ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಶ್ರೀರಾಮ ದಿವಾಣ
ಶ್ರೀರಾಮ ದಿವಾಣ

ಶ್ರೀರಾಮ ದಿವಾಣ

Shreerama Diwana

೨,೫೫೩ ಲೇಖನಗಳು ೨,೧೫,೮೧೧ ವೀಕ್ಷಣೆಗಳು ೭ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ ಜನಪ್ರಿಯ

ಪರಿವರ್ತನೆ ಎಲ್ಲಿಂದ ಪ್ರಾರಂಭಿಸೋಣ?

ಜುಲೈ ೨೮ ಲೇಖನ ೭೫ ವೀಕ್ಷಣೆ

ಅವರ ಮೇಲೆ ಇವರು, ಇವರ ಮೇಲೆ ಅವರು. ಪರಿವರ್ತನೆ ಎಲ್ಲಿಂದ ಪ್ರಾರಂಭಿಸೋಣ. ದಯವಿಟ್ಟು ತಿಳಿಸಿ. ಪ್ರಯಾಣಿಕನೊಬ್ಬ ಬಸ್ಸಿಗಾಗಿ ನಿಲ್ದಾಣದಲ್ಲಿ ಕಾಯುತ್ತಿರುತ್ತಾನೆ. ಅರ್ಧಗಂಟೆ ಲೇಟಾಗಿ ಬಂದ ಬಸ್ಸು ಎಂದಿನಂತೆ ನಿಲ್ದಾಣದಲ್ಲಿ ನಿಲ್ಲಿಸಿದೆ ಸುಮಾರು ದ...

ಬದಲಾವಣೆ

ಜುಲೈ ೨೭ ಲೇಖನ ೬೫ ವೀಕ್ಷಣೆ

ಅಪರಾಧಿಗಳ ಆಶ್ರಯ ತಾಣಗಳಾಗುತ್ತಿರುವ ನ್ಯಾಯಾಲಯಗಳು, ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು, ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು, ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು, ಭ್ರಷ್...

ಪ್ರೋತ್ಸಾಹ ನಿರಂತರವಾಗಿರಲಿ…

ಜುಲೈ ೨೬ ಲೇಖನ ೮೪ ವೀಕ್ಷಣೆ

"ಇದನ್ನು ಮಾಡುವುದು ಅಸಾಧ್ಯ ಎಂದು ಹೇಳುವವರು, ಆ ಕೆಲಸ ಮಾಡುತ್ತಿರುವವರಿಗೆ ಅಡ್ಡಿಯುಂಟು ಮಾಡಬಾರದು....."- ಜಾರ್ಜ್ ಬರ್ನಾರ್ಡ್ ಶಾ, ನೊಬೆಲ್ ಪ್ರಶಸ್ತಿ ಪುರಸ್ಕೃತ. ಕೇಳಿಸಿತೇ ಈ ವಾಕ್ಯಗಳು, ಅರ್ಥವಾಯಿತೇ ಈ ಮಾತುಗಳು, ಈಗಲೂ ಎಷ್ಟೊಂದು ಪ್ರಸ್ತ...

ಹೆಣ್ಣು ಮತ್ತು ಸೌಂದರ್ಯ

ಜುಲೈ ೨೫ ಲೇಖನ ೧೧೩ ವೀಕ್ಷಣೆ

ಹೆಣ್ಣು - ಸೌಂದರ್ಯ - ಮೇಕಪ್ - ತುಂಡುಡುಗೆ - ಗಂಡು - ಆತನ ಮನಸ್ಸು - ನಮ್ಮ ಸಂಪ್ರದಾಯ ಇತ್ಯಾದಿ ಇತ್ಯಾದಿ. ಸಾಂಪ್ರದಾಯಿಕ ಮತ್ತು ಆಧುನಿಕ ಮನಸ್ಥಿತಿಯ ಎರಡೂ ವರ್ಗದ ಕೆಲವರಿಗೆ ಕಿರಿಕಿರಿ ಎನಿಸಬಹುದು. ಆದರೆ ಮನಸ್ಸುಗಳ ಅಂತರಂಗದ ಚಳವಳಿಯ ಭಾಗವಾಗ...

