ವಿಜ್ಞಾನ ಏನೆನ್ನುತ್ತದೆ?
ನೆನ್ನಿನ ಪತ್ರಿಕೆಯೊಂದರಲ್ಲಿ ಒಂದು ವಿಸ್ಮಯಕಾರಿ ಸಂಗತಿಯೊಂದರ ವರದಿ ಬಂದಿದೆ. ಗುಲ್ಬರ್ಗ ಜಿಲ್ಲೆಯ ಮಹಿಳೆಯೊಬ್ಬಳು ಸುಮಾರು ೧೮ ವರ್ಷಗಳಿಂದ ಏನೂ ತಿನ್ನುವ ಆಹಾರ ಸೇವಿಸಿಲ್ಲವಂತೆ. ದಿನಕ್ಕೆ ಎರಡು ಕಪ್ ಚಹಾ ಮತ್ತು ಕೆಲವೊಮ್ಮೆ ನೀರು ಕುಡಿಯುವುದು...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
madhava_hs
ನೆನ್ನಿನ ಪತ್ರಿಕೆಯೊಂದರಲ್ಲಿ ಒಂದು ವಿಸ್ಮಯಕಾರಿ ಸಂಗತಿಯೊಂದರ ವರದಿ ಬಂದಿದೆ. ಗುಲ್ಬರ್ಗ ಜಿಲ್ಲೆಯ ಮಹಿಳೆಯೊಬ್ಬಳು ಸುಮಾರು ೧೮ ವರ್ಷಗಳಿಂದ ಏನೂ ತಿನ್ನುವ ಆಹಾರ ಸೇವಿಸಿಲ್ಲವಂತೆ. ದಿನಕ್ಕೆ ಎರಡು ಕಪ್ ಚಹಾ ಮತ್ತು ಕೆಲವೊಮ್ಮೆ ನೀರು ಕುಡಿಯುವುದು...
ಹೊರದೇಶದಲ್ಲಿ ಕೆಲಕಾಲ ಇದ್ದು ಬಂದು ಅಲ್ಲಿನ ಜನರೊಡನೆ ಒಡನಾಟ, ಪರಿಚಯ, ಜೀವನ ಶೈಲಿಯನ್ನುಗಮನಿಸಿದ್ದೇನೆ. ಕೆಲವೊಮ್ಮೆ ಅವರ ಜೀವನದಲ್ಲಿ ಅಳವಡಿಸಿಕೊಂಡಿರುವ ಶಿಸ್ತು, ಸಂಯಮ, ತಾಳ್ಮೆ ಇವುಗಳನ್ನು ನೋಡಿ ಆಶ್ಚರ್ಯವಾಗುತ್ತದೆ. ಕಾಮ, ಕ್ರೋಧ, ಮದ..ಸುಳ...
ಇತ್ತೀಚೆಗೆ ’ಕಾಗೆ ಹಾರಿಸುವುದು’ ಎಂಬ ಮಾತನ್ನು ಕೆಲವೆಡೆ ಕೇಳಿದ್ದೇನೆ . ಏನು ಹಾಗಂದ್ರೆ? ಇನ್ನು ಕೆಲವು ಹೊಸ ಉಕ್ತಿಗಳು ಇತ್ತೀಚೆಗೆ ಕೇಳಿದವು.. ಹೊಗೆ ಹಾಕಿಸಿಕೊಳ್ಳುವುದು/ಸನ್ಮಾನ ಮಾಡಿಸಿಕೊಳ್ಳುವುದು -- ಸಾಯುವ ಪ್ರಕ್ರಿಯೆಗೆ ಹೀಗೆ ಹೇಳುತ್ತಾ...
ಹೀಗೊಂದು ಕೇಳ್ಮೆ ಕನ್ನಡದಲ್ಲಿ ಇದೆ. ನಾನು ಕೇಳಿದಪ್ರಕಾರ ಇದರರ್ಥ ಅವರಿಗೊದಗಿಬಂದ ಸಾವು, ಸನ್ನಿವೇಶಗಳು ಯಾತನಾರಹಿತ ಕ್ಷಣಗಳು ಅವರು ಹೇಗೆ ಬದುಕಿದರೆಂದು ಸೂಚಿಸುತ್ತದೆ ಎಂದು. ಸಾಮಾನ್ಯವಾಗಿ ಸಾವು ಮನುಷ್ಯನ ಜೀವನದಲ್ಲಿ ಭೌತಿಕವಾಗಿ ಅತ್ಯಂತ ನೋವಿ...
ನೆನ್ನೆ ಮಿಂಚಿನ ಓಟ ಚಿತ್ರ ವಿಕ್ಷಿಸಲಾಯಿತು. ಮೊದಲರ್ಧ ಸ್ವಲ್ಪ ಅತಿಯೆನ್ನುವ ನಾಟಕೀಯತೆಯ ಸೀನುಗಳು ಉಪ್ಪಿದಾದಾ ಎಂಬಿಬಿಎಸ್ ಚಿತ್ರವನ್ನು ನೆನಪಿಸುತ್ತವೆ. ಸುಮಾರು ಮುಕ್ಕಾಲು ತಾಸಿನ ನಂತರವಷ್ಟೇ ಸಿನಿಮಾ ವೇಗ ಪಡೆಯುತ್ತದೆ. ನಿಮ್ಮಲ್ಲಿ ಮೊದಲ ಈ ೪...
