ಯಾವುದು ಮಣಿಯೋದಿಲ್ಲವೋ ಅದು ಮುರಿಯುತ್ತೆ....
"ರೀ ಏಳ್ರಿ" ಯಾವಾಗಲು ನಿದ್ದೆ ನಿದ್ದೆ. ಯಾಕಾದ್ರು ಈ ಕುಂಭಕರ್ಣನನ್ನು ಕಟ್ಟಿ ಕೊಂಡೆನೋ . ಇರುವ ಒಂದು ಭಾನುವಾರ ಕೂಡ ಬೇಗ ಎದ್ದು ಎಲ್ಲಿಯಾದರೂ ಕರೆದುಕೊಂಡು ಹೋಗಬೇಕು ಅನ್ನೋ ಜ್ಞಾನ ಕೂಡ ಇಲ್ಲ ಇವರಿಗೆ. ನಾನು ಹಾಗೆ ಹಾಸಿಗೆ ಮೇಲೆ ಹೊರಳಾಡುತ್ತ ಎ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
gopaljsr
"ರೀ ಏಳ್ರಿ" ಯಾವಾಗಲು ನಿದ್ದೆ ನಿದ್ದೆ. ಯಾಕಾದ್ರು ಈ ಕುಂಭಕರ್ಣನನ್ನು ಕಟ್ಟಿ ಕೊಂಡೆನೋ . ಇರುವ ಒಂದು ಭಾನುವಾರ ಕೂಡ ಬೇಗ ಎದ್ದು ಎಲ್ಲಿಯಾದರೂ ಕರೆದುಕೊಂಡು ಹೋಗಬೇಕು ಅನ್ನೋ ಜ್ಞಾನ ಕೂಡ ಇಲ್ಲ ಇವರಿಗೆ. ನಾನು ಹಾಗೆ ಹಾಸಿಗೆ ಮೇಲೆ ಹೊರಳಾಡುತ್ತ ಎ...
ಒಂದು ದಿವಸ ಗುರುಗಳ ಬಳಿ ಬಂದ ಒಬ್ಬ ಮನುಷ್ಯ. ಗುರುಗಳಿಗೆ ನಮಸ್ಕರಿಸಿ, ಗುರುಗಳೇ ನನಗೆ ದೇವರ ಮೇಲೆ ನಂಬಿಕೆ ಹೊರಟು ಹೋಗಿದೆ ಎಂದ. ಆಗ ಗುರುಗಳು ಶಾಂತ ಚಿತ್ತದಿಂದ ಅವನಿಗೆ ತಮ್ಮ ಬಳಿ ಬರಮಾಡಿಕೊಂಡು, ನಿನ್ನ ಸಮಸ್ಯೆ ಏನು ಎಂದು ಕೇಳಿದರು. ಅದಕ್ಕೆ...
ಮಂಜ ಎಲ್ಲದರಲ್ಲಿಯೂ ತುಂಬಾ ತಮಾಷೆ. ಅವನು ಶಾಲೆಯಲ್ಲಿ ಕಂಡು ಹಿಡಿದ ಕೆಲವು ವಿಷಯಗಳು ... Mathemetics(ಮೆಂತೆ ಮೆಣಸಿನಕಾಯಿ) - ಮೆಂತೆ ಮೆಣಸಿನಕಾಯಿ ನೆಂಚಿಕೊಂಡು ಮೊಸರು ಅನ್ನ ತಿಂದು ಮಲಗುವದು. ಯಾವತ್ತಾದರೂ ಹೋಟೆಲಿಗೆ ಹೋಗುವ ವಿಷಯ ಬಂದರೆ ನಮ್...
