ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಬಿದಿಗೆ
ನೆನ್ನೆ ನವರಾತ್ರಿ ಆರಂಭವಾಯಿತು. ಹೆಣ್ಣುಮಕ್ಕಳಿರೋ ಮನೆಯಲ್ಲಿ ಗೊಂಬೆಗಳನ್ನ ಅಟ್ಟ, ಪೆಟ್ಟಿಗೆ - ಎಲ್ಲೆಲ್ಲಿ ಜೋಪಾನ ಮಾಡಿಟ್ಟಿದ್ರೋ, ಅಲ್ಲಿಂದ ತೆಗೆದು ಜೋಡಿಸೋ ಕೆಲಸ. ಬಹುಶ: ಗೊಂಬೆಗಳಿಗೂ ವರ್ಷ ಪೂರ್ತಿ ಒಳಗೇ ಕುಳಿತು ಜಡ್ಡುಗಟ್ಟಿರುತ್ತೋ ಏನೋ....
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
hamsanandi
ನೆನ್ನೆ ನವರಾತ್ರಿ ಆರಂಭವಾಯಿತು. ಹೆಣ್ಣುಮಕ್ಕಳಿರೋ ಮನೆಯಲ್ಲಿ ಗೊಂಬೆಗಳನ್ನ ಅಟ್ಟ, ಪೆಟ್ಟಿಗೆ - ಎಲ್ಲೆಲ್ಲಿ ಜೋಪಾನ ಮಾಡಿಟ್ಟಿದ್ರೋ, ಅಲ್ಲಿಂದ ತೆಗೆದು ಜೋಡಿಸೋ ಕೆಲಸ. ಬಹುಶ: ಗೊಂಬೆಗಳಿಗೂ ವರ್ಷ ಪೂರ್ತಿ ಒಳಗೇ ಕುಳಿತು ಜಡ್ಡುಗಟ್ಟಿರುತ್ತೋ ಏನೋ....
ಮೊನ್ನೆ ಶನಿವಾರ ಒಂದು ಸೊಗಸಾದ ಸಂಗೀತ ಕಚೇರಿಗೆ ಹೋಗುವ ಅವಕಾಶ ದೊರೆತಿತ್ತು. ___LINK_OPEN_href="http://www.osaat.org/images/NaadaLahari-2008-Flyer.jpg" target="_blank" title="osaat"___ಒಂದು ಒಳ್ಳೇ ಉದ್ದೇಶಕ್ಕಾಗಿ ಆಯೋಜಿ...
ಪ್ರೈಮರಿ ಶಾಲೆಯಿಂದ ಕಾಲೇಜಿನವರೆಗೆ ಕರ್ನಾಟಕದಲ್ಲಿ ಸಾವಿರಾರು ಹುಡುಗರು ( ಹುಡುಗಿಯರೂ ಕೂಡ) - ಸಾವಿರಾರು ಯಾಕೆ - ಲಕ್ಷಾಂತರ ಇರಬಹುದು ಕ್ರಿಕೆಟ್ ಆಡ್ತಾರೆ. ಇದರಿಂದ ಕರ್ನಾಟಕಕ್ಕೆ, ಕನ್ನಡಕ್ಕೆ ಏನು ಉಪಯೋಗ ಆಗಿದೆ ಅಂತ ನಂಗೊತ್ತಿಲ್ಲ. ನಾನು ಕ್...
ಕೆಲವು ದಿನಗಳ ಹಿಂದೆ '___LINK_OPEN_href="/blog/hamsanandi/12/09/2008/11690" target="_blank" title="bhameya...."___ಭಾಮೆಯ ನೋಡಲು ತಾ ಬಂದ' ಅನ್ನೋ ಬರಹದಲ್ಲಿ ಹಿಂದೋಳ ರಾಗದ ಬಗ್ಗೆ ಸ್ವಲ್ಪ ಹೇಳಿದ್ದೆ. ಇವತ್ತು ಇನ್ನೊಂದು ಸ್ವ...
ನಂಜಿರುವ ಹಾವಿನಲಿ ತಾಳ್ಮೆ ಮನ್ನಿಪೆಂಬುದು ಅಗ್ಗಳವು ಅದಕೆ ನೀ ಕಟ್ಟಲಾಗದು ಬೆಲೆಯ! ಹಲ್ಲಳಿದು ವಿಷವುಡುಗಿ ಪಳಗಿಸಿದ ಹಾವಿಗಿಹ ತಾಳುಮೆ ಔದಾರಿಯಕೆ ಇಹುದೇನು ಬೆಲೆಯು?
