ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಡಿ.ಎಸ್.ರಾಮಸ್ವಾಮಿ
ಡ

ಡಿ.ಎಸ್.ರಾಮಸ್ವಾಮಿ

ramaswamy

೮೫ ಲೇಖನಗಳು ೭೭,೨೮೭ ವೀಕ್ಷಣೆಗಳು ೦ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

ಜಲದ ಕಣ್ಣುಗಳನ್ನು ಅರಳಿಸಬೇಕಿದೆ.

ಆಗಸ್ಟ್ ೨೬ ಪುಟ ೩೮ ವೀಕ್ಷಣೆ

ದಿನ ಕಳೆದ ಹಾಗೆ ಯಾಂತ್ರಿಕವಾಗುತ್ತಿರುವ ಬದುಕ ಪಲುಕುಗಳನ್ನು, ಆಧುನಿಕತೆಯ ಮೂಲಕ ಕಂಡುಕೊಂಡಿರುವ ಸವಲತ್ತುಗಳ ಉರುಳುಗಳನ್ನು, ರೌರವ ನರಕವನ್ನು ನಮ್ಮೊಳಗೆ ಸೃಷ್ಟಿಸಿರುವ ಒತ್ತಡಗಳನ್ನೂ ನೀಗಿಕೊಳ್ಳಲು ಲಲಿತಕಲೆಯ ಒಂದಲ್ಲ ಒಂದು ವಿಭಾಗ ನಮ್ಮ ನೆರವಿಗ...

ಸಹಜ ಸ್ವರದಲ್ಲೇ ಮನಸ್ಸು ಸೆಳೆಯುವ ‘ನೆಲದ ಕರುಣೆಯ ದನಿ’

ಆಗಸ್ಟ್ ೧೦ ಪುಸ್ತಕ ವಿಮರ್ಶೆ ೫೫೧ ವೀಕ್ಷಣೆ

ಗಾಯದ ತುಟಿಗಳಿಂದ ಮುರಿದ ಕೊಳಲನೂದಬೇಕಿದೆ’-ಎಂದು ವಾಸ್ತವದ ಸಂಕಟಗಳನ್ನು ತೆರೆದಿಡುವ ಶ್ರೀ ವೀರಣ್ಣ ಮಡಿವಾಳರ ತಮ್ಮ ಮೊದಲ ಕವನ ಸಂಕಲನ ‘ನೆಲದ ಕರುಣೆಯ ದನಿ’ ಯ ಮೂಲಕ ಸಾರಸ್ವತ ಲೋಕಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಮೊದಲ ಸಂಕಲನ ತರುವ ಎಲ...

ಸಹಜ ಸ್ವರದಲ್ಲೇ ಮನಸ್ಸು ಸೆಳೆಯುವ ‘ನೆಲದ ಕರುಣೆಯ ದನಿ’

ಆಗಸ್ಟ್ ೦೮ ಪುಟ ೩೪೩ ವೀಕ್ಷಣೆ

ಗಾಯದ ತುಟಿಗಳಿಂದ ಮುರಿದ ಕೊಳಲನೂದಬೇಕಿದೆ’-ಎಂದು ವಾಸ್ತವದ ಸಂಕಟಗಳನ್ನು ತೆರೆದಿಡುವ ಶ್ರೀ ವೀರಣ್ಣ ಮಡಿವಾಳರ ತಮ್ಮ ಮೊದಲ ಕವನ ಸಂಕಲನ ‘ನೆಲದ ಕರುಣೆಯ ದನಿ’ ಯ ಮೂಲಕ ಸಾರಸ್ವತ ಲೋಕಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಮೊದಲ ಸಂಕಲನ ತರುವ ಎಲ...

ಈ ಕಡಲ ತುಂಬ ಅವಿಶ್ರಾಂತ ಅಲೆಗಳು--ರೂಪ ಹಾಸನ ಅವರ ಕಡಲಿಗೆಷ್ಟೊಂದು ಬಾಗಿಲು

ಜುಲೈ ೨೨ ಪುಸ್ತಕ ವಿಮರ್ಶೆ ೮೩೩ ವೀಕ್ಷಣೆ

ಈ ಕಡಲ ತುಂಬ ಅವಿಶ್ರಾಂತ ಅಲೆಗಳು. . . . . . ‘ಕಡಲಿಗೆಷ್ಟೊಂದು ಬಾಗಿಲು’ ರೂಪ ಹಾಸನ ಅವರ ನಲವತ್ತು ಪದ್ಯಗಳ ಮೂರನೆಯ ಸಂಕಲನ. ‘ಒಂದಷ್ಟು ಹಸಿಮಣ್ಣು’ ‘ಬಾಗಿಲಾಚೆಯ ಮೌನ’ ಸಂಕಲನಗಳಿಂದ ಸಾರಸ್ವತ ಲೋಕದ ಹೆಬ್ಬಾಗಿಲು ಬಡಿದು ಅಲ್ಲಿ ಈಗಾಗಲೇ ಪ್ರತಿಷ್...