ನಟರಾಜ್ ಕನ್ನಡಿಗರನ್ನು ಒಂದು ಗೂಡಿಸಿ, ಚಹಾ, ಕಾಫಿ ಮತ್ತು ಆಟಕ್ಕೆ ಕ್ಷಮಿಸಿ.... ಊಟಕ್ಕೆ ಪ್ರತಿ ಶುಕ್ರವಾರ ಕರೆದುಕೊಂಡು ಹೋಗುತ್ತಾರೆ. ಆಟಕ್ಕೂ ಕರೆಯಬಹುದಿತ್ತು ಇವರಿಗೆ ಗೊತ್ತು ಈ ಸಂಸಾರಸ್ತರು ಆಟಕ್ಕೆ ಎಂದು ಬರುವದಿಲ್ಲ, ಅಪ್ಪಿ ತಪ್ಪಿ ಬಂದರ...
ನಮ್ಮ ಶಾಲೆಗೆ ಶಂಭು ಎಂಬ ವಿದ್ಯಾರ್ಥಿ ಸೇರಿ ಕೊಂಡಿದ್ದ. ಶಂಭು ತನ್ನ ಬಗ್ಗೆ ಕೊಚ್ಚಿ ಕೊಳ್ಳುತ್ತಾ ತಿರುಗುತ್ತಿದ್ದ. ಅವನು ಬಾಯಿ ಎತ್ತಿದರೆ ಸಾಕು ಬರಿ ಬೈಗುಳಗಳು. ಒಂದು ದಿವಸ ನನಗೆ , ನಿಮ್ಮ ತಂದೆಗೂ ನನ್ನ ತಂದೇನೆ ಸಂಬಳ ಕೊಡುವುದು ಎಂದು ಬೂಸಿ...
ಒಂದು ದಿವಸ ಶಾಲೆಯಲ್ಲಿ ಕೆಮಿಸ್ಟ್ರಿ ಕ್ಲಾಸ್ ಮುಗಿದ ಮೇಲೆ ಮಾಸ್ತರ ಪ್ರಯೋಗಗಳನ್ನು ತೋರಿಸಲು ಪ್ರಯೋಗಾಲಯಕ್ಕೆ ಕರೆದು ಕೊಂಡು ಹೋಗಿದ್ದರು. ಅವರು ಪ್ರಯೋಗಗಳನ್ನು ತೋರಿಸುತ್ತಿದ್ದರು, ಸುಬ್ಬನಿಗೆ ಮಾತ್ರ ಬೇರೆ ಕಡೆಗೆ ಲಕ್ಷ್ಯವಿತ್ತು. ಅವನು ಎಲ್ಲ...
ಮೊನ್ನೆ ನಾನು ಮತ್ತು ಮಂಜ ಸುಮ್ಮನೆ ಪೇಟೆಯಲ್ಲಿ ಸುತ್ತುತ್ತಿದ್ದಾಗ ಮಂಜ ಒಮ್ಮೆಲೇ "ಅವರಪ್ಪನ" ಎಂದ. ಅದು ಯಾರಿಗೆ ಎಂದ ಎಂದು ನಾನು ನೋಡಿದಾಗ ಅದು "ಆವಾರಾಪನ" ಎಂಬ ಚಲನ ಚಿತ್ರದ ಪೋಸ್ಟರ್ ಆಗಿತ್ತು. ಹೀಗೆ ಬೇರೆ ಬೇರೆ ಭಾಷೆಯ ಬೋರ್ಡ್ ಮತ್ತು ಚಿತ್...
ನಮ್ಮ ಶಾಲೆಯಲ್ಲಿ ಗಿರೀಶನೆಂಬ ತೊದಲು ಮಾತನಾಡುವ ಸಹಪಾಠಿ ಇದ್ದ. ಅವನಿಗೆ ನಾವೆಲ್ಲರೂ "ತೊತಲೇ" ಎಂದೇ ಕರೆಯುತ್ತಿದ್ದೆವು. ಈ ಹೆಸರು ಅವನಿಗೆ ಬಳುವಳಿಯಾಗಿ ಬಂದಿದ್ದು ಅವರ ಮನೆಯವರಿಂದಲೇ. ಇವ ತುಂಬಾ ಜಿಪುಣ(ಜುಗ್ಗ) ಒಂದು ನಯಾ ಪೈಸೇನು ಯಾರಿಗೂ ಕೊಡ...
