ಗೂಢಚಾರಿ - ಒಂದು ನೆನಪು
’ನನ್ನೆದುರು ಸಂಭಾವಿತರ ಹಾಗೆ ಇದ್ದು,ಕ್ಲಾಸಿನಲ್ಲಿ ನಾನಿಲ್ಲದಾಗ ಅಥವಾ ನನ್ನ ಬೆನ್ನ ಹಿಂದೆ ನೀವು ತುಂಟಾಟವಾಡಿದರೆ ನನಗೆ ಗೊತ್ತಾಗುವುದಿಲ್ಲ ಎಂದುಕೊಳ್ಳಬೇಡಿ.ನನಗೆ ಎಲ್ಲವೂ ಗೊತ್ತಾಗುತ್ತದೆ ನಿಮ್ಮ ನಡುವೆಯೇ ನಾನು ಗೂಢಚಾರಿಗಳನ್ನು ನೇಮಿಸಿಟ್ಟಿದ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
gururajkodkani
’ನನ್ನೆದುರು ಸಂಭಾವಿತರ ಹಾಗೆ ಇದ್ದು,ಕ್ಲಾಸಿನಲ್ಲಿ ನಾನಿಲ್ಲದಾಗ ಅಥವಾ ನನ್ನ ಬೆನ್ನ ಹಿಂದೆ ನೀವು ತುಂಟಾಟವಾಡಿದರೆ ನನಗೆ ಗೊತ್ತಾಗುವುದಿಲ್ಲ ಎಂದುಕೊಳ್ಳಬೇಡಿ.ನನಗೆ ಎಲ್ಲವೂ ಗೊತ್ತಾಗುತ್ತದೆ ನಿಮ್ಮ ನಡುವೆಯೇ ನಾನು ಗೂಢಚಾರಿಗಳನ್ನು ನೇಮಿಸಿಟ್ಟಿದ...
ಯಶವಂತಪುರದ ಬಸ್‌ನಿಲ್ದಾಣಕ್ಕೆ ವೇಗವಾಗಿ ನುಗ್ಗಿದ ಬಸ್ಸಿನೊಳಗೆ ಅವಸರವಸರವಾಗಿ ತೂರಿಕೊಂಡ ಪ್ರಸನ್ನ.ಹಾಗೆ ಕ್ಷಣಮಾತ್ರದಲ್ಲಿ ತೂರಿಕೊಳ್ಳದಿದ್ದರೇ ಕುಳಿತುಕೊಳ್ಳಲು ಸೀಟು ಸಿಗುವುದಿಲ್ಲವೆನ್ನುವುದು ಬೆಂಗಳೂರಿನಲ್ಲಿನ ಅವನ ಐದು ವರ್ಷಗಳ ಒಡನಾಟದಲ್ಲಿ...
ಇತ್ತೀಚೆಗೆ ಬಿಡುಗಡೆಯಾದ ’ಇಟ್’ ಎನ್ನುವ ಆಂಗ್ಲ ಸಿನಿಮಾದ ಬಗ್ಗೆ ನೀವು ಕೇಳಿರಬಹುದು.2017ರ ಸೆಪ್ಟೆಂಬರ್ ತಿಂಗಳಲ್ಲಿ ಬಿಡುಗಡೆಯಾದ ಈ ಹಾರರ್ ಸಿನಿಮಾ ವಿಶ್ವದಾದ್ಯಂತ ಭಯಂಕರ ಸದ್ದು ಮಾಡಿತ್ತು.ಬಿಡುಗಡೆಯಾದ ಮೊದಲ ವಾರದಲ್ಲೇ ಸುಮಾರು ಒಂದು ಸಾವಿರ...
