ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಶ್ರೀರಾಮ ದಿವಾಣ
ಶ್ರೀರಾಮ ದಿವಾಣ

ಶ್ರೀರಾಮ ದಿವಾಣ

Shreerama Diwana

೨,೫೫೩ ಲೇಖನಗಳು ೨,೧೫,೮೧೨ ವೀಕ್ಷಣೆಗಳು ೭ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ ಜನಪ್ರಿಯ

ನಂಬಿಕೆಗಳ ಕಾಲ್ತುಳಿತ…

ಫೆಬ್ರ ೦೧ ಲೇಖನ ೪೫ ವೀಕ್ಷಣೆ

ಚುನಾವಣಾ ಸಮಯದಲ್ಲಿ ಹಣ, ಹೆಂಡ, ಸೀರೆ, ಪಂಚೆ, ಜಾತಿ, ಧರ್ಮ ನೋಡಿ ಮತ ಹಾಕುವುದು. ಅನಂತರ ಸರ್ಕಾರಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ, ಭ್ರಷ್ಟರಾಗಿದ್ದಾರೆ, ನಮ್ಮ ಬೇಡಿಕೆಗಳಿಗೆ, ಕಷ್ಟಗಳಿಗೆ ಯಾರೂ ಸ್ಪಂದಿಸುತ್ತಿಲ್ಲ, ಆದ್ದರಿಂದ ನಮಗೆ ಹೀಗ...

ಬಿಗ್ ಬಾಸ್ ಹನುಮಂತು…

ಜನ ೩೧ ಲೇಖನ ೧೪೫ ವೀಕ್ಷಣೆ

ಬಿಗ್ ಬಾಸ್ ಎಂದರೆ ಕಾರ್ಪೊರೇಟ್ ಜಗತ್ತಿನ ಸಂಪತ್ತು, ಬಿಗ್ ಬಾಸ್ ಹನುಮಂತು, ಟ್ರ್ಯಾಪ್ ಆದ ಕೆಲವು ಪ್ರಗತಿಪರ ಚಿಂತಕರು… ಕಾರ್ಪೊರೇಟ್ ಜಗತ್ತಿನ ಸೂಕ್ಷ್ಮಗಳನ್ನು ಅರ್ಥ ಮಾಡಿಕೊಳ್ಳಲು ಅತ್ಯಂತ ಸಂವೇದನಾಶೀಲತೆ, ಚಲನಶೀಲತೆ, ಪ್ರಬುದ್ಧತೆ ಬೇಕಾಗುತ್ತ...

ವೇಷ ಮರೆಸಿಕೊಂಡು ಮಂತ್ರಿಗಳು ಒಮ್ಮೆ ಸುತ್ತಾಡಿ ಬನ್ನಿ...

ಜನ ೩೦ ಲೇಖನ ೮೪ ವೀಕ್ಷಣೆ

ಸನ್ಮಾನ್ಯ ಮುಖ್ಯಮಂತ್ರಿಗಳೇ, ಒಮ್ಮೆ ವೇಷ ಮರೆಸಿಕೊಂಡು ಚಿಂಚೋಳಿ ತಾಲ್ಲೂಕಿನ ಒಂದು ಸರ್ಕಾರಿ ಆಸ್ಪತ್ರೆಗೆ ತುರ್ತು ಚಿಕಿತ್ಸೆಗೆಂದು ದಾಖಲಾಗಿ ನೋಡಿ, ದಯವಿಟ್ಟು,.. ಮಾನ್ಯ ಗೃಹಮಂತ್ರಿಗಳೆ ಒಮ್ಮೆ ಅಪರಿಚಿತರಂತೆ ಶಿಕಾರಿಪುರ ತಾಲ್ಲೂಕಿನ ಯಾವುದಾದರ...

ಮೈಕ್ರೋ ಫೈನಾನ್ಸ್ ಸಾಲಗಳ ಸುತ್ತ…

ಜನ ೨೯ ಲೇಖನ ೯೮ ವೀಕ್ಷಣೆ

" ಸಾಲವನು ಕೊಂಬಾಗ ಹಾಲೋಗರುಂಡಂತೆ, ಸಾಲಿಗರು ಕೊಂಡು ಎಳೆವಾಗ ಕಿಬ್ಬದಿಯ ಕೀಲು ಮುರಿದಂತೆ ಸರ್ವಜ್ಞ....." ಮೈಕ್ರೋ ಫೈನಾನ್ಸ್ ಅಂದರೆ ಸಣ್ಣ ಹಣಕಾಸು ಖಾಸಗಿ ಸಂಸ್ಥೆಗಳು ಮಾಡುತ್ತಿರುವ ದೌರ್ಜನ್ಯ ಕುರಿತಾಗಿ ಇತ್ತೀಚೆಗೆ ಮಾಧ್ಯಮಗಳು ಜನರ ಮತ್ತು ಸರ...