ಈ ಕಡಲ ತುಂಬ ಅವಿಶ್ರಾಂತ ಅಲೆಗಳು--ರೂಪ ಹಾಸನ ಅವರ ಕಡಲಿಗೆಷ್ಟೊಂದು ಬಾಗಿಲು

ಜುಲೈ ೨೨ ಪುಟ ೭೦ ವೀಕ್ಷಣೆ

ಈ ಕಡಲ ತುಂಬ ಅವಿಶ್ರಾಂತ ಅಲೆಗಳು. . . . . . ‘ಕಡಲಿಗೆಷ್ಟೊಂದು ಬಾಗಿಲು’ ರೂಪ ಹಾಸನ ಅವರ ನಲವತ್ತು ಪದ್ಯಗಳ ಮೂರನೆಯ ಸಂಕಲನ. ‘ಒಂದಷ್ಟು ಹಸಿಮಣ್ಣು’ ‘ಬಾಗಿಲಾಚೆಯ ಮೌನ’ ಸಂಕಲನಗಳಿಂದ ಸಾರಸ್ವತ ಲೋಕದ ಹೆಬ್ಬಾಗಿಲು ಬಡಿದು ಅಲ್ಲಿ ಈಗಾಗಲೇ ಪ್ರತಿಷ್...

ರೂಪ ಹಾಸನ ಅವರ ’ಕಡಲಿಗೆಷ್ಟೊಂದು ಬಾಗಿಲು-’ಈ ಕಡಲ ತುಂಬ ಅವಿಶ್ರಾಂತ ಅಲೆಗಳು. . . . . .

ಜುಲೈ ೨೧ ಪುಟ ೩೩ ವೀಕ್ಷಣೆ

ಈ ಕಡಲ ತುಂಬ ಅವಿಶ್ರಾಂತ ಅಲೆಗಳು. . . . . . ‘ಕಡಲಿಗೆಷ್ಟೊಂದು ಬಾಗಿಲು’ ರೂಪ ಹಾಸನ ಅವರ ನಲವತ್ತು ಪದ್ಯಗಳ ಮೂರನೆಯ ಸಂಕಲನ. ‘ಒಂದಷ್ಟು ಹಸಿಮಣ್ಣು’ ‘ಬಾಗಿಲಾಚೆಯ ಮೌನ’ ಸಂಕಲನಗಳಿಂದ ಸಾರಸ್ವತ ಲೋಕದ ಹೆಬ್ಬಾಗಿಲು ಬಡಿದು ಅಲ್ಲಿ ಈಗಾಗಲೇ ಪ್ರತಿಷ್...

ವಾಚ್ಯವಾಗಿಯೇ ಉಳಿವ ಅಂಗನವಾಡಿಯ ಪದ್ಯಗಳು

ಜುಲೈ ೧೭ ಪುಸ್ತಕ ವಿಮರ್ಶೆ ೪೭೨ ವೀಕ್ಷಣೆ

ಕೃತಿ: ಅವ್ವನ ಅಂಗನವಾಡಿ ಡಾ.ಅರುಣ ಜೋಳದಕೂಡ್ಲಿಗಿ ವಾಚಕರವಾಣಿ ಮತ್ತು ಓದುಗರ ಪತ್ರದ ಮೂಲಕ ನಿರಂತರವಾಗಿ ತಮ್ಮ ಸುತ್ತಲಿನ ಅನ್ಯಾಯಗಳನ್ನು ಕುಂದುಕೊರತೆಗಳನ್ನೂ ಅವರಿವರ ಕತೆ-ಕವಿತೆಗಳಿಗೆ ಪ್ರತಿಕ್ರಿಯೆಗಳನ್ನು ಬರೆಯುತ್ತಲೇ ಕವಿಯಾಗಿ ಅರಳಿದವರು. ಕ...

ವಾಚ್ಯವಾಗಿಯೇ ಉಳಿವ ಅಂಗನವಾಡಿಯ ಪದ್ಯಗಳು

ಜುಲೈ ೧೭ ಪುಟ ೪೦ ವೀಕ್ಷಣೆ

ಡಾ.ಅರುಣ ಜೋಳದಕೂಡ್ಲಿಗಿ ವಾಚಕರವಾಣಿ ಮತ್ತು ಓದುಗರ ಪತ್ರದ ಮೂಲಕ ನಿರಂತರವಾಗಿ ತಮ್ಮ ಸುತ್ತಲಿನ ಅನ್ಯಾಯಗಳನ್ನು ಕುಂದುಕೊರತೆಗಳನ್ನೂ ಅವರಿವರ ಕತೆ-ಕವಿತೆಗಳಿಗೆ ಪ್ರತಿಕ್ರಿಯೆಗಳನ್ನು ಬರೆಯುತ್ತಲೇ ಕವಿಯಾಗಿ ಅರಳಿದವರು. ಕಾವ್ಯ ಸ್ಪರ್ಧೆಗಳಲ್ಲೂ ತಮ...

