ತಿರುವೈಯ್ಯಾರು ಮತ್ತು ಮಿಶನ್ ಸ್ಯಾನ್ ಹೊಸೆ
ಕನ್ನಡ ನಾಡಿನ ಜೀವನದಿ ಕಾವೇರಿ. ಹಾಗೇ ಮುಂದೆ ಹೋಗಿ, ಅದು ತಮಿಳುನಾಡಿಗೂ ಜೀವನದಿಯಾಗಿ ಹರಿಯುತ್ತಾಳೆ. ನಮಗಾದರೂ, ಕಾವೇರಿ ಅಲ್ಲದೆ, ತುಂಗೆ, ಭದ್ರೆ, ಕೃಷ್ಣೆ, ಕಾಳಿಯರ ಕೃಪೆ ತಕ್ಕಮಟ್ಟಿಗಿದೆ. ಆದರೆ, ತಮಿಳುನಾಡಿನಲ್ಲಿ, ಕಾವೇರಿ(ಮತ್ತು ಅದಕ್ಕೆ ಸ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
hamsanandi
ಕನ್ನಡ ನಾಡಿನ ಜೀವನದಿ ಕಾವೇರಿ. ಹಾಗೇ ಮುಂದೆ ಹೋಗಿ, ಅದು ತಮಿಳುನಾಡಿಗೂ ಜೀವನದಿಯಾಗಿ ಹರಿಯುತ್ತಾಳೆ. ನಮಗಾದರೂ, ಕಾವೇರಿ ಅಲ್ಲದೆ, ತುಂಗೆ, ಭದ್ರೆ, ಕೃಷ್ಣೆ, ಕಾಳಿಯರ ಕೃಪೆ ತಕ್ಕಮಟ್ಟಿಗಿದೆ. ಆದರೆ, ತಮಿಳುನಾಡಿನಲ್ಲಿ, ಕಾವೇರಿ(ಮತ್ತು ಅದಕ್ಕೆ ಸ...
ಇಲ್ಲಿ ನೋಡಿ: ___LINK_OPEN_href="http://thatskannada.oneindia.in/column/ravibelagere/110607caste_religion_intellectuals.html"___http://thatskannada.oneindia.in/column/ravibelagere/110607caste_religion_i...
ಈ ಮೂರು ದೇವಾಲಯಗಳನ್ನು ಒಟ್ಟಿಗೆ ಹೇಳಿದ ಕಾರಣವೇನು ಎನ್ನುವಿರಾ? ಕಾಂಚಿಯ ಪಲ್ಲವರು, ಪಟ್ಟದಕಲ್ಲಿನ ಚಾಲುಕ್ಯರು, ಮತ್ತು ಎಲ್ಲೋರದ ರಾಷ್ಟ್ರಕೂಟರು ಪರಸ್ಪರ ಬದ್ಧವೈರಿಗಳಲ್ಲವೇ? ಹಾಗಾದರೆ ಈ ಮೂವರ ನಡುವಿನ ತಂತು ಏನು? ಇಲ್ಲೇ ಇರುವುದು ಸ್ವಾರಸ್ಯ....
ಕೆ.ಎಸ್.ನರಸಿಂಹಸ್ವಾಮಿಯವರಿಗೂ, ಮೈಸೂರು ಅನಂತ ಸ್ವಾಮಿಯವರಿಗೂ ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ಅದೇ ಕೋಟಿ ರೂಪಾಯಿ ಅನ್ನೋದು ನಮ್ಮೆಲ್ಲರಿಗೂ ಗೊತ್ತು. ಅವರಂತೆ ಎಷ್ಟೋ ಜನಗಳಿಗೂ ಅದೇ ಭಾವನೆಯಿದ್ದರೂ, ಆ ರೀತಿ ಹೊಸ ಪದ್ಯಗಳನ್ನು ಹಾಡಿಲ್ಲ ಅಷ್ಟೇ....
ಇವತ್ತು ಡಾ. ಜ್ಯೋತ್ಸ್ನಾ ಕಾಮತ್ ಅವರ ಬ್ಮಾಗ್ ನಲ್ಲಿ ಏಪ್ರಿಲ್ ೧೪ರಂದು ಬರೆದಿರುವ ಬರಹವನ್ನು ನೋಡುತ್ತಿದ್ದೆ. ಋಗ್ವೇದದ ಜೂಜಾಡುವವನ ಹಾಡಿನ ಒಂದು ಭಾಗದ ಇಂಗ್ಲಿಷ್ ಅನುವಾದ ಅಲ್ಲಿತ್ತು. http://www.kamat.com/jyotsna/blog/
ಹಾಸನ ಜಿಲ್ಲೆ ಹೊಯ್ಸಳರ ಹಲವಾರು ದೇವಾಲಯಗಳ ನೆಲೆಬೀಡು. ಬೇಲೂರು ಹಳೇಬೀಡಿನ ದೇವಾಲಯಗಳಂತೂ ವಿಶ್ವವಿಖ್ಯಾತವಾಗಿವೆ. ಆದರೆ ಇವುಗಳನ್ನು ಬಿಟ್ಟು ನುಗ್ಗೇಹಳ್ಳಿ, ಜಾವಗಲ್ಲು, ದೊಡ್ಡಗದ್ದವಳ್ಳಿ, ಹಾರನಹಳ್ಳಿ ಮೊದಲಾದೆಡೆ ಇರುವ ಸುಂದರ ದೇವಾಲಯಗಳು ಅಷ್ಟ...
