ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಆಧುನಿಕ ನಾಗರಿಕ ಸಮಾಜ !
ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು, ಬಿದಿರಿನ ಬೊಂಬುಗಳ ಮೇಲ್ಚಾವಣಿಯ ಮಣ್ಣಿನ ಪುಟ್ಟ ಮನೆಗಳು, ಇಟ್ಟಿಗೆಯ ಹೆಂಚಿನ ಮನೆಗಳು, ಸಿಮೆಂಟ್ ಷೀಟಿನ ಶೆಡ್ ಆಕಾರದ ಮನೆಗಳು ಹೆಚ್ಚಾಗಿ ಭಾರತದ ಪ್ರತಿ ಹಳ್ಳಿ ಗ್ರಾಮ ಪಟ್ಟಣಗಳಲ್ಲಿ ಕಾಣುತ್ತಿದ್ದವು. ಸ್...