ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಗುರುರಾಜ ಕೊಡ್ಕಣಿ
ಗ

ಗುರುರಾಜ ಕೊಡ್ಕಣಿ

gururajkodkani

೧೭೫ ಲೇಖನಗಳು ೨,೦೩,೯೦೬ ವೀಕ್ಷಣೆಗಳು ೦ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

ಕತೆಯೊ೦ದು ಸಾರ್ಥಕವೆನಿಸುವುದೇ ಹೀಗಲ್ಲವೇ...??

ಜೂನ್ ೨೫ ಲೇಖನ ೭೯ ವೀಕ್ಷಣೆ

ಸುಮಾರು ಐವತ್ತು ವರ್ಷಗಳ ಹಿ೦ದಿನ ಮಾತು.ಮಧ್ಯವಯಸ್ಕ ವಿಧುರನೊಬ್ಬ ತನ್ನ ಮಕ್ಕಳೊ೦ದಿಗೆ ನ್ಯೂಯಾರ್ಕ್ ಪಟ್ಟಣದಿ೦ದ ಆಸ್ಟ್ರೇಲಿಯಾ ದೇಶಕ್ಕೆ ಬ೦ದು ನೆಲೆಸಿದ.ಆಸ್ಟ್ರೇಲಿಯಾ ದೇಶದ ರೇವು ಪಟ್ಟಣವೊ೦ದರಲ್ಲಿ ದುಡಿಯುತ್ತಿದ್ದ ಈ ಮಧ್ಯವಯಸ್ಕನಿಗೆ ಇಬ್ಬರು ಮ...

ಸಾಮಾನ್ಯ ಘಟನೆಯೂ,ಅಸಾಮಾನ್ಯ ಕತೆಯೂ

ಜೂನ್ ೧೩ ಲೇಖನ ೭೯ ವೀಕ್ಷಣೆ

“ಟೇಬಲ್ ಫಾರ್ ಟೂ ಸರ್..? ಹೀಗೆ ಬನ್ನಿ ಸರ್, ಮೇಡಮ್ ಅಲ್ನೋಡಿ” ಎಂದ ಪರಿಚಾರಕ, ಕಿಟಕಿಯ ಪಕ್ಕದಲ್ಲಿದ್ದ ಮೇಜಿನತ್ತ ಕೈ ತೋರಿಸಿ, “ಅಲ್ಲಿ ಕುಳಿತುಕೊಳ್ಳಿ ಸರ್, ಅಲ್ಲಿಂದ ಸಮುದ್ರದ ನಯನ ಮನೋಹರ ದೃಶ್ಯವನ್ನು ನೀವು ಸುಲಭವಾಗಿ ವೀಕ್ಷಿಸಬಹುದು” ಎಂದು...

ನಿಂತು ಹೋಗುವವರು ಸತ್ತವರು ಮಾತ್ರ’ ಎನ್ನುವ ದಿಟ್ಟೆಯ ಕುರಿತು…..

ಮೇ ೩೧ ಲೇಖನ ೬೫ ವೀಕ್ಷಣೆ

“ಬಾಳಿನಲ್ಲೊಂದು ಹೋರಾಟವಿರದಿದ್ದರೆ ಪ್ರಗತಿಯೂ ಇಲ್ಲ. ಸ್ವಾತಂತ್ರ್ಯದ ಪ್ರತಿಪಾದಕರಂತೆ ವರ್ತಿಸುವ ಆದರೆ ಬದುಕಿನ ಸಂಘರ್ಷವನ್ನು ಹಳಿಯುವ ಅನೇಕ ಜನರನ್ನು ನಾನು ಕಂಡಿದ್ದೇನೆ. ನೆಲವನ್ನು ಉಳದೆ, ಬಿತ್ತದೆ ಬೆಳೆಯನ್ನು ಬಯಸುವ ಮನಸ್ಥಿತಿಯ ಇಂಥಹ ಜನ ಗ...

ಬೀಭತ್ಸ (ಭಾಗ ೨)

ಮೇ ೨೧ ಲೇಖನ ೪೫ ವೀಕ್ಷಣೆ

"ಎಷ್ಟು ಬೇಗ ಈ ಆಚರಣೆ ಮರುಕಳಿಸಿತು ಅಲ್ಲವಾ.."? ಎಂದವಳು ಶ್ರೀಮತಿ ಡೆಲಾಕ್ರೋಕ್ಸ್. ಅವಳ ಮಾತಿಗೆ ಸಮ್ಮತಿಸುವಂತೆ ತಲೆಯಾಡಿಸಿದ ಶ್ರೀಮತಿ ಗ್ರೇವ್ಸ್,"ಹೌದು.ಮೊನ್ನೆಮೊನ್ನೆಯಷ್ಟೇ ಕಳೆದ ವರ್ಷದ ಚೀಟಿಯೆತ್ತುವಿಕೆಯ ಆಚರಣೆ ಮುಗಿದಿತ್ತೇನೋ ಎಂದು ಭಾಸ...

