ಭಗವದ್ಗೀತೆ ಕೇವಲ ಇದೊಂದು ಗ್ರಂಥವಲ್ಲ ; ನಮ್ಮ ಜೀವನದ ಮಾರ್ಗದರ್ಶಕ
ಭಗವದ್ಗೀತೆಗಿಂತ ಶ್ರೇಷ್ಠವಾದ ಗ್ರಂಥ ಇನ್ನೊಂದಿಲ್ಲ.ಅಲ್ಲದೆ ಹಿಂದೂ ಧರ್ಮದಲ್ಲಿ ಅತ್ಯಂತ ಪೂಜನೀಯವಾದ ಗ್ರಂಥ. ಇದು ಮನುಷ್ಯನ ಜೀವನದ ಮೌಲ್ಯಗಳನ್ನು ತಿಳಿಸಿಕೊಡುವ ಮಾರ್ಗದರ್ಶನ. ನಮ್ಮ ಹಿಂದೂ ಧರ್ಮದಲ್ಲಿ ಭಗವದ್ಗೀತೆಯ ಬಗ್ಗೆ ಅರಿವಿಲ್ಲದ ಅದೆಷ್ಟೊ...