ಭ್ರಮಾತ್ಮಕ ಸಂದರ್ಶನ - ಶಾಂತಿನಿಕೇತನವೆಂಬ ಮತ್ತೊಬ್ಬನದಲ್ಲದ ಆತ್ಮಚರಿತ್ರೆ--ಭಾಗ ೩೭
ಶಾಂತಿನಿಕೇತನವೆಂಬ ಮತ್ತೊಬ್ಬನದಲ್ಲದ ಆತ್ಮಚರಿತ್ರೆ--ಭಾಗ ೩೭ (೧೧೨) "ಬೇಸಿಗೆಯಲ್ಲವೆ ಈಗ. ಇನ್ನೊಂದು ಗಂಟೆಗೆ ಬೆಳಕು ಹರಡತೊಡಗುತ್ತದೆ" ಎಂದ ಪ್ರಕ್ಷು, ಏನನ್ನೂ ಉದ್ದೇಶಿಸದವನಂತೆ. "ಮಾತು ಮುಗಿಸಲು ಇದು ಪೀಠಿಕೆಯೆ?" ಎಂದು ಕೇಳಬೇಕೆಂದುಕೊಳ್ಳುವಷ...