ಹಕ್ಕಿ ಹೋಯ್ತು, ಫೋಟೋ ಬಂತು ಡುಂ ಡುಂ :)
ನಾವು ಚಿಕ್ಕವ್ರಿರೋವಾಗ ಯಾವುದೋ ಕಥೆ ಕೇಳ್ತಿದ್ದ ನೆನಪು. ಅದೇನೋ ಹೋಯ್ತು ಅದೇನೋ ಬಂತು ಡುಂ ಡುಂ ಅಂತ ಅದ್ರಲ್ಲಿ ಬರ್ತಿತ್ತು. ಹಾಳಾದ್ದು ಯಾವ ಕಥೆ ಅಂತ ನೆನಪೇ ಆಗ್ತಿಲ್ಲ ನೋಡಿ. ಇವತ್ತು ನನ್ನ ಒಬ್ರು ಒಳ್ಳೇ ಗೆಳೆಯರೊಬ್ಬರ ಜೊತೆ ಮಾತಾಡ್ತಿದ್ದೆ.
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
hamsanandi
ನಾವು ಚಿಕ್ಕವ್ರಿರೋವಾಗ ಯಾವುದೋ ಕಥೆ ಕೇಳ್ತಿದ್ದ ನೆನಪು. ಅದೇನೋ ಹೋಯ್ತು ಅದೇನೋ ಬಂತು ಡುಂ ಡುಂ ಅಂತ ಅದ್ರಲ್ಲಿ ಬರ್ತಿತ್ತು. ಹಾಳಾದ್ದು ಯಾವ ಕಥೆ ಅಂತ ನೆನಪೇ ಆಗ್ತಿಲ್ಲ ನೋಡಿ. ಇವತ್ತು ನನ್ನ ಒಬ್ರು ಒಳ್ಳೇ ಗೆಳೆಯರೊಬ್ಬರ ಜೊತೆ ಮಾತಾಡ್ತಿದ್ದೆ.
ಕಾಡಬೆಳದಿಂಗಳಿಗೆ ಪ್ರಶಸ್ತಿ ಬಂದ ವಿಷಯ ಹರಿ ಬರೆದಿದ್ರು. ಅದನ್ನ ಓದ್ದೆ. ಅದ್ರಲ್ಲಿ ___LINK_OPEN_href="http://thatskannada.oneindia.in/movies/headlines/2008/06/10-master-kishan-movie-bags-swarna-kamala.html" target...
ಇದು ನನಗಂತೂ ಹೊಸ ವಿಷಯ - ಇತರರಿಗೆ ಹಳೇ ವಿಷಯಾಗಿದ್ದರೆ ಮನ್ನಿಸಿ :) ಜಿ-ಮೆಯ್ಲ್ ನ ಯೂಸರ್ ಇಂಟರ್ಫೇಸ್ ಈ ಕನ್ನಡದಲ್ಲೂ ಇದೆ. ನೀವು ಮಾಡಬೇಕಾದ್ದಿಷ್ಟೇ. ಜೆನರಲ್ ಸೆಟ್ಟಿಂಗ್ಸ್ ನಲ್ಲಿ, ಡಿಸ್ಪ್ಲೇಭಾಷೆಯನ್ನು ಕನ್ನಡ ವನ್ನಾಗಿ ತೆಗೆದುಕೊಂಡರೆ ಆಯಿ...
ನಮ್ಮಲ್ಲಿ ಅನೇಕರಿಗೆ, ಈ ಗ್ರಹಣಗಳು ಬಂತು ಅಂದ್ರೆ, ಬಹಳ ಭಯ. ಗ್ರಹಣದ ಸಮಯದಲ್ಲಿ ಏನೂ ತಿನ್ನಬಾರದು ಅನ್ನೋವರು ಒಂದಷ್ಟಾದರೆ, ಮಾಡಿಟ್ಟ ಅಡಿಗೆನೆಲ್ಲ ಎಸೆಯೋರು ಒಂದಷ್ಟು. ಇನ್ನು, ಮನೆಯಲ್ಲಾರಾದರು ಬಸುರಿ ಹೆಂಗಸಿದ್ದರಂತೂ ಸರಿಯೇ ಸರಿ. ಕಿಟಕಿ ಬಾಗ...
ಇದೇನಿದು, ಕನ್ನಡ ಬರಹಕ್ಕೆ ತೆಲುಗು ತಲೆಬರಹವೇ ಎಂದಿರಾ? ಕಾರಣವಿದೆ. ಇಂದು ಮೇ ೨೮ -ಮೈಸೂರು ವಾಸುದೇವಾಚಾರ್ಯರು ೧೮೬೫ರಲ್ಲಿ ಇದೇ ದಿನ ಹುಟ್ಟಿದ್ದು. ಮೈಸೂರು ವಾಸುದೇವಾಚಾರ್ಯ ಎಂದ ಕೂಡಲೆ, ನನಗೆ ನೆನಪಿಗೆ ಬರುವ ಕೃತಿ ಖಮಾಚ್ ರಾಗದ ಬ್ರೋಚೇವಾರೆವರ...
