ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಶ್ರೀರಾಮ ದಿವಾಣ
ಶ್ರೀರಾಮ ದಿವಾಣ

ಶ್ರೀರಾಮ ದಿವಾಣ

Shreerama Diwana

೨,೫೫೩ ಲೇಖನಗಳು ೨,೧೫,೮೧೨ ವೀಕ್ಷಣೆಗಳು ೭ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ ಜನಪ್ರಿಯ

ಪರೀಕ್ಷಾ ಅಕ್ರಮಗಳು...ಅರ್ಹರನ್ನು ಗುರುತಿಸಲಾರದಷ್ಟು ಭ್ರಷ್ಟಗೊಂಡ ವ್ಯವಸ್ಥೆ !

ಜುಲೈ ೦೩ ಲೇಖನ ೫೧ ವೀಕ್ಷಣೆ

ಭಾರತ ಈ ಕ್ಷಣದಲ್ಲಿ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಕಷ್ಟು ಮುಂದುವರಿಯುತ್ತಿದೆ, ಬೆಳೆಯುತ್ತಿದೆ, ಅಭಿವೃದ್ಧಿ ಹೊಂದುತ್ತಿದೆ, ವಿಶ್ವಗುರು ಪಟ್ಟಕ್ಕೆ ಮುನ್ನಡೆಯುತ್ತಿದೆ ಎಂದು ಏನೇ ಹೇಳಿದರು ಸಹ ಆಂತರಿಕವಾಗಿ ಶೈಕ್ಷಣಿಕವಾಗಿಯೇ ಆಗಿರಲಿ, ಉದ್ಯೋಗಕ...

ಹೀಗೊಂದು ಚಿಂತನೆ…!

ಜುಲೈ ೦೨ ಲೇಖನ ೬೩ ವೀಕ್ಷಣೆ

ಬುದ್ಧ, ಬಸವ, ಅಂಬೇಡ್ಕರ್, ಪೆರಿಯಾರ್ ಚಿಂತನೆಗಳಿಂದ ಪ್ರಭಾವಿತವಾದ ಒಂದು ವರ್ಗ, ವೇದ ಉಪನಿಷತ್ತುಗಳು, ಮನಸ್ಮೃತಿಗಳು, ರಾಮಾಯಣ, ಮಹಾಭಾರತ, ಭಗವದ್ಗೀತೆ, ಶಂಕರಾಚಾರ್ಯ, ನಾಥುರಾಮ್ ಘೋಡ್ಸೆ, ಶಿವಾಜಿ, ಸಾರ್ವರ್ಕರ್ ಇವರುಗಳಿಂದ ಪ್ರೇರಣೆಗೊಂಡ ಮತ್ತ...

ಜುಲೈ 1 : ಒಂದು ಕೃತಜ್ಞಾ ಪೂರ್ವಕ ಧನ್ಯವಾದಗಳು ಮತ್ತು ಆತ್ಮಾವಲೋಕನದ ಮನವಿ...

ಜುಲೈ ೦೧ ಲೇಖನ ೪೫ ವೀಕ್ಷಣೆ

ವೈದ್ಯರ ದಿನ - ಪತ್ರಕರ್ತರ ದಿನ - ಲೆಕ್ಕಪರಿಶೋಧಕರ ದಿನ - ಅಂಚೆ ಕಾರ್ಮಿಕರ ದಿನ.....ಎಲ್ಲವೂ ಜುಲೈ 1 ಎಂದು ಕ್ಯಾಲೆಂಡರ್ ತೋರಿಸುತ್ತಿದೆ. ಇನ್ನಷ್ಟು ವಿಶೇಷ ವೃತ್ತಿಗಳ ದಿನವೂ ಇರಬಹುದು. ಇರಲಿ, ಸಮಾಜದ ವಿವಿಧ ವೃತ್ತಿಗಳು ಮತ್ತು ಅದರಲ್ಲಿ ತೊಡಗ...

ಯೋಗದ ಮಹತ್ವ ಮತ್ತು ಸಮಾಜ ಸೇವೆ

ಜುಲೈ ೦೧ ಲೇಖನ ೬೨ ವೀಕ್ಷಣೆ

"ತನಗೂ ಒಂದು ದಿನ ಸಾವಿದೆ ಎಂಬುದನ್ನು ಅರಿತವನು ಇನ್ನೊಬ್ಬರಿಗೆ ಎಂದೂ ತೊಂದರೆ ಕೊಡುವುದಿಲ್ಲ" -ಗೌತಮ ಬುದ್ಧ. ಅಂತರಾಷ್ಟ್ರೀಯ ಯೋಗ ದಿನ ಜೂನ್ 21ರ ಈ ಸಂದರ್ಭದಲ್ಲಿ ಯೋಗದ ಮಹತ್ವ ಮತ್ತು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಡಾ. ರಾಮ...

