ಪ್ರಚಾರ...
ಪ್ರಚಾರವೆಂಬುದರ ಅವಶ್ಯಕತೆ ಯಾವುದಕ್ಕಾಗಿ ಮತ್ತು ಯಾರಿಗಾಗಿ, ದಯವಿಟ್ಟು ಗಂಭೀರವಾಗಿ ಯೋಚಿಸಿ. ಭರ್ಜರಿಯಾಗಿ ಉಪ ಚುನಾವಣೆಯ ಪ್ರಚಾರವೇನೋ ನಡೆಯಿತು, ನಡೆಯುತ್ತಲೇ ಇದೆ, ಮುಂದೆ ನಡೆಯುತ್ತಲೂ ಇರುತ್ತದೆ. ಕಾಂಗ್ರೆಸ್ ಪರವಾಗಿ ಘಟಾನುಘಟಿ ಸ್ಟಾರ್ ನಾಯ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
Shreerama Diwana
ಪ್ರಚಾರವೆಂಬುದರ ಅವಶ್ಯಕತೆ ಯಾವುದಕ್ಕಾಗಿ ಮತ್ತು ಯಾರಿಗಾಗಿ, ದಯವಿಟ್ಟು ಗಂಭೀರವಾಗಿ ಯೋಚಿಸಿ. ಭರ್ಜರಿಯಾಗಿ ಉಪ ಚುನಾವಣೆಯ ಪ್ರಚಾರವೇನೋ ನಡೆಯಿತು, ನಡೆಯುತ್ತಲೇ ಇದೆ, ಮುಂದೆ ನಡೆಯುತ್ತಲೂ ಇರುತ್ತದೆ. ಕಾಂಗ್ರೆಸ್ ಪರವಾಗಿ ಘಟಾನುಘಟಿ ಸ್ಟಾರ್ ನಾಯ...
ಒಂದು ಪೀಳಿಗೆಯಿಂದ ಮತ್ತೊಂದು ಪೀಳಿಗೆಗೆ ಮೌಲ್ಯಗಳ ಸಾಗಾಣಿಕೆ ಮಾಡುವ ನಿಜ ಮನುಷ್ಯರನ್ನು ಗಮನದಲ್ಲಿಟ್ಟುಕೊಂಡು ಈ ಪದ ಪ್ರಯೋಗ ಮಾಡಲಾಗುತ್ತಿದೆ. ನಡೆ ನುಡಿಯಲ್ಲಿ ಹೆಚ್ಚಿನ ವ್ಯತ್ಯಾಸವಿಲ್ಲದ, ವಿಶಾಲ ಮನೋಭಾವದ, ತುಂಬು ಹೃದಯದ ಪ್ರಬುದ್ಧ ವ್ಯಕ್ತಿತ...
ಅನುಭವ ಮಂಟಪ… ಸ್ತಬ್ಧವಾಗುತ್ತಿರುವ ಅನುಭವ ಮಂಟಪದ ಮೌಲ್ಯಗಳು. ಅದು ಗತಕಾಲದ ನೆನಪು ಮಾತ್ರವೇ ? ವರ್ತಮಾನದ ಸ್ಪೂರ್ತಿದಾಯಕ ಮಾದರಿಯೇ ? ಏನಿದು ಅನುಭವ ಮಂಟಪ? ಸಾಮಾಜಿಕ, ರಾಜಕೀಯ ಶೈಕ್ಷಣಿಕ ಮತ್ತು ಸಾಮಾನ್ಯ ಜ್ಞಾನದ ಬಗ್ಗೆ ಆಸಕ್ತಿ ಇರುವ ಬಹುತೇಕ...
ಪ್ರೀತಿ ಮತ್ತು ಮಾನವೀಯತೆ ಇಲ್ಲದ ಅತಿರೇಕಿಗಳ ನಡುವೆ ಪರಿವರ್ತನೆ ಸಾಧ್ಯವಾಗದೇ ಇನ್ನೂ ಸಮಸ್ಯೆಗಳು ಜೀವಂತವಾಗಿವೆ ಮತ್ತು ಉಲ್ಬಣಗೊಳ್ಳುತ್ತಿವೆ. ಬುದ್ಧಿಜೀವಿಗಳು, ಪ್ರಗತಿಪರರು, ಎಡಪಂಥೀಯರು ಮುಂತಾದ ಹೆಸರುಗಳಿಂದ ಕರೆಯಲ್ಪಡುವ ಒಂದು ವರ್ಗದ ಜನರಿಗ...
ಎಲ್. ಐಸೆಕ್ ಅರುಳ್ ಸೆಲ್ವ ಅವರ "ಸ್ಲಂ ಜಗತ್ತು" ಪ್ರಗತಿಪರ ಚಿಂತಕರೂ, ಲೇಖಕರೂ, ಸಾಮಾಜಿಕ ಕಾರ್ಯಕರ್ತರೂ ಆದ ಬೆಂಗಳೂರು ಲಕ್ಷ್ಮಣರಾವ್ ನಗರದ ಎಲ್. ಐಸೆಕ್ ಅರುಳ್ ಸೆಲ್ವ ಅವರು ಸಂಪಾದಕರು, ಪ್ರಕಾಶಕರು, ಮುದ್ರಕರು ಮತ್ತು ಮಾಲಕರು ಆಗಿರುವ ಮಾಸಪತ್...