ಪಾಂಡುರಂಗನ ಆಜ್ಞೆಯಂತೆ ನಿದ್ದೆ ಇಲ್ಲದೆ ಬಳ್ಳಾರಿ ತಲುಪಿಯಾಗಿತ್ತು. ಬರಿ ಸಿನಿಮಾದಲ್ಲಿ ಬಳ್ಳಾರಿಯ ಹೆಸರು ಕೇಳಿದ್ದೆ. ಯಾವುದಾದರು ದಕ್ಷ ಅಧಿಕಾರಿ ನ್ಯಾಯಕ್ಕಾಗಿ ಹೋರಾಡುವಾಗ. ಅವನನ್ನು ನೀರಿಲ್ಲದ ಊರಿಗೆ Transfer ಮಾಡಿ ಬಿಡುತ್ತೇನೆ ಎಂಬ ವಿಲನ...
ಮಂಜನಿಗೆ ಎದಿರೇಟು ಕೊಡುವ ಏಕೈಕ ವ್ಯಕ್ತಿ ಎಂದರೆ ಮನೋಜ. ಕ್ರೀಡೆಯಲ್ಲಿ. ಜಿದ್ದಾ-ಜಿದ್ದಿನಲ್ಲಿ, ಮಂಜನಿಗೆ ಪ್ರತಿಸ್ಪರ್ಧಿ. ಆದರೆ ಓದಿನಲ್ಲಿ ಮಾತ್ರ ಶೂನ್ಯ. ಮಂಜನ ತರಲೆಗಳಿಗೆ ಇವನ ಆಟ ನಡೆಯುತ್ತಿದ್ದಿಲ್ಲ. ಯಾವದೇ ಸ್ಪರ್ಧೆ ಇರಲಿ ಮಂಜ ಭಾಗವಹಿಸಿ...
ರಾಗಿಯ ಬನದಾಗ ಹಕ್ಕಿ ಕುಂತೈತೆ ರಾಗದಿ ಒಂದು ಹಾಡು ಹಾಡೈತೆ ! ಮೂಗಿಗೂ ಕೂಡ ಆಸೆ ತಂದೈತೆ ಮಗುವಿಗೆ ಚೋವಿಯ ಸವಿನಿದ್ರೆ ತಂದೈತೆ ಮಾಗಿಯ ಚಳಿಯಲ್ಲೂ ಇಂಪು(ತಂಪು) ತಂದೈತೆ ಮಂಗಗು ಒಂದು ಸಂಗೀತ ಕಲಿಸೈತೆ !! ರಾಗಿಯ ಬನದಾಗ ಹಕ್ಕಿ ಕುಂತೈತೆ ರಾಗದಿ ಒಂದ...
ಒಂದು ದಿವಸ ಸುಬ್ಬನಿಗೆ ಟೀ ಪೌಡರ್ ತರಲು ಹೇಳಿದ್ದಾಗ ಹಾಗೆ ೫ ನೇ ಕ್ರಾಸ್ನಲ್ಲಿ ತಿರುಗಾಡುತ್ತ ಇದ್ದ. ಮಂಜನಿಗೆ ಟೀ ಕುಡಿಯದೆ ಪ್ರಾತಃ ಕಾಲದ ಕೆಲಸಗಳು ಆಗುವದಿಲ್ಲವಾದ್ದರಿಂದ ಅವನೇ ಹೋಗಿ ನೋಡಿದಾಗ , ಅವನು ಹಾಗೆ ತಿರುಗಾಡುತ್ತ ಇದ್ದದ್ದನ್ನು ನೋಡಿ...