ಮುದ್ದು ಬಾಲ್ಯ

ಜುಲೈ ೨೪ ಲೇಖನ ೫೦ ವೀಕ್ಷಣೆ

ದೊಡ್ಡವರ ದಡ್ಡತನ - ಬುದ್ದಿ ಇರುವವರ ಕಳ್ಳತನ - ಓದಿದವರ ಭ್ರಷ್ಟತನ - ಅಧಿಕಾರಕ್ಕೇರಿದವರ ಅಸಭ್ಯತನ - ನಮ್ಮ ಮೂರ್ಖತನಗಳಿಗೆ ಮಕ್ಕಳು ಪಾಠವಾಗಬಹುದೇ? ತಿಳಿಯಬೇಕಿದೆ ಮುದ್ದು ಕಂದಮ್ಮಗಳಿಂದ ಬದುಕಿನ ನೀತಿಯನ್ನು, ಅರಿಯಬೇಕಿದೆ ಚಿಂಟುಗಳಿಂದ ಆ ಮುಗ್ಧ...

ಕನ್ನಡ ಪತ್ರಿಕಾ ಲೋಕ (ಭಾಗ ೨೧೮) - ಗೋಕುಲವಾಣಿ

ಜುಲೈ ೨೩ ಲೇಖನ ೧೦೬ ವೀಕ್ಷಣೆ

ಮುಂಬಯಿಯ "ಗೋಕುಲವಾಣಿ" ಮುಂಬಯಿಯ ಬಿ. ಎಸ್. ಕೆ. ಬಿ. ಅಸೋಸಿಯೇಶನ್ ಪ್ರಕಟಿಸುವ ಮಾಸಪತ್ರಿಕೆಯಾಗಿದೆ "ಗೋಕುಲವಾಣಿ". ಮುಂಬಯಿಯ ಸಾಯನ್ ನಲ್ಲಿ ೧೯೨೫ರಲ್ಲಿ ಸ್ಥಾಪನೆಗೊಂಡ (ಸ್ಥಾಪಕರು: ಡಾ. ಸುರೇಶ್ ರಾವ್) ಕನ್ನಡಿಗರ ಸಂಸ್ಥೆಯಾಗಿದೆ ಬಿ. ಎಸ್. ಕೆ....

ಜೀವನಮಟ್ಟ ಸುಧಾರಣೆಯ ಆಯ್ಕೆಗಳು

ಜುಲೈ ೨೩ ಲೇಖನ ೬೮ ವೀಕ್ಷಣೆ

ನಾವು ನಮ್ಮ ಜೀವನದ ಸಾಕಷ್ಟು ಸಮಯವನ್ನು ಯಾವ ಸ್ಥಳದಲ್ಲಿ, ಯಾವ ಪ್ರದೇಶದಲ್ಲಿ, ಯಾವ ವ್ಯಕ್ತಿಗಳೊಂದಿಗೆ, ಯಾವ ಭಾವದೊಂದಿಗೆ ಹೆಚ್ಚು ಹೆಚ್ಚು ಕಳೆಯುತ್ತೇವೆಯೋ ಅದರ ಪ್ರಭಾವ ನಮ್ಮ ಬದುಕಿನ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತದೆ. ಇದು ಬಹುತೇಕ ಅನಿವಾ...

ವಿಶೇಷ ತನಿಖಾ ತಂಡ (S I T)

ಜುಲೈ ೨೨ ಲೇಖನ ೭೫ ವೀಕ್ಷಣೆ

ಇವರಿಗೆ, ಡಾಕ್ಟರ್ ಪ್ರಣವ್ ಮೊಹಾಂತಿ, ಮುಖ್ಯಸ್ಥರು ಹಾಗು ಸಹ ಸದಸ್ಯರುಗಳು, ವಿಶೇಷ ತನಿಖಾ ತಂಡ, ಧರ್ಮಸ್ಥಳದ ಅಸಹಜ ಸಾವಿನ ಶವಗಳ ಪ್ರಕರಣ, ಕರ್ನಾಟಕ ಸರ್ಕಾರ ಬೆಂಗಳೂರು. ಮಾನ್ಯ ಮೊಹಾಂತಿಯವರೇ ,... ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಒಂದು ಅತ್ಯಂತ...

