ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಮರಿಜೋಸೆಫ್
ಮ

ಮರಿಜೋಸೆಫ್

cmariejoseph

೧೬೦ ಲೇಖನಗಳು ೨,೭೧,೮೦೫ ವೀಕ್ಷಣೆಗಳು ೦ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

ಸಲ್ಲೇಖನ

ಮಾರ್ಚ್ ೦೫ ಚರ್ಚಾವೇದಿಕೆ ೩,೮೨೩ ವೀಕ್ಷಣೆ

ಸುರಚಾಪಂಬೊಲೆ ವಿದ್ಯುಲ್ಲತೆಗಳ ತೆರವೊಲ್ ಮಂಜುವೋಲ್ ತೋರಿ ಬೇಗಂ ಪಿರಿಗುಂ ಶ್ರೀರೂಪಲೀಲಾಧನವಿಭವ ಮಹಾರಾಶಿಗಳ್ ನಿಲ್ಲವಾರ್ಗೆಂದು . . . ಮುಂದೆ ನೆನಪಿಗೆ ಬರುತ್ತಿಲ್ಲ. ಯಾರಾದರೂ ಪೂರ್ಣಗೊಳಿಸಿ. ಹಾಗೆಯೇ ಅರ್ಥ ತಿಳಿಸಿ. ಒಂದು ಸಣ್ಣ ಕ್ಲೂ: ಇದು ಶ್...

ಅಂಬಾಲಾ ನಗರದಲ್ಲಿ ವಿಹಾರ

ಮಾರ್ಚ್ ೦೩ ಬ್ಲಾಗ್ ೯೭೨ ವೀಕ್ಷಣೆ

ಹರ್ಯಾನಾ ರಾಜ್ಯದಲ್ಲಿರುವ ಅಂಬಾಲಾ ಶಹರ್ ಎಂಬುದು ಬಟ್ಟೆಗಳ ಸಗಟು ಮಾರಾಟ ಕೇಂದ್ರ. ಆದರೆ ನಿಜವಾದ ಜೀವತುಡಿತವಿರುವುದು ಅಂಬಾಲಾ ಕಂಟೋನ್ಮೆಂಟಿನಲ್ಲಿ ಮಾತ್ರ. ಬೇಸಿಗೆಯ ಹಗಲಿನ ಬೆಂಕಿಯಂಥ ಬಿರುಬಿಸಿಲಿಗೆ ಬೆಂದ ನಂತರ ಸಂಜೆ ತಂಪುಗಾಳಿ ಬೀಸುವಾಗ ವಾಕಿ...

ಸಂನ್ಯಾಸಿಯೊಂದಿಗೆ ಸಂವಾದ

ಫೆಬ್ರ ೨೬ ಚರ್ಚಾವೇದಿಕೆ ೬,೫೫೦ ವೀಕ್ಷಣೆ

ಸಂನ್ಯಾಸಿ: ಜಗತ್ತಿನ ಧರ್ಮಗಳು ಮಾನವತೆಗೆ ದೇವರು ನೀಡಿದ ಕೊಡುಗೆ. ಮನುಕುಲದ ರಕ್ಷಣೆಗಾಗಿ ದೇವರು ಹಾಕಿಕೊಟ್ಟ ದಾರಿಗಳನ್ನೇ ಅವು ಪ್ರತಿನಿಧಿಸುತ್ತವೆ. ಅವನ್ನು ಅನುಸರಿಸುವವರಿಗೆ ಅವು ಮುಕ್ತಿತೋರುವ ಮಾರ್ಗಗಳಾಗಿವೆ.

ಯೇಸುಕ್ರಿಸ್ತ ಎಂಬ ಉಚ್ಚಾರಣೆ

ಫೆಬ್ರ ೨೧ ಚರ್ಚಾವೇದಿಕೆ ೪,೦೧೮ ವೀಕ್ಷಣೆ

ಹೀಬ್ರೂ ಭಾಷೆಯ ಜೇಸು ಎಂಬ ಪದವನ್ನು ಅಂದಿನ ಕಾಲದ ವಿದ್ವತ್ ಭಾಷೆಯಾಗಿದ್ದ ಗ್ರೀಕ್ನಲ್ಲಿ Jesus (ಜೇಸುಸ್) ಎಂದು ಬರೆಯುತ್ತಿದ್ದರು. ಆದರೆ ಗ್ರೀಕರು 'ಜ' ಅಕ್ಷರವನ್ನು 'ಯ' ಎಂಬುದಾಗಿ ಉಚ್ಚರಿಸುತ್ತಾರೆ. (ನಮ್ಮ ದೇಶದಲ್ಲಿ ಒರಿಸ್ಸಾ, ಛತ್ತೀಸಗಡದಿ...

