ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಮರಿಜೋಸೆಫ್
ಮ

ಮರಿಜೋಸೆಫ್

cmariejoseph

೧೬೦ ಲೇಖನಗಳು ೨,೭೧,೮೦೫ ವೀಕ್ಷಣೆಗಳು ೦ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

ಸೋಡಾ ಗೋಲಿ (ಮುಂದುವರಿದ ಭಾಗ)

ನವೆಂ ೧೪ ಪುಟ ೧೦೫ ವೀಕ್ಷಣೆ

ಬೇಸಿಗೆಯ ರಜೆಗಳು ಮುಗಿದು ಹೋದವು. ಏಳನೆಯ ಕ್ಲಾಸು ಪೂರ್ತಿಯಾಯಿತು. ಆದರೂ ಸೋಡಾ ಗೋಲಿ ಮಾತ್ರ ಪಡೆಯಲಾರದವನಾದೆ. ನಮ್ಮ ಊರಿನಲ್ಲಿ ಮುಂದಿನ ಓದಿಗೆ ಅವಕಾಶವಿರಲಿಲ್ಲ. ನನ್ನನ್ನು ನಮ್ಮ ಮಾವನ ಊರಾದ ವಿಶಾಖಪಟ್ಟಣಕ್ಕೆ ಕಳುಹಿಸಲು ಎಲ್ಲಾ ಏರ್ಪಾಟುಗಳು ನ...

ಸೋಡಾಗೋಲಿ

ನವೆಂ ೦೮ ಪುಟ ೧೨೬ ವೀಕ್ಷಣೆ

ಈ ತೆಲುಗು ಕಥೆಯನ್ನು ಶ್ರೀರಮಣ ಅವರ 'ಮಿಥುನ' ಕಥಾಸಂಕಲನದಿಂದ ಆಯ್ದುಕೊಳ್ಳಲಾಗಿದೆ. ೧೯೫೨ರಲ್ಲಿ ಆಂಧ್ರದ ತೆನಾಲಿಯಲ್ಲಿ ಜನಿಸಿದ ಶ್ರೀರಮಣ ಅವರು ಆಂಧ್ರಜ್ಯೋತಿ ತೆಲುಗು ಪತ್ರಿಕೆಯಲ್ಲಿ ಕೆಲಸ ಮಾಡುತ್ತಾ ಅಂಕಣಕಾರರಾಗಿ ಜನಪ್ರಿಯರಾಗಿದ್ದಾರೆ. ಅವರ ಹ...

ಆಸ್ಪತ್ರೆಯ ಕಿಟಕಿ

ಆಗಸ್ಟ್ ೩೧ ಪುಟ ೫೫ ವೀಕ್ಷಣೆ

(ಅಂತರ್ಜಾಲದಲ್ಲಿ ತೇಲಿ ಬಂದ ಒಂದು ಪುಟದ ಇಂಗ್ಲಿಷ್ ಕಥೆಯ ರೂಪಾಂತರ) ಆಸ್ಪತ್ರೆಯ ಜನರಲ್ ವಾರ್ಡು ಎಂದರೆ ಮೊದಲಿಗೆ ನಮ್ಮ ಕಣ್ಣಿಗೆ ಕಾಣುವುದು ಸಾಲಾಗಿ ಜೋಡಿಸಿದ ಬಿಳಿ ಮಂಚಗಳು, ಅವುಗಳ ಮೇಲೆ ಮಲಗಿರುವ ರೋಗಿಗಳು, ಬಿಳಿ ಹೊದಿಕೆ, ಕೆಂಪು ಕಂಬಳಿ, ರೋ...

ತಮಿಳುನಾಡಿನಲ್ಲಿ ಕನ್ನಡಶಾಸನಗಳು

ಆಗಸ್ಟ್ ೩೧ ಪುಟ ೭೭ ವೀಕ್ಷಣೆ

ಹಿಂದಿನ ಕಾಲದಲ್ಲಿ ರಾಜರು ತಮ್ಮ ಆಳ್ವಿಕೆಗೊಳಪಟ್ಟ ಪ್ರದೇಶದ ಜನರಿಗೆ ತಿಳಿಯಪಡಿಸಲೆಂದು ಹೊರಡಿಸುತ್ತಿದ್ದ ಆದೇಶಗಳನ್ನು ಕಲ್ಲಿನ ಮೇಲೆ ಕೊರೆಯಿಸಿ ದೇವಸ್ಥಾನ, ಸಂತೆ ಮುಂತಾದ ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲರಿಗೂ ಕಾಣುವಂತೆ ಪ್ರದರ್ಶಿಸುತ್ತಿದರು. ರ...

