ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಹಂಸಾನಂದಿ
ಹಂಸಾನಂದಿ

ಹಂಸಾನಂದಿ

hamsanandi

೬೨೦ ಲೇಖನಗಳು ೯,೫೧,೭೯೯ ವೀಕ್ಷಣೆಗಳು ೩ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

ಇಷ್ಟು ದೊರಕಿದರೆ ....

ಏಪ್ರಿಲ್ ೧೮ ಬ್ಲಾಗ್ ೮೦ ವೀಕ್ಷಣೆ

ಇರುವುದೇ ಮುಗಿತಾಯ ಮನದಾಸೆಗಳಿಗಿಲ್ಲಿ ವರುಷ ಕಳೆದಿರಲೇನು ಸಾವಿರವೊ ಲಕ್ಷ ? ನೆರವೇರಿರಲು ಒಮ್ಮೆ ಬಯಕೆಗಳ ಸಾಲೊಂದು ಮರಳಿ ಹುಟ್ಟುವುವಲ್ಲ ಮಗದೊಂದು ಸಾಲು! ಸಂಸ್ಕೃತ ಮೂಲ (ವಿಷ್ಣುಪುರಾಣ, ೪-೨-೧೧೬): ಮನೋರಥಾನಾಂ ನ ಸಮಾಪ್ತಿರಸ್ತಿ ವರ್ಷಾಯುತೇನಾಪ...

ಯುಗಾದಿ

ಮಾರ್ಚ್ ೨೩ ಬ್ಲಾಗ್ ೬೬ ವೀಕ್ಷಣೆ

ಯುಗಾದಿಯ ದಿನದಂದು ಎರಡು ಪುಟ್ಟ ಕವಿತೆಗಳು: ಹಗಲು ಹೆಚ್ಚುತ ಹೋಗುತಿರುವುದು ಚಿಗುರು ಎಲ್ಲೆಡೆ ಕಾಣುತಿರುವುದು ಮುಗಿಲ ಕೆಳೆಯನು ಮರೆತ ಬಾನಿನ ಚೆಲುವು ಹೆಚ್ಚಿಹುದು | ಮಿಗಿಲು ಬಿರಿದಿಹ ಹೂಗಳೆಲ್ಲೆಡೆ ನಗುತ ಕಂಪನು ಸೂಸಿ ನಲಿದಿರೆ ಹಗುರವೆನಿಸದೆ ಮ...

ರಾಮಾಯಣದಲ್ಲೊಂದು ಮಹಾಭಾರತ!

ಮಾರ್ಚ್ ೧೮ ಬ್ಲಾಗ್ ೧೪೨ ವೀಕ್ಷಣೆ

ರಾಮಾಯಣದ ಕಥೆ ಕೇಳದ ಕನ್ನಡಿಗರು ಯಾರಿದ್ದಾರೆ? ಹಾಗೇ ರಾಮಾಯಣವನ್ನ ಬರೆದ ವಾಲ್ಮೀಕಿಯ ಕಥೆಯೂ ಸುಪರಿಚಿತವೇ. ಬೇಡನಾಗಿದ್ದವ ನಂತರ ಮನಃಪರಿವರ್ತನೆಗೊಂಡು ವಾಲ್ಮೀಕಿಯಾಗಿ ರಾಮಾಯಣದಂತಹ ಮಹಾಕಾವ್ಯನ್ನೇ ಬರೆದ. ಅದರಲ್ಲೂ, ಈ ರಾಮಾಯಣಕ್ಕೆ ಮಂಗಳ ಹಾಡಿದ್ದ...

ಮತ್ತೆ ಬಂದಿದೆ ನಾಟಕ ಚೈತ್ರ!

ಫೆಬ್ರ ೨೮ ಬ್ಲಾಗ್ ೧೧೪ ವೀಕ್ಷಣೆ

ಚಿಗುರು ತುಂಬಿರೆ ಸುತ್ತ ಮುತ್ತಲು ಮುಗುಳು ತುಂಬಿರೆ ಸಾಲುಮರ ಮ- ಲ್ಲಿಗೆಯ ಕಂಪಿನ ನೆನಪ ತಂದಿರೆ ಕನ್ನಡಿಗರಲ್ಲಿ ನಗುವ ತಾರಲು ಮುದವ ತೋರಲು ಸೊಗವ ತೋರುತ ಮನವನೊಮ್ಮೆಲೆ ಹಗುರವಾಗಿಸೆ ಮತ್ತೆ ಬಂದಿದೆ ನಾಟಕದ ಚೈತ್ರ! ಚಿತ್ರ ಕೃಪೆ: ಪೂರ್ಣಿಮಾ ಇನ್ನ...

