ಸಂಗೀತ ರಾಜ್ಯಕ್ಕೆ ಹೀಗೊಬ್ಬ ರಾಜ
ಇಂದು ಜನವರಿ ಆರು. ಸರಿಯಾಗಿ ನೂರರವತ್ತೊಂದು ವರ್ಷದ ಹಿಂದೆ, ನಾವು ಒಬ್ಬ ರಾಜನನ್ನು ಕಳೆದುಕೊಂಡೆವು. ಅಥವಾ ನಿಜ ಹೇಳಬೇಕೆಂದರೆ, ಅವತ್ತಿನಿಂದ ಆತ ಚಿರಂಜೀವಿಯಾಗಿಹೋದರು. ಈ ರಾಜ ಯಾವ ಯುದ್ಧವನ್ನೂ ಮಾಡಿ ಜಯಿಸಿಲಿಲ್ಲ. ಯಾವ ರಾಜ್ಯಕ್ಕೂ ರಾಜನಾಗಲಿಲ್...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
hamsanandi
ಇಂದು ಜನವರಿ ಆರು. ಸರಿಯಾಗಿ ನೂರರವತ್ತೊಂದು ವರ್ಷದ ಹಿಂದೆ, ನಾವು ಒಬ್ಬ ರಾಜನನ್ನು ಕಳೆದುಕೊಂಡೆವು. ಅಥವಾ ನಿಜ ಹೇಳಬೇಕೆಂದರೆ, ಅವತ್ತಿನಿಂದ ಆತ ಚಿರಂಜೀವಿಯಾಗಿಹೋದರು. ಈ ರಾಜ ಯಾವ ಯುದ್ಧವನ್ನೂ ಮಾಡಿ ಜಯಿಸಿಲಿಲ್ಲ. ಯಾವ ರಾಜ್ಯಕ್ಕೂ ರಾಜನಾಗಲಿಲ್...
ಹಳತು ಬೇಕೋ ಹೊಸತು ಬೇಕೋ ಎಂಬ ತಳಮಳ ಯಾರನ್ನೂ ಬಿಟ್ಟಿಲ್ಲ. ಹಳತಾದ ಮಾತ್ರಕ್ಕೆ ಹಳಸಿದ್ದು ಎಂತಲೂ, ಹೊಸದಾದ ಮಾತ್ರಕ್ಕೆ ಒಳ್ಳೆಯದು ಎಂಬ ಧೋರಣೆ ಒಳ್ಳೇದಲ್ಲ. ಹೊಸಚಿಗುರು-ಹಳೆಬೇರು ಕೂಡಿದರೆ ಮರಸೊಬಗು ಎಂಬ ಡಿ.ವಿ.ಜಿ ಅವರ ಮಾತನ್ನು ಮರೆಯಬಾರದು. ಅಲ...
ನಾನು ಚಿಕ್ಕವನಾಗಿದ್ದಾಗ ನಮ್ಮೂರಿನ ಜಟ್ಕಾ ಗಾಡಿಗಳಲ್ಲಿ, ಅಥವ ಆಟೋ ರಿಕ್ಷಾಗಳಲ್ಲಿ ಈ ರೀತಿ ಸಿನೆಮಾ ಜಾಹೀರಾತು ಕೇಳಿಬರ್ತಿತ್ತು. ಈಗ್ಲೂ ಈ ಪರಿಪಾಠ ಇದ್ಯೋ ಇಲ್ವೋ ಗೊತ್ತಿಲ್ಲ.
ಮೊಸರು ಕೊಂಡಾಗ ಕೊನೆಯಲ್ಲಿ ಕೊಸರು ಕೊಡೋ ರೂಢಿ ಇತ್ತು. ನಂದಿನಿ - ಆವಿನ್-ನೀಲ್ಗಿರೀಸ್ ಮೊದಲಾದ ಪ್ಯಾಕೆಟ್ ಹಾಲು ಮೊಸರುಗಳು ಬಂದು, ಕೊಸರು ಅನ್ನೋದು ಏನು ಅನ್ನೊದನ್ನೇ ಮರೆಯೋ ಹಾಗೆ ಮಾಡ್ಬಿಟ್ಟಿವೆ. ಈಚೀಚೆಗೆ, ಈ ಕೊಸರಿಗೆ ಅಡಿಟಿಪ್ಪಣಿ, ಅನ್ನೋ ಹ...
ಓಂಕಾರಿ ಕಲ್ಯಾಣಿ ಶೃಂಗೇರಿ ಸಿರಿರಾಣಿ ಬಂಗಾರ ಶಾರದೆಯ ಶ್ರೀದಿವ್ಯವಾಣಿ ಅಚ್ಚ ಕನ್ನಡಜಾಣೆ ಗಾಯತ್ರಿ ಗೀರ್ವಾಣಿ ವ್ಯಾಸ ಲಕ್ಷ್ಮೀಶರ ಕುಸುಮಕೋಕಿಲವಾಣಿ ಕರುನಾಡ ಕವಿಕುಲದ ಕನ್ನಡದ ರಸವಾಣಿ ಸಿರಿಗನ್ನಡಂ ಗೆಲ್ಗೆ ಶ್ರೀಮಂತ ವಾಣಿ
ಕರ್ನಾಟಕ ಸಂಗೀತ ದೇವಾಲಯಗಳಲ್ಲಿ ಬೆಳೆಯಿತು, ಅದಕ್ಕಾಗಿ ಅದು ಭಕ್ತಿ ಪ್ರಧಾನ ಮತ್ತು ರಾಜರ ಆಸ್ಥಾನಗಳಲ್ಲಿ ಬೆಳೆದ ಹಿಂದೂಸ್ತಾನಿ ಸಂಗೀತ ಶೃಂಗಾರ ರಸ ಪ್ರಧಾನ ಎಂಬ ಮಾತಿದೆ. ತುಸುಮಟ್ಟಿಗೆ ಇದು ನಿಜವೇ ಹೌದು. ಆದರೆ, ನವರಸಗಳಲ್ಲಿ ಮುಖ್ಯವಾದ ಶೃಂಗಾರ...
