ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಗೋಪಾಲ್ ಮಾ ಕುಲಕರ್ಣಿ
ಗೋಪಾಲ್ ಮಾ ಕುಲಕರ್ಣಿ

ಗೋಪಾಲ್ ಮಾ ಕುಲಕರ್ಣಿ

gopaljsr

೧೪೪ ಲೇಖನಗಳು ೯೨,೦೯೫ ವೀಕ್ಷಣೆಗಳು ೦ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

ದಂತದ ಗೊಂಬೆ.....

ಜುಲೈ ೦೪ ಬ್ಲಾಗ್ ೧೯೮ ವೀಕ್ಷಣೆ

ಮಂಜ ಮತ್ತು ಸುಧೀರ್ ಇಬ್ಬರ ಮನೆ ಅಕ್ಕ-ಪಕ್ಕ ಇತ್ತು. ಇಬ್ಬರು ಒಂದೇ ಸಮಯದಲ್ಲಿ ಮದುವೆಗೆಂದು ಹೆಣ್ಣು ಹುಡುಕುತ್ತಿದ್ದರು. ಒಂದು ದಿವಸ ಮಂಜ ಒಂದು ಹೆಣ್ಣು ನೋಡುವ ಶಾಸ್ತ್ರ ಇತ್ತು.ಸಂಜೆ ಸುಧೀರ್ ನ ಅಮ್ಮ ಹೆಣ್ಣು ಹೆಂಗಿತ್ತು ಎಂದು ಮಂಜನನ್ನು ವಿಚಾ...

ಕೋಟಿ ಕೊಟ್ಟರು ಸಿಗದ ಲಕ್ಷ್ಯ ....

ಜೂನ್ ೧೯ ಬ್ಲಾಗ್ ೭೩ ವೀಕ್ಷಣೆ

ಏನು? ಎಂದು ಮಡದಿಗೆ ಕೇಳಿದೆ. ಅವಳು ಮತ್ತೆ ನನಗೆ ಏನು? ಎಂದು ಕೇಳಿದಳು. ಏನೋ ಅಂದ ಹಾಗೆ ಇತ್ತು ಎಂದೆ. ನಿಮ್ಮ ಪೂರ್ವಜರು ವಿಜಾಪುರದವರ ಎಂದು ಕೇಳಿದೆ ಎಂದಳು. ಏಕೆ? ಎಂದು ಕೇಳಿದೆ. ನಿಮಗೆ ಪ್ರತಿಧ್ವನಿ ಕೇಳುವವರೆಗೂ ಉತ್ತರಿಸುವುದಲ್ಲ ಎಂದು ಕುಹಕ...

ಬರಿಬೇಕು.. ಬರಿಬೇಕು ..

ನವೆಂ ೨೨ ಬ್ಲಾಗ್ ೧೪೦ ವೀಕ್ಷಣೆ

ಅದೆನೋ ಗೊತ್ತಿಲ್ಲ, ಏನೋ? ಒಂದು ಕಸಿವಿಸಿ, ಮನಸು ಬರಿದಾಯಿತೆ ಎಂದು. ನನಗು ಹಾಗೆ ಅನ್ನಿಸಿರಲಿಲ್ಲ, ಏಕೆಂದರೆ ಕೆಲಸದ ಒತ್ತಡದಿಂದ ಬರೆಯುವುದಕ್ಕೆ ವಿರಾಮ ಹಾಡಿದ್ದೆ. ತುಂಬಾ ದಿನಗಳಿಂದ ಏನು ಬರೆಯದೆ ಇದ್ದಿದ್ದರಿಂದ, ಇವತ್ತು ಏನಾದರು? ಬರೆದೆ ತೀರಬ...

ಚಲೋ ಮಲ್ಲೇಶ್ವರ 20

ಅಕ್ಟೋ ೧೬ ಬ್ಲಾಗ್ ೬೦ ವೀಕ್ಷಣೆ

ನನಗೆ ಗೊತ್ತಿತ್ತು ಹೀಗೆಲ್ಲ ಆಗುತ್ತೆ ಎಂದು ಜಯಂತ್ ಹೇಳಿದರು. ಅದು ಹೇಗೆ ಎಂದು ನಾನು ಕೇಳಿದೆ. ಮಲ್ಯರು ನಮ್ಮನ್ನು ಬಿಟ್ಟು ಸಹಾರಾ ಕೈ ಜೋಡಿಸಿದ್ದು ಈ ಚಿಕ್ಕುನಿಂದ ಎಂದು ಹೇಳಿದರು. ನಾನೇನು ಮಾಡಿದೆ ಎಂದರು ಚಿಕ್ಕು... ನಾನು ೧೦೮ ಸುತ್ತು ಹೊಡೆದ...

