ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಶ್ರೀರಾಮ ದಿವಾಣ
ಶ್ರೀರಾಮ ದಿವಾಣ

ಶ್ರೀರಾಮ ದಿವಾಣ

Shreerama Diwana

೨,೫೫೩ ಲೇಖನಗಳು ೨,೧೫,೮೧೨ ವೀಕ್ಷಣೆಗಳು ೭ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ ಜನಪ್ರಿಯ

ಮಧ್ಯಕಾಲೀನ ಯುಗದತ್ತ ಜಾಗತಿಕ ವಿದ್ಯಮಾನಗಳು ಚಲಿಸುತ್ತಿವೆ…!

ಆಗಸ್ಟ್ ೧೨ ಲೇಖನ ೭೧ ವೀಕ್ಷಣೆ

ಪುರಾತನ ಕಾಲದಲ್ಲಿ ಮನುಷ್ಯ ಅನಾಗರಿಕನಾಗಿದ್ದು ನಾಗರೀಕ ಪ್ರಪಂಚಕ್ಕೆ ಮರಳಿದ ಮೇಲೆ ಬಹುತೇಕ ಎಲ್ಲ ನಾಗರಿಕತೆಗಳು ಒಂದಷ್ಟು ನೆಮ್ಮದಿಯಿಂದ ಬದುಕನ್ನು ಕಟ್ಟಿಕೊಂಡಿದ್ದವು. ಹಲವು ಯುದ್ಧಗಳು, ಅಕ್ರಮಣಗಳು ನಡೆಯುತ್ತಿದ್ದವು. ಆದರೆ ಇತಿಹಾಸದ ದಾಖಲೆಗಳ...

ಮಳೆರಾಯನೊಂದಿಗೆ ಒಂದು ಸಂದರ್ಶನ...

ಆಗಸ್ಟ್ ೧೧ ಲೇಖನ ೬೯ ವೀಕ್ಷಣೆ

ಮಳೆ.. ಮಳೆ.. ಮಳೆ... ಇದು ಮಾಡುತ್ತಿರುವ ಅನಾಹುತ ನೋಡಿ ತುಂಬಾ ಕೋಪ ಬಂತು. ಇದೇನಿದು, ಪ್ರಕೃತಿಯೇ ದೇವರು ಎಂದು ಬಹಳ ಜನ ನಂಬಿದ್ದಾರೆ. ಈಗ ಆ ದೇವರೇ ಅನೇಕ ಜನರ ಬದುಕನ್ನೇ ಕಿತ್ತುಕೊಳ್ಳುತ್ತಿದೆ. ಈಗ ನಾವು ಪ್ರಶ್ನೆ ಮಾಡಲೇ ಬೇಕಲ್ಲವೇ ? ಅದಕ್ಕಾ...

ಕನ್ನಡ ಪತ್ರಿಕಾ ಲೋಕ (ಭಾಗ ೧೭೦) - ಬಾರುಕೋಲು

ಆಗಸ್ಟ್ ೧೦ ಲೇಖನ ೧೦೮ ವೀಕ್ಷಣೆ

ಬಿ. ಆರ್. ರಂಗಸ್ವಾಮಿಯವರ "ಬಾರುಕೋಲು" ಮೈಸೂರಿನ ನ್ಯಾಯವಾದಿ, ಲೇಖಕ ಬಿ. ಆರ್. ರಂಗಸ್ವಾಮಿಯವರು ಸಂಪಾದಕರಾಗಿ ಹೊರತರುತ್ತಿದ್ದ ಪಾಕ್ಷಿಕ ಪತ್ರಿಕೆ "ಬಾರುಕೋಲು". ಬಾರುಕೋಲುವಿನ ಮುದ್ರಕರು, ಪ್ರಕಾಶಕರು ಮತ್ತು ಮಾಲಕರು ಲೇಖಕಿಯಾಗಿರುವ ಪದ್ಮಶ್ರೀ...

ಹರಕೆ, ಶಾಪ ಮತ್ತು ನಾಗರ ಪಂಚಮಿ...

ಆಗಸ್ಟ್ ೧೦ ಲೇಖನ ೭೩ ವೀಕ್ಷಣೆ

ಎರಡೂ ನಮ್ಮ ನಡುವಿನ ಪ್ರಬಲ ನಂಬಿಕೆಗಳು. ಎರಡೂ ನಮ್ಮನ್ನು ಸಮಾಧಾನ ಪಡಿಸುವ ಮಾರ್ಗಗಳು. ನಮ್ಮ ಬೇಡಿಕೆಗಳ ಪೂರೈಕೆಗಾಗಿ ಹರಕೆಗಳು. ನಮ್ಮ ಶತ್ರುಗಳ ನಾಶಕ್ಕಾಗಿ ಶಾಪಗಳು. ಕಾಕತಾಳೀಯವಾಗಿ ನಮ್ಮ ಹರಕೆಗಳಿಂದಲೇ ಕೆಲವೊಮ್ಮೆ ಯಶಸ್ವಿಯಾಗಿರುವಂತಹ ಫಲಿತಾಂ...

ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರಗಳ ನಡುವಿನ ಭಿನ್ನಾಭಿಪ್ರಾಯ

ಆಗಸ್ಟ್ ೦೯ ಲೇಖನ ೫೨ ವೀಕ್ಷಣೆ

ಹಿಂದೆಯೂ ಈ ರೀತಿಯ ಭಿನ್ನಾಭಿಪ್ರಾಯಗಳು ಇದ್ದವು. ಆಗಾಗ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸಿ ಇದನ್ನು ಒಂದು ಹಂತಕ್ಕೆ ನಿಯಂತ್ರಿಸುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಇದು ತುಂಬಾ ಅತಿರೇಕವನ್ನು ಮುಟ್ಟಿದೆ. ಈ ನಡುವೆ ಕೆಲವು ರಾಜ್ಯಗಳಲ್ಲಿ ಸ್...

ಪ್ರವಾಸೋದ್ಯಮ ಮತ್ತು ಪ್ರಕೃತಿಯ ಅವಘಡಗಳು

ಆಗಸ್ಟ್ ೦೮ ಲೇಖನ ೬೧ ವೀಕ್ಷಣೆ

ಭಾರತದಂತ ಬೃಹತ್ ಜನಸಂಖ್ಯೆಯ ದೇಶದಲ್ಲಿ ಪ್ರವಾಸೋದ್ಯಮ ಒಂದು ದೊಡ್ಡ ಉದ್ಯಮವಾಗಬೇಕೆ ? ನಿರುದ್ಯೋಗ ನಿವಾರಣೆಗೆ ಪ್ರವಾಸೋದ್ಯಮವು ಒಂದು ಉತ್ತಮ ಮಾರ್ಗವೇ ? ಕೇರಳದ ವೈನಾಡಿನ ಮಂಡಕೈ ಭೂಕುಸಿತ ಪ್ರಕರಣದ ನಂತರ ಈ ರೀತಿಯ ಪ್ರಶ್ನೆಗಳು ಏಳುತ್ತಿವೆ. ಪ್ರ...

ಭಾರತ ಸ್ವಾತಂತ್ರ್ಯೋತ್ಸವ ಆಚರಿಸುವ ಸಮಯದಲ್ಲಿ...

ಆಗಸ್ಟ್ ೦೭ ಲೇಖನ ೫೦ ವೀಕ್ಷಣೆ

ಉಕ್ಕಿ ಹರಿಯುವ ದೇಶಪ್ರೇಮ, ಎಲ್ಲೆಲ್ಲೂ ರಾಷ್ಟ್ರಗೀತೆ - ರಾಷ್ಟ್ರಧ್ವಜ, ಜೈ ಭಾರತ್ ಘೋಷಣೆ, ತುಂಬಾ ಸಂತೋಷ, ಆದರೆ, ಸೂಕ್ಷ್ಮವಾಗಿ ಗಮನಿಸಿ ಮತ್ತು ನೆನಪಿಡಿ. ಇದೇ ಬಾಯಿಗಳೇ ದ್ವೇಷ ಕಾರುವ, ರಕ್ತ ಹೀರುವ ಘೋಷಣೆ ಕೂಗುವುದು, ಇದೇ ಕಣ್ಣುಗಳೇ ಸಾವುಗಳ...

ಅರ್ಥ ವ್ಯವಸ್ಥೆಯ ಕೆಲವು ಕುತೂಹಲಕಾರಿ ಸರಳ ಅಂಕಿ ಅಂಶಗಳು

ಆಗಸ್ಟ್ ೦೬ ಲೇಖನ ೬೭ ವೀಕ್ಷಣೆ

ಭಾರತದ ಒಟ್ಟು ವಿಸ್ತೀರ್ಣ ಸುಮಾರು 33 ಲಕ್ಷ ಚದರ ಕಿಲೋ ಮೀಟರ್ ಗಳು, ಭಾರತದ ಒಟ್ಟು ಜನಸಂಖ್ಯೆ ಸುಮಾರು 143 ಕೋಟಿ, ಭಾರತದ ಒಟ್ಟು ಬಜೆಟ್ ಗಾತ್ರ ಸುಮಾರು 49 ಲಕ್ಷ ಕೋಟಿ, ಭಾರತದ ಒಟ್ಟು ಆದಾಯ ಸುಮಾರು 32 ಲಕ್ಷ ಕೋಟಿ, ಭಾರತದ ಒಟ್ಟು ಸಾಲ 182 ಲಕ...