ಮುನ್ನಾರ್ ಎಂಬ ಸ್ವರ್ಗ

ಜನ ೦೪ ಪುಟ ೪೬ ವೀಕ್ಷಣೆ

ಕೇರಳದ ಪೂರ್ವಭಾಗದ ಅರಣ್ಯಗಳಲ್ಲಿ ಸಮುದ್ರಮಟ್ಟದಿಂದ ಸುಮಾರು ೧೬೦೦ ಮೀಟರು ಮೇಲೆ ಇರುವ ಸುಂದರ ಗಿರಿಧಾಮ ಮುನ್ನಾರ್. ದಟ್ಟ ಕಾಡು ಹಾಗೂ ಅಪಾರ ಹರವಿನ ಚಹಾ ತೋಟಗಳ ನಡುವೆ ಬೈತಲೆಯಂತೆ ಕಾಣುವ ಕಪ್ಪು ರಸ್ತೆಗಳು, ರಸ್ತೆಯ ಇಕ್ಕೆಲಗಳಲ್ಲೂ ಸರಿದಾಡುವ ಮೋ...

ಹಿಂದೀ ಮಾತ್ರವೇ ರಾಷ್ಟ್ರಭಾಷೆಯೆ?

ಡಿಸೆಂ ೧೯ ಚರ್ಚಾವೇದಿಕೆ ೩,೭೦೮ ವೀಕ್ಷಣೆ

ಇಂಡಿಯಾದ ಸಂವಿಧಾನವು ಹದಿನೈದು ಭಾಷೆಗಳನ್ನು ರಾಷ್ಟ್ರಭಾಷೆಗಳನ್ನಾಗಿ ಅಂಗೀಕರಿಸಿದೆಯಾದರೂ ಹಿಂದೀಯನ್ನು ಮಾತ್ರವೇ ರಾಷ್ಟ್ರಭಾಷೆಯೆಂದು ತಪ್ಪಾಗಿ ಅರ್ಥೈಸಲಾಗುತ್ತದೆ. ಎರಡು ಸಾವಿರ ವರ್ಷಗಳ ಇತಿಹಾಸವಿದ್ದು ಸಾವಿರ ವರ್ಷಗಳ ಹಿಂದೆಯೇ ಮಹಾಕಾವ್ಯಗಳನ್ನ...

ಇದು ಇಂದಿನ ಕುರುಕ್ಷೇತ್ರ

ಡಿಸೆಂ ೧೭ ಪುಟ ೫೫ ವೀಕ್ಷಣೆ

ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ಸಾಗುವ ಹಿಮಸಾಗರ ಎಕ್ಸ್ಪ್ರೆಸ್ ರೈಲು ನಮ್ಮ ದೇಶದ ಅತಿ ಹೆಚ್ಚಿನ ಸಂಖ್ಯೆಯ ರಾಜ್ಯಗಳ ಮೂಲಕ ಹಾದುಹೋಗುತ್ತದೆ. ಹಾಗೆ ಅದು ನವದೆಹಲಿಯಿಂದ ಉತ್ತರದ ಕಡೆಗೆ ಸಾಗುವಾಗ ಸೋನಿಪತ್ ಪಾನಿಪತ್ ಅನಂತರ ಪುರಾಣಪ್ರಸಿದ್ಧ ಕುರುಕ...

ಗಿರಿಧಾಮಗಳ ರಾಣಿ ಶಿಮ್ಲಾ

ಡಿಸೆಂ ೧೩ ಪುಟ ೭೯ ವೀಕ್ಷಣೆ

ಹಸಿರು ವನರಾಜಿ, ಬೆಟ್ಟಗಳ ಸಾಲು ಸಾಲು, ತಣ್ಣಗೆ ಮೈಕೊರೆವ ಚಳಿ, ಇಬ್ಬನಿಯ ಭಾರಕ್ಕೆ ಬಾಗಿದ ಹಸಿರೆಲೆಗಳು, ಬಣ್ಣಬಣ್ಣದ ಹೂಗಳು, ಶಾಂತವಾಗಿ ಇವನ್ನೆಲ್ಲ ವೀಕ್ಷಿಸುತ್ತಿರುವ ಹಕ್ಕಿಗಳು, ಬೆಟ್ಟಗಳ ಮೇಲಿನ ತಿರುವು ಹಾದಿಗಳು. ಇವಾವುದರ ಪರಿವೆ ಇಲ್ಲದೆ...

