ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / harshavardhan v. sheelavant
h

harshavardhan v. sheelavant

harshavardhan v.sheelavant

೧೫೬ ಲೇಖನಗಳು ೮೧,೧೯೪ ವೀಕ್ಷಣೆಗಳು ೦ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

ಬಸವಣ್ಣನ ಮೂಲ ಹೆಸರು ಬಸವಣ್ಣ ಭಟ್ಟ! ಇದು ‘ಸಂ’ಶೋಧನೆ?

ಜುಲೈ ೧೦ ಚರ್ಚಾವೇದಿಕೆ ೧೦,೩೬೮ ವೀಕ್ಷಣೆ

೧೨ನೇಯ ಶತಮಾನದ ಸಾಮಾಜಿಕ-ಧಾರ್ಮಿಕ ಕ್ರಾಂತಿಯ ಹರಿಕಾರ, ವಚನ ಚಳುವಳಿಯ ಯುಗಪುರುಷ ಹಾಗು ಜಾತಿ ರಹಿತ ಸಮಾನತೆಯ ಕಲ್ಯಾಣ ರಾಜ್ಯದ ಪರಿಕಲ್ಪನೆಯ ಬಸವಣ್ಣನವರ ಮೂಲ, ಜಾತಿ, ಕುಲ-ಗೋತ್ರಗಳ ಬಗ್ಗೆ ಆಗಾಗ ಹೊಸ ಹೊಸ ವಿವಾದಗಳು, ವಾದಗಳು, ವ್ಯಾಖ್ಯಾನಗಳು ಹೊ...

ಸೌರದೀವಿಗೆಯಿಂದ ಬೆಳಗುತ್ತಿದೆ, ಮೊದಲಿನ ‘ಚಿಮಣಿ ಗ್ರಾಮ’- ಕೂಡಲ್ ಗಾಂವ್.

ಜುಲೈ ೦೯ ಪುಟ ೫೫ ವೀಕ್ಷಣೆ

ಉತ್ತರಕನ್ನಡ ಜಿಲ್ಲೆಯ ದಾಂಡೇಲಿಯಿಂದ ರಾಮನಗರಕ್ಕೆ ಹೋಗುವ ರಸ್ತೆ. ಗಣೇಶಗುಡಿ ಮುಖ್ಯ ರಸ್ತೆ ಸಹ ಇದೆ. ಈ ಹಾದಿಯ ಮೇಲೆ ೧೬ ಮೈಲಿ ಕ್ರಮಿಸಿದರೆ ಬಲಬದಿಗೆ ಶಿಂಗರಗಾಂವ್ ಕ್ರಾಸ್. ಈ ಕತ್ತರಿಯಲ್ಲಿ ಸುಮಾರು ೬ ಮೈಲಿ ಹೋದರೆ ಜಗಲಬೇಟ್ ಕ್ರಾಸ್. ಇಲ್ಲಿಂದ...

‘ಕಿವಿ’ ಕಡೆ ಗಮನ ಕೊಡಿ; ಇಲ್ಲದಿರೆ ಎಲ್ಲರಿಗೂ ‘ಕೈ’ ಕೊಡಬೇಕು!

ಜುಲೈ ೦೭ ಪುಟ ೫೦ ವೀಕ್ಷಣೆ

ಮಾತು, ಸದ್ದು, ಗೌಜು, ಗದ್ದಲ, ದಾಂಧಲೆ, ಗೊಂದಲ...ಒಟ್ಟಾರೆ ತಲೆ ಚಿಟ್ ಹಿಡಿಸುವ ವಾತಾವರಣ. ಈ ಜೀವನಕ್ಕೆ ‘ಹೋರಾಟದ ಬದುಕು’ ಎನ್ನಲಡ್ಡಿಯಿಲ್ಲ! ಪ್ರತಿ ಕ್ಷಣ ಒತ್ತಡ, ಅಶಾಂತ ಸ್ಥಿತಿ. ಅಂತಿಮವಾಗಿ ಪ್ರತಿಯೊಂದರಲ್ಲೂ ನಿರಾಸಕ್ತಿ. ಏಕಾಗ್ರತೆಗೆ ತೀವ...

ಶಿವಮೂರ್ತಿ ಶರಣರು, ಚಂಪಾ ಹಾಗು ಬಿ.ಎಲ್.ವೇಣು ಚಪ್ಪಲಿ ಸಲಹೆ

ಜುಲೈ ೦೭ ಚರ್ಚಾವೇದಿಕೆ ೬,೩೩೪ ವೀಕ್ಷಣೆ

ಹಾರ ಹಾಕುವ ಬದಲು ಇನ್ನು ಸಭೆ, ಸಮಾರಂಭಗಳಲ್ಲಿ ಚಪ್ಪಲಿ ಹಾರ ಹಾಕಲು ಶಿವಮೂರ್ತಿ ಶರಣರು ಹೇಳಿದರಂತೆ- ಸುದ್ದಿ. ಮುಂದುವರೆದು ಚಂಪಾ, ಬಿ.ಎಲ್.ವೇಣು ಪತ್ರಿಕೆಗಳಲ್ಲಿ ಪರಸ್ಪರ ಅಕ್ಷರ ಪ್ರೌಢಿಮೆ ಮೆರೆಯುತ್ತ, ವೈಚಾರಿಕ ಎತ್ತರ!