ಬೀಭತ್ಸ.......!!(ಭಾಗ ೧)

ಮೇ ೨೧ ಲೇಖನ ೬೨ ವೀಕ್ಷಣೆ

ಅದು ಜೂನ್ ಇಪ್ಪತ್ತೇಳನೆಯ ತಾರೀಖು.ಎಳೆಯ ಬಿಸಿಲಿನ್ನೂ ಭೂಮಿಯನ್ನು ಚುಂಬಿಸುತಿತ್ತು.ಮೈದಾನದುದ್ದಕ್ಕೂ ಆವರಿಸಿಕೊಂಡಿದ್ದ ಹಸಿರು ಹುಲ್ಲಿನ ನಡುನಡುವೆ ಬೆಳೆದುಕೊಂಡಿದ್ದ ಸಣ್ಣ ಗಿಡಗಳ ತುಂಬೆಲ್ಲ ಚಂದದ ಪುಷ್ಫಗಳು ಅರಳಿಕೊಂಡಿದ್ದವು. ಹಳ್ಳಿಯ ಅಂಚೆ ಕ...

ನನ್ನನ್ನು ಆಕರ್ಷಿಸಿದ್ದು ಆಕೆಯ ಕಣ್ಣುಗಳು...!!

ಏಪ್ರಿಲ್ ೧೯ ಲೇಖನ ೫೭ ವೀಕ್ಷಣೆ

ರೋಹಾನಾ ಪಟ್ಟಣಕ್ಕೆ ತೆರಳುವವರೆಗೂ ರೈಲಿನ ಆ ಬೋಗಿಯೊಳಗಿದ್ದಿದ್ದು ನಾನೊಬ್ಬನೆ.ರೋಹಾನಾದ ಸ್ಟೇಷನ್ನಿನಲ್ಲಿ ಅವಳು ಹತ್ತಿಕೊಂಡಳು.ಆಕೆಯನ್ನು ನಿಲ್ದಾಣಕ್ಕೆ ಬಿಡಲು ಬಂದು ಅವರ ಅಪ್ಪ ಅಮ್ಮನಿಗೋ ಅವಳ ಬಗ್ಗೆ ಅತಿಯಾದ ಕಾಳಜಿ.ರೈಲು ಬಿಡುವವರೆಗೂ ಅವಳಿಗೆ...

ಮತ್ತೊಮ್ಮೆ ಚೆಕಾಫ್

ಏಪ್ರಿಲ್ ೦೭ ಲೇಖನ ೫೫ ವೀಕ್ಷಣೆ

ಮಧ್ಯಾಹ್ನದ ಸಮಯವದು. ತೀಕ್ಷ್ಣ ಕಂಗಳ,ಎತ್ತರದ ನಿಲುವಿನ ನಡುವಯಸ್ಕ ವಾಲ್ಡೆರೆವ್ ಕಚೇರಿಯ ಬಾಗಿಲಲ್ಲಿ ನಿಂತಿದ್ದ .ಧರಿಸಿದ್ದ ಮೇಲಂಗಿಯನ್ನು ಸರಿಪಡಿಸಿಕೊಳ್ಳುತ್ತ ನಿಂತಿದ್ದ ಆತ ಮಟ್ಟಸವಾಗಿ ತಲೆ ಬಾಚಿದ್ದ.ತನ್ನ ರೇಷ್ಮೆಯ ರುಮಾಲಿನಲ್ಲಿ ಹುಬ್ಬನ್ನೊ...

ಧಾರಾವಾಹಿಗಳ ಜಗದಲ್ಲೊಂದು ಸುತ್ತು....

ಏಪ್ರಿಲ್ ೦೬ ಲೇಖನ ೪೪ ವೀಕ್ಷಣೆ

ಓದು ನನಗಿರುವ ಏಕೈಕ ಹವ್ಯಾಸ. ತುಂಬ ಟಿವಿ ನೋಡುವ ಅಭ್ಯಾಸ ನನಗಿಲ್ಲ.ಆಗೊಮ್ಮೆ ಈಗೊಮ್ಮೆ ಕ್ರಿಕೆಟ್ಟು ನೋಡುವುದು ಬಿಟ್ಟರೆ ನಾನು ಟಿವಿಯಿಂದ ದೂರವೇ.ಕೆಲವು ದಿನಗಳ ಹಿಂದೆ ಸುಮ್ಮನೇ ಟಿವಿಯ ರಿಮೋಟಿನ ಬಟನ್ನುಗಳನ್ನು ಒತ್ತುತ್ತಾ ಚಾನಲ್ಲು ಬದಲಿಸುತ್ತ...

