ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಹಂಸಾನಂದಿ
ಹಂಸಾನಂದಿ

ಹಂಸಾನಂದಿ

hamsanandi

೬೨೦ ಲೇಖನಗಳು ೯,೫೧,೮೦೪ ವೀಕ್ಷಣೆಗಳು ೩ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

ಬಿಡುಗಡೆಯ ಬೇಡಿ

ಜೂನ್ ೦೨ ಬ್ಲಾಗ್ ೧,೪೭೩ ವೀಕ್ಷಣೆ

ಇದ್ದರೆ ಆಸೆಯು ಮನುಜರಲಿ ಅದುಅಚ್ಚರಿ ತರಿಸುವ ಸಂಕಲೆಯಂತೆ;ತೊಟ್ಟವರದನು ಓಡುತಲಿರುವರುಬಿಚ್ಚಲು ನಿಲುವರು ಹೆಳವರಂತೆ!ಸಂಸ್ಕೃತ ಮೂಲ:ಆಶಾ ನಾಮ ಮನುಷ್ಯಾಣಾಂ ಕಾಚಿದಾಶ್ಚರ್ಯ ಶೃಂಖಲಾ |ಯಯಾ ಬದ್ಧಾಃ ಪ್ರಧಾವಂತಿ ಮುಕ್ತಾಃ ತಿಷ್ಠಂತಿ ಪಂಗುವತ್ ||-ಹಂಸಾ...

ನಾಟಕ ಚೈತ್ರ ೨೦೧೦

ಮೇ ೨೪ ಬ್ಲಾಗ್ ೩,೫೨೮ ವೀಕ್ಷಣೆ

ಒಂದಷ್ಟು ದಿನಗಳಿಂದ ನನ್ನ ಎಷ್ಟೋ ಮಾಮೂಲಿ ಕೆಲಸಗಳಿಗೆಲ್ಲ ಕತ್ತರಿ ಹಾಕಬೇಕಾಗಿ ಬಂದಿತ್ತು. ಕಾರಣ ನಾಟಕ ಚೈತ್ರ ೨೦೧೦! ಚೈತ್ರ ಕಳೆದು ವೈಶಾಖವೂ ಕಳೆದಮೇಲೆ ಇನ್ನೇನು ಮತ್ತೆ ಚೈತ್ರ ಅಂತೀರಾ? ಅದು ಹಾಗಲ್ಲ. ಚೈತ್ರ ಅಂದ್ರೆ ಚಿಗುರು. ಚಿಗುರು ಅಂದ್ರೆ...

ಎರಡು ಸುಭಾಷಿತಗಳು

ಮೇ ೨೧ ಬ್ಲಾಗ್ ೧,೮೮೩ ವೀಕ್ಷಣೆ

ಅದೇನೋ ಕೆಲವು ಅನುವಾದಗನ್ನು ಮಾಡತೊಡಗಿದಾಗ ಯಾವುದೋ ಒಂದು ಪದ ಹಿಡಿಸದೇ ಹೋದರೆ, ಪ್ರಕಟಿಸದೇ ಹಾಗೇ ಕರಡಾಗೇ ಇಟ್ಟುಬಿಡುವುದು ನನ್ನ ರೂಢಿ. ಇವತ್ತು ಹಿಂದಿನ ಕರಡುಗಳನ್ನೆಲ್ಲ ನೋಡುವಾಗ ಒಂದೆರಡನ್ನ ಸರಿಮಾಡಿದ್ದಾಯ್ತು. ಅದನ್ನ ಒಟ್ಟಿಗೇ ಹಾಕಿದ್ದೇನೆ...

ಕನ್ನಡ ಬಳಕೆಯಲ್ಲೇಕೆ ಕೀಳರಿಮೆ?

ಮೇ ೧೦ ಬ್ಲಾಗ್ ೧,೬೬೬ ವೀಕ್ಷಣೆ

ಈಗೀಗ ಪತ್ರಿಕೆಗಳಲ್ಲಿ ಬರುವ ಕೆಲವು ಪದಗಳನ್ನ ನೋಡಿದ್ರೆ ಇದು ಕನ್ನಡವಾ ಅಂತ ಅನುಮಾನ ಬರೋದು ಸಹಜ.’ಪಠಣ ಅಕ್ಷಮತೆ’ ’ಕಲಿಕಾ ನ್ಯೂನತೆ’ – ಇದ್ಯಾವ್ ಸೀಮೆ ಕನ್ನಡ ಪದಗಳು ರೀ? ___LINK_OPEN_href="http://vimarshaki.files.wordpress.com/20...

