ವಕ್ರನಾದ ಶುಕ್ರ?
ಕೆಲವು ದಿನಗಳ ಹಿಂದೆ ___LINK_OPEN_href="/forum/105#comment-13331" target="_blank" title="Question on vakra"___ಸವಿತೃ ಅವರು ಒಂದು ಪ್ರಶ್ನೆ ಕೇಳಿದರು. ಗ್ರಹಗಳ ವಕ್ರದೃಷ್ಟಿ ಯಾಕೆ ಬೀಳುತ್ತೆ ಅಂತ ಅವರ ಕೇಳಿಕೆ. ಅವರು ಆ ಪ್ರಶ್...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
hamsanandi
ಕೆಲವು ದಿನಗಳ ಹಿಂದೆ ___LINK_OPEN_href="/forum/105#comment-13331" target="_blank" title="Question on vakra"___ಸವಿತೃ ಅವರು ಒಂದು ಪ್ರಶ್ನೆ ಕೇಳಿದರು. ಗ್ರಹಗಳ ವಕ್ರದೃಷ್ಟಿ ಯಾಕೆ ಬೀಳುತ್ತೆ ಅಂತ ಅವರ ಕೇಳಿಕೆ. ಅವರು ಆ ಪ್ರಶ್...
ನನಗೆ ತಿಳಿದ ಮಟ್ಟಿಗೆ ಕಾವ್ಯವಾಚನ ಕರ್ನಾಟಕದ ಒಂದು ವಿಶಿಷ್ಟ ಕಲೆ. ಇದಕ್ಕೆ ಗಮಕ ವಾಚನ, ಭಾರತ ವಾಚನ ಎಂದೂ ಕರೆಯುವ ರೂಢಿ ಇದೆ. ವಾಲ್ಮೀಕಿ ರಾಮಾಯಣದ ಉತ್ತರಕಾಂಡದಲ್ಲೇ,ಲವಕುಶರು ರಾಮಾಯಣವನ್ನು ವೀಣೆ ನುಡಿಸುತ್ತಾ ಅದರೊಂದಿಗೆ ಹಾಡಿದರು ಎಂಬ ಉಲ್ಲೇ...
ಆಗಸದಲ್ಲೊಬ್ಬ ಹೊಸ ಅತಿಥಿ ಕಾಣಿಸಿಕೊಂಡಿದ್ದಾನೆ!___LINK_OPEN_href="http://en.wikipedia.org/wiki/Comet_Holmes" target="_blank" title="ವಿಕಿಪಿಡಿಯಾದಲ್ಲಿ ಹೋಮ್ಸ್ ಧೂಮಕೇತು"___ ಹೋಮ್ಸ್ ಧೂಮಕೇತು ಒಂದೆರಡು ದಿವಸದಲ್ಲಿ ಪ್ರಕಾಶದ...
ಇಂದು ನವರಾತ್ರಿಯ ಹತ್ತನೇ, ಹಾಗೂ ಕಡೆಯ ದಿವಸ. ವಿಜಯ ದಶಮಿ. ರಾಮ ರಾವಣನನ್ನು ಕೊಂದು, ವಿಜಯ ಪಡೆದ ದಿನವೆಂದೂ, ದೇವಿ ಚಾಮುಂಡೇಶ್ವರಿ ಮಹಿಷಾಸುರನನ್ನು ಸಂಹರಿಸಿದ ದಿನವೆಂದೂ ನಾವು ಈ ದಿನವನ್ನು ಆಚರಿಸುತ್ತೇವೆ.
ಇವತ್ತು ನವರಾತ್ರಿಯ ಒಂಬತ್ತನೆಯ ದಿವಸ. ಮಹಾನವಮಿ. ಆಯುಧಪೂಜೆ. ಎಷ್ಟೋ ಕನ್ನಡಿಗರಿಗೆ ಸರಸ್ವತೀ ಪೂಜೆಯೂ ಇಂದೇ. ಇವತ್ತು ಕರ್ನಾಟಕದ ಒಬ್ಬ ವಾಗ್ಗೇಯಕಾರರ ರಚನೆ ನೋಡೋಣ.
