ನನ್ನನ್ನು ನಾನು ಹುಡುಕುತ್ತಾ ಈ ಬದುಕಿನ ಪಯಣದಲ್ಲಿ ಸಮಾಜದೊಂದಿಗೆ...
ನಾನು ಚಿಕ್ಕ ಮಗುವಾಗಿರುವಾಗ ಅಮ್ಮ ಎಲ್ಲರಿಗೂ ಹೇಳುತ್ತಿದ್ದಳು, ನನ್ನ ಮಗು ಸುರಸುಂದರಾಂಗ - ರಾಜಕುಮಾರ ಎಂದು. ಆದರೆ, ಪಕ್ಕದ ಮನೆ ಆಂಟಿ ನಾನು ಕೋತಿಮರಿ ತರಾ ಇದೇನೇ ಅಂತ ಯಾರಿಗೋ ಹೇಳುತ್ತಿದ್ದುದು ಕೇಳಿಸಿತು, ಶಾಲೆಗೆ ಹೋಗುವಾಗ ಅಪ್ಪ ಎಲ್ಲರಿಗೂ...