ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಶ್ರೀರಾಮ ದಿವಾಣ
ಶ್ರೀರಾಮ ದಿವಾಣ

ಶ್ರೀರಾಮ ದಿವಾಣ

Shreerama Diwana

೨,೫೫೩ ಲೇಖನಗಳು ೨,೧೫,೮೧೨ ವೀಕ್ಷಣೆಗಳು ೭ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ ಜನಪ್ರಿಯ

ಎಲೆಕ್ಟ್ರಾನಿಕ್ ಮಾಧ್ಯಮಗಳ ಸುದ್ದಿಯ ದಿವಾಳಿತನ

ಫೆಬ್ರ ೨೦ ಲೇಖನ ೫೬ ವೀಕ್ಷಣೆ

ಕನ್ನಡ ಚಲನಚಿತ್ರ ನಟರೊಬ್ಬರ ಸಾಂಪ್ರದಾಯಿಕ ಮದುವೆಯನ್ನು ಅತ್ಯಂತ ಮಹತ್ವದ ಘಟನೆ ಎಂಬಂತೆ ಎಲೆಕ್ಟ್ರಾನಿಕ್ ಮಾಧ್ಯಮಗಳು ಪ್ರಸಾರ ಮಾಡಿದ್ದು ಅತಿರೇಕವೇ ಅಥವಾ ತಮ್ಮ ವಿವೇಚನಾಶೀಲತೆಯ ಕೊರತೆಯೇ ಅಥವಾ ಅಭಿವ್ಯಕ್ತಿ ಸ್ವಾತಂತ್ರ್ಯದ ದುರುಪಯೋಗವೇ ಅಥವಾ ಸ...

ಸಾಮಾಜಿಕ ಮನಸ್ಥಿತಿ

ಫೆಬ್ರ ೧೯ ಲೇಖನ ೫೨ ವೀಕ್ಷಣೆ

"ಯಾರು ಪ್ರೀತಿಸುತ್ತಾರೋ ಅವರಿಗೆ ಮಾತ್ರ ತಿದ್ದುವ - ಶಿಕ್ಷಿಸುವ ಅಧಿಕಾರ ಇರುತ್ತದೆ" ರವೀಂದ್ರನಾಥ ಠಾಗೋರ್. ಇದು ಬಹಳ ಅರ್ಥಪೂರ್ಣ ಒಳ ಭಾವವನ್ನು ಹೊಂದಿದೆ. ಇಂದಿನ ಸಾಮಾಜಿಕ ಮನಸ್ಥಿತಿಗೆ ಹೆಚ್ಚು ಅನ್ವಯಿಸುತ್ತದೆ. ನಾವು ಕೆಲವರ ನಡವಳಿಕೆಯನ್ನು...

ಸಂಸ್ಕೃತಿ, ವಿಕೃತಿ, ಆದರ್ಶ ಮತ್ತು ವಾಸ್ತವ

ಫೆಬ್ರ ೧೮ ಲೇಖನ ೫೪ ವೀಕ್ಷಣೆ

ಮಕ್ಕಳನ್ನೇ ಕೊಲ್ಲುವ ಮರ್ಯಾದೆ ಹತ್ಯೆಗಳು, ಪ್ರೀತಿಸಿ ಮದುವೆಯಾಗುವ ಬೇರೆ ಬೇರೆ ಜಾತಿಯ ಪ್ರೇಮಿಗಳನ್ನು ಕೊಂದು ಜೈಲಿಗೆ ಹೋಗುವ ಸಂಬಂಧಿಗಳೇ ಧೀರರು - ಗೌರವಸ್ತರು - ಮರ್ಯಾದಸ್ತರು, ಮದುವೆ ಮಂಟಪದಲ್ಲಿ ದುಬಾರಿ ಕಾರನ್ನು ಬಹಿರಂಗವಾಗಿ ಪ್ರದರ್ಶಿಸಿ...

ವಾಸ್ತವ ಬದುಕು ಮತ್ತು ಚಿಂತನೆ

ಫೆಬ್ರ ೧೭ ಲೇಖನ ೯೮ ವೀಕ್ಷಣೆ

ಕಷ್ಟಪಟ್ಟು ದುಡಿದ ದುಡ್ಡಿನಲ್ಲಿ ಜೀವನ ಸಾಗಿಸಲು ಸಾಧ್ಯವಾಗುತ್ತಿಲ್ಲ. ಒಳ್ಳೆಯ ರೀತಿಯಲ್ಲಿ ಸಂಪಾದನೆ ಮಾಡಿದ, ಪ್ರಾಮಾಣಿಕ ಹಣ ಯಾವುದಕ್ಕೂ ಸಾಲುತ್ತಿಲ್ಲ. ಹೀಗೊಂದು ವಾಸ್ತವ ಬದುಕು ಮತ್ತು ಚಿಂತನೆ ಹಲವರ ಗೊಣಗಾಟಕ್ಕೆ ಕಾರಣವಾಗಿದೆ. ಆಧ್ಯಾತ್ಮಿಕ,...

