ಆಗಸ್ಟ್ ನಲ್ಲಿ ಏಪ್ರಿಲ್ ಫೂಲ್?
ಇದೇನು ಓದುಗರನ್ನು ಏಪ್ರಿಲ್ ಫೂಲ್ ಮಾಡುವ ಹೊಸವಿಧಾನವೇ? ಆದರೆ, ಈಗ ಇನ್ನೂ ಆಗಸ್ಟ್ ತಾನೇ? :( :( ವಿಜಯಕರ್ನಾಟಕದಲ್ಲಿ ಈ ಸುದ್ದಿ ಪ್ರಕಟವಾಗಿದೆ: ಜೆಪೆಗ್ ಕೃಪೆ: http://budubudike.blogspot.com/ ಇದೇ ರೀತಿಯ ಅಭಾಸದ ಸುದ್ದಿಯನ್ನು ದಟ್ಸ್ ಕ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
hamsanandi
ಇದೇನು ಓದುಗರನ್ನು ಏಪ್ರಿಲ್ ಫೂಲ್ ಮಾಡುವ ಹೊಸವಿಧಾನವೇ? ಆದರೆ, ಈಗ ಇನ್ನೂ ಆಗಸ್ಟ್ ತಾನೇ? :( :( ವಿಜಯಕರ್ನಾಟಕದಲ್ಲಿ ಈ ಸುದ್ದಿ ಪ್ರಕಟವಾಗಿದೆ: ಜೆಪೆಗ್ ಕೃಪೆ: http://budubudike.blogspot.com/ ಇದೇ ರೀತಿಯ ಅಭಾಸದ ಸುದ್ದಿಯನ್ನು ದಟ್ಸ್ ಕ...
ಚಾಣಕ್ಯ ಪಂಡಿತನ ಚಾಣಕ್ಯ ನೀತಿ ದರ್ಪಣ ಎಂಬ ಪುಸ್ತಕದಿಂದ ನನಗೆ ಹಿಡಿಸಿದ ನಾಲ್ಕು ಸುಭಾಷಿತಗಳನ್ನು ಇಲ್ಲಿ ಕನ್ನಡಕ್ಕೆ ತಂದಿದ್ದೇನೆ. ಈ ಚಾಣಕ್ಯ ಪಂಡಿತ ಅರ್ಥಶಾಸ್ತ್ರವನ್ನು ಬರೆದ ಕೌಟಿಲ್ಯನೇ (ಚಂದ್ರಗುಪ್ತನ ಗುರು, ಮಾರ್ಗದರ್ಶಿ), ಅಥವಾ ಬೇರೊಬ್ಬ...
ಶಿವನಿಗೆ ಸಡ್ಡು ಹೊಡೆದ ಕೆಚ್ಚೆದೆಯ ಕನ್ನಡಿಗ - ಭಾಗ ಎರಡು ವೆಂಕಟಮಖಿ ಗೋವಿಂದದೀಕ್ಷಿತನ ಮತ್ತು ನಾಗಮ್ಮ ಇವರ ಮಗ. ಇವನಿಗೆ ವೆಂಕಟಾಧ್ವರಿ, ವೆಂಕಟೇಶ್ವರ ದೀಕ್ಷಿತ ಎಂಬ ಹೆಸರೂ ಇತ್ತು.
ನೆನ್ನೆ ಮಹೇಶರು ಗಿಳಿಗೈಯೆ, ಶ್ರಿಂಗೇರಿ ಶಾರದೆಯ ಒಂದು ಸ್ತುತಿಯನ್ನು ಬಲು ಸೊಗಸಾಗಿ ಕನ್ನಡಯಿಸಿದ್ದರು. ಅದರದ್ದೇ ಹುರುಪಿನಲ್ಲಿ, ನಾನು ಇನ್ನೊಂದು ಪ್ರಸಿದ್ಧ ಸರಸ್ವತಿಯ ಪ್ರಾರ್ಥನೆಯನ್ನು ಕನ್ನಡಕ್ಕೆ ತಂದಿದ್ದೇನೆ - ಬಹಳ ಪ್ರಖ್ಯಾತ ಸ್ತುತಿ ಇದು...
ಶಿವನಿಗೇ ಸಡ್ಡು ಹೊಡೆದ ಕೆಚ್ಚೆದೆಯ ಕನ್ನಡಿಗ - ಭಾಗ ೧ ದಕ್ಷಿಣಾದಿ ಸಂಗೀತಕ್ಕೆ ಕರ್ನಾಟಕ ಸಂಗೀತವೆಂದು ಹೆಸರು ಬರಲು, ಭಾರತೀಯ ಸಂಗೀತ ಎರಡಾಗಿ ಕವಲಾದಾಗ ದಕ್ಷಿಣದ ಕವಲನ್ನು ರೂಢಿಸುವುದರಲ್ಲಿ ಕರ್ನಾಟಕದವರು ಹಲವರು ಲಾಕ್ಷಣಿಕರು ಕೆಲಸ ಮಾಡಿದ್ದೂ ಕ...
ಈಗ ಕೆಲವು ದಿನಗಳಿಂದ ಸುದ್ದಿಮಾಡಿರುವ ಬಸವಣ್ಣನವರ ಬಗ್ಗೆಯ ಜಯಪ್ರಕಾಶರ ಪುಸ್ತಕದ ಬಗ್ಗೆ ನಾವೆಲ್ಲಾ ಸಂಪದದಲ್ಲಿ ಬಹಳಷ್ಟು ಓದಿದ್ದೇವೆ. ಆದರೆ, ಬಸವಣ್ಣ ನಮಗೆ ಬೇಕಾಗಿರುವುದು ನಮಗೆ ಅವರು ಏನು ಹೇಳಿದರು ಎನ್ನುವುದರಿಂದಲೇ ಹೊರತು, ಅವರ ಹಿನ್ನಲೆ ಏನ...