ಗಜೇಂದ್ರ ಮೋಕ್ಷ

ಫೆಬ್ರ ೨೨ ಬ್ಲಾಗ್ ೧೭೭ ವೀಕ್ಷಣೆ

ಸಮಸ್ಯಾ ಪೂರಣದ ಬಗ್ಗೆ ನೀವು ಕೇಳೇ ಇರಬೇಕು. ___LINK_OPEN_href="http://neelanjana.wordpress.com/2007/10/04/gouri-cooks-beef/" target="_blank"___ಹಿಂದೆ ನಾನೂ ಕೂಡ ಒಂದೆರಡು ಬಾರಿ ಈ ವಿಷಯದ ಬಗ್ಗೆ ಬರೆದಿದ್ದೆ. ಕಾಳಿದಾಸನ, ತ...

ಶಿವನ ಪೂಜೆಯ ಹೂ

ಫೆಬ್ರ ೧೯ ಬ್ಲಾಗ್ ೧೦೨ ವೀಕ್ಷಣೆ

ಒಳಗೆ ನುಗ್ಗುತ ದಟ್ಟ ಕಾಡಿನ ಕೊಳಗಳೊಳಗಡೆ ಮುಳುಗಿ ಪರ್ವತ ಗಳನು ಏರುತ ಹುಡುಕುತಿರುವರು ಹೂವ ಕೊಯ್ಯಲಿಕೆ; ತಿಳಿವೆ ಕಾಣದ ಜಡಮತಿಗಳಿವು ತಿಳಿಯರಯ್ಯೋ ಮನದ ಕೊಳದಲ- ರಳಿಹ ಕಮಲವ ಮುಡಿಸೆ ಶಿವನಿಗೆ ಬಹಳ ಮೆಚ್ಚಿಗೆಯು! ಸಂಸ್ಕೃತ ಮೂಲ (ಆದಿಶಂಕರಾಚಾರ್ಯರ...

ನನ್ನ ಹುಣ್ಣಿಮೆಗೆ

ಫೆಬ್ರ ೧೪ ಬ್ಲಾಗ್ ೮೯ ವೀಕ್ಷಣೆ

ಹೊನ್ನ ಬಣ್ಣದ ರವಿಯ ಉದಯದೊ-ಳೆನ್ನ ಚಿತ್ತವ ಕದಿಯ ಹೊರಟರ-ದಿನ್ನು ವ್ಯರ್ಥವು ಹೂವೆ ನೀನಿದನರಿತರೊಳ್ಳೆಯದು!ಜೊನ್ನ ಹುಣ್ಣಿಮೆ ಜೇನ ಮನದವ-ಳೆನ್ನ ಮನವನು ತುಂಬಿ ಬಿಟ್ಟಿರಲೆನ್ನ ನೋಟಕೆ ಬೀಳ್ವುದುಂಟೇ ಬೇರೆ ಕಮಲಗಳು?-ಹಂಸಾನಂದಿಕೊ: ಈ ವಾರ ಪದ್ಯಪಾನದಲ...

ಚಿಗರೆಗಣ್ಣಿಯ ಸಿಟ್ಟು

ಫೆಬ್ರ ೧೩ ಬ್ಲಾಗ್ ೭೪ ವೀಕ್ಷಣೆ

ಗೆಳತಿ! ನನ್ನೆದೆ ಒಡೆದರೂ ಸರಿ ; ಎನ್ನೊಡಲ ಆ ಮದನ ಸೊರಗಿಸಿದರೂ ಸರಿ ; ಒಂದೆಡೆ ನಿಲ್ಲದವನಲ್ಲಿ ನಾನದೆಂತು ಒಲವನಿಡಲೇ? ಹೀಗೆಂದು ಸಿಟ್ಟಿನಲಿ ಸೆಡವಿನಲಿ ನುಡಿಯುತ್ತಲೇ ನಲ್ಲನ ದಾರಿಯ ಕಳವಳದಲಿ ಬಿಡದೇ ನೋಡಿದಳು ಚಿಗರೆಗಣ್ಣಿ! ಸಂಸ್ಕೃತ ಮೂಲ (ಅಮರು...

