12TH ಫೇಲ್, ಇದು ಬರೀ ಸಿನೆಮಾವಲ್ಲ, ಒಂದು ಸ್ಫೂರ್ತಿ..
"ವ್ಯಕ್ತಿಯೊಬ್ಬ ತಾನು ನಂಬಿದ ಸತ್ಯಕ್ಕೆ ಅಂಟಿಕೊಂಡರೆ, ತಲುಪಬೇಕಾದ ಗುರಿಯನ್ನು ಅಪ್ಪಿಕೊಂಡರೆ, ಛಲವೆನ್ನುವುದು ಯಾವುದೇ ಆಮಿಷಗಳಿಗೂ ಚಂಚಲವಾಗದೆ ಸಾಧನೆಯ ಕಿರೀಟವನ್ನು ಮುಡಿಸುತ್ತದೆ ಎಂಬುದಕ್ಕೆ ಈ 12th Fail ಸಿನೆಮಾ ಸಾಕ್ಷಿಯಾಗಿ ನಿಲ್ಲುತ್ತದೆ...