ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಶ್ರೀರಾಮ ದಿವಾಣ
ಶ್ರೀರಾಮ ದಿವಾಣ

ಶ್ರೀರಾಮ ದಿವಾಣ

Shreerama Diwana

೨,೫೫೩ ಲೇಖನಗಳು ೨,೧೫,೮೧೨ ವೀಕ್ಷಣೆಗಳು ೭ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ ಜನಪ್ರಿಯ

ಕನ್ನಡಿಗರ ಒಳಧ್ವನಿ...

ಮೇ ೨೭ ಲೇಖನ ೬೦ ವೀಕ್ಷಣೆ

ತಮನ್ನಾ ಭಾಟಿಯಾ ವಿರುದ್ಧದ ಅಸಹನೆ ಕನ್ನಡಿಗರ ಆಳದ ನೋವಿನ ಕೂಗು. ತಮನ್ನಾ ಭಾಟಿಯಾ ಎಂಬ ಸಿನಿಮಾ ನಟಿಯನ್ನು ಕರ್ನಾಟಕದ ಪಾರಂಪರಿಕ ಉದ್ಯಮ ಸಂಸ್ಥೆ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಸಂಸ್ಥೆ ಮೈಸೂರ್ ಸ್ಯಾಂಡಲ್ ಸೋಪಿನ ಅಧಿಕೃತ ರಾಯಭಾರಿಯಾಗಿ ಆರು ಕ...

ಸಕಾರಾತ್ಮಕ ಮತ್ತು ನಕಾರಾತ್ಮಕ

ಮೇ ೨೬ ಲೇಖನ ೧೦೯ ವೀಕ್ಷಣೆ

ಸಕಾರಾತ್ಮಕ - ಪಾಸಿಟಿವ್ ವಿಷಯಗಳ ಬಗ್ಗೆಯೇ ಹೆಚ್ಚು ಮಾತನಾಡಬೇಕು, ಓದಬೇಕು, ಬರೆಯಬೇಕು, ತಿಳಿಯಬೇಕು, ತಿಳಿಸಬೇಕು ಎಂಬುದು ಒಂದು ಸಾಮಾನ್ಯ ಸಾರ್ವಜನಿಕ ಅಭಿಪ್ರಾಯ. ಹಾಗಾದರೆ ಸಾಮಾಜಿಕ, ಧಾರ್ಮಿಕ, ರಾಜಕೀಯ, ಸಾಮಾಜಿಕ ಮುಂತಾದ ವಿಷಯಗಳಲ್ಲಿ ಯಾವುದು...

ಮಾನವೀಯತೆ ಎಂಬ ಮೋಕ್ಷವ ಹುಡುಕುತ್ತಾ...

ಮೇ ೨೫ ಲೇಖನ ೮೫ ವೀಕ್ಷಣೆ

ವೈಯಕ್ತಿಕ ಅಥವಾ ಸೈದ್ಧಾಂತಿಕ ವಾದ ವಿವಾದಗಳು ಏನೇ ಇರಲಿ, ಪರ ವಿರೋಧ ನಿಲುವುಗಳು ಏನಾದರೂ ಆಗಿರಲಿ ಆದರೆ ಮನುಷ್ಯನ ನಾಗರಿಕ ಸಮಾಜದ ಗುಣಲಕ್ಷಣಗಳನ್ನು ನಿಜಕ್ಕೂ ಅದರ ಮೂಲ ಸ್ವರೂಪದಲ್ಲಿ ಉಳಿಸಬೇಕಾದ ಅನಿವಾರ್ಯತೆ ಈಗ ಅತ್ಯಂತ ಪ್ರಮುಖ ವಿಷಯವಾಗಬೇಕಿದ...

ತಾಲಿಬಾನ್ ಮತ್ತು ಪಾಕಿಸ್ತಾನ್ : ಆಯ್ಕೆ ಯಾವುದು ?

ಮೇ ೨೪ ಲೇಖನ ೫೩ ವೀಕ್ಷಣೆ

ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರಕ್ಕಿಂತ ಪಾಕಿಸ್ತಾನದ ಮಿಲಿಟರಿ ನಿಯಂತ್ರಣದ ಪ್ರಜಾಪ್ರಭುತ್ವ ವ್ಯವಸ್ಥೆ ಎಷ್ಟೋ ಉತ್ತಮ. ಶತ್ರುವಿನ ಶತ್ರು ಮಿತ್ರ ಎಂಬುದು ರಾಜಕೀಯವಾಗಿ, ರಕ್ಷಣಾತ್ಮಕವಾಗಿ ಒಳ್ಳೆಯ ಚಾಣಕ್ಯ ನೀತಿ ಎಂಬುದೇನು ನಿಜ, ಆದರೆ ಆ ಶತ್ರ...

