ್ರಾಕೃತಿಕ ವೈಪರೀತ್ಯಗಳು ಮತ್...

ಮನೆ ಖರೀದಿ ಬದುಕನ್ನೇ ಮಾರಾಟ ಮಾಡಿದಂತೆ !

ಸೆಪ್ಟೆಂ ೧೨ ಲೇಖನ ೬೮ ವೀಕ್ಷಣೆ

ಸಾಲದ ಇನ್ನೊಂದು ಮುಖ. ಸ್ವಂತ ಮನೆಯ ಸುಖ ಮತ್ತು ಸಾಲದ ಶೂಲ. ಅಗತ್ಯವಾದಷ್ಟು ಹಣ ಇದ್ದವರಿಗೆ ಇದು ಅನ್ವಯಿಸುವುದಿಲ್ಲ. " 20 ವರ್ಷಗಳ ಅವಧಿಯ ಕಂತುಗಳಲ್ಲಿ ಒಂದು ಮನೆಯನ್ನು ನೀವು ಖರೀದಿಸಿದರೆ 20 ವರ್ಷಗಳ ನಂತರ ಆ ಸಾಲವನ್ನು ತೀರಿಸಿದ ಮೇಲೆ ಆ ಮನೆ...

ಮದ್ದೂರಿನ ಗಣೇಶ - ಮಸೀದಿ - ಕಲ್ಲು ತೂರಾಟ ಮತ್ತು ಜನಸಾಮಾನ್ಯ

ಸೆಪ್ಟೆಂ ೧೧ ಲೇಖನ ೫೪ ವೀಕ್ಷಣೆ

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ, ಯಾವುದೇ ಪ್ರತಿಕ್ರಿಯೆ ನೀಡದೆ ನಮ್ಮ ಪಾಡಿಗೆ ನಾವಿದ್ದರೆ ಖಂಡಿತವಾಗಲೂ ಮುಂದಿನ ದಿನ...

ಹಾಗೇ ಸುಮ್ಮನೆ ದಸರಾ ಉದ್ಘಾಟಿಸುವ ಕನಸು ಬಿದ್ದಾಗ...

ಸೆಪ್ಟೆಂ ೧೦ ಲೇಖನ ೫೩ ವೀಕ್ಷಣೆ

ಒಂದು ವೇಳೆ ಶ್ರೀಮತಿ ಭಾನು ಮುಷ್ತಾಕ್ ಅವರು ಮೈಸೂರು ದಸರಾ ಉದ್ಘಾಟಿಸಿದರೆ ಏನಾಗಬಹುದು ಅಥವಾ ಅವರು ಉದ್ಘಾಟಿಸದಿದ್ದರೆ ಏನಾಗಬಹುದು? ತುಂಬಾ ತುಂಬಾ ತಲೆಕೆಡಿಸಿಕೊಂಡು ವಾದ ವಿವಾದ ಮಾಡುತ್ತಿರುವವರಿಗಾಗಿ.... ಉದ್ಘಾಟಿಸಿದರೆ ವೈಯಕ್ತಿಕ ಮಟ್ಟದಲ್ಲಿ...

ಜೈನ ಧರ್ಮದ ಮೂಲ ತಿಳಿವಳಿಕೆ ಮತ್ತು ನಡವಳಿಕೆಗಳು

ಸೆಪ್ಟೆಂ ೦೯ ಲೇಖನ ೭೨ ವೀಕ್ಷಣೆ

"ಜಾತಿ ಧರ್ಮದ ಭೇದವಿಲ್ಲದೆ ಸೇವೆ ಮಾಡುತ್ತಿರುವ ವೀರೇಂದ್ರ ಹೆಗ್ಗಡೆಯವರ ಮನಸ್ಸು ನೋಯಿಸಿದರೆ ಸಮಾಜವೇ ನಾಶವಾಗಲಿದೆ" - ದವಳ ಕೀರ್ತಿ ಭಟ್ಟಾರಕ ಸ್ವಾಮೀಜಿ ಅರಿಹಂತಗಿರಿ ಜೈನ ಮಠ ಚೆನ್ನೈ. "ದುಃಖ ದುಮ್ಮಾನ ಮರೆಯಲು ಬರುವ ಪವಿತ್ರವಾದ ಜಾಗ ಧರ್ಮಸ್ಥಳ...

ಸವಿ ನೆನಪುಗಳು ಬೇಕು ಸವಿಯಲೀ ಬದುಕು

ಸೆಪ್ಟೆಂ ೦೮ ಲೇಖನ ೫೪ ವೀಕ್ಷಣೆ

ಶಬ್ದ ಅಥವಾ ಧ್ವನಿ ಕ್ರಮಬದ್ಧತೆಯ - ಶಿಸ್ತುಬದ್ಧತೆಯ ತರಂಗಗಳನ್ನು ಸಂಗೀತ ಎಂದು ಗ್ರಹಿಸಬಹುದೇ ? ಅಥವಾ ಆ ಶಬ್ದಗಳ ಸುಶ್ರಾವ್ಯತೆ ಮಾತ್ರ ಸಂಗೀತವೇ ? ಅಥವಾ ಧ್ವನಿ ಮತ್ತು ವಾದ್ಯಗಳ ಸಮ್ಮಿಲನದ ಭಾಷೆಗೆ ಸಂಗೀತ ಎನ್ನಬಹುದೇ? ಅಥವಾ ಸಾಹಿತ್ಯ ಧ್ವನಿ ವ...