ಹಂಸಾನಂದಿ
hamsanandi
ಗೆಳತಿಗೊಂದು ಮಾತು
ಅತ್ತ ಹೊರಗಡೆ ತಲೆಯ ಬಾಗಿಸಿ ನೆಲವ ಕೆರೆಯವ ನಲ್ಲನು ತುತ್ತು ತಿನ್ನದೆ ಹೋದ ಗೆಳತಿಯರತ್ತು ಕಂಗಳು ಬಾತಿವೆ ಮತ್ತೆ ಪಂಜರದಲ್ಲಿ ಗಿಳಿಗಳ ಸದ್ದು ಕೇಳದೆ ಹೋಗಿದೆ ಇತ್ತಲಿಂತಹ ಪಾಡು ನಿನ್ನದು! ತೊರೆಯೆ ಹಠವನು ಬೇಗನೆ! ಸಂಸ್ಕೃತ ಮೂಲ ( ಅಮರುಕನ ಅಮರುಶತ...
ಸೀತಾ ಕಲ್ಯಾಣ ವೈಭೋಗವೇ !
ಹಿಂದಿನ ವಾರ ಪದ್ಯಪಾನದಲ್ಲಿ ಸೀತಾ ಸ್ವಯಂವರದ ಬಗ್ಗೆ ಪದ್ಯಗಳನ್ನು ಬರೆಯಲು ಪದ್ಯಪಾನಿಗಳನ್ನು ಕೇಳಲಾಗಿತ್ತು. ಅಲ್ಲಿ ಕಥೆ ಮುಂದುವರೆಯುತ್ತಿದ್ದಂತೆ ನಾನು ಅಲ್ಲಲ್ಲಿ ಬರೆದ ಇಪ್ಪತ್ತು ಪದ್ಯಗಳನ್ನು ಸೇರಿಸಿ ಇಲ್ಲಿ ಒಟ್ಟಿಗೆ ಹಾಕಿದ್ದೇನೆ. ಸೀತೆಗೆ...
ರಾಮನೇ ? ಇವ ಕಾಮನೇ? ಅಭಿರಾಮನೇ?
ಸೀತಾಸ್ವಯಂವರದ ಸಮಯದಲ್ಲಿ ಹಲವು ರಾಜರು ಸೀತೆಯ ತಂದೆ ಜನಕರಾಯನಿಟ್ಟ ಪಂಥದಲ್ಲಿ ವಿಫಲರಾದನಂತರ, ರಾಮ ಎದ್ದು ಶಿವಧನುವಿಟ್ಟೆಡೆಗೆ ನಡೆದಿರಲು - ಆ ಸಂದರ್ಭಕ್ಕೆಂದು ಬರೆದ ಎರಡು ಪದ್ಯಗಳು: ___LINK_OPEN_href="http://3.bp.blogspot.com/-tL6F...
ಚೆಲುವನ ಸೆಳೆತ
___LINK_OPEN_href="http://4.bp.blogspot.com/-ujrqooeTHms/URvy_Lv8nXI/AAAAAAAAVsY/M-LCyVu1Q9g/s1600/566289_4272978897950_1625325286_n.jpg" imageanchor="1"___ ಮೆಲುನಗೆಯ ಸವಿಸೊದೆಯಲೆಸೆವಂಥ ಮುಖಕಮಲಚೆಲುವಾದ ನವಿಲ...
ಚಂದಿರನೆಡೆಗೆ
ಹಾರ ಹೊರಟಿರೆ ಶಬ್ದಕಿಂತಲು ವೇಗಪಯಣವು ನಿಚ್ಚಳಮೇರು ಪರ್ವತದಿಂದ ಮೇಲಕೆ ಹೋಗುತಿದ್ದರೆ ಸಂತತನೇರವಾಗಿಯೆ ಚಂದ್ರನಾಗುವ ಕ್ಷಣಕೆ ಕ್ಷಣಕೂ ಹತ್ತಿರ!ಮಾರೆಯಿಂಬ್ರಿಯದಲ್ಲಿ ಇಳಿವೆನು ವಸತಿಯೊಂದನು ಹೂಡುತಹಾರ ಹೊರಡಲು ಶಬ್ದಕಿಂತಲು ವೇಗಪಯಣವು ನಿಚ್ಚಳಮೇರು...
ಕುಮಾರ ವ್ಯಾಸನಿಗೊಂದು ನಮನ
ಕುಮಾರವ್ಯಾಸನ ಕಾವ್ಯ ನನಗೆ ಬಹಳ ಹಿಡಿಸುತ್ತೆ - ಇದಕ್ಕೆ , ಕನ್ನಡದ ಬೇರೆ ಹಳೆಯ ಕಾವ್ಯಗಳಿಗಿಂತ ಇದು ಓದಿದರೆ ಸುಲಭವಾಗಿ ಅರ್ಥವಾಗುತ್ತೆ ಅನ್ನೋದೂ ಒಂದು ಕಾರಣವಿರಬಹುದು. ಅದಿರಲಿ, ಸದ್ಯಕ್ಕೇ ಬರುವ ಕುಮಾರವ್ಯಾಸ ಜಯಂತಿಯ ಸಂದರ್ಭದಲ್ಲಿ, ವರಕವಿಗೊಂ...
ವರುಷತೊಡಕಿನ ದಿನ
ಯುಗಾದಿಯಂಥ ವರ್ಷಾವಧಿ ಹಬ್ಬದ ಮರುದಿನವನ್ನ ವರ್ಷತೊಡಕಿನ ದಿನ ಅಂತ ಕರೆಯೋ ರೂಢಿ. ಚಿಕ್ಕವನಿರುವಾಗ, ಈ ವರ್ಷತೊಡಕಿನ ದಿನ ಏನು ಮಾಡಿದರೆ, ವರ್ಷವಿಡೀ ಅದನ್ನೇ ಮತ್ತೆ ಮತ್ತೆ ಮಾಡ್ತಿರ್ತೇವೆ ಅಂತ ಮನೆಯಲ್ಲಿ ಹೇಳುತ್ತಿದ್ದರು. ಅಂದ್ರೆ ಆ ದಿನ ಸಿನೆಮಾ...
ಹೊಸವರ್ಷಕ್ಕೆ
೨೦೧೩ ಎಲ್ಲ ಸಂಪದಿಗರಿಗೂ ಸಂತಸ ನೆಮ್ಮದಿಗಳಿಂದ ಕೂಡಿರಲೆಂಬ ಹಾರೈಕೆಗಳೊಂದಿಗೆ ಎರಡು ಚೌಪದಿಗಳು: ಚಂದದಾ ಮುಂಬೆಳಗ ಚುಮ್ಮೆನುವ ಚಳಿಯಲ್ಲಿ ಚಂದಿರನು ಕಣ್ಣಿಂದ ಕಾಣದಾದಸುಂದರಾಕಾಶದಲಿ ಹಾಕುತ್ತ ರಂಗೋಲಿತಂದಿರಲು ನೇಸರನು ಮನಕೆ ಮೋದಹೊಸತೇನು ಬಂತಿಲ್ಲಿ...