ಎಚೆಸ್ವಿ-ಎಚ್.ಎಸ್.ವೆಂಕಟೇಶ ಮೂರ್ತಿಗಳಿಗೆ ೬೭-ಒಂದು ನುಡಿ ನಮನ

ಜೂನ್ ೨೧ ಪುಟ ೬೫ ವೀಕ್ಷಣೆ

ಎಚೆಸ್ವಿಗೆ ಅರವತ್ತೇಳು-ಅವರಿಗೊಂದು ನಮಸ್ಕಾರ ಮಾಡೇಳು. . . . ಇದೇ ಜೂನ್ ೨೩ಕ್ಕೆ ಅರವತ್ತಾರು ತುಂಬಿ ಅರವತ್ತೇಳಕ್ಕೆ ಕಾಲಿಡುತ್ತಿರುವ ಡಾ.ಎಚ್.ಎಸ್.ವೆಂಕಟೇಶ ಮೂರ್ತಿ (೨೩.೦೬.೧೯೪೪) ನವ್ಯೋತ್ತರ ಕನ್ನಡ ಕಾವ್ಯದ ಮುಖ್ಯ ವಾಹಿನಿಗಳಲ್ಲಿ ಖಂಡಿತವಾಗ...

ಬೆಸ್ತ-ಕವಿ

ಜೂನ್ ೧೬ ಪುಟ ೫೫ ವೀಕ್ಷಣೆ

ಅನುಭವದ ಆಳಕ್ಕೆ ಗಾಳಎಸೆದು ಕಾದರೆ ಸಾವಧಾನಕತೆ, ಕವಿತೆ, ಪ್ರಬಂಧದಂಥಹೊಳೆ ಹೊಳೆ-ಯುವ ಮೀನು ನೂರುಸಿಕ್ಕಬಹುದೆನ್ನುವ, ದುರಾಸೆಈ ಕವಿ-ಬೆಸ್ತನಿಗೆ.ದುರದೃಷ್ಟ;ಆಳಕ್ಕಿಳಿಯದೇ ಹಾಗೇ ತೇಲುತ್ತಿದೆ ಗಾಳ- ದ ದಾರದ ಉದ್ದ, ಸಾಕಾಗುವುದಿಲ್ಲವೇನೋ ಎಸೆದಷ್ಟೂ...

ಮಲೆಗಳಲ್ಲಿ ಮದುಮಗಳು- ಯಶಸ್ವೀ ರಂಗಪ್ರಯೋಗ-ರಂಗಾಯಣದ ತುಂಬ ಮಲೆನಾಡಿನ ಚಿತ್ರಗಳು

ಮೇ ೨೨ ಪುಟ ೪೯ ವೀಕ್ಷಣೆ

‘ಮಲೆಗಳಲ್ಲಿ ಮದುಮಗಳು’ ಈ ಶತಮಾನದ ಅತ್ಯುತ್ತಮ ಗದ್ಯ ಕೃತಿಗಳಲ್ಲೊಂದು.ಕನ್ನಡ ಕಾದಂಬರಿಪರಂಪರೆಗೆ ಹೊಸ ವ್ಯಾಖ್ಯೆಯನ್ನು ತನ್ನ ವಿಶಿಷ್ಠ ರಚನಾಕ್ರಮದಿಂದ ಮತ್ತು ಅನುಭವ ಸಾಂಧ್ರತೆಯ ಪಾರಮ್ಯದಿಂದ ಹಾಗೂ ಕಲಾತ್ಮಕ ಪ್ರಯೋಗಗಳಿಂದಲೂ ಬೆಳಗಿಸಿದ ಕೃತಿ. ಪ...

ಗೆರೆ..ಚುಕ್ಕಿ...ಸೊನ್ನೆ...

ಮೇ ೦೯ ಪುಟ ೩೪ ವೀಕ್ಷಣೆ

ಮನೆಯೊಳಗಿನ ಗೋಡೆಗಳಲ್ಲೆಲ್ಲಮಗ ಬರೆದ ಚಿತ್ರಗಳ ದರಬಾರುಅಲ್ಲಿರುವ ಅಷ್ಟೊಂದು ಪಾತ್ರಗಳುಅವನೇ ಪರಿಚಯಿಸದ ಹೊರತುಸುಲಭಕ್ಕೆ ಅರ್ಥವಾಗುವುದಿಲ್ಲ- ನಂಟು ನೂರಾರು.ಎಲ್ಲಿಂದ ಹೇಗೆ ಬಂತವನಿಗಿಂಥ ಉಮೇದು?ಮನೆಗೆ ಬಂದವರೆಲ್ಲ ಕೇಳಿಯೇ ಕೇಳುತ್ತಾರೆ-ಪೆನ್ನು,...