ಶಮಂತಕ ಏದುಸಿರು ಬಿಡುತ್ತಿದ್ದ.ಅದೆಷ್ಟು ದೂರದಿಂದ ಆ ದಟ್ಟ ಕಾಡಿನಲ್ಲಿ ಓಡುತ್ತ ಸಾಗಿದ್ದನೋ ಅವನಿಗೆ ತಿಳಿಯದು. ಹುಲ್ಲುಗಂಟಿಗಳನ್ನು ದಾಟಿ,ನಡುನಡುವೆ ಮರಗಳನ್ನು ತಪ್ಪಿಸಿ ಜಿಗಿಯುತ್ತ ಮುಂದೆ ಸಣ್ಣದ್ದೊಂದು ದಾರಿಯೂ ಕಾಣದ ಗೊಂಡಾರಣ್ಯ ನಡುವೆ ನಿಂತ...
ನಡುರಾತ್ರಿಯ ನಿಶ್ಯಬ್ದದ ನಡುವೆ ಕಿಟಕಿಯ ಗಾಜು ಚೂರುಚೂರಾಗಿದ್ದು ನನಗೆ ಗೊತ್ತಾಗಿತ್ತು.ಏರ್ ಕಂಡಿಶನರ್ ಕಾರ್ಯ ನಿರ್ವಹಿಸುತ್ತಿಲ್ಲವೆನ್ನುವ ಕಾರಣಕ್ಕೆ ಮಫ್ಲರಿನಿಂದ ಕಿವಿ ಮುಚ್ಚಿಕೊಳ್ಳದಿದ್ದ ನನಗೆ ಕಿಟಕಿಯ ಗಾಜು ನೆಲಕ್ಕಪ್ಪಳಿಸಿದ್ದ ಶಬ್ದ ಸ್ಪಷ...
ಸಾಯಂಕಾಲದ ಆರು ಗಂಟೆಗೆ ಇನ್ನೇನು ಆರೇ ನಿಮಿಷಗಳಿವೆ ಎಂಬುದನ್ನು ಸೂಚಿಸುತ್ತಿತ್ತು ನ್ಯೂಯಾರ್ಕಿನ ಗ್ರಾಂಡ್ ಸೆಂಟ್ರಲ್ ರೈಲ್ವೆ ನಿಲ್ದಾಣದ ಮಾಹಿತಿ ಕೇಂದ್ರದ ಹೊರಗೊಡೆಯ ಮೇಲೆ ತೂಗುತ್ತಿದ್ದ ಬೃಹತ್ ಗಡಿಯಾರ.ಬಿಸಿಲಿಗೆ ಕಪ್ಪಗಾಗಿದ್ದ ತನ್ನ ಮುಖವನ್ನ...
’ತಾಜ್ ಮಹಲ್. ಅದು ಅಮರ ಪ್ರೇಮದ ಜೀವಂತ ಸಂಕೇತ ಎನ್ನುವುದು ಪ್ರತಿಯೊಬ್ಬ ಪ್ರೇಮಿಯ,ಭಾವುಕ ಜೀವಿಯ ನಂಬಿಕೆ.ಆದರೆ ನಿಮಗೆ ಗೊತ್ತೆ..? ಪ್ರಪಂಚದಲ್ಲಿ ಸೃಷ್ಟಿಯಾದ ಅದ್ಭುತ ಕಟ್ಟಡಗಳ ಪೈಕಿ ಒಂದಾಗಿರುವ ತಾಜ್ ಮಹಲ್ ಎನ್ನುವ ಈ ಸಂಗಮರಮರಿಯ ಸ್ಮಾರಕದ ರಚನ...
ಗಲಿರಾಮ್ ನಾಥನ್ ಎನ್ನುವ ಗಲ್ಲಿಯಲ್ಲಿದ್ದ ಹಳೆಯ ಪಾಳುಬಿದ್ದ ಮಸೀದಿಯ ಸಂದಿಯೊಂದರಿಂದ ಟಿಸಿಲೊಡೆದು ವಿಶಾಲವಾಗಿ ಬೆಳೆದುಕೊಂಡಿತ್ತು ಆ ಆಲದಮರ. ಅದೇ ಮರದ ಟೊಂಗೆಯೊಂದಕ್ಕೆ ಸಿಕ್ಕಿಕೊಂಡಿತ್ತು ಅಲಿಯ ಗಾಳಿಪಟ. ಹರುಕು ಅಂಗಿಯನ್ನು ಧರಿಸಿದ್ದ ಅಲಿ, ಮರದ...
