ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಹಂಸಾನಂದಿ
ಹಂಸಾನಂದಿ

ಹಂಸಾನಂದಿ

hamsanandi

೬೨೦ ಲೇಖನಗಳು ೯,೫೧,೭೯೯ ವೀಕ್ಷಣೆಗಳು ೩ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

ದೊಡ್ಡವರ ದೊಡ್ಡತನ

ಅಕ್ಟೋ ೧೫ ಬ್ಲಾಗ್ ೨,೦೫೧ ವೀಕ್ಷಣೆ

ಮೊನ್ನೆ ಒಂದು ಒಳ್ಳೇ ಅವಕಾಶ ಸಿಕ್ಕಿತು. ಇಲ್ಲಿ ಕಚೇರಿಯೊಂದಕ್ಕೆ ಬಂದಿದ್ದ ಒಬ್ಬ ಸಂಗೀತಗಾರರು ನಮ್ಮ ಗೆಳೆಯರೊಬ್ಬರ ಮನೆಯಲ್ಲಿ ಉಳಿದುಕೊಂಡಿದ್ದರು. ಆ ನೆವದಲ್ಲಿ ನಾವು ಕೆಲವು ಸಂಗೀತಾಸಕ್ತ ಕುಟುಂಬಗಳು ನಮ್ಮ ಗೆಳೆಯರ ಮನೆಯಲ್ಲಿ ಒಟ್ಟು ಸೇರಿ ಅವರೊ...

ಹರಿ ಸ್ಮರಣೆ ಮಾಡೋ ನಿರಂತರ!

ಅಕ್ಟೋ ೧೪ ಬ್ಲಾಗ್ ೧,೭೭೩ ವೀಕ್ಷಣೆ

ರಾಮ ಅಂತೊಬನಿದ್ದ. ಹುಂ. ಅವನ ಹೆಂಡತಿ ಸೀತೆ. ಹುಂ. ಹುಂ. ಅಪ್ಪನ ಮಾತಿಗೆ ಪಂಚವಟೀ ದಡದಲ್ಲಿರುವಾಗ ರಾವಣ ಅವಳ ಕದ್ದ. ನಿದ್ದೆ ಬರಲಮ್ಮನ ಕಥೆಯ ಹುಂಗುಟ್ಟುತಿಂತು ಕೇಳುತಿರುವ ಹರಿಯ "ಲಕ್ಷ್ಮಣಾ ಬಿಲ್ಲೆಲ್ಲಿ ನನಬಿಲ್ಲು" ಎಂಬಾವೇಶದ ಮಾತೆಮ್ಮ ಕಾಯಲಿಂ...

ಪ್ರಾರ್ಥಿಸಲೊಂದು ಬೇರೆಯದೇ ಬಗೆ :)

ಅಕ್ಟೋ ೧೩ ಬ್ಲಾಗ್ ೨,೨೭೪ ವೀಕ್ಷಣೆ

ಅಯ್ಯೋ ಗಣೇಶ! ಯಾಕೋ ನೀನಳುವೆ? ನನ್ನ ಕಿವಿಗಳನ್ನೆಳೀತಿದಾನೆ ನೋಡಮ್ಮ! ಯಾಕೋ ಸ್ಕಂದ? ಯಾಕೀ ಚೇಷ್ಟೆ? ಅವನು ಯಾಕೆ ಮುಂಚೆ ನನ್ನ ಕಣ್ಣೆಣಿಸಿದ್ದು? ಆನೇ ಮೊಗದವನೇ! ಇದು ಸರಿಯೇನೋ? ನನ್ನ ಮೂಗನ್ನಳೆದಿದ್ದವನೇ ತಾನೇ? ಇದಕೇಳುತಲೇನೂ ತೋಚದೆ ಹುಸಿಕೋಪವತ...

ಹನ್ನೊಂದು ಅಡಿ ಎತ್ತರದ ತಂಬೂರಿ!

ಅಕ್ಟೋ ೧೦ ಬ್ಲಾಗ್ ೧,೪೮೮ ವೀಕ್ಷಣೆ

ರಾಡೆಲ್ ಎಲೆಕ್ಟ್ರಾನಿಕ್ಸ್ ದಯದಿಂದ, ಎಲ್ಲ ಸಂಗೀತಗಾರರ ಬಳಿಯಲ್ಲೂ ಎಲೆಕ್ಟ್ರಾನಿಕ್ ತಂಬೂರಿಗಳೇ ರಾರಾಜಿಸುತ್ತಿರುವ ಈ ಕಾಲದಲ್ಲಿ, ಬೆಂಗಳೂರಿನ ಶಿವ ಮ್ಯೂಸಿಕಲ್ಸ್ ನವರು ೧೧ ಅಡಿ ಎತ್ತರದ, ೧೫೦ ಕೆಜಿ ತೂಕದ ಏಕಾಂಡ ತಂಬೂರಿಯನ್ನು ತಯಾರಿಸಿರುವುದು ಒ...

