ಒಲವೆ ಜೀವನ ಸಾಕ್ಷಾತ್ ಖಾರ ....
ಪುಟ್ಟ ನೋಡು, ನಿಮ್ಮ ಅಪ್ಪನ ಯುದ್ಧ ಮುಗಿಯಿತಾ? ಎಂದು ಮಗನಿಗೆ ಕೇಳಿದಳು. ಎರಡು ದಿನದಿಂದ ನನ್ನ ಮತ್ತು ನನ್ನ ಮಡದಿಯ ಮಧ್ಯೆ ಸಂಸಾರ ಸಮರ ನಡೆದೇ ಇತ್ತು. ಈಗ ಯುದ್ಧ ಮುಗಿಯಿತಾ? ಎಂದು ಕೇಳಿದ್ದು ನನ್ನ ಸ್ನಾನಕ್ಕೆ. ಸ್ನಾನಕ್ಕೆ ಅನ್ನುವದಕ್ಕಿಂತ ದಾ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
gopaljsr
ಪುಟ್ಟ ನೋಡು, ನಿಮ್ಮ ಅಪ್ಪನ ಯುದ್ಧ ಮುಗಿಯಿತಾ? ಎಂದು ಮಗನಿಗೆ ಕೇಳಿದಳು. ಎರಡು ದಿನದಿಂದ ನನ್ನ ಮತ್ತು ನನ್ನ ಮಡದಿಯ ಮಧ್ಯೆ ಸಂಸಾರ ಸಮರ ನಡೆದೇ ಇತ್ತು. ಈಗ ಯುದ್ಧ ಮುಗಿಯಿತಾ? ಎಂದು ಕೇಳಿದ್ದು ನನ್ನ ಸ್ನಾನಕ್ಕೆ. ಸ್ನಾನಕ್ಕೆ ಅನ್ನುವದಕ್ಕಿಂತ ದಾ...
ಲೇ ಹೊಟ್ಟೆನೋವು ಕಣೇ ಎಂದೆ. ನಿಮ್ಮ ತಲೇಲಿ ಹೊಟ್ಟೇನೆ ತುಂಬಿಕೊಂಡಿದೆ ಅಂದ್ಲು. ನಿಜಾನೇ ಇರಬಹುದು ಅನಿಸ್ತು ಅದೇಕೋ ಗೊತ್ತಿಲ್ಲ ಹೊಟ್ಟೆಗೂ ಮತ್ತು ನನ್ನ ತಲೆಗು ಅವಿನಭಾವವಾದ ಸಂಭ೦ದ. ಅದೇಕೋ ಗೊತ್ತಿಲ್ಲ ಹೊಟ್ಟೆ ನೋವು ಬಂತು ಅಂದ್ರೆ ತಲೆ ನೋವು ನೂ...
ಸುಮಾರು ಆರು ವರ್ಷದ ಹಿಂದಿನ ಮಾತು ಅಲ್ಲಲ್ಲ ಸುದ್ದಿ. ಸುದ್ದಿ ಆಗುವಷ್ಟು ದೊಡ್ಡವನೇನು ನಾನಲ್ಲ ಬಿಡ್ರಿ. ಬಿಡ್ರಿ ಅಂದಿದ್ದಕ್ಕೆ, "ಎಲ್ಲೇ ಹಿಡುಕೊಂಡೆ ನಿನ್ನ ಲೇ" ಅಂತ ಮಾತ್ರ ಕೇಳಬ್ಯಾಡ್ರಿ. ಇದು ನಮ್ಮ ಭಾಷಾ ಸೊಗುಡು. ಸೊಗಡೋ ಅಥವಾ ಸುಡುಗಾಡೋ.....
ಮುಂಜಾನೆ ಎದ್ದು ಬೇಗನೆ ದೇವರ ಸ್ತೋತ್ರ ಹೇಳುತ್ತ ಇದ್ದೆ. ನನ್ನ ಗೆಳೆಯ ವಿಲಾಸ್ ಬಂದ. ಬಂದವನೇ, ಎಲ್ಲಾ ಕ್ಷೇಮ ಸಮಾಚಾರವಾದ ಮೇಲೆ, ತನ್ನ ಮದುವೆ ಕಾರ್ಡ್ ಕೊಟ್ಟ. ನಮಗೂ ತುಂಬಾ ಖುಷಿ ಆಯಿತು. ಇಲ್ಲೇ, ತಿಂಡಿ ತಿಂದು ಹೋಗು ಎಂದು ಹೇಳಿದೆ. ಆಯಿತು ಎಂ...
ರೀ, ಮನೆಯಲ್ಲಾ ತುಂಬಾ ಗಲೀಜ್ ಆಗಿದೆ, ಒಂದು ದಿವಸನಾದರೂ ಕ್ಲೀನ್ ಮಾಡಿದ್ದೀರ? ಎಂದಳು ನನ್ನ ಮಡದಿ. ನೀನೇನು ಮಡಿಲೆ ಇದ್ದೀಯಾ? ನೀನೆ ಮಾಡಬಹುದಲ್ಲ ಎಂದು ಹೇಳಿ ಉಗಿಸಿಕೊಂಡೆ. ನನ್ನನ್ನ ಏನು? ಎಂದು ತಿಳಿದಿದ್ದೀಯಾ?. ನನಗೆ ತುಂಬಾ ಕೆಲಸಗಳಿರುತ್ತವೆ...