ಕಾಲದ ನಿರ್ಣಯಕ್ಕೆ ಕಾಯುತ್ತಾ...

ಫೆಬ್ರ ೧೫ ಲೇಖನ ೬೨ ವೀಕ್ಷಣೆ

ಇಂದಿನ ಬೆಳಗು ಎಂದಿನಂತೆ ಇಲ್ಲ, ಏನೋ ಉತ್ಸಾಹ ಏನೋ ಉಲ್ಲಾಸ. ಅಲಾರಾಂ ಶಬ್ದವೇ ತುಂಬಾ ತುಂಬಾ ನಾದಮಯವಾಗಿದೆ. ಹೊರಗಿನ ಹಕ್ಕಿಗಳ ಚಿಲಿಪಿಲಿ ಗಾನ, ಕೋಳಿಯ ಕೂಗು ಸಹ ಚೇತೋಹಾರಿಯಾಗಿದೆ. ದೇವಸ್ಥಾನದ ಸುಪ್ರಭಾತ, ಮಸೀದಿಯ ಅಜಾನ್, ಚರ್ಚಿನ ಪ್ರಾರ್ಥನೆ ಇ...

ಕನ್ನಡ ಪತ್ರಿಕಾ ಲೋಕ (ಭಾಗ ೧೯೬) - ಜನಮಿತ್ರ

ಫೆಬ್ರ ೧೫ ಲೇಖನ ೧೧೫ ವೀಕ್ಷಣೆ

ಸಿ ಆರ್ ನವೀನ್ ಸಂಪಾದಕತ್ವದ ‘ಜನಮಿತ್ರ’ ಚಿಕ್ಕಮಗಳೂರು ಜಿಲ್ಲೆಯಿಂದ ಕಳೆದ ಹತ್ತು ವರ್ಷಗಳಿಂದ ಪ್ರಾದೇಶಿಕ ದಿನ ಪತ್ರಿಕೆಯಾಗಿ ಪ್ರಕಟವಾಗುತ್ತಿರುವ ಜನಮಿತ್ರ. ಪತ್ರಿಕೆಯ ಪ್ರಧಾನ ಸಂಪಾದಕರು, ಮುದ್ರಕರು ಮತ್ತು ಪ್ರಕಾಶಕರಾಗಿ ಎಚ್ ಬಿ ಮದನಗೌಡ ಹಾಗ...

ಚಾಲಕ - ಚಾಲನೆ ಎಂಬ ವೃತ್ತಿ ಮತ್ತು ಕಲೆ

ಫೆಬ್ರ ೧೫ ಲೇಖನ ೧೨೩ ವೀಕ್ಷಣೆ

ಚಾಲಕರೆಂಬ ಮಧ್ಯವರ್ತಿ ಜೀವಂತ ವಾಹನಗಳು ಮತ್ತು ಮಾಧ್ಯಮಗಳು ಹಾಗು ಚಾಲನೆ ಎಂಬ ಕಲೆ. ಇಡೀ ದೇಶದಲ್ಲಿ ಅಥವಾ ವಿಶ್ವದಲ್ಲಿ ಮನುಷ್ಯರ ನಡುವಿನ ಸಂಪರ್ಕ ಸೇತುವೆಯಾಗಿ ಕೆಲಸ ಮಾಡುವುದು ಈ ಆಧುನಿಕ ಕಾಲದಲ್ಲಿ ಎಲೆಕ್ಟ್ರಾನಿಕ್ ಮಾಧ್ಯಮದ ಯುಗದಲ್ಲಿ ಟೆಲಿಫೋ...