ಗ್ರಹಬಲ

ಮೇ ೦೭ ಬ್ಲಾಗ್ ೧,೨೫೫ ವೀಕ್ಷಣೆ

ರಟ್ಟೆಯಲಿ ಕಸುವಿಲ್ಲದವಗೆ ಗಟ್ಟಿ ಮನಸು ಇಲ್ಲದವಗೆನೆರವನು ನೀಡುವನೆಂತು ಆಗಸದಲಿರುವ ಚಂದಿರನು? ಸಂಸ್ಕೃತ ಮೂಲ:ಯೇಷಾಂ ಬಾಹುಬಲಂ ನಾಸ್ತಿ ಯೇಷಾಂ ನಾಸ್ತಿ ಮನೋಬಲಮ್ |ತೇಷಾಂ ಚಂದ್ರಬಲಂ ದೇವಃ ಕಿಂ ಕರೋತಿ ಅಂಬರೇ ಸ್ಥಿತಮ್ || -ಹಂಸಾನಂದಿ

ಒಳಿತು

ಮೇ ೦೬ ಬ್ಲಾಗ್ ೧,೦೫೮ ವೀಕ್ಷಣೆ

ಸಿರಿಯೆಂಬುದಕಿದೆ ಕಡಲ ಅಲೆಯಂತೆ ಹೊಯ್ದಾಟಹರೆಯವೋ? ಇರಬಹುದು ನಾಲ್ಕಾರು ದಿವಸ;ಹಿಂಗಾರ ತೆಳುಮುಗಿಲಂತೆ ವಯಸು ಕಳೆವಾಗಹಣದಿಂದಲೇನು? ಪರರೊಳಿತಿನಲಿ ತೊಡಗು! ಸಂಸ್ಕತ ಮೂಲ (ಸುಭಾಷಿತ ಸುಧಾನಿಧಿಯಿಂದ)ಸಂಪದೋ ಜಲತರಂಗವಿಲೋಲಾಯೌವನಂ ತ್ರಿಚತುರಾಣಿ ದಿನಾನ...

ಸಹವಾಸ ದೋಷ

ಮೇ ೦೪ ಬ್ಲಾಗ್ ೪,೨೪೨ ವೀಕ್ಷಣೆ

ಕಾದ ಕಬ್ಬಿಣದ ಮೇಲೆ ಬೀಳಲು ನೀರಹನಿ ಹೆಸರಿಲ್ಲದಂತಳಿವುದುಕಮಲದೆಲೆಯ ಮೇಲೆ ಬೀಳಲದುವೇ ಮುತ್ತಿನ ಹೊಳಪು ತೋರುವುದುಸ್ವಾತಿಯಲಿ ಕಡಲ ಚಿಪ್ಪಿನಲಿ ಬಿದ್ದರೆ ಹನಿ ತಾನೆ ಮುತ್ತಾಗಿಬಿಡುವುದುಮೇಲು-ನಡು-ಕೀಳೆಂಬ ಹಲವು ದೆಸೆಗಳನು ಒಡನಾಟವೇ ತರುವುದು!ಸಂಸ್ಕ...

ಹುಟ್ಟು ಹಬ್ಬದ ದಿನ

ಮೇ ೦೩ ಬ್ಲಾಗ್ ೨,೩೬೮ ವೀಕ್ಷಣೆ

ಇವತ್ತು ಏಟಿಎಮ್ ಗೆ ದುಡ್ಡು ತೆಗೆಯಲು ಹೋದರೆ ಕಿಸೆಯಲ್ಲಿ ಎಟಿಎಮ್ ಕಾರ್ಡೇ ಕಾಣಲಿಲ್ಲ. ಎಲ್ಲಿ ಮರೆತಿರುವೆ ಗೊತ್ತಾಗದೆ ಒಂದು ಸಲ ಮನೆಯಲ್ಲೂ ಹುಡುಕಿದ್ದಾಯ್ತು. ಅಲ್ಲೂ ಕಾಣಲಿಲ್ಲ. ನೆನ್ನೆ-ಮೊನ್ನೆ ತಾನೇ ಉಪಯೋಗಿಸಿದ್ದೂ ನೆನಪಿಗೆ ಬಂತು. ಕೂಡಲೆ ಆ...

