ಜೀವಿಸುವುದೇ ಒಂದು ಸಾಧನೆ ಎಂಬ ಅರ್ಥದ ಕಡೆಗೆ ವಿಶ್ವದ ಜನರ ಪಯಣ…!
ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಗಳ ಹತ್ಯೆ ಕಳೆದ ಕೆಲವು ವರ್ಷಗಳಲ್ಲಿ ಹೆಚ್ಚಾಗುತ್ತಿದೆ. ಅದರಲ್ಲೂ ತೆಲುಗು ಭಾಷಿಕರು ಇದಕ್ಕೆ ಹೆಚ್ಚು ಬಲಿಯಾಗುತ್ತಿದ್ದಾರೆ. ಇದು ಉದ್ದೇಶ ಪೂರ್ವಕವೇ ಅಥವಾ ಆಕಸ್ಮಿಕವೇ ಅಥವಾ ಯಾವುದೋ ಅಸಮಾಧಾನದ ಪ್ರತಿರೂಪವೇ ಅ...