ಸೂೞ್ಪಡೆಯಲಪ್ಪುದು ಕಾಣಾ ಮಹಾಜಿರಂಗದೊಳ್

ಆಗಸ್ಟ್ ೩೧ ಚರ್ಚಾವೇದಿಕೆ ೭,೮೨೩ ವೀಕ್ಷಣೆ

ಪಂಪನು ರಚಿಸಿದ ಮಹಾಭಾರತ ಮಹಾಕಾವ್ಯದ ಈ ಸಾಲು ಭೀಷ್ಮನ ಬಾಯಿಂದ ಬರುತ್ತದೆ. ದುರ್ಯೋಧನನ ಹೆಗಲೆಣೆಯಾಗಿ ಆತ್ಮೀಯ ಮಿತ್ರನಾಗಿ ಪ್ರೀತಿಯ ಸಖನಾಗಿದ್ದ ಕರ್ಣನು ಪಾಂಡವರ ವಿರುದ್ಧದ ಕೌರವರ ಯುದ್ಧದಲ್ಲಿ ಸೇನಾ ನಾಯಕತ್ವ ತನಗೇ ಸಿಗುತ್ತದೆಂಬ ನಿರೀಕ್ಷೆಯಲ್...

ದೇವರು ನಕ್ಕುಬಿಟ್ಟ

ಆಗಸ್ಟ್ ೦೮ ಪುಟ ೭೧ ವೀಕ್ಷಣೆ

ಇದು ಓಷೋ ಹೇಳಿದ ಕಥೆ. ಆ ಊರಿನಲ್ಲಿ ಇದ್ದುದು ಅದೊಂದೇ ಗುಡಿ. ಬಲು ಸುಂದರವೂ ಭವ್ಯವೂ ದಿವ್ಯವೂ ಕಲಾಪೂರ್ಣವೂ ಆಗಿತ್ತದು. ಊರಿನ ಸಕಲ ಸಿರಿವಂತರೂ ದೇಣಿಗೆ ನೀಡಿ ಅದನ್ನು ನಿರ್ಮಿಸಿದ್ದರು. ಅದಕ್ಕೆ ಒಬ್ಬ ಪೂಜಾರಿಯನ್ನೂ ನೇಮಿಸಿದ್ದರು. ಆತ ಗುಡಿಯ ಬದ...

ಸಿ ಎಚ್ ಜಾಕೋಬ್ಲೋಬೊ C H JACOB LOBO

ಆಗಸ್ಟ್ ೦೬ ಪುಟ ೪೯ ವೀಕ್ಷಣೆ

ಸಿ ಎಚ್ ಜಾಕೋಬ್ಲೋಬೊ C H JACOB LOBO ಸಿ ಎಚ್ ಜಾಕೋಬ್ಲೋಬೊರವರು ಕೊಡಗಿನ ವಿರಾಜಪೇಟೆಯ ಕೆದಮುಳ್ಳೂರು ಗ್ರಾಮದ ಬೆಪ್ಪನಾಡಿನ ರೈತಕುಟುಂಬದವರು. ಇವರ ಪೂರ್ವಿಕರು ಬಿಟಿಷರ ವಿರುದ್ದ ಟಿಪ್ಪುಸುಲ್ತಾನನಿಗೆ ಕುಮ್ಮಕ್ಕು ನೀಡಿ ಕಷ್ಟಕ್ಕೀಡಾದ ತುಕ್ಕಡಿ...

