ಪರ್ಯಾಯ ರಾಜಕೀಯ ಶಕ್ತಿಯ ನಿರೀಕ್ಷೆಯಲ್ಲಿ ಕನ್ನಡಿಗರು…(ಭಾಗ 2)
ಕರ್ನಾಟಕದ ರಾಜಕೀಯ ಬಹುತೇಕ ಜಾತಿ ಆಧಾರದಲ್ಲಿ ವಿಭಜನೆಯಾಗಿ ಅದು ಚುನಾವಣಾ ವ್ಯವಸ್ಥೆಯಲ್ಲಿ ಬಲವಾಗಿ ಬೇರೂರಿದೆ ಎಂಬುದು ಸಹ ಅಷ್ಟೇ ಸತ್ಯ. ಸಾಮಾನ್ಯವಾಗಿ ಒಕ್ಕಲಿಗ ಮತಗಳು ಜನತಾದಳ ಪಕ್ಷದಲ್ಲೂ, ವೀರಶೈವ, ಬ್ರಾಹ್ಮಣ, ಜೈನ ಮತಗಳು ಬಿಜೆಪಿ ಪಕ್ಷದಲ್ಲ...