ಟಿ ವಿ ಯಲ್ಲಿ ತೇಜಸ್ವಿ ಬಗ್ಗೆ ಇಸ್ಮಾಯಿಲ್ ಮಾತನಾಡಿದ್ದು ಕೇಳಿದಿರಾ?
ಭಾರವಾದ ಮನಸ್ಸಿನಿಂದಲೇ ಟಿವಿ ಯಲ್ಲಿ ಪೂಚಂತೆ ಬಗ್ಗೆ ಬರುತ್ತಿದ್ದ ಕಾರ್ಯಕ್ರಮಗಳನ್ನು ನೋಡ್ತಿದ್ದೆ. ಕೆಲವು ಜನರದ್ದು ಅದೇ ರಾಗ ಅದೇ ಹಾಡು. ಯಾರು ತೀರಿಕೊಂಡರೂ ಒಂದೇ ಥರದ ಮಾತುಗಳನ್ನು ರೆಕಾರ್ಡ್ ಮಾಡಿಕೊಂಡ ಹಾಗೆ ಒದರಿಬಿಡ್ತಾರೆ. ತೇಜಸ್ವಿ ಬಗ್ಗ...