ಅತಿಥಿ ದೇವೋಭವ ....

ಆಗಸ್ಟ್ ೨೬ ಬ್ಲಾಗ್ ೬೭ ವೀಕ್ಷಣೆ

ಏನ್ರೀ? ಇದು ನಿಮ್ಮ ಸಾಮಾನುಗಳನ್ನು ಹೀಗೆ ಇಟ್ಟುಕೊಂಡರೆ ಮನೆಯಲ್ಲಿ ಹುಳ - ಹುಪ್ಪಡಿ ಬರುತ್ತವೆ ಎಂದು ಬೈದಳು ಮಡದಿ. ಅದಕ್ಕೆ ನಾನು ಅವು ಏನು? ಗೆಸ್ಟಾ?, ಬಂದರೆ ಬರಲಿ ಬಿಡು ನಿನಗೇನೂ ಕಷ್ಟ ಎಂದೆ. ಗೆಸ್ಟ್ ಬರುವವರಿದ್ದರೆ ಮಾತ್ರ ಮನೆ ಸ್ವಚ್ಚವಾಗ...

ತರ್ಲೆ ಮಂಜನ ಫ್ರೆಂಡ್ಶಿಪ್ ಪುರಾಣ....

ಆಗಸ್ಟ್ ೨೪ ಬ್ಲಾಗ್ ೧೬೮ ವೀಕ್ಷಣೆ

ಮಂಜನ ಮನೆಗೆ ಹೋಗಿದ್ದೆ. ನಾನು ಫ್ರೆಂಡ್ಶಿಪ್ ಡೇ ವಿಶ್ ಮಾಡಲು, ನಾನು ವಿಶ್ ಮಾಡಬೇಕು ಎಂದು ಅನ್ನುಕೊಳ್ಳುವಷ್ಟರಲ್ಲಿ, ಸುಬ್ಬ ಬಂದವನೇ "ಹ್ಯಾಪಿ ಫ್ರೆಂಡ್ಶಿಪ್ ಡೇ" ಎಂದು ನನಗೆ ಮತ್ತು ಮಂಜನಿಗೆ ಕೈ ಕುಲುಕಿದ. ಮಂಜ ಸಿಟ್ಟಿನಿಂದ ಏನೋ? ಇದು ಫ್ರೆಂ...

ಭೀಮನ ಅಮಾವಾಸ್ಯೆ!!!!

ಆಗಸ್ಟ್ ೦೫ ಬ್ಲಾಗ್ ೧೭೪ ವೀಕ್ಷಣೆ

ಭೀಮನ ಅಮಾವಾಸ್ಯೆ ಹಿಂದಿನ ದಿನ ಪೂಜೆ ಸಾಮಗ್ರಿ ತರಲು ಮಡದಿ ಹೇಳಿದ್ದಳು. ಮಂಜನ ಜೊತೆ ಮಾರ್ಕೆಟಿಗೆ ಹೋಗಿದ್ದೆ. ಮಂಜ ಸ್ಕೂಟರ್ ನಲ್ಲಿ ಹೋಗುವ ಇಬ್ಬರು ಹುಡುಗರನ್ನು ನೋಡಿ "ದೋ ಚಕ್ಕಾ ಚಕ್ಕಾ ಸಾಥ್ ಸಾಥ್" ಎಂದು ಹೇಳಿದ. ನನಗೆ ಗಾಬರಿ ಅವನಿಗೆ ಹೇಗೆ...

ಎಲ್ಲಾರೂ ಮಾಡುವುದು ಹೊಟ್ಟೆಗಾಗಿ ....

ಜುಲೈ ೧೧ ಬ್ಲಾಗ್ ೧೪೫ ವೀಕ್ಷಣೆ

ಎಲ್ಲಾರೂ ಮಾಡುವುದು ಹೊಟ್ಟೆಗಾಗಿ ಮತ್ತು ಗೇಣು ಬಟ್ಟೆಗಾಗಿ ನಿಜ. ಅದೇ ಹೊಟ್ಟೆ ಸ್ವಲ್ಪ ನೋಯುತ್ತ ಇತ್ತು. ನಾನು ಎಷ್ಟೇ ಜೋಕ್ ಮಾಡಿದರು ನಗದ ಮಡದಿ, ಮಗ ಇಬ್ಬರು, ನಾನೇನು ನೈಟ್ರಸ ಆಕ್ಸೈಡ್ (ಲಾಫಿಂಗ್ ಗ್ಯಾಸ್) ಬಿಟ್ಟ ಹಾಗೆ ಜೋರಾಗಿ ನಗುತ್ತಿದ್ದರ...