ಸಂಗೀತ ನವರಾತ್ರಿ - ವಿಜಯ ದಶಮಿ

ಅಕ್ಟೋ ೦೮ ಬ್ಲಾಗ್ ೫,೨೨೦ ವೀಕ್ಷಣೆ

ಇವತ್ತು ವಿಜಯ ದಶಮಿ.ನವರಾತ್ರಿಯ ಕಡೇ ದಿನ. ಮೈಸೂರಿನಲ್ಲಿ ಜಂಬೂಸವಾರಿಯಲ್ಲಿ ದೇವಿ ಚಾಮುಂಡೇಶ್ವರಿಯ ಮೆರವಣಿಗೆ ಹೋಗುವ ಈ ದಿನ ಕೇಳಿಸಲು ವಾಗ್ಗೇಯಕಾರ ಮೈಸೂರು ವಾಸುದೇವಾಚಾರ್ಯರ ಬಿಲಹರಿ ರಾಗದ ಶ್ರೀ ಚಾಮುಂಡೇಶ್ವರಿ ಪಾಲಯ ಮಾಂ ಎನ್ನುವ ರಚನೆ ಈ ವರ್...

ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ನವಮಿ

ಅಕ್ಟೋ ೦೭ ಬ್ಲಾಗ್ ೨,೩೧೦ ವೀಕ್ಷಣೆ

ನಾನು ಚಿಕ್ಕವನಿದ್ದಾಗ ನಮ್ಮೂರಲ್ಲಿ ನಮ್ಮನೇ ಹತ್ರ ಒಂದು ಮಂಟಪ ಇತ್ತು. ಅದನ್ನ ಕಟ್ಟಿಸಿದವರ್ಯಾರು ಅಂತ ಗೊತ್ತಿಲ್ಲ. ಅಂತೂ ದೇವ್ಸ್ಥಾನದ ಅಕ್ಕ ಪಕ್ಕ ಕೆಲವ್ಕಡೆ ಇರತ್ತಲ್ಲ ಆ ತರಹ ಮೂರು ಗೋಪುರದ ಮಂಟಪ. ಅಲ್ಯಾವ್ದೂ ದೇವಸ್ಥಾನ ಇಲ್ದಿದ್ರೂ,ಅಲ್ಲಿ ಆ...

ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಅಷ್ಟಮಿ

ಅಕ್ಟೋ ೦೬ ಬ್ಲಾಗ್ ೨,೨೭೪ ವೀಕ್ಷಣೆ

ನವರಾತ್ರಿಯ ಎಂಟನೇ ದಿನ ದುರ್ಗಾಷ್ಟಮಿ. ದುರ್ಗಿ ಎಂದರೇನು? ಕಾಳಿ ಎಂದರೇನು? ಗೌರಿ ಎಂದರೇನು? ಸರ್ವದೇವ ನಮಸ್ಕಾರಃ ಕೇಶವಂ ಪ್ರತಿ ಗಚ್ಛತಿ ಎನ್ನುವ ಭಾವನೆ ನಮಗಿದ್ದರೂ ಕೂಡ ಅದೇನೋ ನವರಾತ್ರಿಯ ಏಳನೇ ದಿನ ಸರಸ್ವತಿಗೂ, ಎಂಟನೇ ದಿನ ದುರ್ಗಿಗೂ, ಒಂಬತ...

ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಸಪ್ತಮಿ

ಅಕ್ಟೋ ೦೫ ಬ್ಲಾಗ್ ೨,೭೩೩ ವೀಕ್ಷಣೆ

ಇವತ್ತು ನವರಾತ್ರಿಯ ಏಳನೇ ದಿನ. ಮತ್ತೆ ಇವತ್ತೇ ಹೆಚ್ಚು ಜನರ ಮನೆಯಲ್ಲಿ ಸರಸ್ವತೀ ಪೂಜೆ ಕೂಡ. ಕೆಲವರು ಮಹಾನವಮಿಯ ಆಯುಧಪೂಜೆಯ ದಿನ ಸರಸ್ವತೀ ಪೂಜೆ ಮಾಡುವುದೂ ಉಂಟು.ಸರಸ್ವತಿ ಎಂದರೆ ನನಗೆ ನೆನಪಾಗುವುದು ಶೃಂಗೇರಿಯ ಶಾರದೆ. ಅದೆಂತಹ ಪ್ರಶಾಂತ ಸ್ಥ...

ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಷಷ್ಟಿ

ಅಕ್ಟೋ ೦೪ ಬ್ಲಾಗ್ ೨,೫೯೪ ವೀಕ್ಷಣೆ

ಆಗಲೇ ಹಬ್ಬದ ಅರ್ಧದಷ್ಟು ದಿನಗಳು ಕಳೆದಾಗಿದೆ. ಸಂಗೀತದ ವಿಷಯ ಮಾತಾಡುತ್ತ ಹೋದರೆ, ನನಗೆ ನಿಲ್ಲಿಸುವುದಕ್ಕೇ ತಿಳಿಯುವುದಿಲ್ಲ ಅನ್ನಿಸುತ್ತೆ! ಯಾವಾಗಲೂ ಯಾವುದರ ಬಗ್ಗೆ ಬರೆಯಬೇಕೆಂದೇ ತಿಳಿಯದೇ ಹೋಗುತ್ತೆ. ಏಕಂದರೆ ಹೇಳಿದಷ್ಟೂ ಮುಗಿಯುವಂತಿಲ್ಲವಲ್...

ಸಂಗೀತ ನವರಾತ್ರಿ - ಆಶ್ಬಯುಜ ಶುದ್ಧ ಪಂಚಮಿ

ಅಕ್ಟೋ ೦೩ ಬ್ಲಾಗ್ ೨,೬೪೯ ವೀಕ್ಷಣೆ

ರಾಗಮಾಲಿಕೆಗಳ ಬಗ್ಗೆ ನಾನು ಹಿಂದೇ ಒಂದು ಬಾರಿ ಬರೆದಿದ್ದೆ. ಹೇಗೆ ಬಗೆಬಗೆ ಹೂವುಗಳನ್ನು ಸೇರಿಸಿ ಕಟ್ಟಿದ ಮಾಲೆ ಕಣ್ಣಿಗೆ ಸುಂದರವೋ, ಹಾಗೇ ಬೇರೆ ಬೇರೆ ರಾಗಗಳನ್ನು ಸೇರಿಸಿ ಹೊಸೆದ ರಾಗಮಾಲಿಕೆಗಳೂ ಕಿವಿಗೆ ಕೇಳಲು ಚೆನ್ನ. ಅದರಲ್ಲೂ ದೇವೀ ಸ್ತುತಿಯ...

ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಚೌತಿ

ಅಕ್ಟೋ ೦೨ ಬ್ಲಾಗ್ ೨,೬೨೫ ವೀಕ್ಷಣೆ

ಲಲಿತಾ! ಆ ಪದವೇ ಒಂದು ಇನಿದಾದ ಹೆಸರು! ಲಲಿತಾ! ಆ ಹೆಸರೇ ಒಂದು ಸವಿಯಾದ ನೆನಪು!! .. .. .. .. .. (ಕ್ಷಮಿಸಿ - ನಾನು ’ಎರಡು ಕನಸು’ ಸಿನೆಮಾದಿಂದ ಹೇಳ್ತಾ ಇರೋ ಸಾಲುಗಳಲ್ಲ ಇವು!) ದೇವಿಯ ಬೇರೆ ಹೆಸರುಗಳಾದ ಪಾರ್ವತಿ,ಶೈಲಜಾ,ಶಂಕರಿ,ಕಾಳಿ, ದುರ್...

ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ತದಿಗೆ

ಅಕ್ಟೋ ೦೧ ಬ್ಲಾಗ್ ೨,೩೪೬ ವೀಕ್ಷಣೆ

ಹಬ್ಬದ ಸಂಭ್ರಮವಿರಬೇಕಾದ ಸಮಯದಲ್ಲಿ ಏಕೋ ಎಲ್ಲೆಲ್ಲೂ ಅಶಾಂತಿಯ ವಾತಾವರಣ. ನೂಕು-ನುಗ್ಗಲಿನಲ್ಲಿ ನೂರಾರು ಮಂದಿಯ ಮರಣ. ಬೀಳುತ್ತಿರುವ ಶೇರು ಮಾರುಕಟ್ಟೆ. ಮತ್ತೆ ಅದರಿಂದ ತೊಂದರೆಗೊಳಗಾಗುತ್ತಿರುವ ಸಾಮಾನ್ಯ ಜನತೆ. ಕೆಲವು ತಡೆಯಲಾರದ ದುರಂತಗಳಾದರೆ,...