ತುಂಬ ಬುದ್ಧಿವಂತನಾಗಿದ್ದ ಆ ವೃದ್ಧ ತನ್ನ ಹಳ್ಳಿಯ ಮುಖ್ಯಸ್ಥ.ಆತನ ಸಲಹೆ ಸೂಚನೆಗಳಿಲ್ಲದೇ ಹಳ್ಳಿಯ ಯಾವ ಕೆಲಸಕಾರ್ಯಗಳೂ ನಡೆಯುತ್ತಿರಲಿಲ್ಲ.ಹಳ್ಳಿಗರಿಗೆ ಆತನ ಮಾತೆಂದರೆ ವೇದವಾಕ್ಯ.ತಮ್ಮ ಖಾಸಗಿ ಸಮಸ್ಯೆಗಳ ಕುರಿತಾದ ಸಲಹೆಗಳಿಗಾಗಿಯೂ ಹಳ್ಳಿಗರು ಅವ...
ಆಗಷ್ಟೇ ಮೊರೊಕ್ಕೊ ದೇಶದ ಮರಾಕ್ಕೇಶ್ ಪಟ್ಟಣಕ್ಕೆ ಬಂದಿಳಿದಿದ್ದ ಮತಪ್ರಚಾರಕನನ್ನು ತೀವ್ರವಾಗಿ ಆಕರ್ಷಿಸಿದ್ದು ಊರ ಹೊರಗಿನ ಮರುಭೂಮಿ. ತನ್ನನ್ನು ಸೂಜಿಗಲ್ಲಿನಂತೆ ಸೆಳೆದ ಮರಳುಗಾಡನ್ನು ಕಂಡ ಮರುಕ್ಷಣವೇ, ತನ್ನ ಪ್ರತಿನಿತ್ಯದ ಬೆಳಗಿನ ವಿಹಾರ ಆ ಮರ...
ಅಸಲಿಗೆ ನಾನೇಕೆ ವೈದ್ಯನಾಗಬೇಕೆಂದುಕೊಂಡಿದ್ದೆ ಎನ್ನುವುದು ನನಗೆ ನೆನಪೇ ಇಲ್ಲ. ಆದರೆ ವೈದ್ಯನಾದ ಮೇಲೆ ನನ್ನ ವರ್ತನೆ ಉಳಿದೆಲ್ಲ ವೈದ್ಯರಿಗಿಂತ ತೀರ ಭಿನ್ನವೇನಾಗಿರಲಿಲ್ಲ. ನನ್ನಲ್ಲೊಂದು ಹೆಮ್ಮೆಯಿತ್ತು. ನಾನೊಬ್ಬ ವೈದ್ಯನೆನ್ನುವ ಗರ್ವ ಮೀರಿದ ಅ...
ಅದೊ೦ದು ಬೆಚ್ಚಗಿನ, ಮಳೆಯಿಲ್ಲದ ಸೋಮವಾರದ ಸು೦ದರ ಬೆಳಗು. ಔರೇಲಿಯೊ ಎಸ್ಕೊವರ್ ಎನ್ನುವ ಪದವಿಯಿಲ್ಲದ ದ೦ತವೈದ್ಯ ಬೆಳಗ್ಗಿನ ಅರು ಗ೦ಟೆಗಾಗಲೇ ತನ್ನ ಚಿಕಿತ್ಸಾಲಯದ ಬಾಗಿಲು ತೆರೆದಿದ್ದ. ಪ್ಲಾಸ್ಟಿಕ್ ಅಚ್ಚುಗಳಿಗಿನ್ನೂ ಅ೦ಟಿಕೊ೦ಡಿದ್ದ ಕೆಲವು ನಕಲಿ...