ನನ್ನ ತಾಯಿನುಡಿ ಕನ್ನಡಕ್ಕೂ, ತಮಿಳಿಗೂ ನಡುವಿನ ಒಂದು ಭಾಷೆ. ಮೂಲವಾಗಿ ತಮಿಳಿನಿಂದ ಬಂದರೂ, ಶತಮಾನಗಳಿಂದ ಕನ್ನಡನಾಡಿನಲ್ಲಿರುವುದರಿಂದ ನಮ್ಮ ಮಾತು ಕನ್ನಡಿಗರಿಗೆ ಸ್ವಲ್ಪ ತಮಿಳಿನಂತೆಯೂ, ತಮಿಳಿನವರಿಗಂತೂ ತೀರಾ ಕನ್ನಡದಂತೆಯೂ ತೋರುತ್ತೆ. ನನಗೆ ತ...
ದುರ್ಭಿಕ್ಷದಲ್ಲಿ ಅಧಿಕ ಮಾಸ ಅನ್ನೋ ಗಾದೆಯನ್ನು ನೀವೆಲ್ಲ ಕೇಳೇ ಇರುತ್ತೀರಿ. ಅಥವಾ ಇದೇ ಅರ್ಥದ ಕ್ಷಾಮದಲ್ಲಿ ಅಧಿಕಮಾಸ ಅನ್ನೋದನ್ನಾದ್ರೂ ಕೇಳಿರ್ತೀರಿ. ಈ ಗಾದೆನಲ್ಲಿ ಅಲ್ಲಿ ಎಂಬ ವಿಭಕ್ತಿ ಸೂಚಕ ಬಿಟ್ಟರೆ, ಇನ್ಯಾವುದೂ ಕನ್ನಡ ಪದ ಇಲ್ಲದಿರುವುದು...
ಕಳೆದ ತಿಂಗಳು ಅಮೆರಿಕೆಯ ಪೂರ್ವ ಕರಾವಳಿಗೆ ನೆಂಟರ ಮದುವೆಗೆಂದು ಹೋಗಬೇಕಾಗಿತ್ತು. ಹೇಗೂ ಅಲ್ಲಿಯವರೆಗೆ ಹೋಗುವೆನಲ್ಲ, ಮತ್ತೆ ಐನೂರು ಮೈಲಿ ಯಾವ ಲೆಕ್ಕ ಎಂದು, ನಯಾಗರಾ ಫಾಲ್ಸ್ ಗೂ ಹೋಗುವ ಪ್ರೋಗ್ರಾಮ್ ಹಾಕಿದ್ದಾಯಿತು. ನಯಾಗರಾ ಫಾಲ್ಸ್ ಎರಡು ದೇಶ...
ನಾಸದೀಯ ಸೂಕ್ತ ಎಂಬುದು ಋಗ್ವೇದದ ಹತ್ತನೇ ಮಂಡಲದಲ್ಲಿ ಬರುವ ಏಳು ಋಕ್ಕುಗಳ ಒಂದು ಭಾಗ.ನಾನು ವೇದಗಳನ್ನು ಓದಿದವನಲ್ಲ, ಕಲಿತವನಲ್ಲ. ಸಂಸ್ಕೃತದ ಪರಿಚಯವಿದ್ದರೂ, ವೇದಗಳನ್ನು ಪೂರ್ತಿ ಅರ್ಥಮಾಡಿಕೊಳ್ಳುವಷ್ಟು ಅರಿತಿಲ್ಲ. ಈ ಭಾಗದಲ್ಲಿ ನಾಸೀತ್, ನಾಸ...
ಸಾಧಾರಣವಾಗಿ ಶಾಸ್ತ್ರೀಯ ಗಾಯನ ಬಲ್ಲವರಿಗೆ, ಚಿತ್ರಗಳಲ್ಲಿ ಹಿನ್ನೆಲೆಗಾಯಕರಾಗಿ ಅಷ್ಟಾಗಿ ಯಶಸ್ಸು ಸಿಗುವುದು ಕಷ್ಟ. ಏಕೆಂದರೆ ಶಾಸ್ತ್ರೀಯ ಸಂಗೀತ ಬಯಸುವ ಕಂಠದ ಒನಪು, ಗಮಕಗಳೇ ಬೇರೆ. ಚಿತ್ರ ಸಂಗೀತಕ್ಕೆ ಬೇಕಾದ್ದೇ ಬೇರೆ. ಎಲ್ಲ ರೀತಿಯ ಹಾಡುಗಳಿಗ...
ಕನ್ನಡ ನಾಡಿನ ಜೀವನದಿ ಕಾವೇರಿ. ಹಾಗೇ ಮುಂದೆ ಹೋಗಿ, ಅದು ತಮಿಳುನಾಡಿಗೂ ಜೀವನದಿಯಾಗಿ ಹರಿಯುತ್ತಾಳೆ. ನಮಗಾದರೂ, ಕಾವೇರಿ ಅಲ್ಲದೆ, ತುಂಗೆ, ಭದ್ರೆ, ಕೃಷ್ಣೆ, ಕಾಳಿಯರ ಕೃಪೆ ತಕ್ಕಮಟ್ಟಿಗಿದೆ. ಆದರೆ, ತಮಿಳುನಾಡಿನಲ್ಲಿ, ಕಾವೇರಿ(ಮತ್ತು ಅದಕ್ಕೆ ಸ...