ಹರಿದಾಸ ಸಾಹಿತ್ಯದ ಮೇಲೊಂದು ಪಕ್ಷಿನೋಟ

ಫೆಬ್ರ ೦೩ ಬ್ಲಾಗ್ ೧೦೧ ವೀಕ್ಷಣೆ

ಇದು ಹಲವು ವರ್ಷಗಳ ಹಿಂದೆ ನಾನು ಒಂದು ಕನ್ನಡ ಸಾಹಿತ್ಯಾಸಕ್ತರ ಗುಂಪಿನಲ್ಲಿ ಹರಿದಾಸ ಸಾಹಿತ್ಯದ ಬಗ್ಗೆ ಮಾತಾಡಿದ್ದು. ಆಸಕ್ತರು ಕೇಳಬಹುದೆಂದು ಇಲ್ಲಿ ಹಾಕಿದ್ದೇನೆ. ಸುಮಾರು ೬೦೦ ವರ್ಷ ಜೀವಂತವಾಗಿದ್ದ ಹರಿದಾಸರ ಪರಂಪರೆಯ ಹಲವು ವಿಷಯ ಬಗ್ಗೆ - ಹರ...

ಆರತಿಗೊಬ್ಬ ಮಗಳು, ಕೀರ್ತಿಗೊಬ್ಬ ಮಗ?

ಜನ ೨೩ ಬ್ಲಾಗ್ ೫೦೨ ವೀಕ್ಷಣೆ

___LINK_OPEN_target="_blank" href="http://www.padyapaana.com/"___ಪದ್ಯಪಾನದಲ್ಲಿ ಈ ಪಕ್ಷದಲ್ಲಿ ಕೇಳಿದ ಪ್ರಶ್ನೆ ಇದು: "ಕೀರ್ತಿಗೊಬ್ಬ ಮಗ ಆರತಿಗೊಬ್ಬ ಮಗಳು" ಎಂಬ ಕುಟುಂಬ ಯೋಜನೆಯ ಘೋಷಣೆಯ ಬಗ್ಗೆ ನಿಮ್ಮ ನಿಲುವೇನು? ಅಂತ. ಅದಕ್ಕೆ...

ಬೇಡತಿಗೆರಡು ಕವಿತೆಗಳು

ಜನ ೧೭ ಬ್ಲಾಗ್ ೮೪ ವೀಕ್ಷಣೆ

ಪಂಚಮಾತ್ರೆಯ ಚೌಪದಿಯಲ್ಲಿ: ಭಿಲ್ಲರಾ ಹೆಣ್ಣೀಕೆ ಬಾಣವನು ಹೂಡಲಿಕೆ ಬಿಲ್ಲ ಹಿಡಿಯುತ ಹೊಂಚಿಕಾಯ್ವಳೀಕೆ; ಸಲ್ಲದಿದು! ತನ್ನೆರಡು ಕಣ್ಣಿನಾ ಕೂರಂಬಿ- ನಲ್ಲೆ ಕೊಲುವುದನೀಕೆ ಮರೆತಳೇಕೆ? ಭಾಮಿನಿ ಷಟ್ಪದಿಯಲ್ಲಿ: ಬೇಡ! ಚೆಲುವೆಯೆ ನಿನ್ನ ಕರದ- ಲ್ಲಾಡುತ...

ತ್ಯಾಗರಾಜನೆಂಬ ರಾಗರಾಜ

ಜನ ೧೪ ಬ್ಲಾಗ್ ೮೬ ವೀಕ್ಷಣೆ

ಐದುಹೊಳೆಯೂರಿನಲಿ* ಇದ್ದನವ ಮಹನೀಯ ಹೆಸರವನದಾಗಿತ್ತು ತ್ಯಾಗರಾಜ; ಬಗೆಬಗೆಯ ರಾಗದಲಿ ನೂರಾರು ರಚನೆಗಳ ಮಾಡಿ ಇತ್ತಿಹನೆಮಗೆ ಯೋಗಿ ರಾಜ! ತ್ಯಾಗರಾಜ ವಿರಾಗಿಯೇಕಾದೆ ಹೇಳು ನೀ ನಾಗಿರಲು ರಸಿಕ ಮನವಾಳ್ವ ರಾಜ; ಭೋಗಗಳ* ಬೇಡೆನುತ ನಿಲೆನಿಂತೆ ಹಾಡುತ್ತ ರ...