(___LINK_OPEN_href="/blog/hamsanandi/18/12/2007/6707" target="_blank" title="Someಕ್ರಮಣದ ಪುರಾಣ- ಭಾಗ ೧"___ಭಾಗ ಒಂದರಿಂದ ಮುಂದುವರೆದಿದೆ ....; ಓದಿಲ್ಲದವರು ಇಲ್ಲಿ ಕ್ಲಿಕ್ಕಿಸಿ) ನಮ್ಮ ದೇಶದಲ್ಲಿ ಮೊದಲು ಆಕಾಶಾನ ಹನ್ನೆರಡು...
ಇತ್ತೀಚೆಗೆ ___LINK_OPEN_href="/forum/6656" target="_blank" title="ಸಂಕ್ರಾಂತಿ ಆಚರಣೆ - ನಾ.ಸೋಮೇಶ್ವರ"___ಡಾನಾ.ಸೋಮೇಶ್ವರ ಅವರು ಈಗ ಸಂಕ್ರಾಂತಿಯ ಆಚರಣೆಯಲ್ಲಿ Someಕ್ರಾಂತಿ ತರುವ ಕಾಲವಾಗಿದೆ ಎಂದು ಕರೆ ಕೊಟ್ಟರು. ಅದಾದ ಮೇಲೆ ಸ್ವ...
ಕೆಲವು ದಿನಗಳ ಹಿಂದೆ ಸಂಪದದ ಗೆಳೆಯರೊಬ್ಬರು ಜಾವಳಿ ಅಂದರೇನು ಅಂತ ಕೇಳಿದ್ದರು . ಮೊದಲೆ ಹೇಳಿಬಿಡುವೆ - ಜಾವಳಿಗೂ ಜವಳಿಗೂ ಅರ್ಥಾತ್ ಸಂಬಂಧ ಇಲ್ಲ ಅಂತ. ಜಾವಳಿ ಜವಳಿ ಏನೂ ಅವಳಿ-ಜವಳಿ ಪದಗಳಲ್ಲ. ಆದರೆ ಪದ ಜಾವಳಿ ಸುಮಾರು ಅವಳಿ ಜವಳಿ ಅಂದ್ರೂ ತಪ್...
ಇದನ್ನು ರವಿಕೆರೆಡ್ಡಿಯವರ ಬ್ಲಾಗ್ ಬರಹಕ್ಕೆ ಟಿಪ್ಪಣಿಯಾಗಿ ಸೇರಿಸಿದ್ದೆ. ಇನ್ನೂ ಹೆಚ್ಚ್ಜಿನ ಕಣ್ಣುಗಳು ಇದರ ಮೇಲೆ ಬೀಳಬಹುದೆಂಬ ಆಶಯದಲ್ಲಿ ಇಲ್ಲಿ ಮತ್ತೆ ಬರೆಯುತ್ತಿದ್ದೇನೆ: ಸಂಪದಿಗರೆ,
ಭಾರತೀಯ ಸಂಗೀತ ಸಾವಿರಾರು ವರ್ಷಗಳ ಪರಂಪರೆಯನ್ನು ಹೊಂದಿರುವುದು ತಿಳಿದ ವಿಷಯವೇ. ರಾಮಾಯಣದ ರಾವಣ ವೀಣೆ ನುಡಿಸುತ್ತಿದ್ದನೆಂದೂ, ಹನುಮಂತ ಗುಂಡಕ್ರಿಯ ರಾಗವನ್ನು ಹಾಡಿ ಕಲ್ಲು ಬಂಡೆಯನ್ನೇ ಕರಗಿಸಿದನೆಂಬುದು ಪ್ರತೀತಿ. ಅಲ್ಲದೇ, ಕುಶಲವರು ವೀಣೆಯನ್ನ...
ಹಲವಾರು ದಿನಗಳ ನಂತರ ಒಂದು ಮರೆಯಲಾರದ ಕಥೆಯ ಬಗ್ಗೆ ಬರೆಯಬೇಕೆನ್ನಿಸಿತು. ___LINK_OPEN_href="/blog/hamsanandi/04/09/2007/5605" target="_blank" title="ನಾಸೀಂ ಬೇಗಂ"___ಕೆಲವು ದಿನಗಳ ಹಿಂದೆ ಅಶ್ವತ್ಥರ ನಾಸೀಂ ಬೇಗಂ ಅನ್ನುವ ಒಂದು...