ಬೂಕರ್ ಪ್ರಶಸ್ತಿಯವರೆಗೆ ಕನ್ನಡ ಸಾಹಿತ್ಯ

ಮೇ ೨೨ ಲೇಖನ ೯೧ ವೀಕ್ಷಣೆ

ಬರವಣಿಗೆಯಿಂದ ಸಾಧನೆ - ಶ್ರೀಮತಿ ಬಾನು ಮುಷ್ತಾಕ್. ಬದುಕು ಸಾರ್ಥಕತೆಯ ಕಡೆಗೆ ಸಾಗುವುದು ಸಾಮಾನ್ಯವಾಗಿ ಈ ನಾಗರಿಕ ಸಮಾಜದಲ್ಲಿ ಒಂದು ದೊಡ್ಡ ಅಧಿಕಾರ, ಒಂದು ದೊಡ್ಡ ಪ್ರಶಸ್ತಿ, ಒಂದು ದೊಡ್ಡ ಜನಪ್ರಿಯತೆ, ಒಂದು ದೊಡ್ಡ ಶ್ರೀಮಂತಿಕೆ, ಒಂದು ದೊಡ್ಡ...

ರೈತ ಭಾರತ

ಮೇ ೨೧ ಲೇಖನ ೭೨ ವೀಕ್ಷಣೆ

ವಿಶ್ವ ಭೂಪಟದ ನಾಟಕವೆಂಬ ಪರದೆ ಸರಿಸಿದಾಗ ಭಾರತವೆಂಬ ರಂಗ ವೇದಿಕೆಯಲ್ಲಿ ನೇಗಿಲು ಹಿಡಿದು ತಲೆಗೆ ಹಸಿರು ರುಮಾಲು ಸುತ್ತಿದ ದಷ್ಟ ಪುಷ್ಟ ದೇಹದ ಮುಗ್ಧ ನಗುವಿನ ಸುಂದರ ರೈತನೊಬ್ಬ ಕಾಣಿಸುತ್ತಿದ್ದ. ಭಾರತದ ಜನಸಂಖ್ಯೆಯ ಶೇಕಡ 80% ಕ್ಕೂ ಹೆಚ್ಚು ಜನ...

ಸಾಧನೆಯ ಸಮಾವೇಶ....

ಮೇ ೨೦ ಲೇಖನ ೬೬ ವೀಕ್ಷಣೆ

ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭದಲ್ಲಿ ಸಾಧನೆಯ ಸಮಾವೇಶ ಮಾಡುತ್ತಿದೆ. ಈ ಎರಡು ವರ್ಷಗಳ ನಂತರ ನಿಜಕ್ಕೂ ಸಮಾರಂಭವೆಂಬ ಬೃಹತ್ ವಿಜೃಂಭಣೆಯ ಕಾರ್ಯಕ್ರಮ ಮಾಡುವಷ್ಟು ಸಾಧನೆ ಈ ಸರ್ಕಾರದಿಂದಾಗಿದೆಯೇ ? ಇಲ್ಲಿನ ಶಾಸಕಾಂಗ ಮತ್ತು ಕಾರ್ಯಾಂಗ ಕಾನೂನ...

ಕನ್ನಡ ಪತ್ರಿಕಾ ಲೋಕ (ಭಾಗ ೨೦೯) - ಸಂಪ್ರಭಾ

ಮೇ ೧೯ ಲೇಖನ ೧೨೧ ವೀಕ್ಷಣೆ

ಸುಮುಖಾನಂದ ಜಲವಳ್ಳಿ ಅವರ "ಸಂಪ್ರಭಾ" ಖ್ಯಾತ ಕವಿ, ಲೇಖಕ, ವಿಮರ್ಶಕ, ಅಧ್ಯಾಪಕ ಸುಮುಖಾನಂದ ಜಲವಳ್ಳಿ ಅವರು ಕಳೆದ ಮೂವತ್ತು ವರ್ಷಗಳಿಂದ ನಿರಂತರವಾಗಿ ನಡೆಸಿಕೊಂಡುಬರುತ್ತಿರುವ ವೈಚಾರಿಕ ಮತ್ತು ವೈವಿಧ್ಯಮಯ ಸದಭಿರುಚಿಯ ಮಾಸಪತ್ರಿಕೆಯಾಗಿದೆ "ಸಂಪ್...

