ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಹಂಸಾನಂದಿ
ಹಂಸಾನಂದಿ

ಹಂಸಾನಂದಿ

hamsanandi

೬೨೦ ಲೇಖನಗಳು ೯,೫೧,೮೦೪ ವೀಕ್ಷಣೆಗಳು ೩ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

’ಹರಿ’ಸ್ಮರಣೆ ಮಾಡುತ್ತಾ ಒಂದು ಸರಸತಿಯ ಸ್ತುತಿ

ಆಗಸ್ಟ್ ೦೩ ಬ್ಲಾಗ್ ೨,೬೫೨ ವೀಕ್ಷಣೆ

ಮೈಯ ಬಣ್ಣ ಮಂಜುಮಲ್ಲಿಗೆಚಂದಿರರ ಬಿಳುಪು; ಬಿಳಿಯರಿವೆಯನುಟ್ಟು ಕೈಯಲ್ಲಿ ಹೊಳೆವವೀಣೆಯ ಹಿಡಿದು ನಿಂದಿರುವೆ ಬೆಳ್ದಾವರೆಯಲಿ; ತಾಯೆ! ಆ ಹರಿಹರ**ಬೊಮ್ಮರೂ ಅನುದಿನವು ಪೂಜಿಸುತಲಿಹರು ನಿನ್ನನು! ಕಾಯೆನ್ನ ಸರಸತಿಯೆ ಎನ್ನನೆಂದಿಗೂ ಬಿಡದೆ ತೊಲಗಿಸುತ ಜ...

ಬಿಲ್ಲುಗಾರ್ತಿಗೆ

ಜುಲೈ ೨೯ ಬ್ಲಾಗ್ ೨,೧೮೯ ವೀಕ್ಷಣೆ

ಚೆಲುವೆ! ನಿನ್ನಂಥ ಬಿಲ್ಗಾರ್ತಿ ಸುಲಭದಲಿ ಕಾಣಸಿಗುವುದಿಲ್ಲ;ಬಾಣ ಹೂಡದೆ ಬರಿ ಸೆಳೆತದಲೇ** ಮನಸುಗಳನು ಸೀಳಿಬಿಡುವೆಯಲ್ಲ!ಸಂಸ್ಕೃತ ಮೂಲ (ಭರ್ತೃಹರಿಯ ಶೃಂಗಾರಶತಕದಿಂದ)ಮುಗ್ಧೇ ಧಾನುಷ್ಕತಾ ಕೇಯಮಪೂರ್ವಾ ದೃಶ್ಯತೇ ತ್ವಯಿ |ಯದಾ ವಿಧ್ಯಸಿ ಚೇತಾಂಸಿ ಗ...

ಸಂಜೆಯಾಗಸದಲ್ಲಿ ಒಂದು ಗ್ರಹ ಕೂಟ

ಜುಲೈ ೨೮ ಬ್ಲಾಗ್ ೧,೯೮೪ ವೀಕ್ಷಣೆ

ಸಂಜೆ ಹೊತ್ತಿನಲ್ಲಿ ನಿಮಗೆ ಪಶ್ಚಿಮದ ಆಕಾಶ ಕಾಣೋ ಹಾಗಿದ್ದರೆ, ಈ ದಿನಗಳಲ್ಲಿ ಸೂರ್ಯ ಮುಳುಗಿ ಕತ್ತಲಾಗ್ತಾ ಇದ್ದ ಹಾಗೆ ನೋಡೋದು ಮರೀಬೇಡಿ. ಒಂದಲ್ಲ, ಎರಡಲ್ಲ ಮೂರು ಗ್ರಹಗಳನ್ನ , ಅದೃಷ್ಟ ಇದ್ದರೆ ನಾಲ್ಕನೇದನ್ನೂ ನೋಡಬಹುದು.ಸಿಕ್ಕಾಪಟ್ಟೆ ಬಿಳಿ ಬ...

