ಪಿತ್ರಾರ್ಜತದ ಮನೆಯಲ್ಲಿ ಒಂದು ಹಗಲು
ಪಿತ್ರಾರ್ಜಿತದ ಮನೆಯಲ್ಲಿ, ಒಂದು ಹಗಲುಅಪ್ಪ ಸತ್ತು ವರ್ಷದ ಮೇಲೆಪಿತ್ರಾರ್ಜಿತದ ಮನೆ ಮಾರಾಟಕ್ಕಿಡಲು ಮೊನ್ನೆ ಹುಟ್ಟಿದೂರಿಗೆ ಹೋಗಿದ್ದೆ; ರಣ ಬಡಿದಂತಿದ್ದ ಬೀದಿಯಲ್ಲಿಸೊಂಟ ಮುರಿಸಿಕೊಂಡ ಒಂಟಿಮನೆ,ಸಾರಿಸದ ಜಗಲಿಯಲ್ಲಿ ಮಲಗಿದ್ದ ಬೀದಿನಾಯಿ-ಯನ್ನೋಡ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
ramaswamy
ಪಿತ್ರಾರ್ಜಿತದ ಮನೆಯಲ್ಲಿ, ಒಂದು ಹಗಲುಅಪ್ಪ ಸತ್ತು ವರ್ಷದ ಮೇಲೆಪಿತ್ರಾರ್ಜಿತದ ಮನೆ ಮಾರಾಟಕ್ಕಿಡಲು ಮೊನ್ನೆ ಹುಟ್ಟಿದೂರಿಗೆ ಹೋಗಿದ್ದೆ; ರಣ ಬಡಿದಂತಿದ್ದ ಬೀದಿಯಲ್ಲಿಸೊಂಟ ಮುರಿಸಿಕೊಂಡ ಒಂಟಿಮನೆ,ಸಾರಿಸದ ಜಗಲಿಯಲ್ಲಿ ಮಲಗಿದ್ದ ಬೀದಿನಾಯಿ-ಯನ್ನೋಡ...
ಸಮಕಾಲೀನ ಕನ್ನಡ ಕಾವ್ಯ ಕ್ರಿಯೆಯು ಇಷ್ಟೂ ದಿನ ಹರಿದು ಬಂದ ಕಾವ್ಯ ಪರಂಪರೆಯನ್ನೇ ಹೊರಳು ಹಾದಿಗೆ ತಂದು ನಿಲ್ಲಿಸಿರುವ ಸಂದರ್ಭವಿದು. ಕಾವ್ಯ ಕ್ರಿಯೆಗೆ ಪರಂಪರೆಯ ಅರಿವು ಮತ್ತು ಅನುಭವಗಳ ಪಾರಮ್ಯ ಬೇಕೆನ್ನುವ ಮೂಲ ಮಂತ್ರವನ್ನೇ ಧಿಕ್ಕರಿಸಿ ನುಡಿದು...
1ಬೆಂಗಳೂರೆಂಬ ಅಪ್ಪಟ ಸುಂದರಿಗೆಅದೆಷ್ಟೆಷ್ಟೋ ಮಿಂಡರು: ಕಣ್ಣು ಹೊಡೆದುಬಳಿಗೆ ಕರೆಯುವವರ ಹಾಗೇ ಗೌರವವಾಗಿಕಾಣುವವರೂ ಕೂಡ ಬೆಚ್ಚಿಬೀಳುತ್ತಾರೆ-ಅವಳ ಉದ್ದೋಉದ್ದದ ಯೋನಿಗೆಬೊಗಸೆ ತುಂಬಿಯೂ ಉಳಿದು ಚೆಲ್ಲುವ ಮೊಲೆಗೆಯಾವತ್ತಿಗೂ ಯಾರೂ ಚಿತ್ತು ಮಾಡಲಾಗದ...
