ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಗೋಪಾಲ್ ಮಾ ಕುಲಕರ್ಣಿ
ಗೋಪಾಲ್ ಮಾ ಕುಲಕರ್ಣಿ

ಗೋಪಾಲ್ ಮಾ ಕುಲಕರ್ಣಿ

gopaljsr

೧೪೪ ಲೇಖನಗಳು ೯೨,೦೯೫ ವೀಕ್ಷಣೆಗಳು ೦ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

ಇರುವುದೆಲ್ಲವ ಬಿಟ್ಟು ಬೇರೆಡೆಗೆ ತುಡಿವುದೆ ಜೀವನ....

ಏಪ್ರಿಲ್ ೨೫ ಬ್ಲಾಗ್ ೧೧೭ ವೀಕ್ಷಣೆ

ಮುಂಜಾನೆ ಬೇಗನೆ ಎದ್ದು "ಕರಾಗ್ರೆ ವಸತೆ ಲಕ್ಷ್ಮಿ ಕರ ಮಧ್ಯೆ ಸರಸ್ವತಿ ಕರ ಮೂಲೆ ಸ್ಥಿತೇ ಗೌರಿ ಪ್ರಭಾತೆ ಕರದರ್ಶನಂ" ಎಂದು ಹೇಳುತ್ತ ಏಳುತ್ತಿದ್ದಂತೆ. ನನ್ನ ಮಗ ಕೂಗಿ "ಅಪ್ಪ ನಿಮ್ಮ ಚಪ್ಪಲಿ ಕಾಣುತ್ತಾ ಇಲ್ಲ" ಎಂದ. ಹೊರಗೆ ಹೋಗಿ ನೋಡಿದೆ. ಒಂದೇ...

ನಮ್ಮ ಪ್ರೀತಿ

ಮಾರ್ಚ್ ೨೩ ಬ್ಲಾಗ್ ೬೦ ವೀಕ್ಷಣೆ

ಅವಳು ಪ್ರೀತಿಯ ಆಳ ಅರಿಯಲಿಲ್ಲ ನಾನು ಪ್ರೀತಿಸಿ ಮೇಲೆ ಏಳಲಿಲ್ಲ ಬತ್ತಿ ಹೋಯಿತೆ ನಮ್ಮ ಪ್ರೀತಿ ಮುತ್ತು ಉಂಟು ಚಿಪ್ಪಿನಲ್ಲಿ ತುತ್ತು ಮರೆಸಿತು ರೆಪ್ಪೆಯಲ್ಲಿ ಹನಿಯಾಗಿ ಉರುಳಿತೆ ನಮ್ಮ ಪ್ರೀತಿ ಚಂದ್ರನಿರುವ ಬಾನಿನಲ್ಲಿ ಚುಕ್ಕೆಗೆಲ್ಲಿ ಜೀವ ಕಳೆ ಮ...

ಬಾಡಿಗೆ ಮನೆ ....

ಮಾರ್ಚ್ ೨೨ ಬ್ಲಾಗ್ ೧೧೪ ವೀಕ್ಷಣೆ

ಮಂಜನ ಮನೆಗೆ ಹೋಗಿದ್ದೆ. ಈ ಗ್ಯಾಸ್ ಆಗಿಬಿಟ್ಟರೆ ಊಟ ಮಾಡೋದು ಕಷ್ಟ ಎಂದು ಮಂಜ ಬೇಜಾರಿನಿಂದ ಮಾತನಾಡುತ್ತಾ ಇದ್ದ. ಹಾಗಾದರೆ ಮನೆಯಲ್ಲಿ ಅಡುಗೆ ನಿನ್ನದೆ ಎಂದು ಆಯಿತು ಎಂದೆ. ಲೇ....ನೀನು ನಿನ್ನ ವಿಷಯ ಬೇರೆಯವರ ಮೇಲೆ ಹಾಕಿ ಖುಷಿಪಡಬೇಡ ಎಂದು ನನಗ...

ಟ್ರೈನಿನ ಲೋಚಗುಡುವಿಕೆ ....

ಮಾರ್ಚ್ ೧೦ ಬ್ಲಾಗ್ ೯೧ ವೀಕ್ಷಣೆ

ಇವತ್ತು ಬೈಸಿಕೊಳ್ಳುವುದೂ ಗ್ಯಾರಂಟೀ ಎಂದು ಕೊಳ್ಳುತ್ತ, ಮನೆಯೊಳಗೆ ಕಾಲು ಇಟ್ಟೆ. ಹಲ್ಲಿ ಲೋಚಗುಡುತ್ತಾ ಇತ್ತು. ಹಲ್ಲಿ ನೋಡಿ ಹಲ್ಲು ಕಡಿದು ಒಳಗಡೆ ಹೋದೆ. ಅದನ್ನು ಓಡಿಸಲು ಹೋದೆ. ತುಂಬಾ ಜೋರಾಗಿ ಓಡಿ ದಣಿದವನಂತೆ ನಿಂತು ಮತ್ತೆ ಲೋಚಗುಟ್ಟಿತು....

