ಯುದ್ಧ - ಭೂಕಂಪ ಮುಂತಾದ ಅವಘಡಗಳು ಅಂದು, ಇಂದು, ಮುಂದು...
ಜಗತ್ತನ್ನು ಸದಾ ಕಾಡುವ ಪ್ರಾಕೃತಿಕ ಮತ್ತು ತಾಂತ್ರಿಕ ಅವಘಡಗಳು. ಬದುಕಿನ ಅನಿವಾರ್ಯ, ಆಕಸ್ಮಿಕ, ಅನಾಹುತಗಳು. ವಿಶ್ವದ ಯಾವ ದೇಶಗಳು ಇದರಿಂದ ಮುಕ್ತವಾಗಿಲ್ಲ. ಬಿಸಿಲು, ಮಳೆ, ಬಿರುಗಾಳಿ, ಶೀತಗಾಳಿ, ಚಂಡಮಾರುತ, ಭೂಕಂಪ, ಪ್ರವಾಹ, ಬರ, ಜ್ವಾಲಾಮುಖ...