ನವರಾತ್ರಿಯ ಎರಡನೇ ದಿನ
ನೆನ್ನೆ ___LINK_OPEN_href="/blog/hamsanandi/12/10/2007/5920" target="_blank" title="ನವರಾತ್ರಿಯ ಮೊದಲ ದಿನ"___ನವರಾತ್ರಿ ಹಬ್ಬದ ಮೊದಲ ದಿನ ದ ಬಗ್ಗೆ ಬರೆದಿದ್ದೆ. ಇವತ್ತು ಇನ್ನು ದಸರೆಯ ಎರಡನೆಯ ದಿವಸ.ನಮಗೆಲ್ಲ ತಿಳಿದ ಹಾಗೆ ನವ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
hamsanandi
ನೆನ್ನೆ ___LINK_OPEN_href="/blog/hamsanandi/12/10/2007/5920" target="_blank" title="ನವರಾತ್ರಿಯ ಮೊದಲ ದಿನ"___ನವರಾತ್ರಿ ಹಬ್ಬದ ಮೊದಲ ದಿನ ದ ಬಗ್ಗೆ ಬರೆದಿದ್ದೆ. ಇವತ್ತು ಇನ್ನು ದಸರೆಯ ಎರಡನೆಯ ದಿವಸ.ನಮಗೆಲ್ಲ ತಿಳಿದ ಹಾಗೆ ನವ...
ಇಂದು ನವರಾತ್ರಿಯ ಮೊದಲ ದಿನ. ದುಷ್ಟರ ಮುಂದೆ, ಒಳ್ಳೆಯ ಶಕ್ತಿ ವಿಜೃಂಭಿಸಿದ ದಿನವನ್ನು ನೆನೆಯಲು ನಾವು ಆಚರಿಸುವ ಹಬ್ಬ ನವರಾತ್ರಿ. ಹಳೆಯ ಮೈಸೂರಿನ ಕಡೆಯವರಿಗಂತೂ, ಅರಸರ ಕಾಲದಿಂದ ಬಂದಿರುವ ನಾಡಹಬ್ಬದ ಸಂಭ್ರಮ. ಮನೆಮನೆಯಲ್ಲೂ ಗೊಂಬೆಗಳ ಅಲಂಕಾರ....
ಇಂದು ಬರುವಾಗ ಎನ್.ಪಿ.ಆರ್ (www.npr.org) ರೇಡಿಯೋನಲ್ಲಿ The World ಕಾರ್ಯಕ್ರಮವನ್ನು ಕೇಳುತ್ತಿದ್ದೆ. ಅಲ್ಲಿ ಬರುವ ದೈನಂದಿನ ರಸಪ್ರಶ್ನೆ (Geo Quiz) ಇದ್ದದ್ದು ಹೀಗೆ: "This state in south India is bordered by the Arabian sea...
ಈ ಬಾರಿಯ ವಿಚಿತ್ರಾನ್ನದಲ್ಲಿ, ಶ್ರೀವತ್ಸ ಜೋಷಿಯವರು ___LINK_OPEN_href="http://thatskannada.oneindia.in/column/vichitranna/021007-mosquito-menace-to-god.html" target="_blank" title="ಜೋಶಿಯವರ "ಸೊಳ್ಳಾಯಣ""___ಸೊಳ್ಳ...
ದಂಡಿ ಸುಮಾರು ೬-೭ ಶತಮಾನದಲ್ಲಿದ್ದ ಸಂಸ್ಕೃತ ಕವಿ. ಅವನದಾಗಿ ಸಿಕ್ಕಿರುವುದು ಎರಡು ರಚನೆಗಳು. ಒಂದು ದಶಕುಮಾರ ಚರಿತೆ ಅನ್ನುವ ಕಾಲ್ಪನಿಕ ಕಥೆ, ಮತ್ತೆ ಕಾವ್ಯಾದರ್ಶ ಎಂಬ ಕಾವ್ಯ ಲಕ್ಷಣ ಗ್ರಂಥ. ಕಾವ್ಯಾದರ್ಶದ ಮೊದಲ ಶ್ಲೋಕ ಹೀಗಿದೆ: ಚತುರ್ಮುಖ ಮು...
ಈ ಶನಿವಾರ ಭಾದ್ರಪದ ಶುಕ್ಲ ಚೌತಿ. ಗಣೇಶನನ್ನು ತೊಡಕುಗಳನ್ನು ಕಳೆಯುವವನೆಂದು ನಾವೆಲ್ಲ ಪೂಜಿಸುತ್ತೇವೆ. ನಮ್ಮ ಹಿಂದಿನ ಹರಿದಾಸರು, ಮತ್ತೆ ಹಲವು ಕವಿಗಳನ್ನು ಬಗೆಬಗೆಯಾಗಿ ಹೊಗಳಿರುವವರೇ. ಕನಕದಾಸರ ಹಾಡೊಂದು, ಎಲ್ಲರ ಮನದಲ್ಲಿ ನೆಲೆಯಾಗಿ ನಿಲ್ಲುವ...