ಮೊನ್ನೆ ತುಂಬಾ ಕೆಲಸವಿದ್ದ ಕಾರಣ, ಆಫೀಸ್ ನಿಂದ ಸ್ವಲ್ಪ ತಡವಾಗಿ ಹೋದೆ. ಮಡದಿ, ಮಗ ಇಬ್ಬರು ನಿದ್ದೆಯಲ್ಲಿ ಇದ್ದರು. ತೊಂದರೆ ಏಕೆ? ಮಾಡಬೇಕು ಎಂದು ಅವರನ್ನು ಎಬ್ಬಿಸದೇ, ನಾನೇ ಊಟ ಮಾಡಿ, ಬೆಡ್‌ರೂಮ್ ಗೆ ಹೋಗದೇ, ಹಾಲ್ ನಲ್ಲಿ ನಿದ್ದೆಗೆ ಜಾರಿದೆ....
ನನ್ನ ಅಕ್ಕನ ಮಗಳ ಮದುವೆಗೆ ಎಂದು ಧಾರವಾಡಕ್ಕೆ ಹೋಗಿದ್ದೆ. ಅಲ್ಲಿ ಕೆಲ ಚಿಕ್ಕವರು ದೊಡ್ಡವರಿಗೆ ನಮಸ್ಕಾರ ಮಾಡುವ ದೃಶ್ಯ ನನಗೆ ಕಾಣಿಸಿತು. ನಾನು ಹೋದೊಡನೆಯೆ, ನನಗೆ ಅಮ್ಮ, ಇವರು ನನ್ನ ಮಾವನ ಮಗ ಎಂದು ಪರಿಚಯ ಮಾಡಿಕೊಟ್ಟರು. ಈಗ ನಾನು ಅವ್ರಿಗೆ ನ...
ತುಂಬಾ ಸೀರೀಯಸ್ ಆಗಿ ಕುಳಿತು ಒಂದು ಹಾಸ್ಯ ಲೇಖನ ಬರೆಯುತ್ತಿದ್ದೆ. ನನ್ನ ಮಡದಿ "ಏನ್ರೀ ನಿಮಗೆ ಸೀರೀಯಸ್‌ನೆಸ್ ಇಲ್ಲವೇ.. ಇಲ್ಲ.." ಮನೆಗೆ ಅತಿಥಿಗಳು ಬಂದಿದ್ದಾರೆ. ನೀವು ನೋಡಿದರೆ ಆ ಪೆನ್ನು,ಪುಸ್ತಕ ಹಿಡಿದು ಕುಳಿತು ಬಿಟ್ಟಿದ್ದೀರಾ? ಎಂದಳು....
ನನ್ನ ಪೋಸ್ಟ್ ಪೇಡ್ ಮೊಬೈಲ್ ಬಿಲ್ಲು ನೋಡಿ, ಏನೇ? ಇದು ಎಂದು ಕೇಳಿದೆ. ಅದಕ್ಕೆ.. ನನ್ನ ಮಡದಿ ಅದು ಮೊಬೈಲ್ ಬಿಲ್ಲು ಎಂದಳು. ನಾನೆಲ್ಲಿ ಹೇಳಿದೆ ಕಾಮನಬಿಲ್ಲು ಅಂತ ಎಂದೆ. ಕಾಮನ ಬಿಲ್ಲು ಅಲ್ಲಾರಿ ಅದು ಕಾಮಣ್ಣನ ಬಿಲ್ಲು ಇರಬಹುದು ಎಂದು ಹೀಯಾಳಿಸಿ...
ನಮ್ಮ ಊರಿಂದ ನನ್ನ ಮಡದಿಯ ದೂರದ ಸಂಭಂಧಿ ಬಂದಿದ್ದ. ಹೆಸರು ಸುರೇಶ. ಅವನು ನಾನು ತುಂಬಾ ವಿಷಯಗಳ ಬಗ್ಗೆ ಚರ್ಚೆ ಮಾಡುತ್ತಿದ್ದೆವು. ಕಡೆಗೆ ಒಂದು ದಿನ ಅಂಕಲ್ ಮದುವೆ ಮಾಡಿಕೊಳ್ಳಬೇಕೆ ಅಥವ ಬೇಡವೇ. ನಾನು ತುಂಬಾ ಜನರಿಗೆ ಇದರ ಬಗ್ಗೆ ಕೇಳಿದ್ದೇನೆ. ನ...
ನಮ್ಮ ಸಮ್ಮಿಶ್ರ ಸಂಸಾರ(ಸರಕಾರ) ಸುಗಮವಾಗಿ ನಡೆದು ಕೊಂಡು ಹೋಗಬೇಕಾದರೆ ಬೇಕೇ.. ಬೇಕು.. ಸರ (ಅದು ಬಂಗಾರದ್ದು ಮಾತ್ರ) ಮತ್ತು ಕಾರ(ಸಧ್ಯ ಇನ್ನೂ ಕೇಳಿಲ್ಲ.)... ಒಂದು ದಿನ ಏನೋ? ಇರಲಿ ಎಂದು ಪ್ಲ್ಯಾಟಿನಮ್ ಸರ ತೆಗೆದುಕೊಂಡು ಬಂದಿದ್ದೆ. ಅವಳಿಗೆ...
ನಾನು ತುಂಬಾ ಬಾರಿ ಭೂತವನ್ನು ಬೆನ್ನುಹತ್ತಿ ಹೋಗಿದ್ದೇನೆ. ಭೂತ ನನಗೆ ಯಾವತ್ತೂ ಹೆದರಿಸುವ ಕೆಲಸ ಮಾಡಿಲ್ಲ. ಅದರ ಜೊತೆಗಿನ ಅನುಭವ ಸುಮಧುರವಾಗಿದೆ. ಮತ್ತೆ.. ಮತ್ತೆ.. ಭೂತ ನನ್ನ ಮಾತನಾಡಿಸಿದೆ. ತಪ್ಪು ತಿಳಿಯಬೇಡಿ, ನಾನು ಮಾತನಾಡುತ್ತಿರುವದು ನಮ...