“ನೋ ಮ್ಯಾನ್ಸ್ ಲ್ಯಾಂಡ್”

ಜೂನ್ ೩೦ ಲೇಖನ ೯೮ ವೀಕ್ಷಣೆ

ಯಾರಿಗೂ ಸೇರದ ಜಾಗ, (ನೋ ಮ್ಯಾನ್ಸ್ ಲ್ಯಾಂಡ್ ) ಒಂದು ಭೂಪ್ರದೇಶದ ಕೆಲವು ಜಾಗಗಳನ್ನು ನೋ ಮ್ಯಾನ್ಸ್ ಲ್ಯಾಂಡ್ ಎಂದು ಕರೆಯಲಾಗುತ್ತದೆ. ಆ ಜಾಗ ಯಾರಿಗೂ ಸೇರಿರುವುದಿಲ್ಲ‌ ಯಾರ ಅಧಿಪತ್ಯಕ್ಕೂ ಒಳಪಟ್ಟಿರುವುದಿಲ್ಲ. ಅದೊಂದು ಸ್ವತಂತ್ರ ಪ್ರದೇಶವಾಗಿರ...

ಕನ್ನಡ ಪತ್ರಿಕಾ ಲೋಕ (ಭಾಗ ೧೬೪) - ವಿಕ್ರಾಂತ ಕರ್ನಾಟಕ

ಜೂನ್ ೨೫ ಲೇಖನ ೧೧೭ ವೀಕ್ಷಣೆ

ಬೆಂಗಳೂರಿನಿಂದ ಪ್ರಕಟವಾಗಿ ರಾಜ್ಯಾದ್ಯಂತ ಪ್ರಸಾರ ಹೊಂದಿದ್ದ ವಾರಪತ್ರಿಕೆ "ವಿಕ್ರಾಂತ ಕರ್ನಾಟಕ". ಪ್ರಸ್ತುತ, ಕೆ. ಆರ್. ಎಸ್ ಪಕ್ಷದ ನಾಯಕರಾಗಿರುವ ರವಿಕೃಷ್ಣಾ ರೆಡ್ಡಿಯವರು ಆರಂಭಿಸಿ ಎರಡು ವರ್ಷಗಳ ಕಾಲ ನಡೆಸಿದ "ವಿಕ್ರಾಂತ ಕರ್ನಾಟಕ"ವನ್ನು ಆ...

ತಾಯ ಗರ್ಭದಿಂದುದಯಿಸಿದ ಕ್ಷಣದಿಂದ...

ಜೂನ್ ೨೨ ಲೇಖನ ೯೨ ವೀಕ್ಷಣೆ

ಕರುಳು ಬಳ್ಳಿ ಕತ್ತರಿಸಿದ ಘಳಿಗೆಯಿಂದ, ಅಂತರಂಗದ ಅರಿವಿನೊಂದಿಗೆ ಬೆಳೆಯತೊಡಗಿದೆ. ಹಸಿವು ಅಳು ನಗು ಮೊದಲಿನಾ ಅನುಭವಗಳು, ತಾಯ ಅಪ್ಪುಗೆ, ತಂದೆಯ ಧ್ವನಿ ಗ್ರಹಿಸತೊಡಗಿದೆ, ಮತ್ತಷ್ಟು ಚಲಿಸುವ ಆಕೃತಿಗಳನ್ನು ಕಂಡೆ, ಅಕ್ಕ, ಅಣ್ಣ, ಅಜ್ಜ, ಅಜ್ಜಿ ಎಂ...

ಅನಾಥ ಮಕ್ಕಳು...

ಜೂನ್ ೨೨ ಲೇಖನ ೫೨ ವೀಕ್ಷಣೆ

ಅಮೆರಿಕಾದಲ್ಲಿ ಕೆಲವು ವರ್ಷಗಳು ವಾಸವಾಗಿದ್ದು ಹಿಂತಿರುಗಿದ ಹಿರಿಯ ಪರಿಚಿತರೊಬ್ಬರು ಭೇಟಿಯಾಗಿದ್ದರು. ಹೀಗೆ ಲೋಕಾಭಿರಾಮವಾಗಿ ಮಾತನಾಡುತ್ತಾ ಅನೇಕ ವಿಷಯಗಳನ್ನು ಚರ್ಚಿಸಿದೆವು. ಭಾರತದ ಸಂಸ್ಕೃತಿ ಸಂಪ್ರದಾಯಗಳ ಬಗ್ಗೆ ಅಪಾರ ಕಾಳಜಿ ಮತ್ತು ವಿದೇಶಿ...