ಹೇಳುವುದು ಒಂದು ಮಾಡುವುದು ಇನ್ನೊಂದು ಏಕೋ ಕಾಣೆ…!

ಜುಲೈ ೨೧ ಲೇಖನ ೭೭ ವೀಕ್ಷಣೆ

ಟಿ ವಿ ಧಾರಾವಾಹಿಗಳಲ್ಲಿ ಅತ್ತೆ ಸೊಸೆಗೆ ತೊಂದರೆ ಕೊಡುವುದನ್ನು ನೋಡಿ ಕಣ್ಣೀರಾಗುವಿರಿ, ಆದರೆ ನಿಮ್ಮ ಮನೆಯ ಅದೇ ವಾತಾವರಣವನ್ನು ಮರೆಯುವಿರಿ. ಸಿನಿಮಾದಲ್ಲಿ ನಾಯಕ ಭ್ರಷ್ಟ ರಾಜಕಾರಣಿಗಳನ್ನು ಚಚ್ಚುವುದು ನೋಡಿ ಸಿಳ್ಳೆ ಹೊಡೆಯುವಿರಿ, ಆದರೆ ನಿಜ ಜ...

ನಿಮಿಷಾ ಪ್ರಿಯ ಬಿಡುಗಡೆಗೆ ಹಾರೈಸುತ್ತಾ…

ಜುಲೈ ೨೦ ಲೇಖನ ೬೬ ವೀಕ್ಷಣೆ

ಬದುಕು ಜಟಕಾ ಬಂಡಿ, ವಿಧಿ ಅದರ ಸಾಹೇಬ, ಕುದುರೆ ನೀನ್, ಅವನು ಪೇಳ್ದಂತೆ ಪಯಣಿಗರು, ಮದುವೆಗೋ ಮಸಣಕೋ, ಹೋಗೆಂದ ಕಡೆಗೋಡು, ಪದ ಕುಸಿಯೇ ನೆಲವಿಹುದು ಮಂಕು ತಿಮ್ಮ.- ಡಿವಿಜಿ ದೂರದ ಯೆಮೆನ್ ದೇಶದಲ್ಲಿ ಬದುಕು ಕಟ್ಟಿಕೊಳ್ಳಲು ಹೋದ ಕೇರಳದ ಪಾಲಕ್ಕಾಡಿನ...

ದೇವರ ಕೋಪ

ಜುಲೈ ೧೯ ಲೇಖನ ೬೯ ವೀಕ್ಷಣೆ

ಹಿಂದೆ ಹಳ್ಳಿಗಳಿಗಾಗಿ ರಸ್ತೆಗಳನ್ನು ನಿರ್ಮಿಸಲಾಗುತ್ತಿತ್ತು, ಈಗ ರಸ್ತೆಗಳಿಗಾಗಿ ಹಳ್ಳಿಗಳನ್ನೇ ನಾಶಗೊಳಿಸಲಾಗುತ್ತಿದೆ. ಹಿಂದೆ ಹಸಿವಿನಿಂದ ಸಾಕಷ್ಟು ಜನ ಸಾಯುತ್ತಿದ್ದರು, ಈಗ ಅತಿ ಹೆಚ್ಚು ಆಹಾರ ಸೇವನೆಯಿಂದ ಜನ ಸಾಯುತ್ತಿದ್ದಾರೆ. ಹಿಂದೆ ಹೊಲಗ...

ಸಮಸ್ಯೆಗಳು - ಸಲಹೆಗಳು - ಮನವಿ (ಭಾಗ 2)

ಜುಲೈ ೧೮ ಲೇಖನ ೬೯ ವೀಕ್ಷಣೆ

ಪರೀಕ್ಷಾ ನೀತಿ ಬದಲು, FA 1,2,3,4, SA, 1,2 ಬದಲಾಗಿ( LBA) ಪಾಠ ಅಧಾರಿತ ಮೌಲ್ಯಾಂಕನ ಪದ್ಧತಿ ಜಾರಿ 2025-26 ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರಲಿದೆ. ಶಿಕ್ಷಕರ ಸಂಖ್ಯೆ ಕಡಿಮೆ ಇದ್ದ ಶಾಲೆಯಲ್ಲಿ ಒಬ್ಬೊಬ್ಬರು 8 period ನಲ್ಲಿ 10-1...