ಶಂಖನಾದ - ಭಾಗ ಎರಡು
ಈ ಹಿಂದೆ ಸಂಪದದಲ್ಲಿ ನಾನು ಬರೆದಿದ್ದ ಬರಹವೊಂದು, ಸ್ವಲ್ಪ ವಿಸ್ತಾರದೊಂದಿಗೆ ದಟ್ಸ್ ಕನ್ನಡದಲ್ಲಿ ಪ್ರಕಟವಾಗಿದೆ: ಹೆಂಡತಿಯೊಬ್ಬಳು ಮನೆಯೊಳಗಿದ್ದರೆ.... : http://thatskannada.oneindia.in/nri/article/2008/0802-my-wife-my-valenti...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
hamsanandi
ಈ ಹಿಂದೆ ಸಂಪದದಲ್ಲಿ ನಾನು ಬರೆದಿದ್ದ ಬರಹವೊಂದು, ಸ್ವಲ್ಪ ವಿಸ್ತಾರದೊಂದಿಗೆ ದಟ್ಸ್ ಕನ್ನಡದಲ್ಲಿ ಪ್ರಕಟವಾಗಿದೆ: ಹೆಂಡತಿಯೊಬ್ಬಳು ಮನೆಯೊಳಗಿದ್ದರೆ.... : http://thatskannada.oneindia.in/nri/article/2008/0802-my-wife-my-valenti...
ಫೆಬ್ರವರಿ ೬ - ೨೦೦೮ , ಪುಷ್ಯ ಬಹುಳ ಅಮಾವಾಸ್ಯೆ- ಇಂದು ಪುರಂದರದಾಸರ ಆರಾಧನೆ. ಕ್ರಿ.ಶ.೧೫೬೪ರಲ್ಲಿ ಪುರಂದರ ದಾಸರು ಇದೇ ದಿನ ಕಾಲವಾದದ್ದು. ___LINK_OPEN_href="http://bp0.blogger.com/_Ae1oXntaLQM/R6ip6NWCIGI/AAAAAAAAADY/u_vlb...
___LINK_OPEN_href="/article/7293" target="_blank" title="ಭರತೇಶವೈಭವ ಮತ್ತು ಕಾಳಿದಾಸ"___ಸುನಿಲ್ ಜಯಪ್ರಕಾಶ್ ಅವರು ಭರತೇಶ ವೈಭವದ ಬಗ್ಗೆ ಮಾತಾಡುತ್ತ, ಒಂದು ಸಂಸ್ಕೃತ ಶ್ಲೋಕದ ಪ್ರಸ್ತಾಪ ಮಾಡಿ, ಅದನ್ನು ಕನ್ನಡಿಸಲು ಸಾಧ್ಯವೇ ಎಂದರು...
ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುವುದಕ್ಕೆ ಅದೇ ತಾನೇ ಹೆಸರು? http://thatskannada.oneindia.in/literature/music/2008/2801-saint-tyagaraja-aradhana-mahotsava.html ಮೊದಲು ಸಂಪದದಲ್ಲಿ ಬರೆದಿದ್ದ ಈ ಬರಹ, ಈಗ ದಟ್ಸ್ ಕನ್ನಡ...
ಇಂದು ಬೆಳಗ್ಗೆ ಎರಡು ವಜ್ರಗಳು ದೊರಕಿದ್ದವು ನನಗೆ. ಒಂದು ನಾಕು ಕ್ಯಾರಟ್, ಒಂದು ಎರಡು ಕ್ಯಾರಟ್. ಹೋಗಿ ಎತ್ತಿಕೊಳ್ಳುವಷ್ಟರಲ್ಲಿ, ಹಾಳು ಸೂರ್ಯ ಮೇಲೆ ಬರತೊಡಗಿದ ;)
ಅನ್ನವನು ಇಕ್ಕುವುದು ನನ್ನಿಯನು ನುಡಿಯುವುದು ತನ್ನಂತೆ ಪರರ ಬಗೆದಡೆ ಕೈಲಾಸ ಬಿನ್ನಾಣವಕ್ಕು ಸರ್ವಜ್ಞ! ಸರ್ವಜ್ಞನ ಈ ವಚನ ಬಹಳ ಜನರಿಗೆ ತಿಳಿದದ್ದೇ. ಆದರೆ ತನ್ನಂತೆ ಪರರು ಎಂದು ಬಗೆಯುವುದರಲ್ಲಿ ಮಾತ್ರ ಸ್ವಲ್ಪ ಹಿಂದೇಟು ಹಾಕುತ್ತೇವಷ್ಟೇ! ಈ ರೀತ...
ಈ ಮೊದಲು ಮೂರು ಬಗೆಯ ಜನರ ಬಗ್ಗೆ ಬರೆದಿದ್ದೆ. ಅದಕ್ಕೇ ಇರಬೇಕು, ಇದ್ದಕ್ಕಿದ್ದಂತೆ, ಇಂದು ಇನ್ನೊಂದು ಸುಭಾಷಿತ ನೆನಪಿಗೆ ಬಂತು. ಇದರಲ್ಲಿ ಎರಡು ಬಗೆಯ ಜನರನ್ನು ಸುಭಾಷಿತಕಾರ ಬಣ್ಣಿಸುತ್ತಾನೆ. ಕಲಿಕೆ ತಗಾದೆಗೆ ಹಣವಿಹುದು ಗರುವಕೆ ಕೆಡುಕನ ಶಕುತಿ...
ಎಡರುಗಳಿಗೆ ಹೆದರಿ ತೊಡಗರು ಬೀಡಾಡಿಗಳು ನಡುನಡುವೆ ತಡೆಬರಲು ಬಿಡುವರು ನಾಡಾಡಿಗಳು ಎಡಬಿಡದೆ ಬರುವೆಡರುತೊಡರುಗಳ ಹೊಡೆತದಲೂ ಹಿಡಿದುದನು ಕೈ ಬಿಡದೆ ನಡೆಸು**ವವರಗ್ಗಳರು (ಬೀಡಾಡಿ: ನೀಚ ; ನಾಡಾಡಿ : ಸಾಮಾನ್ಯ ; ಅಗ್ಗಳ : ಶ್ರೇಷ್ಟ)* ಮೂಲ ಸಂಸ್ಕೃತ...
ಇತ್ತೀಚಿನ ದಿನ್ಗಳಲ್ಲಿ ’ಏನ್ ಗುರು, ಕಾಫಿ ಆಯ್ತಾ’ ಕನ್ನಡದ ಮನ್ನಣೆ ಪಡೆದ ಬ್ಲಾಗ್ ಆಗಿ ಹೊರಹೊಮ್ಮಿರುವುದು ಬ್ಲಾಗ್ ಗಳ ಓದುಗ್ರಿಗೆಲ್ಲವೂ ತಿಳಿದ ವಿಷಯವೇ. ಹೇಳೋ ವಿಷ್ಯಾನ ’ಚಪ್ಪಲಿನ ಮಲ್ಲಿಗೆ ಹೂವಲ್ಲಿ ಸುತ್ತಿ’ ಹೊಡೆಯೋ ಬದಲು, ನೇರವಾಗಿ ಮನ ಮು...