ಕಥೆಯೋ, ಕಾಲ್ಪನಿಕವೋ, ವಾಸ್ತವವೋ, ನಿಮ್ಮ ವಿವೇಚನೆಗೆ ಬಿಡುತ್ತಾ...
ಆಗ ನಾನು ತುಂಬಾ ಬಸವಳಿದಿದ್ದೆ. ಹಣಕಾಸಿನ ವ್ಯವಹಾರ ನೆಲಕಚ್ಚಿತ್ತು. ನಗರದಲ್ಲಿ ಇರಲು ಸಾಧ್ಯವೇ ಇಲ್ಲದಂತ ಪರಿಸ್ಥಿತಿ ಉಂಟಾಗಿತ್ತು. ಪೋಲೀಸರ ಕಾಟ, ಸಾಲಗಾರರ ಕಿರುಕುಳ, ಸ್ನೇಹಿತರ ಕೊಂಕು ನುಡಿಗಳು ನನ್ನನ್ನು ಹೈರಾಣ ಮಾಡಿದ್ದವು. ಮೊದಲಿಗೆ ಶ್ರೀಮ...