ಊರು ದೊಡ್ಡದಾದಂತೆ,ಮನಸುಗಳು ಸಂಕುಚಿತವಾಗುತ್ತವಾ...??

ಮಾರ್ಚ್ ೧೭ ಲೇಖನ ೬೮ ವೀಕ್ಷಣೆ

’ಹ್ಯಾಪಿ ಜರ್ನಿ ಸರ್,ಹೋಗಿ ಬನ್ನಿ’ ಎನ್ನುತ್ತ ಸಂಜೆಯ ಮಬ್ಬುಗತ್ತಲಲ್ಲಿ ಕೈಬೀಸಿದವನು ನನ್ನನ್ನು ಯಲ್ಲಾಪುರದಿಂದ ಹುಬ್ಬಳ್ಳಿಯವರೆಗೆ ಕಾರಿನಲ್ಲಿ ಬಿಟ್ಟು ಹೋದ ಕಾರು ಡ್ರೈವರ್.ಆತ ಕಾರಿನ ಚಾಲಕನೂ ಹೌದು,ಅದರ ಮಾಲೀಕನೂ ಹೌದು.ಸಣ್ಣದಾಗಿ ನನ್ನೂರಿನಲ್...

ಭಯಭೀತರ ಬಗೆಗೊಂದಿಷ್ಟು....

ಜನ ೦೭ ಲೇಖನ ೭೬ ವೀಕ್ಷಣೆ

ನನ್ನ ದೈನಂದಿನ ವ್ಯವಹಾರಗಳ ಸುತ್ತಮುತ್ತ ನಡೆಯುವ ವಿದ್ಯಮಾನಗಳೇ ನನ್ನ ಹಲವು ಬರಹಕ್ಕೆ ಪ್ರೇರಣೆಯಾಗುತ್ತವೆ.ಮೊನ್ನೆಯಷ್ಟೇ ನಡೆದ ಘಟನೆಯೊಂದು ನನ್ನನ್ನು ಈ ಬರಹ ಬರೆಯಲು ಪ್ರೇರೇಪಿಸಿದೆ ಎಂದರೆ ಸುಳ್ಳಾಗಲಾರದು.ನಮ್ಮ ಆಫೀಸು ಕಟ್ಟಡವೊಂದರ ಎರಡನೆಯ ಮಹ...

ಮತ್ತೆ ಮತ್ತೆ ಹೆಮ್ಮಿಂಗ್ವೆ…

ಡಿಸೆಂ ೨೨ ಲೇಖನ ೭೭ ವೀಕ್ಷಣೆ

ಹತ್ತಾರು ಎತ್ತಿನಬಂಡಿಗಳು,ಲಾರಿಗಳು ಓಡಾಡುತ್ತಿದ್ದ ಸೇತುವೆಯ ತುದಿಯಲ್ಲಿ ಆ ವೃದ್ಧ ಕುಳಿತಿದ್ದ.ತೀರ ಕೊಳಕಾದ ಉಡುಪುಗಳನ್ನು ತೊಟ್ಟಿದ್ದ ಆತ ಸಾಧಾರಣ ಗುಣಮಟ್ಟದ ಚಾಳೀಸೊಂದನ್ನು ಧರಿಸಿದ್ದ. ಸೇತುವೆಯ ಒಂದು ತುದಿಯಲ್ಲಿ ಮಣಭಾರದ ಮೂಟೆಗಳನ್ನು ಹೊತ್ತ...

ಎ ಸ್ಟ್ರೇಂಜ್ ಸ್ಟೋರಿ

ಡಿಸೆಂ ೧೨ ಲೇಖನ ೪೫ ವೀಕ್ಷಣೆ

ಅಮೆರಿಕಾದ ಟೆಕ್ಸಾಸ್ ರಾಜ್ಯದ ರಾಜಧಾನಿಯಾಗಿರುವ ಆಸ್ಟಿನ್ ಪಟ್ಟಣದ ಉತ್ತರ ಭಾಗದಲ್ಲಿ ವಾಸವಿದ್ದ ಆ ಕುಟುಂಬ ನಗರದ ಸಂಸ್ಕಾರವಂತ ಕುಟುಂಬಗಳಲ್ಲೊಂದು ಎಂದು ಗುರುತಿಸಲ್ಪಡುತ್ತಿತ್ತು. ’ಸ್ಮೂದರ್ಸ್ ಕುಟುಂಬ’ ಎಂದೇ ಕರೆಯಲ್ಪಡುತ್ತಿದ್ದ ಕುಟುಂಬದಲ್ಲಿದ...