ಕೆಲವು ಕಥೆಗಳಿರುತ್ತವೆ. ಎಷ್ಟು ಬಾರಿ ಕೇಳಿದರೂ, ಮತ್ತೆ ಮತ್ತೆ ಕೇಳಬಹುದಾದಂತಹ ಹಥೆಗಳವು. ರಾಮಾಯಣ, ಮಹಾಭಾರತ, ಅಥವ ಶಾಕುಂತಲ ಅಂತಹ ಕತೆಗಳವು. ಗೊತ್ತಿದ್ದರೂ, ಮತ್ತೊಮ್ಮೆ ಅವಕಾಶ ಸಿಕ್ಕರೆ, ಸಿನಿಮಾವೋ, ನಾಟಕವೋ, ಯಕ್ಷಗಾನವೋ, ಮತ್ತೊಂದೋ ಎಲ್ಲಾದ...
ಭಾರತೀಯ ಸಾಹಿತ್ಯದಲ್ಲಿ ಸಂಸ್ಕೃತ ಸಾಹಿತ್ಯ ಅತಿ ಪುರಾತನವಾದದ್ದು. ಅತಿ ಮುಂಚೆಯಿಂದಲೇ ಸಂಸ್ಕೃತ ಕಾವ್ಯದಲ್ಲಿ ಸುಭಾಷಿತ ಎಂಬ ಪ್ರಕಾರ ಬೆಳೆದು ಬಂದಿದೆ. ರಾಮಾಯಣ, ಮಹಾಭಾರತಗಳಲ್ಲೂ, ನಂತರ ಬಂದ ಭಾಸ-ಕಾಳಿದಾಸಾದಿಗಳ ನಾಟಕ ಹಾಗೂ ಮಹಾಕಾವ್ಯಗಳಲ್ಲಿಯೂ...
ಕೆಲವು ದಿನಗಳ ಹಿಂದೆ ಚಾಣಕ್ಯ ಪಂಡಿತನ ಕೆಲವು ಸುಭಾಷಿತಗಳನ್ನು ರೂಪಾಂತರಿಸಿ ಬರೆದಿದ್ದೆ. ಇವತ್ತು ಅದೇ ನೀತಿದರ್ಪಣದ ಇನ್ನು ಕೆಲವು ಸುಭಾಷಿತಗಳು ಇಲ್ಲಿವೆ ನೋಡಿ. ಮೂಲವನ್ನೂ (ಕನ್ನಡ ಲಿಪಿಯಲ್ಲೇ) ಬರೆದಿದ್ದೇನೆ: ಪ್ರಿಯ ವಾಕ್ಯ ಪ್ರದಾನೇನ ಸರ್ವೇ...
ಇತ್ತೀಚೆಗೆ ಎಸ್.ಜಾನಕಿಯವರು ಚಿತ್ರ ರಂಗದಲ್ಲಿ ಹಿನ್ನಲೆಗಾಯಕಿಯಾಗಿ ಐವತ್ತು ವರ್ಷಗಳನ್ನು ಪೂರೈಸಿರುವ ಬಗ್ಗೆ ಹಲವೆಡೆಗಳಲ್ಲಿ ಲೇಖನಗಳು ಪ್ರಕಟವಾಗಿವೆ. ಯಾವುದೇ ಕಾರ್ಯಕ್ಷೇತ್ರದಲ್ಲಿ ಆದರೂ ಇದು ಮಹತ್ಸಾಧನೆಯೇ. ಸುಮಾರು ಇಪ್ಪತ್ತೈದು ವರ್ಷ ಇವರು ಕ...
ಕೆಲದಿನಗಳ ಹಿಂದೆ ಒಂದು ಸರಸ್ವತಿ ಸ್ತುತಿಯ ಅನುವಾದದ ಪ್ರಯತ್ನ ಮಾಡಿದ್ದೆ. ಇವತ್ತು ಶಿವ-ಪಾರ್ವತಿಯರ ಮೇಲೊಂದು ಸ್ತುತಿ. ಕಾಳಿದಾಸನ ರಘುವಂಶದ ಮಂಗಳ ಶ್ಲೋಕ ಹೀಗಿದೆ: वागर्थाविव सम्पृक्तौ वागर्थ प्रतिपत्तयॆ | जगतः पितरौ वन्दे पार्वत...