ಚರಿತ್ರೆಯುದ್ದಕ್ಕೂ ಯುದ್ಧಗಳು ನಡೆಯುತ್ತಲೇ ಬಂದಿವೆ. ಅದರಲ್ಲೂ ಧರ್ಮದ ನೆವದಲ್ಲಿ ನಡೆದ ಯುದ್ಧಗಳಂತೂ ಹೆಚ್ಚು. ಹಾಗೇ ಸಾಮ್ರಾಜ್ಯ ವಿಸ್ತರಣೆ, ಲೂಟಿ-ಕೊಳ್ಳೆಗಳಿಗಾಗಿಯೇ ನಡೆದ ಯುದ್ಧಗಳೂ ಸಾಕಷ್ಟಿವೆ. ಯುದ್ಧಾನಂತರ ಯುದ್ಧಪರಿಣಾಮಗಳಿಂದ ಉಂಟಾದ ರೋಗ...
ಕೆರೆ ಕೊಟ್ಟ ಕರೆ.. ..ನನ್ನ ಹುಟ್ಟೂರು ತರೀಕೆರೆ. ಬದುಕಿನ ಬಹುಭಾಗ ಕಳೆದದ್ದು ಅಂದರೆ ಹೆಂಡತಿ, ಮಕ್ಕಳು ಮನೆ ಕಟ್ಟಿಸಿದ್ದು ಅರಸೀಕೆರೆ. ಈಗ ಕಾರ್ಯಾರ್ಥ ಇರುವುದು ಬೆಂಗಳೂರಿನ ಕೆರೆಯೊಂದನ್ನು ಅಚ್ಚುಕಟ್ಟು ಮಾಡಿ ನಿರ್ಮಿಸಲಾದ ಬಡಾವಣೆ ಚನ್ನಮ್ಮನ ಕ...
ಮಕ್ಕಳ ದಿನಕ್ಕೆ ಹೀಗೊಂದು ಆಲೋಚನೆ.. .. .. .. .. ನವಂಬರ್ ೧೪ರ ಈ ದಿನ ಮಕ್ಕಳ ದಿನಾಚರಣೆ. ಮಹಿಳೆಯರಿಗೆ, ಹೆತ್ತವರಿಗೆ, ಪ್ರೀತಿಯಲ್ಲಿ ಬಿದ್ದವರಿಗೆ, ಪರಿಸರಕ್ಕೆ, ಪಾಠ ಹೇಳುವ ಮಾಸ್ತರರಿಗೆ ಹೀಗೆ ಎಲ್ಲರಿಗೂ ದಿನಾಚರಣೆಗಳನ್ನು ಆಚರಿಸುವ ನಾವು ನಿ...
ನೆಲದ ನಡೆಯ ವಿಧಾನ ಈ ಇದೇ ಮಣ್ಣು ನೆಲವನ್ನಗೆಯತೊಡಗಿದರೆ;ಸ್ವರ್ಣ ಖಚಿತ ಸಿಂಹಾಸನದ ಜೊತೆಜೊತೆಗೇಬತ್ತೀಸ ಪುತ್ಥಳಿಗಳು ತಡೆ ತಡೆದು ಹೇಳಿದ ಕತೆ-ಕೇಳ ಕೇಳುತ್ತಲೇ ಗುರಿಯಿಂದ ದೂರವಾದವರ ವ್ಯಥೆ.ಈ ಇದೇ ಮಣ್ಣು ನೆಲವನ್ನು ಚಣಕಾಲ ದಿಟ್ಟಿಸಿದರೆ;ನೆಲದ ಮರ...