ಮಹಾ ಕುಂಭಮೇಳ ಒಂದು ಸಾಂಸ್ಕೃತಿಕ ಉತ್ಸವವೇ ಅಥವಾ…

ಜನ ೨೮ ಲೇಖನ ೧೦೮ ವೀಕ್ಷಣೆ

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಗಂಗಾ ಯಮುನಾ ಸರಸ್ವತಿ ಎಂಬ ತ್ರಿವಳಿ ನದಿಗಳ ಸಂಗಮದಲ್ಲಿ ಮಿಂದು ಮೀಯುವ ಉತ್ಸವ, ನಾನಾ ಕಾರಣಗಳಿಗಾಗಿ ಇಡೀ ರಾಷ್ಟ್ರದಾದ್ಯಂತ ಗಮನ ಸೆಳೆದಿದೆ. ಮಹಾ ಕುಂಭಮೇಳ ಒಂದು ಸಾಂಸ್ಕೃತಿಕ ಉತ್ಸವವೇ ಅಥ...

ಭವ್ಯ ಭವಿಷ್ಯದ ಕನಸುಗಳನ್ನು ಕಾಣುತ್ತಾ...

ಜನ ೨೭ ಲೇಖನ ೮೮ ವೀಕ್ಷಣೆ

ಗಣರಾಜ್ಯೋತ್ಸವದ ಸಂದರ್ಭದಲ್ಲಿ ತಾಯಿ ನೆಲವನ್ನು ಸ್ಮರಿಸುತ್ತಾ.... ವೇದ ಉಪನಿಷತ್ತುಗಳು, ಭಗವದ್ಗೀತೆ - ಖುರಾನ್ - ಬೈಬಲ್ - ಗ್ರಂಥ ಸಾಹಿಬ್ - ಬುದ್ದ ಜ್ಞಾನ - ಜೈನ ಪಂಥ - ಬಸವ ತತ್ವ - ಶೈವ ಪಂಥ - ದ್ವೈತ - ಅದ್ವೈತ - ವಿಶಿಷ್ಟಾದ್ವೈತ ಎಲ್ಲವನ...

ಎಚ್ಚರಿಕೆಯ ಫಲಕಗಳು

ಜನ ೨೬ ಲೇಖನ ೬೯ ವೀಕ್ಷಣೆ

ಉತ್ತರ ಕರ್ನಾಟಕದ ಶಾಲಾ ಶಿಕ್ಷಕರ ಮಗನೊಬ್ಬ ಅತ್ಯಂತ ಸಾಂಪ್ರದಾಯಿಕ ಮತ್ತು ಗ್ರಾಮೀಣ ವ್ಯವಸ್ಥೆಯಲ್ಲಿ ಬೆಳೆದಿರುತ್ತಾನೆ. ಆ ಯುವಕ ಒಮ್ಮೆ ಅನಿವಾರ್ಯ ಕೆಲಸದ ಕಾರಣಕ್ಕಾಗಿ ಮೊದಲ ಬಾರಿಗೆ ಬೆಂಗಳೂರಿಗೆ ಬರಬೇಕಾಗುತ್ತದೆ. ಭಾರತೀಯ ಸಂಸ್ಕೃತಿ, ಸಂಪ್ರದಾ...

ಡೊನಾಲ್ಡ್ ಟ್ರಂಪ್ - ಸಹಜವೇ - ಅತಿರೇಕಿಯೇ....?

ಜನ ೨೫ ಲೇಖನ ೪೯ ವೀಕ್ಷಣೆ

ಸಾಮಾನ್ಯ, ಸಾಂಪ್ರದಾಯಿಕ ರಾಜಕೀಯ ನಿರೀಕ್ಷೆಗಳನ್ನು ಮೀರಿ ಅಮೆರಿಕದ ಮತದಾರರು ಸ್ವಲ್ಪ ಹೆಚ್ಚು ಅನಿರೀಕ್ಷಿತ ಒಲವು ಮತ್ತು ಬೆಂಬಲವನ್ನು ನೀಡಿ ಎರಡನೆಯ ಬಾರಿ ಅಧ್ಯಕ್ಷೀಯ ಚುನಾವಣೆಯಲ್ಲಿ ಡೋನಾಲ್ಡ್ ಟ್ರಂಪ್ ಅವರನ್ನು ಗೆಲ್ಲಿಸಿದ್ದಾರೆ. ಸಿಂಹದಂತೆ...