ತರ್ಲೆ ಮಂಜನ ರಥಸಪ್ತಮಿ....

ಫೆಬ್ರ ೨೧ ಬ್ಲಾಗ್ ೯೩ ವೀಕ್ಷಣೆ

ನಾನು ಮಂಜನ ಮನೆಗೆ ಹೊರಟಿದ್ದೆ. ಮನೆ ಸಮೀಪಿಸುತ್ತಿದ್ದಂತೆ, ನನಗೆ ಅವರ ಮನೆಗೆ ಹೋಗುತ್ತಿದ್ದೇನೆ ಎಂಬ ಭಾವನೆ ಬರಲಿಲ್ಲ. ಏಕೆಂದರೆ, ಯಾವಾಗಲು ಕೇಳಿಸುವ ನಮ್ಮ ವಟ ಸಾವಿತ್ರಿಯ ಅಥವಾ ನಮ್ಮ ಮಂಜನ ಧ್ವನಿ ಕೇಳಿಸಲಿಲ್ಲ. ಸಾವಿತ್ರಿಗೆ ಮೊದಲೇ ಒಂದು ಬಾಯ...

ಸಂಭ್ರಮ ಸೌರಭ....ಮಾಸದ ಸಂಭ್ರಮ

ಫೆಬ್ರ ೧೨ ಲೇಖನ ೭೭೫ ವೀಕ್ಷಣೆ

ಸಂಭ್ರಮ ಸೌರಭ --------------- ಸಂಭ್ರಮ ಸೌರಭ ಒಂದು ವಿನೂತನ ಪ್ರಯತ್ನ, ಒಂದು ವಿಶಿಷ್ಟ ಪ್ರಯೋಗ, ಕಲೆ, ಸಾಹಿತ್ಯ, ಸಂಸ್ಕೃತಿಗಳ ತಳಹದಿಯ ಮೇಲೆ ಕನ್ನಡಿಗರೆಲ್ಲರನ್ನು ಒಂದಾಗಿಸುವ, ಭಾವನಾತ್ಮಕವಾಗಿ ಕನ್ನಡದ ಬಂಧವನ್ನು ಅವರೊಂದಿಗೆ ಬೆಸೆಯುವ ಸಮಾನ...

ಗಂಡಾಂತರ....

ಫೆಬ್ರ ೦೯ ಬ್ಲಾಗ್ ೯೨ ವೀಕ್ಷಣೆ

ತುಂಬಾ ಮನೆಗಳಲ್ಲಿ ನಿಜವಾದ ಗಂಡಾಂತರ ಆಗುವುದು ಗಂಡಾಂತರವಾದ ಮೇಲೇನೆ. ಗಂಡ ಅಂತರ ಧ್ಯಾನ ಅಥವಾ ಅಂತರ ಪಿಶಾಚಿ ಆದ ಮೇಲೆ ಎಂದು ತಪ್ಪು ತಿಳಿಯಬೇಡಿ ಮತ್ತೆ ಗಂಡ ಆಫೀಸ್ ಹೋದ ಮೇಲೆ ಎಂಬ ಅರ್ಥದಲ್ಲಿ ಹೇಳಿದ್ದು. ಗಂಡ ಆಫೀಸ್ ಹೋದ ಮೇಲೆ ನಡುಯುವ ಟಿ ವಿ...

ತರಲೆ ಮಂಜನ ತತ್ವಜ್ಞಾನ ....

ಫೆಬ್ರ ೦೯ ಬ್ಲಾಗ್ ೧೨೨ ವೀಕ್ಷಣೆ

ಮೊದ ಮೊದಲು ತುಂಬಾ ಓದುತ್ತಿದ್ದೆ. ಆಮೇಲೆ ಏನಾದರೂ ಬರೆಯಬೇಕು ಎಂಬದು ಮನಸ್ಸಿನಲ್ಲಿ ಹೊಯ್ದಾಡಹತ್ತಿತ್ತು. ಆಮೇಲೆ ಏನು? ಬರೆಯಬೇಕು, ಏನು? ಬರೆದರೆ ಎಲ್ಲರೂ ಸ್ವೀಕರಿಸುತ್ತಾರೆ ಎಂದು ಯೋಚಿಸಹತ್ತಿದೆ. ತತ್ವಜ್ಞಾನದ ಬಗ್ಗೆ ಎಂದು ನಿಶ್ಚಯಿಸಿ ಆಗಿತ್ತ...

