ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಶ್ರೀರಾಮ ದಿವಾಣ
ಶ್ರೀರಾಮ ದಿವಾಣ

ಶ್ರೀರಾಮ ದಿವಾಣ

Shreerama Diwana

೨,೫೫೩ ಲೇಖನಗಳು ೨,೧೫,೮೧೨ ವೀಕ್ಷಣೆಗಳು ೭ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ ಜನಪ್ರಿಯ

ತಲೆಮಾರುಗಳ ಅಂತರ ; ಮನಸ್ಸುಗಳ ನಡುವಿನ ತಳಮಳ.

ಅಕ್ಟೋ ೦೪ ಲೇಖನ ೪೮ ವೀಕ್ಷಣೆ

ಜನರ ನಡುವಿನ ಅಭಿರುಚಿ ಮತ್ತು ಆಯ್ಕೆ. ಮಾನವೀಯ ಮೌಲ್ಯಗಳ ಕುಸಿತದ ಒಂದು ಅತ್ಯುತ್ತಮ ಉದಾಹರಣೆ. ಬಹಳ ವರ್ಷಗಳ ಹಿಂದೆ ಕವಿ ಡಾಕ್ಟರ್ ಸಿದ್ದಲಿಂಗಯ್ಯ ಅವರು ಕಾರ್ಯಕ್ರಮವೊಂದರಲ್ಲಿ ಹೇಳಿದ ಕಥೆ. ಒಂದು ಹಳ್ಳಿಯಲ್ಲಿ ತಂದೆ ತಾಯಿ ಮತ್ತು ಮಗ ವಾಸವಾಗಿರುತ...

ಅಂತರರಾಷ್ಟ್ರೀಯ ಕಾಫಿ ದಿನ

ಅಕ್ಟೋ ೦೩ ಲೇಖನ ೫೮ ವೀಕ್ಷಣೆ

ಅಕ್ಟೋಬರ್ 1. ಬೆಳಗಿನ ಘಮ ಘಮ ಪರಿಮಳದ ಬಿಸಿ ಬಿಸಿ ಟೀ ಅಥವಾ ಕಾಫಿಯೊಂದಿಗೆ ದಿನ ಪ್ರಾರಂಭಿಸುವುದು ಬಹಳಷ್ಟು ಜನರ ದಿನಚರಿ. ಅದರಲ್ಲೂ ದಕ್ಷಿಣ ಭಾರತದ ಕನ್ನಡ ನಾಡಿನ ಬಹುತೇಕರು ಕಾಫಿ ಪ್ರಿಯರು. ಕಾಫಿ ಇಲ್ಲದೆ ಹಾಸಿಗೆಯಿಂದ ಏಳದ ಎಷ್ಟೋ ಜನರಿದ್ದಾರೆ...

ಗಾಂಧಿ ಎಂದರೆ...

ಅಕ್ಟೋ ೦೨ ಲೇಖನ ೬೪ ವೀಕ್ಷಣೆ

ಗುಜರಾತಿನ ಪೋರಬಂದರ್ ನ ಸಾಮಾನ್ಯ ಶಿಶು, ಪ್ರಾಥಮಿಕ, ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿ, ಇಂಗ್ಲೇಂಡಿನಲ್ಲಿ ಕಾನೂನು ಶಿಕ್ಷಣ ಪಡೆಯಲು ಹೊರಟ ಕನಸುಗಣ್ಣಿನ ಯುವಕ, ಅಲ್ಲಿ ಬ್ಯಾರಿಸ್ಟರ್ ಪದವಿ ಪಡೆದು ಹಿಂತಿರುಗಿದ ಕುಟುಂಬದ ಹೆಮ್ಮೆಯ ಪುತ್ರ,...

ತ್ರಿಭಾಷಾ ಸೂತ್ರ ಎಷ್ಟು ಸರಿ ?

ಅಕ್ಟೋ ೦೧ ಲೇಖನ ೪೬ ವೀಕ್ಷಣೆ

ಕನ್ನಡ : ರಾಜ್ಯ ಭಾಷೆ. ಹಿಂದಿ : ರಾಷ್ಟ್ರ ಭಾಷೆ (ಬಹುಸಂಖ್ಯಾತರಾಡುವ ಭಾಷೆ), ಇಂಗ್ಲೀಷ್ : ಅಂತರರಾಷ್ಟ್ರೀಯ ಭಾಷೆ. ಈ ಭಾಷಾ ಸೂತ್ರ ಸರಿಯೇ ? ಇದು ಸಂವಿಧಾನಾತ್ಮಕವೇ ? ಇದು ವಾಸ್ತವವೇ ? ಪ್ರಾಯೋಗಿಕವೇ ? ಕನ್ನಡದ ಹಿತಕ್ಕೆ ಇದು ಒಳ್ಳೆಯದೇ ಅಥವಾ...