ಕುಮಾರವ್ಯಾಸ ಭಾರತ ಒಂದು ಸಮಗ್ರ ಕನ್ನಡ ಪುರಾಣ ಕಾವ್ಯ. ಇದರಲ್ಲಿ ಎಲ್ಲ ಸಂದರ್ಭಗಳನ್ನು ರಸವತ್ತಾಗಿ ವರ್ಣಿಸಿ ಪ್ರತಿಯೊಂದು ಘಟನಾವಳಿಗಳ ಹಿನ್ನೆಲೆ ಯನ್ನು ಅದರ ಕಾರಣ ಸಮೇತ ವರ್ಣಿಸಿದ್ದಾನೆ ಕವಿ. ಆದರೂ ಕರ್ನಾಟಕದಲ್ಲಿ ಕುಮಾರವ್ಯಾಸ ಭಾರತ ಕೇವಲ ಗಮ...
ಕನ್ನಡ ಪದಗಳ ಉಚ್ಚಾರಣೆ ಬಂದರೆ ಡಾ| ರಾಜ್ ಕನ್ನಡಿಗರಿಗರಿಗೆ ಮಾದರಿ ಎನ್ನಬಹುದು. ರೇಡಿಯೋ ಜಾಕಿಗಳು ಕೆಲವೊಮ್ಮೆ ಅವರನ್ನನುಕರಿಸುವಾಗ ಅಥವಾ ಕಲಾವಿಧರು ಅವರನ್ನನುಕರಿಸುವಾಗ ಗಮನಿಸಬೇಕಾದ ಒಂದಂಶ ಎಂದರೆ ಪದಗಳ ಉಚ್ಚಾರಣೆ ಮತ್ತು ಪ್ರತಿ ಅಕ್ಷರವನ್ನು...
ನವ್ಯ, ನವೋದಯ, ಬಂಡಾಯ ಇತ್ಯಾದಿ ಪದಗಳನ್ನು ಕೆಲವು ಲೇಖನಗಳಲ್ಲಿ ಬಳಸುತ್ತಿರುತ್ತಾರೆ. ಇವು ಸಾಹಿತ್ಯಗಳನ್ನು ವರ್ಗೀಕರಣಗೊಳಿಸುವ ವಿಧಗಳಿರಬಹುದು. ನವ್ಯ, ನವೋದಯ, ಬಂಡಾಯ ಸಾಹಿತ್ಯಗಳೆಂದರೇನು? ಈಗಿರುವ ಸಾಹಿತಿಗಳು ಯಾವ ವರ್ಗಕ್ಕೆ ಸೇರುತ್ತಾರೆ? ಗೊ...
ಹಿಂದೆ ನದಿ ಪಾತ್ರದಲ್ಲಿ ಜನ ವಾಸಿಸುತ್ತಿದ್ದರು. ಅವರದೇ ಒಂದು ಜನಾಂಗವಾಗುತ್ತಿತ್ತು. ಅವರ ಸಮೂಹ ನಡವಳಿಕೆಗಳು ಕ್ರಮೇಣ ನಾಗರೀಕತೆಗಳಾಗಿ ಸಮಾಜ, ಸಹಕಾರ, ನೀತಿ ಸಂಹಿತೆಗಳು ಆಚಾರಕ್ಕೆ ಬಂದವು ಅಂದುಕೊಳ್ಳೋಣ. ಮಾನವ ಮೊದಮೊದಲು ಎರಡು ಕಲ್ಲನ್ನು ಕುಟ್...
ಮನೆಯಲ್ಲಿ ಟಿ.ವಿ. ನೋಡುವುದಾದರೆ ನನ್ನ ನೆಚ್ಚಿನ ಕಾರ್ಯಕ್ರಮಗಳೆಂದರೆ ’ವಾರ್ತೆಗಳು’. ಅವುಗಳಲ್ಲಿ ನನಗೆ ಹೆಚ್ಚು ಮೆಚ್ಚಿಗೆಯಾಗುವುದು ಉದಯ ಟಿ.ವಿ ಯ ನ್ಯೂಸ್. ಒಂದು ರೀತಿಯ ಮಸಾಲೆ ಫಿಲಂ ಥರ ಯಾವುದು ಅತಿರಂಜಿತವೋ ಅತಿ ಅಮೋಘವೋ ಹಾಗೆಯೇ ಅತ್ಯಂತ ಪ್...
ನೆನ್ನೆ ಟಿ.ವಿ ಯಲ್ಲಿ ಯಾವುದೋ ರಾಜಕೀಯಕಾರಣಗಳಿಗಾಗಿ ವಾರ್ತೆಯಲ್ಲಿ ಜಗ್ಗೇಶ್ ರನ್ನು ನೋಡುವಂತಾಯಿತು. ತಮ್ಮದೇ ಆದ ಶೈಲಿಯಲ್ಲಿ ಕೆಲವು ವಿವರಗಳನ್ನು ವಿವರಿಸುತ್ತಿದ್ದರು. ಏನೋ ಒಂದು ಡೈಲಾಗ್ ಕೇಳಿದ ಸಂತೋಷವಾಯ್ತು. ವಿಷಯ ಅದಲ್ಲ..