ಬೆಟ್ಟವನ್ನು ಏರಬೇಕಾಗಿದೆ...!

ಆಗಸ್ಟ್ ೦೫ ಲೇಖನ ೬೬ ವೀಕ್ಷಣೆ

ಬಹುದೊಡ್ಡ ಬೆಟ್ಟವೊಂದನ್ನು, ಬಹುದೂರದ ಅತ್ಯಂತ ಎತ್ತರದ ಬೆಟ್ಟವನ್ನು, ಕಲ್ಲು ಮುಳ್ಳುನ ಹಾದಿಯ ಬೆಟ್ಟವನ್ನು, ಬುದ್ದ, ಯೇಸು, ಪೈಗಂಬರ್, ಬಸವ, ಗಾಂಧಿ, ಅಂಬೇಡ್ಕರ್, ಗುರುನಾನಕ್, ವಿವೇಕಾನಂದ ಮುಂತಾದ ಘಟಾನುಘಟಿಗಳು ಅರ್ಧ ದಾರಿಯಲ್ಲೇ ನಿಲ್ಲಿಸಿದ...

ಗೆಳೆತನದ ದಿನಾಚರಣೆಯ ಶುಭಾಶಯಗಳು...

ಆಗಸ್ಟ್ ೦೩ ಲೇಖನ ೫೩ ವೀಕ್ಷಣೆ

ಜುಲೈ ‌30 ಮತ್ತು ಆಗಸ್ಟ್ 4: ವಿಶ್ವ ಗೆಳೆತನದ ದಿನ ಜುಲೈ 30. ಆದರೆ ಭಾರತದಲ್ಲಿ ಆಗಸ್ಟ್ ಮೊದಲ ಭಾನುವಾರ ಆಚರಿಸಲಾಗುತ್ತದೆ. ಆ ಪ್ರಕಾರ ಈ ವರ್ಷ ಇಂದು ಆಗಸ್ಟ್ 4. " ದಾರಿಯಲ್ಲಿ ಒಬ್ಬನೇ ನಡೆಯುವಾಗ ಈ ದಾರಿ ಬೇಗನೆ ಕೊನೆಯಾಗಬಾರದೆ ಎಂದು ಯೋಚಿಸುತ...

ಕನ್ನಡ ಪತ್ರಿಕಾ ಲೋಕ (ಭಾಗ ೧೬೯) - ಕಲಾದರ್ಶನ

ಆಗಸ್ಟ್ ೦೩ ಲೇಖನ ೧೩೬ ವೀಕ್ಷಣೆ

ವಿ. ಬಿ. ಹೊಸಮನೆ ಅವರ "ಕಲಾದರ್ಶನ" ವಿ. ಬಿ. ಹೊಸಮನೆ ಅವರು ಮಂಗಳೂರಿನ ಕದ್ರಿಯಿಂದ 43 ವರ್ಷಗಳ ಕಾಲ‌ ನಿರಂತರವಾಗಿ ಪ್ರಕಟಿಸಿದ ಮಾಸಪತ್ರಿಕೆ "ಕಲಾದರ್ಶನ". 1971ರ ರಾಮ ನವಮಿಯಂದು ಆರಂಭವಾದ "ಕಲಾದರ್ಶನ" 43 ವರ್ಷ ನಡೆದು ಬಳಿಕ ಸ್ಥಗಿತಗೊಂಡಿತು....

ಬಿಚ್ಚಿಡುವುದಾದರೆ ಮುಚ್ಚಿಡುವುದು ಏನು ಮತ್ತು ಏಕೆ ?

ಆಗಸ್ಟ್ ೦೩ ಲೇಖನ ೫೬ ವೀಕ್ಷಣೆ

ಮುಡ ಹಗರಣದ ಚರ್ಚೆಯಲ್ಲಿ ಮೂಢರಾದ ಜನಪ್ರತಿನಿಧಿಗಳು. ನಿಮ್ಮದು ನಮಗೆ ಎಲ್ಲಾ ಗೊತ್ತು ಎಲ್ಲವನ್ನು ಬಿಚ್ಚಿಡುತ್ತೇವೆ ಎಂದು ಆಡಳಿತ ಪಕ್ಷದವರು ಹೇಳಿದರೆ, ವಿರೋಧ ಪಕ್ಷದವರು ನಿಮ್ಮದೆಲ್ಲಾ ನಮಗೂ ಗೊತ್ತು ನಾವು ಬಿಚ್ಚಿಡುತ್ತೇವೆ ಎಂದು ಹೇಳುತ್ತಿದ್ದಾ...