ಒಳ ಮೀಸಲಾತಿ...

ಸೆಪ್ಟೆಂ ೩೦ ಲೇಖನ ೬೯೧ ವೀಕ್ಷಣೆ

ಸುಮಾರು ವರ್ಷಗಳ ಹಿಂದೆ, ಅಂದರೆ ಸುಮಾರು 80-90 ರ ದಶಕದ ಆಸುಪಾಸಿನಲ್ಲಿ ನಿಧಾನವಾಗಿ ಒಳಗೊಳಗೆ ಗುಸು-ಗುಸು ಪ್ರಾರಂಭವಾದ ಒಳ ಮೀಸಲಾತಿ ಚರ್ಚೆ ಮುಂದೆ ಬೃಹತ್ ಸಮಾವೇಶ, ಪ್ರತಿಭಟನೆ, ಒತ್ತಾಯ, ಒಂದು ಕ್ರಮಬದ್ಧ ಬೇಡಿಕೆಯಾಗಿ, ತದನಂತರದಲ್ಲಿ ಸುಪ್ರೀಂ...

ಕನ್ನಡ ಪತ್ರಿಕಾ ಲೋಕ (ಭಾಗ ೧೭೭) - ಸುಜಾತ ಸಂಚಿಕೆ

ಸೆಪ್ಟೆಂ ೨೯ ಲೇಖನ ೧೫೮ ವೀಕ್ಷಣೆ

ನೆರಿಯ ಹೆಬ್ಬಾರರ "ಸುಜಾತ ಸಂಚಿಕೆ" ನೆರಿಯ ಹೆಬ್ಬಾರರು ಪ್ರಗತಿಪರ ರೈತರಿಗಾಗಿ ಪ್ರಕಟಿಸುತ್ತಿದ್ದ ಮಾಸಪತ್ರಿಕೆ "ಸುಜಾತ ಸಂಚಿಕೆ". 1994ರ ಅಕ್ಟೋಬರ್ ತಿಂಗಳಲ್ಲಿ ಆರಂಭವಾದ "ಸುಜಾತ’, ಎನ್ನುವ ಪತ್ರಿಕೆ ನಂತರ ಶೀರ್ಷಿಕೆಯ ತಾಂತ್ರಿಕ ಕಾರಣಗಳಿಂದ ‘...

ಯುದ್ಧ ಬೇಕೆ ಯುದ್ಧ…?

ಸೆಪ್ಟೆಂ ೨೯ ಲೇಖನ ೧೬೪ ವೀಕ್ಷಣೆ

ನಗು ಅಥವಾ ದು:ಖ, ಮನೆ ಅಥವಾ ಸ್ಮಶಾನ, ಹೂವು ಅಥವಾ ಬಂದೂಕು, ಶಾಂತಿ ಅಥವಾ ಸರ್ವನಾಶ, ನಮ್ಮ ಆಯ್ಕೆ ಯಾವುದು…? ವಿಶ್ವ ಈಗಾಗಲೇ ಕಂಡಿರುವ ಎರಡು ಬೃಹತ್ ಯುದ್ಧಗಳೆಂದರೆ ಮೊದಲನೇ ಮಹಾಯುದ್ಧ ಮತ್ತು ಎರಡನೇ ಮಹಾಯುದ್ಧ. 1914 ಮತ್ತು 18ರ ನಡುವಿನ ಮೊದಲ...

ಸಂಭ್ರಮ - ವಿಷಾದ...

ಸೆಪ್ಟೆಂ ೨೮ ಲೇಖನ ೧೦೩ ವೀಕ್ಷಣೆ

ಇದು ಕೇವಲ ಸಂಭ್ರಮ ಮಾತ್ರವಲ್ಲ ನೋವು ಆಕ್ರೋಶ ವಿಷಾದ ವ್ಯಕ್ತಪಡಿಸುವ ಸಮಯವೂ ಹೌದು. 1947 - 2024 ರ ನಡುವಿನ ಅವಧಿಯಲ್ಲಿ ನಮ್ಮ ದೇಶ ಸಾಕಷ್ಟು ಬೆಳವಣಿಗೆ ಹೊಂದಿದೆ. ಅದಕ್ಕಾಗಿ ಹೆಮ್ಮೆ ಇದೆ. ಹಾಗೆಯೇ ನಮ್ಮದೇ ಜನ ನಮ್ಮನ್ನು ಅತ್ಯಂತ ನೋವು, ವಿಷಾದ...

