ವಿದ್ಯೆಯೆಂಬ ಸಿರಿ
ತುಡುಗ ಕದಿಯಲಾರದ ಅರಸ ಕಸಿಯಲಾರದಸೋದರರಲಿ ಪಾಲಾಗದ ಹೊರಲು ಭಾರವಿರದಬಳಸುತ್ತ ಹೋದಂತೆ ದಿನದಿನವೂ ಹೆಚ್ಚುವವಿದ್ಯೆಯೆಂಬ ಸಿರಿಮಿಗಿಲು ತಾನೆಲ್ಲ ಐಸಿರಿಗೂ!ಸಂಸ್ಕೃತ ಮೂಲ:ನ ಚೋರ ಹಾರ್ಯಂ ನ ಚ ರಾಜ ಹಾರ್ಯಂನ ಭ್ರಾತೃ ಭಾಜ್ಯಂ ನ ಚ ಭಾರಕಾರೀ |ವ್ಯಯೇ ಕೃ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
hamsanandi
ತುಡುಗ ಕದಿಯಲಾರದ ಅರಸ ಕಸಿಯಲಾರದಸೋದರರಲಿ ಪಾಲಾಗದ ಹೊರಲು ಭಾರವಿರದಬಳಸುತ್ತ ಹೋದಂತೆ ದಿನದಿನವೂ ಹೆಚ್ಚುವವಿದ್ಯೆಯೆಂಬ ಸಿರಿಮಿಗಿಲು ತಾನೆಲ್ಲ ಐಸಿರಿಗೂ!ಸಂಸ್ಕೃತ ಮೂಲ:ನ ಚೋರ ಹಾರ್ಯಂ ನ ಚ ರಾಜ ಹಾರ್ಯಂನ ಭ್ರಾತೃ ಭಾಜ್ಯಂ ನ ಚ ಭಾರಕಾರೀ |ವ್ಯಯೇ ಕೃ...
ಸಂಪದದಲ್ಲಿ ನಾನು ಬರೆಯತೊಡಗಿದ್ದು ಸುಮಾರು ನಾಲ್ಕು ವರ್ಷಗಳ ಹಿಂದೆ. ನನ್ನ ಬ್ಲಾಗ್ ಬರವಣಿಗೆಯಲ್ಲಿ ಸಂಪದಿಗರು ಬಹಳ ದೊಡ್ಡ ಪಾತ್ರ ವಹಿಸಿದ್ದಾರೆ ಎಂದು ಹೇಳಲು ಸಂತೋಷವಾಗುತ್ತೆ. ಸುಭಾಷಿತಗಳನ್ನು ಅನುವಾದ ಮಾಡುವ ಒಂದು ಹವ್ಯಾಸವನ್ನೇ ಇದು ನನ್ನಲ್ಲ...
ಗಲ್ಲಕ್ಕೆ ಗಲ್ಲ ಹಚ್ಚಿ ನಲುಮೆದುಂಬಿದ ಮಾತುಗಳಲಿ ಮೆಲ್ಲ ಮೆಲ್ಲನೆ ದನಿಯ ಸವಿಯ ತಲ್ಲೀನತೆಯಲಿ ಅಪ್ಪುಗೆಯ ಬಿಗಿಯಲ್ಲಿ ಸಂತಸಿಪ ತೋಳ್ಗಳಲಿ ಗೊತ್ತಿರದೇ ಉರುಳಿತಿರುಳು ಅದೆಂಥ ನಲಿವಿನಲಿ! ಸಂಸ್ಕೃತ ಮೂಲ ( ಭವಭೂತಿಯ ಉತ್ತರರಾಮಚರಿತದಿಂದ) ಕಿಮಪಿ ಕಿಮಪ...
ನೆಚ್ಚಾಗುವಂಥ ಗೆಳತಿ ಕಾತರ ತುಂಬಿರುವ ಮನಕೆಕಲಬೆರಕೆಯಿರದ ಅಪ್ಪಟ ಸಂತಸ ತರುವ ಸೇರಿಕೆಬೇಟದಲಿನಿಯೆಯ ರೀತಿ ರಸಿಕನಿಗಾಗುವುದು ಜೋಡಿ ಪೆಣ್ಗಳಿಗೋ ಇನಿಯನೊಲವಿಗೆ ಸವತಿಯಂತೆ ಅಡ್ಡಿ! ಸಂಸ್ಕೃತ ಮೂಲ ( ಭಾಸನ ಚಾರುದತ್ತ ನಾಟಕ, ಮೂರನೇ ಅಂಕ):ಉತ್ಕಂಠಿತಸ್...
ಕೊಡುವುದರಲ್ಲಿರುವಂಥ ಮೇಲ್ಮೆಕೂಡಿಡುವುದರಲ್ಲಿಲ್ಲವೆ ಇಲ್ಲ;ಮೋಡವು ನೀರ ನೀಡುತ ಮೇಲಿರೆಕೂಡಿಡುವ ಕಡಲು ಕೆಳಗಿಹುದಲ್ಲ !ಸಂಸ್ಕೃತ ಮೂಲ:ಗೌರವಂ ಪ್ರಾಪ್ಯತೇ ದಾನಾನ್ನ ತು ವಿತ್ತಸ್ಯ ಸಂಚಯಾತ್ |ಸ್ಥಿತಿರುಚ್ಚೈಃ ಪಯೋದಾನಾಂ ಪಯೋಧೀನಾಧಮಃ ಸ್ಥಿತಿಃ || -...