ಕನ್ನಡ ಸಾಹಿತ್ಯ ಸಮ್ಮೇಳನ ....

ಫೆಬ್ರ ೦೭ ಬ್ಲಾಗ್ ೮೩ ವೀಕ್ಷಣೆ

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹೋಗಬೇಕು ಎಂದು ಬೆಳಗ್ಗೆ ಬೇಗನೆ ಎದ್ದೆ. ಬೇಗನೆ ಎದ್ದಿದ್ದು ನೋಡಿ, ಸೂರ್ಯನಿಗೂ ಆಶ್ಚರ್ಯವಾಗಿರಬೇಕು. ತನ್ನ ಹೊಳಪಿನ ಹಲ್ಲುಗಳನ್ನು ತೋರಿಸುತ್ತಾ ನಗುತ್ತಲಿದ್ದ ಎಂದು ಅನ್ನಿಸುತ್ತೆ. ತುಂಬಾ ಬಿಸಿಲು. ಆದರೂ ಗಾಂಧಿಬ...

ಹೆಚ್ಚು ಪೂರ್ವಕ್ಷರ....

ಫೆಬ್ರ ೦೨ ಬ್ಲಾಗ್ ೮೬ ವೀಕ್ಷಣೆ

ಪ್ರಸಿದ್ಧ ವ್ಯಕ್ತಿಗಳ ಹೆಸರುಗಳ ಬಗ್ಗೆ ಒಮ್ಮೆ ಯೋಚಿಸುತ್ತಾ ಇದ್ದೆ. ಎಲ್ಲಾ ಪ್ರಸಿದ್ದ ವ್ಯಕ್ತಿಗಳಲ್ಲಿ ಒಂದು ಸಾಮ್ಯತೆ ಕಂಡು ಬಂತು. ಅದು ಏನೆಂದರೆ ಎಚ್ ಎಂಬ ಪೂರ್ವಕ್ಷರ {ಪೂರ್ವ(ಮೊದಲ) ಅಕ್ಷರ}. ಎಚ್ ಪೂರ್ವಕ್ಷರಗಳಲ್ಲಿ ನನ್ನ ಮೆಚ್ಚಿನ ಹಾಸ್ಯ...

ಮನ ಮೆಚ್ಚಿದ ಹುಡುಗಿಗೆ ಮೆಚ್ಚಿಸುವ ಪರಿ ....

ಫೆಬ್ರ ೦೧ ಬ್ಲಾಗ್ ೭೯ ವೀಕ್ಷಣೆ

ಮದುವೆ ಆದ ಹೊಸದರಲ್ಲಿ ಒಬ್ಬರನ್ನೊಬ್ಬರು(ತಮ್ಮ.. ತಮ್ಮ.. ಹೆಂಡತಿ-ಗಂಡನನ್ನು ಮತ್ತೆ ಗಂಡ-ಹೆಂಡತಿಯನ್ನ) ಮೆಚ್ಚಿಸುವ ಕಾರ್ಯಕ್ರಮದಲ್ಲಿ ತೊಡಗಿರುತ್ತಾರೆ, ಆಮೇಲೆ ಹರಿತವಾದ ಮಚ್ಚಿನ ಹಾಗೆ ಇರುವ ಮಾತಿನ ಕಾರ್ಯಕ್ರಮ ತಾನಾಗೇ ಶುರು ಆಗುತ್ತೆ. ನಾನು ಅ...

ಅವಸರವೇ ಅಪಘಾತ ....

ಜನ ೩೧ ಬ್ಲಾಗ್ ೯೪ ವೀಕ್ಷಣೆ

ಆಫೀಸ್ ಹೋಗುವುದಕ್ಕೆ ಲೇಟ್ ಆಗಿತ್ತು. ಲೇ ನನ್ನ ಬನಿಯನ್ ಯಾವ ಊರಿನಲ್ಲಿ ಇದೆ ಎಂದು ಕೇಳಿದೆ. ಧಾರವಾಡದಲ್ಲಿ ಇದೆ ಹೋಗಿ ತೆಗೆದುಕೊಳ್ಳಿ ಎಂದು ನನ್ನ ಕಪಿ ಚೇಷ್ಟೆಗೆ ಸಾತ್ ನೀಡಿದಳು. ಲೇ ಎಲ್ಲಿ ಇದೆ ಹೇಳೆ ಎಂದು ಮತ್ತೊಮ್ಮೆ ಕೇಳಿದೆ. ಪಕ್ಕದ ಮನೆಯಲ...