ನಿರ್ಭಯಾ ಒಡಲಾಳ… ದಯವಿಟ್ಟು ಕೇಳಿಸಿಕೊಳ್ಳಿ (ಭಾಗ 2)

ಮೇ ೧೯ ಲೇಖನ ೭೦ ವೀಕ್ಷಣೆ

ಇದನ್ನು ನೋಡಿದ ಖುದಿರಾಮ್ ಜೋರಾಗಿ ಕಿರುಚುತ್ತಾ ನಿಂತಿದ್ದ ಒಬ್ಬನಿಗೆ ಹೊಡೆದು ಮುನ್ನುಗ್ಗಿದ. ತಕ್ಷಣ ಇನ್ನೊಬ್ಬ ಕಬ್ಬಿಣದ ರಾಡಿನಿಂದ ಅವನ ತಲೆಗೆ ಹೊಡೆದು ಸೀಟಿನ ಕೆಳಗೆ ತಳ್ಳಿ ಅವನ ಕತ್ತು ಒತ್ತಿ ಹಿಡಿದ. ನೀವೆಲ್ಲಾ ಭಾವಿಸಿದಂತೆ ಆ ಕ್ಷಣದಲ್ಲಿ...

ನಿರ್ಭಯಾ ಒಡಲಾಳ… ದಯವಿಟ್ಟು ಕೇಳಿಸಿಕೊಳ್ಳಿ (ಭಾಗ 1)

ಮೇ ೧೮ ಲೇಖನ ೮೫ ವೀಕ್ಷಣೆ

ಆ ದಿನ ನಾನು ಬೆಳಗಿನ ಕರ್ತವ್ಯದಲ್ಲಿದ್ದೆ, ಡ್ಯೂಟಿ ಡಾಕ್ಟರ್ ಒಬ್ಬ ಪೇಷೆಂಟ್ ಫೈಲ್ ನೋಡಿ ಆಕೆಯ ಗಾಯಕ್ಕೆ ಡ್ರೆಸಿಂಗ್ ಮಾಡಲು ಹೇಳಿದರು. ಹಚ್ಚಬೇಕಾದ ಮುಲಾಮಿನ ಹೆಸರನ್ನು ಅದರಲ್ಲಿ ಬರೆದಿದ್ದರು. ನಾನು ಆ ಫೈಲ್ ನೊಂದಿಗೆ ಒಳ ರೋಗಿಯಾಗಿ ದಾಖಲಾಗಿದ್...

ನಮ್ಮ ಮಕ್ಕಳಿಗಾಗಿ ಎರಡು ನೀತಿ ಕಥೆಗಳು (ಭಾಗ 2)

ಮೇ ೧೫ ಲೇಖನ ೭೯ ವೀಕ್ಷಣೆ

ಇನ್ನೊಂದು ಜಾನಪದ ಕಥೆ ಒಮ್ಮೆ ಕಾಡಿನ ತೋಳವೊಂದು ಆಹಾರ ಹುಡುಕುತ್ತಾ ರಾತ್ರಿಯಲ್ಲಿ ಕಾಡಂಚಿನ ಹಳ್ಳಿ ಮನೆಯ ಕುರಿ - ದನದ ಕೊಟ್ಟಿಗೆಗೆ ನುಗ್ಗುತ್ತದೆ. ಆ ಕತ್ತಲೆಯಲ್ಲಿ ಅದು ನುಗ್ಗಿದ ರಭಸಕ್ಕೆ ಆ ಮನೆಯವರು ಮನೆಗೆ ಹೊಡೆಯಲು ಇಟ್ಟಿದ್ದ ವಿವಿಧ ಸುಣ್ಣ...

ನಮ್ಮ ಮಕ್ಕಳಿಗಾಗಿ ಎರಡು ನೀತಿ ಕಥೆಗಳು (ಭಾಗ 1)

ಮೇ ೧೪ ಲೇಖನ ೭೧ ವೀಕ್ಷಣೆ

ಕಥೆ ಹೇಳುವೆ, ಕೇಳಿ… ನಮ್ಮ ಮಕ್ಕಳಿಗಾಗಿ ಎರಡು ನೀತಿ ಕಥೆಗಳು. ಭಾವನಾತ್ಮಕ ದೃಶ್ಯದ ತುಣುಕೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅದರ ಒಳ ಅರ್ಥ ಮಾತ್ರ ವಿಶಾಲವಾಗಿದೆ ಮತ್ತು ತಂದೆ ತಾಯಿ ಅಜ್ಜ ಅಜ್ಜಿ ಮೊದಲಾದ ಹಿರಿಯರನ್ನು ನಿರ್ಲಕ್ಷಿಸು...