ಪ್ರೀತಿಯಿಂದ ಪ್ರೀತಿಗಾಗಿ…

ಫೆಬ್ರ ೧೪ ಲೇಖನ ೭೩ ವೀಕ್ಷಣೆ

ಪ್ರೀತಿಯ ಭಾವದ ಆಳ ಅಗಲ, ಫೆಬ್ರವರಿ 14 - valentines day. ಪ್ರೇಮಿಗಳ ದಿನ. ಹಾಗೆಯೇ ಅದು ಪೋಷಕರ ತಳಮಳದ ದಿನವೂ ಹೌದು, ತಂದೆ ತಾಯಿಗಳ ಪಶ್ಚಾತ್ತಾಪದ ದಿನವೂ ಹೌದು. ಆದರೆ ಇಲ್ಲಿ ಪ್ರೇಮಿಗಳ ಮನಃ ಪರಿವರ್ತನೆಯ ಕ್ಷಣವೂ, ಪೋಷಕರ ಕ್ಷಮಾ ದಿನವೂ ಒಟ್...

ರೈತ ಜಾಗೃತಿ ಮತ್ತು ಪ್ರೊಫೆಸರ್ ಎಂ. ಡಿ. ನಂಜುಂಡಸ್ವಾಮಿ

ಫೆಬ್ರ ೧೩ ಲೇಖನ ೧೩೫ ವೀಕ್ಷಣೆ

ಪ್ರತಿಭಟನೆಗಳು - ಹೋರಾಟಗಳು ಕೇವಲ ಸಾಂಕೇತಿಕವಾಗುತ್ತಿರುವ ಸನ್ನಿವೇಶದಲ್ಲಿ, ಪ್ರೊಫೆಸರ್ ಎಂ. ಡಿ. ನಂಜುಂಡ ಸ್ವಾಮಿಯವರನ್ನು ಅವರ ಜನ್ಮದಿನದ - ಫೆಬ್ರವರಿ 13 - ನೆನಪಿನ ಸಂದರ್ಭದಲ್ಲಿ ಸ್ಮರಿಸುತ್ತಾ... ಕರ್ನಾಟಕದ ರೈತ ಚಳವಳಿಯ ಅತ್ಯಂತ ಪ್ರಮುಖ...

ಚುನಾವಣಾ ಫಲಿತಾಂಶದ ವಿಶ್ಲೇಷಣೆ - (ಭಾಗ 2)

ಫೆಬ್ರ ೧೨ ಲೇಖನ ೬೦ ವೀಕ್ಷಣೆ

ಬಿಜಿಪಿ, ಕಾಂಗ್ರೆಸ್, ಜೆಡಿಎಸ್, ಕಮ್ಯುನಿಸ್ಟ್ ಆಮ್ ಆದ್ಮಿ ಮುಂತಾದ ಎಲ್ಲಾ ಪಕ್ಷದವರು ಭಾರತೀಯರೇ ಮತ್ತು ನಮ್ಮವರೇ. ಗೆದ್ದವರು ನಮ್ಮವರೇ ಸೋತವರು ನಮ್ಮವರೇ. ಸ್ಪರ್ಧೆಗಳು ನಮ್ಮ ನಡುವೆಯೇ, ಸೋಲು ಗೆಲುವು ನಮ್ಮ ನಡುವೆಯೇ, ಪರಿಣಾಮ ಮತ್ತು ಫಲಿತಾಂಶ...

ಚುನಾವಣಾ ಫಲಿತಾಂಶದ ವಿಶ್ಲೇಷಣೆ (ಭಾಗ 1)

ಫೆಬ್ರ ೧೨ ಲೇಖನ ೪೫ ವೀಕ್ಷಣೆ

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ ಕಂಡು ಮುಸಿ ಮುಸಿ ನಗುತ್ತಾ… ಚುನಾವಣೆಯನ್ನು ಮೌಲ್ಯಗಳ ಮೇಲೆ ಅಳೆಯ...

ಈ ಭೂಮಿಗೆ ಎಲ್ಲರೂ ವಲಸಿಗರೇ...

ಫೆಬ್ರ ೧೧ ಲೇಖನ ೬೯ ವೀಕ್ಷಣೆ

ಅಮೆರಿಕಾದ ಹೊಸ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿದ ಬೇರೆ ದೇಶದ ಜನರನ್ನು ಆಚೆಗೆ ಅಟ್ಟುತ್ತಿದ್ದಾರೆ. ಈ ಪ್ರಕ್ರಿಯೆಯ ಮೊದಲ ಹಂತವಾಗಿ ಭಾರತದ 104 ಜನರನ್ನು ಬಂಧಿಸಿ ಕೈಗೆ ಕೋಳ ತೊಡಿಸಿ ಅವರದೇ ಸೈನಿಕ ವಿಮಾನದಲ್ಲಿ ಕರ...