ಬದುಕು ಜಟಕಾ ಬ೦ಡಿ...

ಜೂನ್ ೨೬ ಬ್ಲಾಗ್ ೪೨ ವೀಕ್ಷಣೆ

ಹಾಸ್ಯ ನಾಟಕ -------------- ಬದುಕು ಜಟಕಾ ಬ೦ಡಿ... ರಚನೆ : ರಾಜಗುರು ಹೊಸಕೋಟೆ ನಿರ್ದೇಶನ : Krishna Murthy Kavattar ಸಮಯ : ಸ೦ಜೆ 7:30 ಕ್ಕೆ ಒ೦ದೇ ನಾಟಕದ ಹಲವು ಪ್ರದರ್ಶನಗಳ ಮಾದರಿ ಉತ್ಸವ - ೨೦೧೧ . ಯಾವುದಾದರು ಕೆಳಗೆ ನಮೂದಿಸಿದ ಒ೦ದ...

ಚಹಾ ಗರಮ್ !!!!

ಜೂನ್ ೦೯ ಬ್ಲಾಗ್ ೯೫ ವೀಕ್ಷಣೆ

ಹೆ೦ಡತಿಯ ಉಪದ್ರವ ತಾಳಲಾರದೆ ಹೊರಗೆ ಹೋಗಿದ್ದೆ. ಉಪದ್ರವ ಶುರು ಆಗಿದ್ದು ಚಹಾ ಎ೦ಬ ದ್ರವವನ್ನು ಕೇಳಿ, ಅದೇ ಧಾಟಿಯಲ್ಲಿ, ಹಚಾ ಎ೦ದು, ಸ೦ಜೆ ಸಮಯದಲ್ಲಿ ಚಹಾ ಕುಡಿದರೆ ನಿದ್ದೆ ಬರಲ್ಲ ಎ೦ದು ಬೈಯಿಸಿಕೊ೦ಡು ಹೊರಟಿದ್ದೆ. ದಿನವು ಯಾವುದೆ ತಗಾದೆ ಇಲ್ಲದ...

ಸಮರ ಆರ೦ಭ ....

ಮೇ ೧೮ ಬ್ಲಾಗ್ ೧೦೬ ವೀಕ್ಷಣೆ

ಮನೆಯಲ್ಲಿ ಸಮರ ಮುಗಿಸಿ, ಒಂದು ಸಮಾರ೦ಭಕ್ಕೆ ಹೋಗಿದ್ದೆ. ಸಮರದ ಆರಂಭ ಆಗಿದ್ದು ಭಾನುವಾರದ ದಿನ. ಬೇಗ ಎದ್ದು ಏನಾದರೂ ತಿಂಡಿ ಮಾಡು ಎಂದು ಅವಳಿಗೆ ಪೀಡಿಸಿದ್ದಕ್ಕೆ. ಭಾನುವಾರ ಕೂಡ ನಮಗೆ ಕೆಲಸ..ಛೇ ಎಂದು ಗೊಣಗಿ, ನಿನ್ನೆಯ ಇಡ್ಲಿ ಇದೆ ತಿಂದು ಹೋಗಿ...

ಹೆಸರಿನ ಹುಚ್ಚು ....

ಏಪ್ರಿಲ್ ೨೭ ಬ್ಲಾಗ್ ೯೪ ವೀಕ್ಷಣೆ

ನಾನು ಮತ್ತು ಮಂಜ ಸೇರಿ ಹೋಟೆಲ್ ಹೋಗಿದ್ದೆವು. ಇನ್ನೂ ಕುಳಿತು ಕೊಂಡಿರಲಿಲ್ಲ ಅಷ್ಟರಲ್ಲೇ "ಏ ಗೋಪಾಲ್ ಆಯಿತ" ಎಂಬ ಕೂಗು. ನಂಗೆ ಆಶ್ಚರ್ಯ ಏನು ಎಂದು. ತಿರುಗಿ ನೋಡಿದೆ ಒಬ್ಬ ಹುಡುಗ ಕಾಫೀ ತೆಗೆದುಕೊಂಡು ಬಂದು ಹೋಟೆಲ್ ಓನರ್ ಗೆ ಕೊಡುತ್ತಿದ್ದ. ಮತ...