ಜೀವನವೆಂಬ ವನ

ಜುಲೈ ೨೨ ಬ್ಲಾಗ್ ೧,೬೭೨ ವೀಕ್ಷಣೆ

ಸಾವು ಬಳಿ ಬಂದಿರಲು ಯಾರು ಯಾರನು ಕಾಯುವರು? ಹಗ್ಗ ಹರಿದಿರಲು ಬಿಂದಿಗೆಯ ಇನ್ಯಾರು ಹಿಡಿಯುವರು? ಈ ಜಗದ ಬಾಳುವೆಯು ಅಡವಿಯ ಮರಗಳ ಸಾಟಿ ಕಡಿಯುವುದು ಚಿಗುರುವುದು ನಡೆಯುತಲೆ ಇರುವುದು ಸಂಸ್ಕೃತ ಮೂಲ - (ಸ್ವಪ್ನವಾಸವದತ್ತ ನಾಟಕದ ಆರನೇ ಅಂಕದಿಂದ) ಕಃ...

ಮದ್ದಿಲ್ಲದ ರೋಗ

ಜುಲೈ ೧೫ ಬ್ಲಾಗ್ ೧,೪೯೯ ವೀಕ್ಷಣೆ

ಬೆಂಕಿಗೆ ನೀರು, ಬಿಸಿಲಿಗೆ ಕೊಡೆ;ನಂಜು ಏರಿದರೆ ಮಂತ್ರದ ತಡೆ;ಮದಿಸಿದ ಆನೆಗೆ ಅಂಕುಶದಿರಿತ;ಕತ್ತೆ ಆಕಳಿಗೆ ದೊಣ್ಣೆಯ ಗುದ್ದು,ರೋಗ ರುಜಿನಕೆ ವೈದ್ಯನ ಮದ್ದು;ಹುಡುಕಬಹುದು ಉಳಿದೆಲ್ಲಕು ಮದ್ದು,ವಾಸಿಯಾಗದ್ದೊಂದೇ - ಪೆದ್ದನ ಮೊದ್ದು.ಸಂಸ್ಕೃತ ಮೂಲ -...

ಬೇಸಿಗೆಯ ಮಂಜು

ಜುಲೈ ೧೨ ಪುಟ ೫೪ ವೀಕ್ಷಣೆ

ಮೌಂಟ್ ಶಾಸ್ತಾ, ಪಕ್ಕದಲ್ಲೇ ಶಾಸ್ತಿನಾ, ಉತ್ತರ ದಿಕ್ಕಿನಿಂದ ನೋಟ ___LINK_OPEN_href="http://2.bp.blogspot.com/_Ae1oXntaLQM/TDtkDVhXYJI/AAAAAAAALsM/QSsQSnYw_MM/s1600/IMG_2297.JPG" onblur="try {parent.deselectBlog...

ಪರೋಪಕಾರ

ಜುಲೈ ೦೮ ಬ್ಲಾಗ್ ೩,೯೦೩ ವೀಕ್ಷಣೆ

ಅರಳಿಸುವ ತಾವರೆಗಳ ಆ ನೇಸರಬಿರಿಯಿಸುವ ನೈದಿಲೆಗಳನು ಚಂದಿರಕೋರದೇ ಮಳೆಸುರಿಸೀತು ಮುಗಿಲುಹೆರವರೊಳಿತ ತಾವೇ ನಡೆಸುವರಗ್ಗಳರುಸಂಸ್ಕೃತ ಮೂಲ (ಭರ್ತೃಹರಿಯ ನೀತಿಶತಕದಿಂದ):ಪದ್ಮಾಕರಂ ದಿನಕರೋ ವಿಕಚೀಕರೋತಿಚಂದ್ರೋ ವಿಕಾಸಯತಿ ಕೈರವಚಕ್ರವಾಲಮ್।ನಾಭ್ಯಾರ್...