ನಾ ಡಿಸೋಜ (NORBERT D’SOUZA)

ಆಗಸ್ಟ್ ೦೬ ಪುಟ ೧೮೫ ವೀಕ್ಷಣೆ

ನಾರ್ಬರ್ಟ್ ಡಿಸೋಜರು ಶೀಮೊಗ್ಗೆ ಜಿಲ್ಲೆಯ ಸಾಗರದಲ್ಲಿ ೧೯೩೭ರ ಜೂನ್ ೬ ರಂದು ಜನಿಸಿದರು. ಮನೆಯಲ್ಲಿನ ಸಾಹಿತ್ಯಿಕ ಪರಿಸರ, ಮಲೆನಾಡಿನ ನಿಸರ್ಗ ಸೌಂದರ್ಯ ಹಾಗೂ ಪುಸ್ತಕಗಳ ಪ್ರಭಾವದಿಂದ ಚಿಕ್ಕಂದಿನಿಂದಲೇ ಸಾಹಿತ್ಯದ ಬಗ್ಗೆ ಒಲವು ಮೂಡಿಸಿಕೊಂಡರು. ಪ್...

ಇದು ಬಂಜಗೆರೆಯಲ್ಲ ತುಂಬಿದ ಕೆರೆ

ಜುಲೈ ೧೫ ಚರ್ಚಾವೇದಿಕೆ ೧೧,೪೧೩ ವೀಕ್ಷಣೆ

ಬಂಜಗೆರೆ ಜಯಪ್ರಕಾಶ ಅವರು ಬರೆದಿರುವ “ಆನುದೇವಾ ಹೊರಗಣವನು” ಎಂಬ ಸಂಶೋಧನಾ ಪ್ರಬಂಧದ ಕುರಿತಂತೆ ದೊಡ್ಡ ವಿವಾದ ನಡೆದಿದೆ. ಈ ಪುಸ್ತಕದಲ್ಲಿ ಅವರು ಬಸವಣ್ಣನವರು ವಿಚಾರಕ್ರಾಂತಿಗೆ ನಾಂದಿಯಾಗಿ ಬ್ರಾಹ್ಮಣತ್ವವನ್ನು ತೊರೆದರೆಂಬ ಸಿದ್ಧ ನಿಲುವಿಗೆ ವ್ಯ...

ಅನುವಾದ ಕಾರ್ಯ

ಜುಲೈ ೦೩ ಚರ್ಚಾವೇದಿಕೆ ೧,೭೪೬ ವೀಕ್ಷಣೆ

ಅನುವಾದ ಕಾರ್ಯದಲ್ಲಿ ನಿಘಂಟುಗಳ ಮರೆಹೊಗುವುದು (ಮರೆಹೊಗು = ಪುಟ್ಟಮಗು ಬೆದರಿದಾಗ ತಾಯಿಯ ನಿರಿಗೆಯ ಮರೆ ಹೊಕ್ಕು ಅಲ್ಲಿಂದ ಇಣುಕಿ ನೋಡುತ್ತದೆ) ಅನಿವಾರ್ಯ. ಪದಶಃ ಅನುವಾದಗಳು ಹಾಗೂ ನಮ್ಮ ಪರಿಕಲ್ಪನೆಯ ಇತಿಮಿತಿಗಳು ಅನುವಾದಕ್ಕೆ ನ್ಯಾಯ ಒದಗಿಸುವು...

ಮೈಲಾರಲಿಂಗ

ಜೂನ್ ೩೦ ಪುಟ ೧೩೯ ವೀಕ್ಷಣೆ

ಇಂಡಿಯಾದ ಸಂಸ್ಕೃತಿಯಲ್ಲಿ ಶಿವನಿಗೆ ಇರುವ ಸ್ಥಾನೆ ಅನನ್ಯ. ಅಪ್ಪಟ ದೇಶೀಯ ದೈವವಾದ ಶಿವನಿ ಬೇಡಿದವರಿಗೆ ಎಲ್ಲವನ್ನೂ ಕೊಡುವವನೇ ಹೊರತು ಯಾರೊಂದಿಗೂ ಅನಗತ್ಯವಾಗಿ ಜಗಳಕ್ಕೆ ನಿಂತವನಲ್ಲ. ಸತಿಯು ಸತ್ತಾಗ ಕೆಂಡಾಮಂಡಲವಾದನೇ ಹೊರತು ಕೆಡುಕು ಮಾಡಲಿಲ್ಲ....