ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಶ್ರೀರಾಮ ದಿವಾಣ
ಶ್ರೀರಾಮ ದಿವಾಣ

ಶ್ರೀರಾಮ ದಿವಾಣ

Shreerama Diwana

೨,೫೫೩ ಲೇಖನಗಳು ೨,೧೫,೮೧೨ ವೀಕ್ಷಣೆಗಳು ೭ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ ಜನಪ್ರಿಯ

ಲೈಕ್ - ಶೇರ್ - ಕಾಮೆಂಟ್, ಯಾರಿಗೆ, ಯಾವುದಕ್ಕೆ ಎಷ್ಟು…?

ಮೇ ೨೪ ಲೇಖನ ೫೭ ವೀಕ್ಷಣೆ

ಸಿನಿಮಾ ನಟಿಯೊಬ್ಬರ ಒಂದು ನಗುಮುಖದ ಭಾವಚಿತ್ರಕ್ಕೆ ಫೇಸ್ಬುಕ್, ಯೂಟ್ಯೂಬ್, ಇನ್ಸ್ಟಾಗ್ರಾಮ್, ಎಕ್ಸ್ ಮುಂತಾದ ಸಾಮಾಜಿಕ ಜಾಲತಾಣದ ಲೈಕ್ ಕಾಮೆಂಟ್ ಮತ್ತು ಶೇರ್ ಸಾಮಾನ್ಯವಾಗಿ ಸಾವಿರದಿಂದ ಪ್ರಾರಂಭವಾಗಿ ಲಕ್ಷ, ಕೆಲವೊಮ್ಮೆ ಮಿಲಿಯನ್ ಸಹ ದಾಟುತ್ತದ...

ಮಳೆ…!

ಮೇ ೨೩ ಲೇಖನ ೧೬೭ ವೀಕ್ಷಣೆ

ಬರಗಾಲವನ್ನು ಮರೆಸುವಷ್ಟು ಮಳೆಯಾಗುತ್ತಿದೆ. ಮಳೆ ತುಂಬಾ ಕಡಿಮೆ ಎನ್ನಲಾದ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಕಲ್ಯಾಣ ಕರ್ನಾಟಕದ ಮೂಲೆಮೂಲೆಗಳಲ್ಲಿ ಸಹ ಮಳೆ ಬೀಳುತ್ತಿದೆ. ಕೃಷಿ ದೃಷ್ಟಿಯಿಂದ ಈ ಮಳೆಯ ಪರಿಣಾಮ ಲಾಭವೋ ನಷ್ಟವೋ ವೈಯಕ್ತಿಕವಾಗಿ ನನಗೆ ಅ...

ಯಾರೋ ನೀನು ಸಿದ್ಧಾರ್ಥ ?

ಮೇ ೨೨ ಲೇಖನ ೪೬ ವೀಕ್ಷಣೆ

ಒಂದು ರಾಜ್ಯದ ರಾಜಕುಮಾರನಂತೆ, ಕಷ್ಟ, ನೋವು, ಬೇಸರ ಏನೂ ಗೊತ್ತಿಲ್ಲದೆ ಬೆಳೆದ ಯುವರಾಜನಂತೆ, ಹೆಂಡತಿ - ಮಕ್ಕಳೊಂದಿಗೆ ಹಾಯಾಗಿದ್ದ ಸುಖಪುರುಷನಂತೆ, ಆದರೆ ಅದೇನಾಯಿತೋ ಸಿದ್ಧಾರ್ಥ ನಿನಗೆ, ಒಮ್ಮೆ ರಾಜ್ಯವನ್ನೆಲ್ಲಾ ಸುತ್ತಾಡುವಾಗ ಜನರ ಬದುಕು ನೋಡ...

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ...

ಮೇ ೨೨ ಲೇಖನ ೪೯ ವೀಕ್ಷಣೆ

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ. ಆದರೆ, ಭಾರತದ ಸಂಸ್ಕೃತಿಯ ಹಿನ್ನೆಲೆಯಲ್ಲಿ ಖ್ಯಾತ ಮನಃಶಾಸ್ತ್ರಜ್ಞ ಯಾ...

ಬುದ್ದ ಪ್ರಜ್ಞೆಯ ಬೆಳಕಿನಲ್ಲಿ ಪಾಕಿಸ್ತಾನದ ದುಸ್ಥಿತಿ ಕಂಡಾಗ....