ಧರ್ಮವೆ ಜಯವೆಂಬ ದಿವ್ಯ ಮಂತ್ರ ಮರ್ಮವನರಿತು ಮಾಡಲುಬೇಕು ತಂತ್ರ ವಿಷವಿಕ್ಕಿದವನಿಗೆ ಷಡ್ರಸವನುಣಿಸಬೇಕು ದ್ವೇಷ ಮಾಡಿದವನ ಪೋಷಿಸಲು ಬೇಕು ಪುಸಿಯಾಡಿ ಕೆಡಿಸುವನ ಹಾಡಿ ಹೊಗಳಲು ಬೇಕು ಮೋಸ ಮಾಡುವವನ ಹೆಸರ ಮಗನಿಗಿಡಬೇಕು !
(ಇತ್ತೀಚೆಗೆ ಕರ್ನಾಟಕದಲ್ಲಿ ನಡೆಯುತ್ತಿರುವ ಕೆಲವು ಘಟನೆಗಳನ್ನು ಕೇಳಿ, ಒಂದು ಸಾವಿರ ವರ್ಷಗಳ ಹಿಂದೆ, ಈ ಪದ್ಯವನ್ನು ಕಲ್ಲಿನಲಿ ಕೆತ್ತಿಸಿದ ನಮ್ಮೂರ ಅರಸರನ್ನು ನೆನೆಯದೇ ಇರಲಾಗಲಿಲ್ಲ - ಹಂಸಾನಂದಿ) ಆವನನು ಶೈವರು ಶಿವನೆಂದು ಹೊಗಳುವರೊ, ವೇದಾಂತ...
ನೆನ್ನೆ ಗೆಳೆಯರೊಡನೆ ಮಾತಾಡ್ತಾ ಹೇಳ್ದೆ - "ಇವತ್ತು ಈಕ್ವಿನಾಕ್ಸ್" ಅಂತ. "ಹಂಗಂದ್ರೇನು" ಅಂದರು ಅವರು. ಮತ್ತೆ ಶುದ್ಧ ಸಂಸ್ಕೃತದಲ್ಲಿ "ಇವತ್ತು ಶರದ್ ವಿಷುವ" ಅಂತ ಹೇಳ್ಬಹುದಿತ್ತು - ಅದರ ಬದಲು ಕೇಳಿದರೆ, ತಾನಾಗೇ ಅರ್ಥ ಆಗೋ ಅಂತಹ ಪದ ಯಾಕೆ ಹ...
ಪುತಿನ ಅವರು ಕನ್ನಡದಲ್ಲಿ ಹಲವು ಗೀತನಾಟಕಗಳನ್ನು ಬರೆದಿದ್ದಾರೆ. ಅವುಗಳಲ್ಲಿ ಶ್ರೀರಾಮ ಪಟ್ಟಾಭಿಷೇಕ ಒಂದು.
ಮೊನ್ನೆ ಇಲ್ಲಿ ಒಂದು ಉತ್ಸವ ನಡೀತು. ಇಲ್ಲಿಯ ಕನ್ನಡಕೂಟ ಪ್ರತೀ ವರ್ಷ ಸೆಪ್ಟೆಂಬರ್ ನಲ್ಲಿ ಒಂದು ಮೆಗಾ-ಕಾರ್ಯಕ್ರಮ ಇಟ್ಕೊಳತ್ತೆ. ಬೇರೆ ಸಮಯದಲ್ಲಾಗೋ ಕಾರ್ಯಕ್ರಮ ಸಾಧಾರಣ ಸಂಜೆ ೪ ರಿಂದ ರಾತ್ರಿ ಹತ್ತರ ತನಕ ಆದ್ರೆ, ಈ ಕಾರ್ಯಕ್ರಮ ಬೆಳಗ್ಗೆ ೧೧ರಿ...
ಎಷ್ಟೋ ದಿನಗಳಿಂದ ಯಾವುದಾದರೂ ರಾಗದ ವಿಷಯ ಬರೆಯಬೇಕೆಂದುಕೊಳ್ಳುತ್ತಲೇ ಇದ್ದೆ. ಆದರೆ ಯಾಕೋ ಮುಂದೆ ಹೋಗುತ್ತಲೇ ಹೋಗುತ್ತಿತ್ತು. ಇವತ್ತು ಗೆಳೆಯರೊಬ್ಬರ ಜೊತೆ ಮಾತಾಡುತ್ತ ಇದ್ದಕ್ಕಿದ್ದ ಹಾಗೆ ಸ್ಕೂಲ್ ಮಾಸ್ಟರ್ ಚಿತ್ರದ ಭಾಮೆಯ ನೋಡಲು ತಾ ಬಂದ ಅನ್...