ಅರಿವೆನ್ನುವ ಅಂಕುಶ

ಏಪ್ರಿಲ್ ೩೦ ಬ್ಲಾಗ್ ೨,೧೧೯ ವೀಕ್ಷಣೆ

ಸಿಕ್ಕೆಡೆ ಅಲೆವುದು ಮನಸೆನ್ನುವುದುಸೊಕ್ಕು ಏರಿರುವ ಆನೆಯೊಲುಬುದ್ಧಿಗೆ ಇರಲು ಅರಿವಿನ ಅಂಕುಶಇದ್ದಲ್ಲೇ ಅದು ನಿಲಬಹುದು!ಸಂಸ್ಕೃತ ಮೂಲ (ಸುಭಾಷಿತರತ್ನ ಭಾಂಡಾಗಾರದಿಂದ):ಮನೋ ಧಾವತಿ ಸರ್ವತ್ರ ಮದೋನ್ಮತ್ತ ಗಜೇಂದ್ರವತ್ಜ್ಞಾನಾಂಕುಶಸಮಾ ಬುದ್ಧಿಃ ತಸ್...

ಗೌರಿಯ ಗುಟ್ಟು

ಏಪ್ರಿಲ್ ೨೮ ಬ್ಲಾಗ್ ೪,೦೨೧ ವೀಕ್ಷಣೆ

"ಬೆವೆತಿಹೆಯೇಕೆ ಹೀಗೆ ನಲ್ಲೆ?" "ಉರಿಯಿಹುದಲ್ಲ ನಿನ್ನ ಕಣ್ಗಳಲೆ ""ನಡುಕವೇಕೆ ತಿಂಗಳಮೊಗದವಳೆ?" "ಕೊರಳ ಹಾವಿನ ಅಂಜಿಕೆ""ದೇವಿ, ಮೈನವಿರೆದ್ದಿದೆಯಲ್ಲ?" "ಗಂಗೆಯ ತುಂತುರಿನಿಂದ" ಇಂತು ಸಂಗಾತಿಯಲಿ ಇಂಗಿತವ ಮುಚ್ಚಿಡುವ ಗೌರಿ ಕಾಯಲೆಮ್ಮನ್ನು! ಸಂಸ...

ಕಮ್ಮಗೋಲನ ಚತುರ ಬಿಲ್ಗಾರಿಕೆ

ಏಪ್ರಿಲ್ ೨೩ ಬ್ಲಾಗ್ ೧,೮೮೮ ವೀಕ್ಷಣೆ

ಹಲವು ಬಿಲ್ಲಾರರು ಇರುವರು ಜಗದಲ್ಲಿಅಂಬಿನಲಿ ಒಂದನೆರಡಾಗಿ ಸೀಳುವವರು;ಕಮ್ಮಗೋಲ*ನೋರ್ವ ಬೇರೆತೆರದ ಬಿಲ್ಲಾಳುಗುರಿಯಿಟ್ಟು ಇಬ್ಬರನು ಒಂದಾಗಿಸುವವನು! ಸಂಸ್ಕೃತ ಮೂಲ: ಏವಸ್ತುಂ ದ್ವಿಧಾ ಕರ್ತುಮ್ ಬಹವಃ ಸಂತಿ ಧನ್ವಿನಃ ।ಧನ್ವೀ ಸ ಮಾರ ಏವೈಕೋ ದ್ವಯೋಃ...

ಸಲಿಗೆ ತಂದೀತು ಅನಾದರ!

ಏಪ್ರಿಲ್ ೨೧ ಬ್ಲಾಗ್ ೧,೪೩೧ ವೀಕ್ಷಣೆ

ಸಲಿಗೆ ಹೆಚ್ಚಿದರೆ ಮೂಡುವುದಸಡ್ಡೆ;ಹಲವು ಬಾರಿ ಹೋದರೆ ಉದಾಸೀನ.ಮಲೆಯ ಮೇಲಿರುವ ಬೇಡತಿ ಮನೆಯಲಿಒಲೆಯ ಉರಿಸಲು ಗಂಧದ ಕಟ್ಟಿಗೆ!ಸಂಸ್ಕೃತ ಮೂಲ:ಅತಿ ಪರಿಚಯಾದವಜ್ಞಾ ಸಂತತಗಮನಾತ್ ಅನಾದರೋ ಭವತಿ|ಮಲಯೇ ಭಿಲ್ಲ ಪುರಂಧ್ರೀ ಚಂದನತರು ಕಾಷ್ಟಂ ಇಂಧನಂ ಕುರುತ...