ಅಭಿವೃದ್ಧಿಯ ರೂಪ ಮತ್ತು ಪರಿಣಾಮ

ಜನ ೨೪ ಲೇಖನ ೬೩ ವೀಕ್ಷಣೆ

ಜನವರಿ 26 ರ ಗಣರಾಜ್ಯೋತ್ಸವದ ಸನಿಹದಲ್ಲಿ… ಪ್ರಕೃತಿ ವಿಕೋಪ ಮತ್ತು ಅಭಿವೃದ್ಧಿ ಒಂದಕ್ಕೊಂದು ಬೆಸದಿದೆಯೇ ? ಅನಾರೋಗ್ಯ ಮತ್ತು ಅಭಿವೃದ್ಧಿ ಜೊತೆಗಾರರೇ ? ಅಪಘಾತ ಅಸಹನೆ ವಂಚನೆ ಮಾನಸಿಕ ರೋಗ ಅಭಿವೃದ್ಧಿಯ ಭಾಗವೇ? ಇದು ಅನಿವಾರ್ಯವೇ ? ಅನಿರೀಕ್ಷಿತ...

ಮತ್ತೆ ಮತ್ತೆ ನೆನಪಾಗುವ ಕ್ರಾಂತಿಕಾರಿ ನಾಯಕ ನೇತಾಜಿ ಸುಭಾಷ್ ಚಂದ್ರ ಬೋಸ್

ಜನ ೨೩ ಲೇಖನ ೬೫ ವೀಕ್ಷಣೆ

ಇಂದು ಜನವರಿ 23. ಬೇಕಾದರೆ ಗಮನಿಸಿ. ಯಾವ ಮಾಧ್ಯಮಗಳು ಬಹುಶಃ ಇಂದು ಸುಭಾಷ್ ಚಂದ್ರ ಬೋಸ್ ಅವರನ್ನು ನೆನಪಿಸಿಕೊಂಡು ಒಂದೆರಡು ಗಂಟೆಗಳ ಅವರ ವ್ಯಕ್ತಿತ್ವ ಬಿಂಬಿಸುವ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವುದಿಲ್ಲ. ಯುವ ಪೀಳಿಗೆಗೆ ಸ್ವಾತಂತ್ರ್ಯ ಹೋರಾಟ...

ಎರಡು ಮಹತ್ವದ ಪಾದಯಾತ್ರೆಗಳು

ಜನ ೨೨ ಲೇಖನ ೪೯ ವೀಕ್ಷಣೆ

ಇದೇ ತಿಂಗಳು ಕರ್ನಾಟಕದಲ್ಲಿ ಅತ್ಯಂತ ಉಪಯುಕ್ತ - ಸಾಮಾಜಿಕ ಜಾಗೃತಿಯ ಎರಡು ಮಹತ್ವದ ಪಾದಯಾತ್ರೆಗಳು ನಡೆಯುತ್ತಿವೆ. 1) ವಿಜ್ಞಾನದೆಡೆಗೆ ನಮ್ಮ ನಡಿಗೆ: 2025 ರ ಜನವರಿ 27 ರಿಂದ ಜನವರಿ 31 ರವರೆಗೆ, ಸೋಮವಾರದಿಂದ ಶುಕ್ರವಾರದವರೆಗೆ, ಬೆಂಗಳೂರಿನ ನ...

ಕನ್ನಡ ಪತ್ರಿಕಾ ಲೋಕ (ಭಾಗ ೧೯೩) - ಸಹಜ ಸಾಗುವಳಿ

ಜನ ೨೨ ಲೇಖನ ೨೧೩ ವೀಕ್ಷಣೆ

ಸಹಜ ಕೃಷಿಗೆ ಮೀಸಲಾದ ದ್ವೈಮಾಸಿಕ ‘ಸಹಜ ಸಾಗುವಳಿ’ ಬೆಂಗಳೂರಿನ Other Karnataka Book Center (OKBC) ಪ್ರತೀ ಎರಡು ತಿಂಗಳಿಗೊಮ್ಮೆ ಹೊರತರುತ್ತಿರುವ ಪತ್ರಿಕೆಯೇ ಸಹಜ ಸಾಗುವಳಿ. ಇದು ಕಾರ್ಪೊರೇಟ್ ದುರಾಕ್ರಮಣ ವಿರೋಧಿಸಿ ಸುಸ್ಥಿರ ಸಾವಯವ ಮತ್ತ...