ದಾಸವಾಳಕ್ಕೆ ಇರುವೆಗಳ ದಾಳಿ: ಕತ್ತರಿಸಿದ ಬುಲ್-ಬುಲ್ ಕರುಳ ಬಳ್ಳಿ

ಜುಲೈ ೦೪ ಪುಟ ೩೩ ವೀಕ್ಷಣೆ

ಗಿಡಗಳಿಗೆ ದೈಹಿಕವಾಗಿ ಮತ್ತು ಮಾನಸಿಕವಾಗಿ ತ್ರಾಸು ಕೊಡಬೇಕು!? ನನ್ನಲ್ಲಿ ಗಿಡಗಳಿಗೆ ತ್ರಾಸು ಕೊಡಬೇಕು ಎಂಬ ಚಿಂತನೆ ಮೂಡಲು ವಿಶೇಷ ಕಾರಣವಿದೆ. ಇತ್ತೀಚೆಗೆ ನಮ್ಮ ಮನೆಯ ಅಂಗಳದಲ್ಲಿ ಕೆಂಪು ದಾಸವಾಳ ಗಿಡದ ದಪ್ಪ ಪೊಟರೆಗಳಲ್ಲಿ ಒಂದಲ್ಲ..ಎರಡಲ್ಲ.....

ಚೆನ್ನವೀರ ಕಣವಿ:೮೧ ಸಾಹಿತ್ಯಾಭಿನಂದನ

ಜುಲೈ ೦೪ ಕಾರ್ಯಕ್ರಮ ೧,೪೮೦ ವೀಕ್ಷಣೆ

ಎಷ್ಟು ಹಣತೆಗಳಿಂದ ಕತ್ತಲೆಯು ಕರಗುವುದು? ಎಷ್ಟು ಕವಿತೆಗೆ ಜಗದ ಕಣ್ಣು ತೆರೆಯುವುದು? ಒಂದಿದ್ದರೂ ಸಾಕು ಮನೆಗೆ ಬೆಳಕಾಗುವುದು. ಒಂದು ಕವಿತೆಗೂ ಕೂಡ ಮನ ಕರಗಬಹುದು. -(ಒಂದು ಹಲವು- ಜೀನಿಯಾ)

ವಿಎಚ್ ಪಿ ಬಂದ್..ಗೆ, ನನ್ನ ನಿಭಂಧ!

ಜುಲೈ ೦೩ ಚರ್ಚಾವೇದಿಕೆ ೩,೧೯೧ ವೀಕ್ಷಣೆ

ನಾವೇಕೆ ಹೀಗೆ? ಗುಡ್ಡ ಸುತ್ತಿ ಮೈಲಾರಕ್ಕೆ ಹೋದಹಾಗೆ? ಯಾವುದೇ ವಿಷಯವಿರಲಿ, ಆ ಪರಿಸ್ಥಿತಿಯ ಆಳ, ಅಗಲ, ವ್ಯಾಪ್ತಿ ಮತ್ತು ಪರಿಣಾಮಗಳನ್ನು ಗಮನಿಸದೇ ಸಾರ್ವತ್ರಿಕವಾಗಿ ಹೇರ ಹೋಗುವುದು? ಹೋಗಲಿ. ಅದು ವ್ಯಕ್ತಿ, ಸಮುದಾಯ ಅಥವಾ ಪ್ರಾದೇಶಿಕ ಹಂತದಲ್ಲಿ...

ಪಕ್ಷಿ ಹಾಗು ಪರಿಸರ ಕೆಲ ಪರಿಹಾರೋಪಾಯಗಳು

ಜುಲೈ ೦೧ ಪುಟ ೩೫ ವೀಕ್ಷಣೆ

ಹಂಪಿ ಕನ್ನಡ ವಿಶ್ವವಿದ್ಯಾಲಯದ ಆವರಣದಲ್ಲಿ ಇತ್ತೀಚೆಗೆ ಪಕ್ಷಿ ಸಂಕುಲಕ್ಕಾಗಿ ಮೀಸಲಿರಿಸಿ ನಿರ್ಮಿಸಲಾದ ‘ಚಿನ್ನದ ಬೆಳಸು’ ಹಣ್ಣಿನ ತೋಟವನ್ನು ಮಂಜೇಶ್ವರದ ಸಾವಯವ ಕೃಷಿ ತಜ್ನ ಡಾ.ಡಿ.ಸಿ.ಚೌಟ ಉದ್ಘಾತಿಸಿದ್ದಾರೆ. ೪ ಎಕರೆ ಜಮೀನಿನಲ್ಲಿ ೧೨ ವಿಧದ ಹಣ...

ಪಕ್ಷಿ ಸಂಕುಲ ಪರಿಸರ ಆರೋಗ್ಯಕ್ಕೆ ಕೈಗನ್ನಡಿ

ಜೂನ್ ೩೦ ಪುಟ ೫೯ ವೀಕ್ಷಣೆ

ಧಾರವಾಡದಲ್ಲಿ ಇತ್ತೀಚೆಗೆ ನಾಲ್ಕಾರು ಕಡೆಗಳಲ್ಲಿ ‘ಹೈ-ಮಾಸ್ಟ್’ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ. ಅತ್ಯಂತ ಎತ್ತರದಲ್ಲಿ ತಲೆ ಎತ್ತಿ ನಾಲ್ಕೂ ದಿಕ್ಕುಗಳಲ್ಲಿ ಪ್ರಖರ ಬೆಳಕು ಬೀರುವ ಈ ಹೈ-ಮಾಸ್ಟ್ ಗಳು ಪಕ್ಷಿಗಳ ದೈನಂದಿನ ಬದುಕಿಗೆ- ವಿಷೇಶವಾ...