ಮೇ ೨೧ ಲೇಖನ ೪೧ ವೀಕ್ಷಣೆ

ಸರ್ವೇ ಜನೋ ಸುಖಿನೋ ಭವಂತು. ನಮ್ಮ ನೆರೆಯ ದೇಶ ಮತ್ತು ಒಂದು ಕಾಲದ ನಮ್ಮದೇ ದೇಶದ ಭಾಗವಾಗಿದ್ದ ಪಾಕಿಸ್ತಾನ ಇತ್ತೀಚಿನ ಸುದ್ದಿಗಳ ಪ್ರಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಮತ್ತು ದಿವಾಳಿತನದ ಅಂಚಿನಲ್ಲಿದೆ. ದೇಶವೇ ಇರಲಿ, ವೈಯಕ್ತಿಕ ಬದುಕೇ ಇರಲಿ...

ಎಚ್ ಡಿ ದೇವೇಗೌಡ ಅವರಿಗೆ ಜನುಮದಿನದ ಶುಭಾಶಯ ಕೋರುತ್ತಾ...

ಮೇ ೨೦ ಲೇಖನ ೪೨ ವೀಕ್ಷಣೆ

ಶ್ರೀ ಎಚ್ ಡಿ ದೇವೇಗೌಡ 92, ನಾಟ್ ಔಟ್ ಅವರು ಶತಕವನ್ನು ಬಾರಿಸಲಿ ಎಂದು ಹಾರೈಸುತ್ತಾ… ಕರ್ನಾಟಕ ರಾಜ್ಯದ, ಹಾಸನ ಜಿಲ್ಲೆಯ, ಹೊಳೆನರಸೀಪುರ ತಾಲ್ಲೂಕಿನ, ಹರದನಹಳ್ಳಿಯ ಸಾಮಾನ್ಯ ರೈತ ಕುಟುಂಬದ ವ್ಯಕ್ತಿಯೊಬ್ಬರು ಬೃಹತ್ ಭಾರತದ ಪ್ರಧಾನಿಯಾಗಿ ಅಧಿಕಾ...

ಮಳೆಗಾಲದ ಆರಂಭದಲ್ಲಿ ನನ್ನಪ್ಪನ ನೆನೆಯುತ್ತಾ...

ಮೇ ೧೯ ಲೇಖನ ೮೭ ವೀಕ್ಷಣೆ

ನನ್ನ ಹುಟ್ಟಿಸಿದ ನೋವಿಗೇ ನನ್ನಮ್ಮ ತೀರಿಕೊಂಡಿದ್ದಳು. ಅಮ್ಮನನ್ನು ಕೊಂದ ಪಾಪಿ ಎನ್ನುವ ಅಪವಾದ ಹೊತ್ತೇ ಜನಿಸಿದೆನು. ಅಮ್ಮ, ಅಮ್ಮನ ಎದೆ ಹಾಲು, ಅಮ್ಮನ ಕ್ಯೆತುತ್ತು, ಅಮ್ಮನ ಪ್ರೀತಿ ಇಂದಿಗೂ ಅನುಭವವೇ ಆಗಿಲ್ಲ. ಆದರೆ ಅಪ್ಪನಲ್ಲದೆ ಇನ್ನೊಂದು ಸಂ...

ಕನ್ನಡ ಪತ್ರಿಕಾ ಲೋಕ (ಭಾಗ ೧೫೯) - ಮೀಡಿಯಾ ಟೈಮ್ಸ್

ಮೇ ೧೮ ಲೇಖನ ೯೬ ವೀಕ್ಷಣೆ

ಪ್ರೊ. ಬಿ. ಎಂ. ಇಚ್ಲಂಗೋಡು ಅವರ "ಮೀಡಿಯಾ ಟೈಮ್ಸ್" ಕವಿ, ಕಥೆಗಾರ, ಲೇಖಕ, ಅಧ್ಯಯನಕಾರ, ಸಂಶೋಧಕ, ಗ್ರಾಹಕ ಹಕ್ಕುಗಳ ಹೋರಾಟಗಾರರಾದ ಪ್ರೊ. ಬಿ. ಎಂ. ಇಚ್ಲಂಗೋಡು ಅವರು ಸುಮಾರು ಒಂದು ದಶಕ ಕಾಲ ನಿರಂತರವಾಗಿ ಮತ್ತು ಪ್ರತೀ ತಿಂಗಳೂ (ಮಾಸಿಕ) ನಿಗದ...

ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ...

ಮೇ ೧೮ ಲೇಖನ ೪೩ ವೀಕ್ಷಣೆ

ನಿಮ್ಮ ಭಾವನೆಗಳಲ್ಲಿ ಭಕ್ತಿ, ಆಧ್ಯಾತ್ಮ, ದೈವಿಕ ಪ್ರಜ್ಞೆ ತುಂಬಿದ್ದರೂ, ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ. ನಿಮ್ಮ ಮನದಾಳದಲ್ಲಿ ಅದ್ಬುತ ಚಿಂತನೆ, ವೈಚಾರಿಕ ಪ್ರಜ್ಞೆ ಮೂಡಿದ್ದರೂ, ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ. ನಿಮ್ಮ ಬರಹಗ...

ಬದುಕಿನ ಸಾರ್ಥಕತೆಯ ಹೆದ್ದಾರಿಯಲ್ಲಿ ಸಾಗುತ್ತಿರುವವರನ್ನು ನೆನೆಯುತ್ತಾ...

ಮೇ ೧೭ ಲೇಖನ ೭೧ ವೀಕ್ಷಣೆ

ಕೆಚ್ಚೆದೆಯ ಕನ್ನಡತಿ ಅನು ಅಕ್ಕ ಎಂಬ ಹೆಸರಿನ ಸಾಮಾಜಿಕ ಜಾಲತಾಣಗಳ ಅಕೌಂಟಿನ ಯುವತಿಯೊಬ್ಬಳು ರಾಜ್ಯಾದ್ಯಂತ ಸಂಚರಿಸಿ ಸರ್ಕಾರಿ ಶಾಲೆಯ ಕಟ್ಟಡಗಳಿಗೆ ಸುಣ್ಣ ಬಣ್ಣ ಬಳಿಯುತ್ತಾ, ಗೋಡೆಗಳಿಗೆ ಚಿತ್ರ ಬಿಡಿಸುತ್ತಾ, ನಿರಂತರವಾಗಿ ಸಾಕಷ್ಟು ಶ್ರಮ ಪಡುತ್...

ಒಂದು ಅಂತರಂಗದ ಅಭಿಯಾನ....

ಮೇ ೧೬ ಲೇಖನ ೬೦ ವೀಕ್ಷಣೆ

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಈ ವರ್ಷದ ಬೇಸಿಗೆಯ ತಾಪಮಾನ ಬಹುತೇಕ ಇಡೀ ಕರ್ನಾಟಕದ ಜನರನ್ನು ಅಲುಗಾಡಿಸಿ ಬಿಟ್ಟಿತು. ಅದರಲ್ಲೂ ಮಧ್ಯಮ, ಕೆಳಮಧ್ಯಮ ಮತ್ತು ಬಡವರ್ಗದ ಜನರು ತಾಪಮಾನದ ಏರಿಕೆಯಿಂದ ತತ್ತರಿಸಿ ಹೋದರು. ಕೆಲವು ಜೀವಗಳು ಹೊರಟೇ ಹೋ...

ಎಷ್ಟು ಸಮಯ ಯಾವ ಸ್ಥಳದಲ್ಲಿ ವ್ಯಯಿಸಬೇಕು ಎಂಬ ಒಂದು ಚಿಂತನೆ..!

ಮೇ ೧೫ ಲೇಖನ ೫೨ ವೀಕ್ಷಣೆ

ಆಸ್ಪತ್ರೆಗಳಲ್ಲಿ ಕಳೆಯುವ ದಿನಗಳು ಸಾಮಾನ್ಯವಾಗಿ ನೋವನ್ನು ಉಂಟುಮಾಡುತ್ತದೆ, ಆಟದ ಮೈದಾನದಲ್ಲಿ ಕಳೆಯುವ ದಿನಗಳು ಸಾಮಾನ್ಯವಾಗಿ ನಲಿವನ್ನು ಕೊಡುತ್ತದೆ‌. ಪೋಲೀಸ್ ಸ್ಟೇಷನ್, ಜೈಲು, ನ್ಯಾಯಾಲಯಗಳಲ್ಲಿ ಸವೆಸುವ ಸಮಯ ಯಾವಾಗಲೂ ಕಹಿ ನೆನಪುಗಳನ್ನು ಉಳ...