ಎಡವುವ ನಡಿಗೆ ಸೊರಗಿದ ದನಿಯುಒಡಲಲಿ ಬೆವರು ಅಂಜಿದ ತನುವುಮಡಿಯುವ ವೇಳೆಯ ಈ ಕುರುಹುಗಳೇಬೇಡುವವನಲೂ ಕಾಣುವುವು!ಸಂಸ್ಕೃತ ಮೂಲ: ಗತೇರ್ಭಂಗಃ ಸ್ವರೋ ಹೀನೋ ಗಾತ್ರೇ ಸ್ವೇದೋ ಮಹದ್ಭಯಮ್ಮರಣೇ ಯಾನಿ ಚಿಹ್ನಾನಿ ತಾನಿ ಚಿಹ್ನಾನಿ ಯಾಚಕೇ-ಹಂಸಾನಂದಿ
ಹಿಂದೆಲ್ಲ, ನನಗೆ ಬಸ್ ಅಥವಾ ರೈಲು ಪ್ರಯಾಣ ಅಂದರೆ, ಒಂದು ತರಹ ಖುಷಿ ಆಗ್ತಿತ್ತು. ಯಾಕಂದ್ರೆ, ದಾರಿಯಲ್ಲಿ ಕುಳಿತುಕೊಂಡು ಯಾವ್ದಾದ್ರೂ ಪುಸ್ತಕ ಓದಬಹುದಲ್ಲ ಅಂತ. ರೈಲು ಪ್ರಯಾಣವಾದರೆ ರಾತ್ರಿ ಹೊತ್ತೂ ಕೂಡ ಸ್ವಲ್ಪ ಏನಾದರೂ ಒದಬಹುದಿತ್ತು. ರಾತ್ರ...
ಸೊಕ್ಕಿದ ಸಲಗವ ಕಮಲದ ದಂಟಿನಲಿ ಕಟ್ಟಿ ಹಿಡಿಯಲುಜ್ಜುಗಿಸುವಂತೆಗಟ್ಟಿ ವಜ್ರವನು ಹೂವಿನ ದಳದಲಿಪಟ್ಟೆನಿಸಿ ಮುರಿಯ ತೊಡಗುವಂತೆಉಪ್ಪಿನ ಕಡಲನು ಜೇನ ಹನಿಯಿಂದಹೆಚ್ಚು ರುಚಿಗೊಳಿಸ ಬಯಸುವಂತೆಒಳ್ಳೆ ಮಾತಿನಲಿ ಮೂಳರ ದಾರಿಗೆಜಗ್ಗಿಸಿ ತರಹೋಗುವುದು ದಂಡವಂತ...
ಹಾಲದು ತನ್ನೊಳು ಬೆರೆಸಿದ ನೀರಿಗೆತನ್ನ ನಡತೆಯನೆಲ್ಲವ ನೀಡುವುದುಹಾಲ ಕಾಯಿಸಿರೆ ನೀರು ಗೆಳೆಯನನೋವಿಗೆ ಮರುಗಿ ಹಬೆಯಾಡುವುದುನೀರಿನ ಗತಿಯ ನೋಡಿದ ಹಾಲುಉಕ್ಕಿ ಬೆಂಕಿಗಾಹುತಿಯಾಗುತಿರಲುಬೆರೆಸಲು ಅದಕೆ ತುಸುವೇ ನೀರನುಕೂಡಲೆ ತಣಿವನು ಹೊಂದುವುದು!ಒಳ್ಳ...
ಮುಂದೆ ಸಂಗೀತ ಪಕ್ಕದಲಿ ತೆಂಕಣದ ಸರಸ ಕವಿಗಳ ಕೂಟಹಿಂದೆ ಜಣಜಣಿಸುವ ಬಳೆಕೈಗಳ ಸುಂದರಿಯರ ಚಾಮರ ಸೇವೆಉಂಟೆಂದಾದರೆ ಸವಿ ನೀ ಸಂಸಾರಚಪಲಗಳ ಬಿಡದೆಲೆ;ಇಲ್ಲದಿರೆ ನಿನ್ನನೇ ಮರೆತು ಸೇರಿಕೋ ತನ್ಮಯಸ್ಧಿತಿಗೆ ಕೂಡಲೆ!ಸಂಸ್ಕೃತ ಮೂಲ (ಭರ್ತೃಹರಿಯ ವೈರಾಗ್ಯ ಶ...
ನಿಕ್ಕುವದಿ ವಾಣಿಯ ಹೋಲುವ ಬೊಕ್ಕಸವು ಬೇರೆಲ್ಲೂ ಇಲ್ಲ; ವೆಚ್ಚ ಮಾಡಿದರೆ ಹೆಚ್ಚುತಲಿದ್ದು ಬಚ್ಚಿಡಲು ಸೊರಗುವುದಲ್ಲ! ಸಂಸ್ಕೃತ ಮೂಲ (ಸುಭಾಷಿತ ರತ್ನ ಭಾಂಡಾಗಾರದಿಂದ) ಅಪೂರ್ವಃ ಕೋsಪಿ ಕೋಶೋಯಂ ವಿದ್ಯತೇ ತವ ಭಾರತಿ | ವ್ಯಯತೋ ವೃದ್ಧಿಮಾಯಾತಿ ಕ್ಷಯ...
___LINK_OPEN_href="http://1.bp.blogspot.com/-UOB6IgUaGxY/TcLs7uMGoII/AAAAAAAAMJE/vALVGdCAUhQ/s1600/Halebidu_shiva.jpg"___ದಟ್ಟಕಾಡಲೊಬ್ಬಂಟಿ ಅಲೆವರುಬೆಟ್ಟದ ತುದಿಗೂ ಏರುವರುಕೊಳದಾಳದಲಿ ಮುಳುಗುವರು,ತಿಳಿಗೇಡಿಗಳು ಹೂಗಳಿ...