’ಅಣ್ಣ’ನ ದಿನ

ಜೂನ್ ೧೯ ಬ್ಲಾಗ್ ೧,೨೯೬ ವೀಕ್ಷಣೆ

ಹೊಸತಲ್ಲದಿದ್ದರೂ, ಈ ದಿನಕ್ಕಾಗಿ, ಕೆಲವು ದಿನದ ಹಿಂದೇ ಬರೆದಿದ್ದರ ಮರು-ಪೋಸ್ಟಿಂಗ್: ---------------------------------------------------------------------------------------------------------------------------------...

ನಾಳೆಗಾಗಿ ಇಂದೇ ದುಡಿ!

ಜೂನ್ ೦೯ ಬ್ಲಾಗ್ ೧,೪೦೦ ವೀಕ್ಷಣೆ

ಒಡಲೆಂಬ ಮನೆಯು ಗಟ್ಟಿಮುಟ್ಟಾಗಿರಲು,ಮುಪ್ಪೆನುವುದಿನ್ನೂ ಬಳಿಸಾರದೇ ಇರಲು,ಕಿವಿಮೂಗುಕಣ್ಣುಗಳ ಕಸುವುಗುಂದದೇ ಇರಲು,ಜೀವ ತಾನಿನ್ನೂ ಸೊರಗಿ ಹೋಗದೇ ಇರಲು,ಅರಿತವರು ಆಗಲೇ ದುಡಿಯುತಲಿ ಇರಬೇಕು;ತಮ್ಮ ಏಳಿಗೆಯನ್ನು ತಾವೆ ತರುತಿರಬೇಕು!ಇದನು ಮಾಡದೆ ಹೋಗ...

ನರಕಕ್ಕೊಂದು ಸುಲಭದ ದಾರಿ

ಜೂನ್ ೦೮ ಬ್ಲಾಗ್ ೨,೯೨೯ ವೀಕ್ಷಣೆ

ಮರಗಳ ಕಡಿದು ಪಶುಗಳ ಕೊಂದುನೆತ್ತರ ಕೆಸರನು ಮಾಡಿದವರಿಗೂಸ್ವರ್ಗದ ಬಾಗಿಲು ತೆರೆದಿಹುದಾದರೆಮತ್ತಾರು ನರಕಕೆ ಹೋಗುವರು?ಸಂಸ್ಕೃತ ಮೂಲ - ಪಂಚತಂತ್ರದ ’ಕಾಕೋಲೂಕೀಯ’ ದಿಂದ:ವೃಕ್ಷಾಂಶ್ಚಿತ್ವಾ ಪಶೂನ್ಹತ್ವಾ ಕೃತ್ವಾ ರುಧಿರಕಾರ್ದಮಂ |ಯದ್ಯೇವಂ ಗಮ್ಯತೇ...

ಜನ್ಮಾಂತರದ ನೆನಹು

ಜೂನ್ ೦೭ ಬ್ಲಾಗ್ ೧,೨೮೧ ವೀಕ್ಷಣೆ

ಕಣ್ಣು ಸೊಗಸನು ಕಂಡಾಗ ಕಿವಿಗೆ ಇನಿದು ಕೇಳ್ದಾಗ ನೆಮ್ಮದಿಯಲಿಹ ಮನಕೂ ಚಡಪಡಿಕೆ ಉಂಟಾಗೆ ನಿಚ್ಚಯದಿ ಆ ಮನವು ಅರಿಯದೇ ನೆನೆದಿಹುದು ಮುನ್ನವಾವುದೋ ಹುಟ್ಟಿನ ಹಿತದ ಸಂಗತಿಗಳನು! ಸಂಸ್ಕೃತ ಮೂಲ - ಕಾಳಿದಾಸನ 'ಅಭಿಜ್ಞಾನ ಶಾಕುಂತಲ' ನಾಟಕ (ಐದನೇ ಅಂಕ)...