ಆಚಾರವಿಲ್ಲದ ನಾಲಗೆ, ನಿನ್ನ ನೀಚ ಬುದ್ಧಿಯ ಬಿಡು ನಾಲಗೆ, ಹಾಡಿದ್ದು ದಾಸರು. ಅನುಭವಿಸುವವರು ಸಾಮಾನ್ಯರು. ಕೇಶಿರಾಜ ತನ್ನ ಶಬ್ದ ಮಣಿದರ್ಪಣದಲ್ಲಿ- ತನು ವಾದ್ಯಂ, ನಾಲಗೆ ವಾದನ ದಂಡಂ, ಕರ್ತೃವಾತ್ಮನ್ .. .. ಎಂದು ಲಾಕ್ಷಣಿಸಿದ್ದಾನೆ. ದೇಹವೆಂಬ ವ...
ಕರುಣಾಳು ಬಾ ಬೆಳಕೆ, ಮುಸುಕಿದೀ ಮಬ್ಬಿನಲಿ ಕೈ ಹಿಡಿದು ನಡೆಸೆನ್ನನು. . . .ಕವಿ ಬೆಳಕನ್ನು ಆರ್ತವಾಗಿ ಪ್ರಾರ್ಥಸಿದ್ದಾನೆ. ಬೆಳಕೆಂಬುದು ಭಗವಂತನ ನೆರಳು ಅಂದವನು ಗ್ರೀಕ್ ದಾರ್ಶನಿಕ ಪ್ಲೇಟೋ. ಭೌತಿಕ ವಸ್ತುಗಳ ನೆರಳು ಕಪ್ಪನೆಯ ಬಣ್ನದಲ್ಲಿದ್ದರೆ...
ಮೌನವನ್ನು ಕುರಿತು ಮಾತನಾಡಿದರೆ ಅಥವ ಅದನ್ನು ಕುರಿತು ಬರೆಯುತ್ತ ಹೋದರೆ ಅದು ವಿರೋಧಾಭಾಸವೇ ಆಗುತ್ತದೆ. ಏಕೆಂದರೆ ಮೌನವೆನ್ನುವುದು ಅದರ ಶುದ್ಧ ಸ್ವರೂಪದಲ್ಲಿ ಒಂದು ಅನಿರ್ವಚನೀಯ ಸ್ಥಿತಿ. ಅಂದರೆ ಮಾತುಗಳೆಲ್ಲವನ್ನೂ ನಿರಾಕರಿಸಿದ ಮತ್ತು ಕೇವಲ ಅನ...
ಅಂಗಿಇಷ್ಟೂ ದಿನ ತೊಟ್ಟು, ಬಣ್ಣ ಮಾಸಿರುವ ಮೇಲಂಗಿಯನ್ನು ಕಳಚಿ ಹ್ಯಾಂಗರಿಗೆ ಹಾಕುವಾಗ ಅಥವ ಹಾಗೇ ಅಲ್ಲಿಂದ ತೆಗೆದು ತೊಟ್ಟುಕೊಳ್ಳುವಾಗಮೂಗಿಗಡರುವ ಬೆವರ ವಾಸನೆಮತ್ಯಾವುದೋ ಸ್ಮೃತಿಗೆ ದಬ್ಬುತ್ತದೆಯಾವ ಯಾವುದೋ ಘಟನೆಗಳನ್ನು ತಬ್ಬುತ್ತದೆ.ಹಾಗೆ ನೋಡ...
ಮೇಸ್ಟ್ರುಗಳಿಗೊಂದು ನಮನ‘ಗುರುವಿನ ಗುಲಾಮನಾಗುವವರೆಗೆ ದೊರೆಯದಣ್ಣ ಮುಕುತಿ’- ದಾಸರು ಬರೆದುದನ್ನು ಹಾಡಾಗಿಸಿ ಬಿತ್ತರಿಸುವ ಆಕಾಶವಾಣಿಯ ಗೀತಾರಾಧನವನ್ನು ಕೇಳಿದಾಗ ಸೆಪ್ಟೆಂಬರ್ ಐದರ ಶಿಕ್ಷಕರ ದಿನಾಚರಣೆಯ ನೆನಪು ಬರುವುದು! ಗುರುವಿನ ‘ಗುಲಾಮ’ನಾಗಬ...