ಬೆರಗಿನ ಬೆಲಂ ಗುಹೆಗಳು

ಡಿಸೆಂ ೦೯ ಪುಟ ೫೨ ವೀಕ್ಷಣೆ

ನಾನು ರಾಮಸುಬ್ಬ. ಹೇಳಿಕೇಳಿ ರಾಯಲಸೀಮೆಯ ಬೆಂಗಾಡಿನ ಒಂದು ಕುಗ್ರಾಮ ನಮ್ಮೂರು. ಈ ಬಡಹಳ್ಳಿಯ ಸರ್ಕಾರೀ ಶಾಲೆಯಲ್ಲಿನ ಏಕೈಕ ಶಿಕ್ಷಕನಾಗಿ ನಾನು ದುಡಿಯುತ್ತಿದ್ದೇನೆ. ಶಿಕ್ಷಣ ನೀಡುವುದು ನನ್ನ ವೃತ್ತಿ ಮಾತ್ರವಲ್ಲ ಅದು ನನ್ನ ಜೀವನದ ಧರ್ಮ. ಜೀವನದಲ್...

ಗೋರಖ್ ಪುರ

ಡಿಸೆಂ ೦೯ ಪುಟ ೮೬ ವೀಕ್ಷಣೆ

ಗೋರಖ್ ಪುರಕ್ಕೆ ಹೋಗಬೇಕು, ಸಿದ್ಧರಾಗಿ ಎಂದು ಮೇಲಧಿಕಾರಿಗಳಿಂದ ಕರೆ ಬಂದಾಗ ಮನಸ್ಸು ಗೋರಖ ಎಂಬ ಹೆಸರಿನ ಬಗ್ಗೆ ಚಿಂತಿಸತೊಡಗಿತು. ಉತ್ತರ ಭಾರತೀಯರು ಲಕ್ಷ ಎನ್ನುವ ಕಡೆ ಲಖ ಎಂದು ಉಚ್ಛರಿಸುತ್ತಾರಷ್ಟೆ, ಹಾಗಿದ್ದಲ್ಲಿ ಗೋರಖ, ಗೋರಕ್ಷ ಇರಬಾರದೇಕೆ...

ಜೆಸ್ವಿತ್ ಪತ್ರಗಳ ಬೆಳಕಲ್ಲಿ ಇತಿಹಾಸದ ಪುನರ್ ರಚನೆ

ಡಿಸೆಂ ೦೯ ಪುಟ ೭೧ ವೀಕ್ಷಣೆ

ಐರೋಪ್ಯನಾಡುಗಳಿಂದ ಆಗಮಿಸಿ ಅಂದು ಧರ್ಮಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ಮಿಷನರಿಗಳು ಪ್ರತಿವರ್ಷವೂ ತಮ್ಮ ಸಾಧನೆಗಳ ಕುರಿತಂತೆ ತಮ್ಮ ವರಿಷ್ಠರಿಗೆ ವಿಸ್ತೃತ ವರದಿಗಳನ್ನು ಕಳಿಸಬೇಕಾಗಿತ್ತು. ಆ ವರದಿಗಳು ಪ್ರಚಾರಕಾರ್ಯದ ಸಾಧ್ಯಾಸಾಧ್ಯತೆ, ಅದಕ್ಕಿರ...

Bangalore ಅನ್ನು BENGALURU ಆಗಿ ಬದಲಾಯಿಸುವ

ನವೆಂ ೧೪ ಚರ್ಚಾವೇದಿಕೆ ೧,೭೭೫ ವೀಕ್ಷಣೆ

ಬೆಂಗಳೂರು ಎಂಬ ಹೆಸರು ಇಂಗ್ಲಿಷಿನಲ್ಲಿ Bangalore ಎಂದು ಬರೆಯಲಾಗುತ್ತೆ. ಇಂಗ್ಲಿಷಿನಲ್ಲಿ ಯೋಚಿಸುವ ಮಂದಿ Bang (ಬ್ಯಾಂಗ್) Galore (ಗ್ಯಾಲೋರ್) ಎಂಬುದಾಗಿ ಸಂಬೋಧಿಸಿ ಬ್ಯಾಂಗಲೋರ್ ಎನ್ನುವುದನ್ನು ಗಮನಿಸಿದ್ದೇವೆ. ಇದು ಎಷ್ಟರ ಮಟ್ಟಿಗೆ ಬಳಕೆ...