ಸನಾತನ ಧರ್ಮದ ತತ್ವಗಳಲ್ಲಿ, ಬುದ್ಧ ಪ್ರಜ್ಞೆಯ ಬೆಳಕಿನಲ್ಲಿ, ಬಸವ ತತ್ವದ ಅಡಿಯಲ್ಲಿ, ಸ್ವಾಮಿ ವಿವೇಕಾನಂದರ ನೆಲೆಯಲ್ಲಿ, ಮಹಾತ್ಮ ಗಾಂಧಿಯವರ ನೈತಿಕತೆಯಲ್ಲಿ, ಬಾಬಾ ಸಾಹೇಬರ ಸಂವಿಧಾನದ ಹಿನ್ನೆಲೆಯಲ್ಲಿ, ಮಾನವೀಯ ಮೌಲ್ಯಗಳ ಚಿಂತನೆಯಲ್ಲಿ, 2024 ರ...
ಸುಮಾರು 30 ವರ್ಷಗಳ ಕರ್ನಾಟಕದ ರಾಜಕೀಯ ಮತ್ತು ಆಡಳಿತಾತ್ಮಕ ಇತಿಹಾಸವನ್ನು ನೋಡಿದರೆ ಯಾವುದೇ ಪಕ್ಷದ ಯಾವ ಸರ್ಕಾರ ಬಂದರೂ ಭ್ರಷ್ಟಾಚಾರ ಮಾತ್ರ ಕಡಿಮೆಯಾಗುತ್ತಿಲ್ಲ. ದಿನೇ ದಿನೇ ಭ್ರಷ್ಟಾಚಾರ ಪರ್ಸೆಂಟೇಜ್ ಲೆಕ್ಕದಲ್ಲಿ ಹೆಚ್ಚಾಗುತ್ತಲೇ ಇದೆ....
ಮೇಷ ರಾಶಿ: ನಿಮ್ಮ ಸ್ನೇಹಿತರು, ಪರಿಚಿತರು, ಬಂಧುಗಳಿಂದ ನಿಮಗೆ ಮೋಸವಾಗುವ ಸಾಧ್ಯತೆ ಇದೆ. ಎಚ್ಚರವಿರಲಿ. ವೃಷಭ ರಾಶಿ: ಹಣಕಾಸಿನ ವಿಷಯದಲ್ಲಿ ಯಾರಿಗೂ ಜಾಮೀನು ಹಾಕಬೇಡಿ. ಅದರಿಂದ ತುಂಬಾ ಕಷ್ಟ ಅನುಭವಿಸುವಿರಿ. ಮಿಥುನ ರಾಶಿ: ನಿಮ್ಮ ಮನೆಯ ಹಿರಿಯರ...
ಸಹಜವಾಗಿಯೇ ಆ ಜಮೀನಿನಲ್ಲಿ ಅದನ್ನು ಆಕ್ರಮಿಸಿಕೊಂಡು ಸಾಕಷ್ಟು ವರ್ಷಗಳಿಂದ ಅನುಭವಿಸುತ್ತಿರುವ ರೈತರು ಅಥವಾ ಈಗಿನ ಆ ಜಮೀನಿನ ಮಾಲೀಕರು ಮತ್ತು ಇತರೆ ಈ ರೀತಿಯ ಜನರು ಪ್ರತಿಭಟನೆ, ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಅವರಿಗೆ ರಾಜಕಾರಣಿಗಳು ಬೆಂಬಲ ನ...
ಕಾಂಗ್ರೇಸ್ಸಿನ ತುಷ್ಟೀಕರಣದ, ಬಿಜೆಪಿಯ ದ್ವೇಷ ರಾಜಕಾರಣದ ಮತ್ತು ಮಾಧ್ಯಮಗಳ ವಿವೇಚನಾ ರಹಿತ ಚರ್ಚೆಗಳ ಭಾವನಾತ್ಮಕ ಪ್ರನಾಳ ಶಿಶು. ವಕ್ಫ್ ಬೋರ್ಡ್ ನೋಟಿಸ್ ಗಳು ಈಗ ಇಡೀ ದೇಶದಲ್ಲಿ ಸದ್ಯ ಚರ್ಚೆಯಾಗುತ್ತಿರುವ ವಿಷಯವಾಗಿದೆ. ವಕ್ಫ್ ಹಿಂದುಗಳ ಮೇಲೆ...
ಜೈಲಿನ ಗೋಡೆಗಳ ನಡುವೆ, ನನ್ನೊಳಗಿನ ಜ್ಞಾನೋದಯ ನಿಮ್ಮೊಳಗೂ ಆಗಬಾರದೇ? ಲೋಕಾಯುಕ್ತ ದಾಳಿ ಮತ್ತು ಮುದ್ದೆ ಸೊಪ್ಪಿನ ಸಾರು, ಕಂತೆ ಕಂತೆಗಳ ನಡುವೆ ಮಗುವಿನ ಮುಗ್ದತೆಗೆ ಮನಸ್ಸು ಮರಳಬಾರದೇ? ನನ್ನ ಬಾಲ್ಯದಲ್ಲಿ ವಾರ ಪೂರ್ತಿ ಒಂದೇ ಹರಿದ ಬಟ್ಟೆ ಧರಿಸು...
ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ ಘಾಸಿ ಮಾಡುತ್ತದೆ. ಅದರಲ್ಲಿ ಒಂದು ಅಪರೂಪದ ದುಬಾರಿ ಖಾಯಿಲೆಗಳು. ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಪತ್ರಿಕೆಗಳಲ್ಲಿ ಈ ರೀತಿಯ ಮನವಿಗಳನ್ನು ನೋಡುತ್ತೇವ...