ಕನಕದಾಸರ ಕೀರ್ತನೆಗಳು ಮತ್ತು ಅದರ ತಾತ್ಪರ್ಯ ಇಂದಿಗೂ ಪ್ರಸ್ತುತ-೨
ಅಹುದಾದಡಹುದೆನ್ನಿ ಅಲ್ಲವಾದಡಲ್ಲವೆನ್ನಿ ಸಹಜವಿದು ಸಜ್ಜನರ ಮನಕೆ ಸಮ್ಮತವು ಕರಿಕೆಯಿಲ್ಲದ ಬಾಳು ಕರಿವರದನ ದಯೆ ಕೇಳು ಅರಿತವರಿರೆ ಮನೆಯೊಳು ಅದು ಸ್ವರ್ಗವು ಕೇಳು ಕರಣಿಕರೊಳಗಣ ನಂಟು ಕಟ್ಟಿದ ಹಣವಿನ ಗಂಟು ಗುರುವಿನ ವಾಕ್ಯದ ಭಕ್ತಿ ಇಹ-ಪರಕದು ಮುಕ್...