ತಿರುಪತಿಯ ಕಲಬೆರಕೆ ಲಡ್ಡು !

ಸೆಪ್ಟೆಂ ೨೭ ಲೇಖನ ೧೦೦ ವೀಕ್ಷಣೆ

ತಿರುಪತಿ - ತಿರುಮಲ ವೆಂಕಟೇಶ್ವರ ಸ್ವಾಮಿಯ ಪ್ರಾಣಿ ಕೊಬ್ಬಿನ ಲಡ್ಡು ಅಥವಾ ಲಡ್ಡು ಒಳಗಿನ ಕೊಬ್ಬು. ಈ ರೀತಿಯ ಒಂದು ಭಾವನಾತ್ಮಕ, ವಿವಾದಾತ್ಮಕ, ದೇಶದಾದ್ಯಂತ ಸುದ್ದಿ ಮಾಡುತ್ತಿರುವ ವಿಷಯವನ್ನು ಹೇಗೆ ಗ್ರಹಿಸಬೇಕು ಎನ್ನುವ ಸವಾಲು ಸಾಮಾನ್ಯ ವ್ಯಕ್...

ಬದಲಾಗಬೇಕಿರುವುದು ಮಕ್ಕಳೋ - ಹಿರಿಯರೋ ?

ಸೆಪ್ಟೆಂ ೨೬ ಲೇಖನ ೬೨ ವೀಕ್ಷಣೆ

ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಮತ್ತು ನಡತೆ ಕಲಿಸಬೇಕು ಎಂಬುದು ಆಧುನಿಕ ಕಾಲದ ಬಹುದೊಡ್ಡ ಆಶಯ. ಮಾಧ್ಯಮಗಳಲ್ಲೂ, ಅನೇಕ ವೇದಿಕೆಗಳಲ್ಲೂ ಇದೇ ಬಹು ಚರ್ಚಿತ ವಿಷಯ. ಅಂದರೆ ಬಹಳಷ್ಟು ದೊಡ್ಡವರಲ್ಲಿಲ್ಲದ , ಸಮಾಜದಲ್ಲಿ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತ...

ಒಂದು ಪ್ರೀತಿಯ ಹುಟ್ಟು...

ಸೆಪ್ಟೆಂ ೨೫ ಲೇಖನ ೧೨೨ ವೀಕ್ಷಣೆ

ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರವೇಶಿಸಿದಾಗ ರಾತ್ರಿ 12 ಗಂಟೆ. ಬೆಂಗಳೂರಿಗೆ ನನ್ನ ಪ್ರಯಾಣದ ವಿಮಾನ ಇದ್ದದ್ದು ಮಧ್ಯರಾತ್ರಿ 2 ಗಂಟೆಗೆ. ಅದು ಲಂಡನ್ನಿನ ಹೀಥ್ರೂ ವಿಮಾನ ನಿಲ್ದಾಣದಿಂದ ಹೊರಟು ದುಬೈ ಮುಖಾಂತರ ದೆಹಲಿ ತ...

ಸ್ವಲ್ಪ ಖಾರವಾದರೂ ವಾಸ್ತವ ಇದೇ ಅಲ್ಲವೇ…?!

ಸೆಪ್ಟೆಂ ೨೪ ಲೇಖನ ೭೭ ವೀಕ್ಷಣೆ

ಒಂದು ಕಡೆ ನಾಗಮಂಗಲದ ತರಕಾರಿ ಕಮಲಮ್ಮನ ಮಗ, ಗಣೇಶ ಉತ್ಸವದಲ್ಲಿ ಭಾಗವಹಿಸಿ, ಅಂದು ನಡೆದ ಗಲಭೆಯಲ್ಲಿ ಆರೋಪಿಯಾಗಿ ಪೊಲೀಸರು ಬಂಧಿಸಿದ್ದರಿಂದ ಇಂದು ಜೈಲಿನಲ್ಲಿ ಇದ್ದಾನೆ. ಆತನ ಜಾಮೀನಿಗಾಗಿ ಕಮಲಮ್ಮನವರು ತುಂಬಾ ನೋವಿನಿಂದ, ಕಷ್ಟದಿಂದ ಪ್ರಯತ್ನಿಸು...