ಅಪ್ಪನ ದಿನ ಮುಗಿಯಿತು, ಬಕ್ರೀದ್ ಹಬ್ಬ ಬಂದಿತು…!

ಜೂನ್ ೧೭ ಲೇಖನ ೬೭ ವೀಕ್ಷಣೆ

ಒಳ್ಳೆಯ ಅಪ್ಪ, ಪ್ರೀತಿಯ ಅಪ್ಪ, ತ್ಯಾಗದ ಅಪ್ಪ, ಸಾಹಸಿ ಅಪ್ಪ, ಬುದ್ದಿವಂತ ಅಪ್ಪ, ಜವಾಬ್ದಾರಿಯುತ ಅಪ್ಪ, ತಾಳ್ಮೆಯ ಅಪ್ಪ, ಪರೋಪಕಾರಿ ಅಪ್ಪ, ಶ್ರೀಮಂತ ಅಪ್ಪ, ದೊಡ್ಡ ಹುದ್ದೆಯ ಅಪ್ಪ, ವಂಚಕ ಅಪ್ಪ, ದಡ್ಡ ಅಪ್ಪ, ಸಿಡುಕ ಅಪ್ಪ, ಬಡವ ಅಪ್ಪ, ಮದ್ಯ ವ...

ಕಲಾ ಲೋಕದ ‌ಸ್ವಾಭಿಮಾನ ಮತ್ತು ಗುಲಾಮಗಿರಿ...

ಜೂನ್ ೧೬ ಲೇಖನ ೬೪ ವೀಕ್ಷಣೆ

ಅಕಾಡೆಮಿಗಳು - ಪ್ರಾಧಿಕಾರಗಳು - ಲಲಿತ ಕಲೆಗಳು - ಅಧ್ಯಕ್ಷರು ಮತ್ತು ಸದಸ್ಯರು - ಪ್ರಶಸ್ತಿಗಳು - ಎಡ ಬಲ ಪಂಥಗಳು - ಸಾಂಸ್ಕೃತಿಕ ರಾಯಭಾರ - ಲಾಬಿಗಳು - ಪ್ರಾಮಾಣಿಕ ಅರ್ಹರು - ಚಮಚಾಗಳು. ಸಾಹಿತ್ಯ, ಸಂಗೀತ, ಭಾಷೆ, ಕ್ರೀಡೆ, ವಿಜ್ಞಾನ, ಸೇರಿ ಸ...

ಕನ್ನಡ ಪತ್ರಿಕಾ ಲೋಕ (ಭಾಗ ೧೬೩) - ಬುದ್ಧಾಯುರ್ವೇದ

ಜೂನ್ ೧೫ ಲೇಖನ ೧೧೧ ವೀಕ್ಷಣೆ

ಡಾ. ಯು. ಕೃಷ್ಣ ಮುನಿಯಾಲ್ ಮೆಮೋರಿಯಲ್ ಟ್ರಸ್ಟ್ ನ ಮಾಸಿಕ "ಬುದ್ಧಾಯುರ್ವೇದ" ಉಡುಪಿ ಮಣಿಪಾಲದ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಮುನಿಯಾಲು ಆಯುರ್ವೇದ ಆಸ್ಪತ್ರೆ, ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ (ಡಾ. ಯು. ಕೃಷ್ಣ ಮುನಿಯಾಲ್ ಮೆಮೋರಿಯಲ್...

ಮನ - ಮನೆ - ಮನಸ್ಸಿನ ವಾತಾವರಣ...

ಜೂನ್ ೧೫ ಲೇಖನ ೭೧ ವೀಕ್ಷಣೆ

ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿದೆ. ಕೆರೆಕಟ್ಟೆಗಳು, ನದಿ ಕಾಲುವೆಗಳಿಗೆ ನೀರು ಹರಿಯುತ್ತಿದೆ. ಮುಂದಿನ ಕೆಲವು ತಿಂಗಳುಗಳು ಹೀಗೆ ಮಳೆ ಮುಂದುವರಿದರೆ ಕಳೆದ ಬಾರಿಯ ಬರಗಾಲದ ಛಾಯೆ ಮರೆಯಾಗಿ, ಕೃಷಿ ಕ್ಷೇತ್ರ ಒಂದಷ್ಟು ಉತ್ತಮ ಬೆಳವಣಿಗೆ ಕಾಣುತ್...