ಪ್ರಪಂಚದ ಎಲ್ಲಿಂದ ಎಲ್ಲಿಗೆ ಹೋದರೂ, ಅಲ್ಲೊಬ್ಬ ಕಾಕಾ ಟೀ ಅಂಗಡಿ ಇಟ್ಟುಕೊಂಡಿರುತ್ತಾನೆ ಅನ್ನೋದೊಂದು ಹಳೇ ನಗೆಚಟಾಕಿ. ಅರವತ್ತೊಂಬತ್ತರಲ್ಲಿ, ನೀಲ್ ಆರ್ಮ್ ಸ್ಟ್ರಾಂಗ್ ಚಂದ್ರನಮೇಲೆ ಇಳಿದಾಗ ಅಲ್ಲಿಯೂ ಒಬ್ಬ ಪ್ರತ್ಯಕ್ಷ ಆಗಿದ್ದನಂತೆ ಟೀ ಹಿಡ್ಕೊಂ...
ಅವಧಿ ಕನ್ನಡದಲ್ಲಿರುವ ಅತಿ ಜನಪ್ರಿಯ ಬ್ಲಾಗ್ ಎಂದು ತೋರುತ್ತೆ - ಅಲ್ಲಿರುವ ಹಿಟ್ ಕೌಂಟರ್ ನೋಡಿದರೆ. ಈ ಹಿಂದೊಮ್ಮೆ ಅವರು ನಿಮಗಿಷ್ಟವಾದ ಹತ್ತು ಪುಸ್ತಕದ ಪಟ್ಟಿ ಬರೆಯಿರಿ ಅಂತ ಕೇಳಿದ್ದರು. ನಾನೂ ಬರೆದು ಕಳಿಸಿದ್ದೆ. ಹಾಗಾಗಿ, ___LINK_OPEN_h...
ಕೆಲವು ದಿನಗಳ ಹಿಂದೆ ರಮೇಶಬಳಗಂಚಿಯವರು ಒಂದು ಸಬ್ಸ್ಟಿಟ್ಯೂಷನ್ ಸೈಫರ್ ಅಮ್ಮಜಿಖಷೆಸ್ಸ ಖನಮ ಒಜಿ ಎಂಬ ಬರಹವನ್ನು ಬರೆದಿದ್ದರು. ಆಗ, ಕಟಪಯಾದಿ ಸೂತ್ರದ ಬಗ್ಗೆ ಬರೆಯಬಹುದಲ್ಲ ಅನ್ನೋ ಯೋಚನೆ ಬಂತು.
ಇಂದು ಬಸವ ಜಯಂತಿ. ಕರ್ನಾಟಕದ ಧಾರ್ಮಿಕ ಮತ್ತು ಸಾಮಾಜಿಕ ಪರಂಪರೆಯಲ್ಲಿ ಬಲು ಮುಖ್ಯರಾದ ಮೂವರ ಜಯಂತಿಗಳು ಸುಮಾರು ಒಂದೇ ಸಮಯಕ್ಕೆ ಬರುವುದು ( ಬಸವಣ್ಣ, ಶಂಕರಾಚಾರ್ಯ ಮತ್ತು ರಾಮಾನುಜಾಚಾರ್ಯ) ಕಾಕತಾಳೀಯವಾದರೂ, ಗಮನಿಸಬೇಕಾದ ಸಂಗತಿ.
ಕನ್ನಡಕಂದರು ಆರು ಬಗೆಯ ಹುಸಿವಿದ್ಯೆಗಳ ಬಗ್ಗೆ ಸಂಸ್ಕೃತ ಸುಭಾಷಿತಗುಚ್ಛವೊಂದನ್ನು ಹಾಕಿದ್ದರು. ನನಗೆ ಅರ್ಥವಾದ ಮಟ್ಟಿಗೆ ಕನ್ನಡಿಸಿರುವೆ. ಇನ್ನೂ ಒಳ್ಳೆಯ ಅನುವಾದವನ್ನು ಕನ್ನಡಕಂದರು ಕೊಡುವ ಸಾಧ್ಯತೆ ಇದೆ ;) ಅಲ್ಲಿಯವರೆಗೆ ಇದು ಓದಿ! ಕಲಿತದು ವ...
ಕೆಲವು ದಿನಗಳ ಹಿಂದೆ ___LINK_OPEN_href="/blog/hamsanandi/22/04/2008/8485" target="_blank" title="ಸಿಂಧು ಭೈರವಿ"___ಸಿಂಧು ಭೈರವಿ ರಾಗದ ಬಗ್ಗೆ ಒಂದು ಅಸಂಬದ್ಧ ಪೀಠಿಕೆ ಬರೆದಿದ್ದೆ. ನಂತರ, ಕೇಳಿಸಬಹುದಾದ ಕೆಲವು ಒಳ್ಳೆ ಉದಾಹರಣೆ...
ಈ ಹಿಂದೆ ___LINK_OPEN_href="http://www.sampada.net/blog/hamsanandi/04/09/2007/5605" target="_blank" title="ನಾಸೀಂ ಬೇಗಂ"___ಒಂದೋ, ಎರಡೋ ನೆನಪಿನಲ್ಲುಳಿದ ಕಥೆಗಳ ಬಗ್ಗೆ ಬರೆದಿದ್ದೆ. ಇವತ್ತು ನೆನಪಿಗೆ ಬಂದ ಕಥೆ ಮಾಸ್ತಿ ವೆ...