ಮೋಹನ ಮುರಳಿಯ ಕರೆಯ ಬಗ್ಗೆ ವಿಚಿತ್ರಾನ್ನದ ಶ್ರೀವತ್ಸಜೋಷಿಯವರು ಮೊನ್ನೆ ಬರೆದಿದ್ದರು. ಆಗಲೇ ನಾನು ನನ್ನ ಮೋಹನ ರಾಗದ ಬಗ್ಗೆಯ ಟಿಪ್ಪಣಿ ಇನ್ನೂ ಮುಗಿಸಲೇ ಇಲ್ಲ ಎಂಬುದು ನೆನಪಾಯಿತು. ಇರಲಿ, ನಾನು ನನ್ನ ವಿವರಣೆ ಬರೆಯದಿದ್ದರೆ, ಮೋಹನಕ್ಕಾದ ಹಾನಿ...
ಏಳು ಸ್ವರವು ಸೇರಿ ಸಂಗೀತವಾಯಿತು- ಏಳು ಬಣ್ಣ ಸೇರಿ ಬಿಳಿಯ ಬಣ್ಣವಾಯಿತು - ಏಳು ದಿನವು ಸೇರಿ ಒಂದು ವಾರವಾಯಿತು - ಏಳು ತಾರೆ ಸಪ್ತಋಷಿಯ ಚಿಹ್ನೆಯಾಯಿತು ಎಂದು ಪಿ.ಸುಶೀಲಾ ಅವರು ಮಧುರವಾಗಿ ಹಾಡಿರುವ ಹಾಡನ್ನು ನಾವೆಲ್ಲಾ ಕೇಳಿಯೇ ಇದ್ದೇವೆ. ಸ್ವರಗ...
ಕೆಲದಿನಗಳ ಹಿಂದೆ ಪುರಂದರದಾಸರ ಸುಲಭವಲ್ಲವೋ ಎನ್ನುವ ಕೃತಿಯ ಬಗ್ಗೆ ಬರೆದಿದ್ದೆ. ಸುನಿಲ್ ಅವರು ಅದಕ್ಕೆ ಚೆನ್ನಾಗೆ ವ್ಯಾಖ್ಯಾನ ಕೂಡ ಮಾಡಿದ್ದರು. ಇವತ್ತು ಪುರಂದರ ದಾಸರದ್ದೇ ಇನ್ನೊಂದು ದೇವರನಾಮ. ಸುಲಭವಲ್ಲವೋ ಮಹದಾನಂದ ಎನ್ನುವ ರಚನೆ ನನಗೆ ಸ್ವ...
ಹಿಂದಿನ ಬರಹದಲ್ಲಿ, ಪುರಂದರ ದಾಸರ ಇಂದಿನ ಯೋಗ ಶುಭಯೋಗ ಎನ್ನುವ ಪದವನ್ನು ಹೆಸರಿಸಿದ್ದೆ. ಅದಕ್ಕೇ ಅವರದೇ ಇನ್ನೊಂದು ದೇವರನಾಮದ ಬಗ್ಗೆ ಮಾತಾಡೋಣ ಎನ್ನಿಸಿತು. ಪುರಂದರ ದಾಸರು ನಾಕು ಲಕ್ಷ ಎಪ್ಪತ್ತೈದು ಸಾವಿರ ರಚನೆಗಳನ್ನು ಬರೆದರೆಂದು ನಂಬಿಕೆ. ಈ...
ಅವರವರ ಭಾವಕ್ಕೆ ಅವರವರ ಭಕ್ತಿಗೆ ಎನ್ನುವುದು ಹಳೆಯ ಮಾತಾಯಿತು. ಈಗ ಏನಿದ್ದರೂ, ಹಳೆಯದನ್ನು ಮರೆತು ಕನ್ನಡಕ್ಕೆ ಏನು ಬೇಕು ಎನ್ನುವುದನ್ನು ನೋಡುವ ಸಮಯ. ಕ್ಷಮಿಸಿ. ಸಮಯ ಎಂಬುದು ಸಂಸ್ಕೃತ ಪದ! ಇದಂತೂ ಉಪಯೋಗಿಸಲೇಬಾರದಲ್ಲ! ಸರಿ. ಹಾಗಾದರೆ ಹೀಗೆ ಹ...
ಅಂತೂ ಮತ್ತೊಮ್ಮೆ ಮೋಹನದ ಬಗ್ಗೆ ನಾಲ್ಜು ಸಾಲು ಬರೆಯುವ ಹೊತ್ತು ಬಂದೇ ಬಂದಿತು. ಈ ಸಲ ಇನ್ನು ಕೆಲವು ಮೋಹಕ ಚಿತ್ರ ಗೀತೆಗಳನ್ನು ಕೇಳಿ, ಆಮೇಲೆ ಕೆಲವು ಇತರ ಪ್ರಕಾರಗಳನ್ನೂ ನೋಡೋಣ. ನಾನು ಮೊದಲೇ ಹೇಳಿದ ಹಾಗೆ, ಮೋಹನ ಆ ಕಾಲದ ಟಿ.ಜಿ.ಲಿಂಗಪ್ಪ ಅವರಿ...