ಇಂದು ನವರಾತ್ರಿಯ ಎಂಟನೇ ದಿನ. ದುರ್ಗಾಷ್ಟಮಿ. ಬಂಗಾಳದಲ್ಲಿ ಇಂದು ದುರ್ಗಾ ಪೂಜೆಯ ಸಂಭ್ರಮವೋ ಸಂಭ್ರಮ. ಅಂದಹಾಗೆ, ಸಂಗೀತ ಪ್ರಪಂಚಕ್ಕೆ ಬಂದಾಗ, ಮೂರು ರಾಜ್ಯಗಳ ಹೆಸರುಗಳು ರಾಗಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಅವು ಕರ್ನಾಟಕ, ಬಂಗಾಳ, ಮತ...
ಇವತ್ತು ನವರಾತ್ರಿಯ ಏಳನೇ ದಿನ. ಈ ದಿನ ತಲಕಾವೇರಿಯಲ್ಲಿ ತೀರ್ಥೋದ್ಭವವಾಗುವ ತುಲಾ ಸಂಕ್ರಮಣವೂ ಹೌದು. ನೃಪತುಂಗನ ಕಾಲದಿಂದಲೂ, ಕನ್ನಡನಾಡು ಕಾವೇರಿಯಿಂದ ಗೋದಾವರಿಯವರೆಗೆ ಎಂಬ ಹೇಳಿಕೆ ಇದೆ. ಕಾವೇರಿ ಕನ್ನಡಿಗರಿಗೆ, ಅದರಲ್ಲೂ ದಕ್ಷಿಣ ಕರ್ನಾಟಕದ ಭ...
ಈ ದಿವಸ ನವರಾತ್ರಿಯ ಆರನೇ ದಿನ. ಹತ್ತುದಿನಗಳ ಹಬ್ಬದಲ್ಲಿ, ಅರ್ಧಭಾಗ ಕಳೆದಿದೆ. ಕೆಲವರು ಸರಸ್ವತೀ ಪೂಜೆಯನ್ನು ನವರಾತ್ರಿಯ ಒಂಬತ್ತನೇ ದಿನ ಬರುವ ಮಹಾನವಮಿಯಂದು ಮಾಡಿದರೆ, ಮತ್ತೆ ಕೆಲವರು, ನವರಾತ್ರಿಯಲ್ಲಿ ಎಂದು ಚಂದ್ರ ಮೂಲಾ ನಕ್ಷತ್ರದ ಬಳಿ ಇರು...
ಇವತ್ತು ನವರಾತ್ರಿಯ ಐದನೆಯ ದಿನ. ಇಂದು ಸಂಜೆ ತಿರುವನಂತಪುರದ ಪದ್ಮನಾಭಸ್ವಾಮಿ ದೇವಾಲಯದ ಪಕ್ಕದಲ್ಲಿರುವ ನವರಾತ್ರಿ ಮಂಡಪದಲ್ಲಿ ಪ್ರಮುಖವಾಗಿ ವಿಸ್ತರಿಸುವುದು ಭೈರವಿ ರಾಗ. ಮತ್ತೆ ಅದರಲ್ಲಿ, ಸ್ವಾತಿ ತಿರುನಾಳ್ ಮಹಾರಾಜರ ಜನನೀ ಮಾಮವ ಮೇಯೆ ಎಂಬ ಕ...
ಇವತ್ತು ದಸರಾ ಹಬ್ಬದ ನಾಲ್ಕನೇ ದಿನ. ಈಗಾಗಲೇ ಮೊದಲ ಮೂರು ದಿನಗಳಲ್ಲಿ, ___LINK_OPEN_href="/blog/hamsanandi/12/10/2007/5920" target="_blank" title="ನವರಾತ್ರಿಯ ಮೊದಲ ದಿನ"___ತ್ಯಾಗರಾಜರ, ___LINK_OPEN_href="/blog/hamsana...
ಇವತ್ತು ನವರಾತ್ರಿಯ ಮೂರನೆಯ ದಿನ. ಮೈಸೂರು ಮತ್ತು ತಂಜಾವೂರು ಎರಡೂ ೧೮-೧೯ ನೆ ಶತಮಾನಗಳಲ್ಲಿ ದಕ್ಷಿಣ ಭಾರತದ ಪ್ರಮುಖ ಸಾಂಸ್ಕೃತಿಕ ನೆಲೆಗಳಾಗಿ ರೂಪುಗೊಂಡವು. ಹಾಗಾಗಿಯೇ ಇಂದಿಗೂ ನಾವು ವೀಣೆ, ಚಿತ್ರಕಲೆ ಮತ್ತು ಭರತನಾಟ್ಯ ಇವೆರಡರಲ್ಲೂ, ಮೈಸೂರು...